alex Certify Karnataka | Kannada Dunia | Kannada News | Karnataka News | India News - Part 386
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪಾರ್ಟಿಯಲ್ಲಿ ಪಾಲ್ಗೊಂಡಿದ್ದರೂ ಅವರು ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲವೆಂದು ವಿಡಿಯೋ ಹರಿಬಿಟ್ಟಿದ್ದು, Read more…

BREAKING : ಅಶ್ಲೀಲ ವಿಡಿಯೋ ಪ್ರಕರಣ : ಜೂ.18 ರವರೆಗೆ ‘ಪ್ರಜ್ವಲ್ ರೇವಣ್ಣ’ SIT ಕಸ್ಟಡಿಗೆ .!

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೂ.18 ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಮತ್ತೆ ಎಸ್ ಐ ಟಿ Read more…

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ಈ ಮಾಹಿತಿ ಸಲ್ಲಿಸಲು ಸರ್ಕಾರ ಸೂಚನೆ..!

ಬೆಂಗಳೂರು ; ಸರ್ಕಾರದ ಸಚಿವಾಲಯ/ಇತರೆ ಸರ್ಕಾರಿ ಕಚೇರಿಗಳು/ ನಿಗಮ/ ಮಂಡಳಿ /ಅನ್ಯ ಸೇವೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್- ‘ಎ’ ‘ಬಿ’ ವೃಂದದ ಅಧಿಕಾರಿಗಳು ಹಾಗೂ ಗ್ರೂಪ್-ಸಿ ವೃಂದದ Read more…

ನಕಲಿ ಆರ್ ಎಂಡಿ ಗುಟ್ಕಾ ತಯಾರಿಕಾ ಘಟಕದ ಮೇಲೆ ದಾಳಿ: 7 ಆರೋಪಿಗಳು ಅರೆಸ್ಟ್

ಬಾಗಲಕೋಟೆ: ನಕಲಿ ಆರ್ ಎಂಡಿ ಗುಟ್ಕಾ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಮಹಂತೇಶ್ ಮೂಲಿಮನಿ ಎಂಬುವವರ ದೂರಿನ Read more…

BIG NEWS : ನಟ ದರ್ಶನ್’ಗೆ ಮತ್ತೊಂದು ಸಂಕಷ್ಟ ; ‘ವನ್ಯಜೀವಿ ಸಂರಕ್ಷಣಾ ಕಾಯ್ದೆ’ಯಡಿ ಪ್ರಕರಣ ದಾಖಲು..!

ಬೆಂಗಳೂರು : ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್’ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟ ದರ್ಶನ್ Read more…

ಕೊಡಗು ಭಾಗದ ಜನರಿಗೆ ಮಹತ್ವದ ಪ್ರಕಟಣೆ ; ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ಆರಂಭ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪ್ರಕರಣಗಳು ವರದಿಯಾದಲ್ಲಿ ಮಾಹಿತಿ ನೀಡಲು ವಿಪತ್ತು ನಿರ್ವಹಣಾ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿಯೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

BIG NEWS : ‘ಪೂರ್ವ ಪ್ರಾಥಮಿಕ ಶಾಲೆ’ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು :  ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, Read more…

ನೀಟ್ ಪರೀಕ್ಷಾ ಅಕ್ರಮ: ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲವೇ? ಕಾಂಗ್ರೆಸ್ ಪ್ರಶ್ನೆ

 ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮವು ದೇಶದ ವಿದ್ಯಾರ್ಥಿಗಳಿಗೆ ಶಾಪವಾಗಿ ಪರಿಣಮಿಸಿದೆ ಎಂದು ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ ನೀಟ್ ಪರೀಕ್ಷೆಯ ಕುರಿತು ನೀಡಿದ ಅಭಿಪ್ರಾಯವು ಕೇಂದ್ರ Read more…

BREAKING : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಮಹಿಳೆಯ ನೆರಳು ; ಆರೋಪಿಗಳ ಸಂಖ್ಯೆ 17 ಕ್ಕೇರಿಕೆ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಇದುವರೆಗೆ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಅಂದ್ರೆ ಆರೋಪಿಗಳ ಸಂಖ್ಯೆ 17 ಕ್ಕೇರಿಕೆಯಾಗಿದೆ. ಹೌದು. Read more…

ಕ್ಯಾನ್ಸರ್ ಗೆ ಬಲಿಯಾದ ಪತಿ; ಭಯದಿಂದ ಮನೆಯೊಳಗೆ ಶವ ತರಲು ಬಿಡದ ಪತ್ನಿ

ಬಾಗಲಕೋಟೆ: ಕ್ಯಾನ್ಸರ್ ನಿಂದ ಮೃತಪಟ್ಟ ಪತಿಯ ಶವವನ್ನು ಪತ್ನಿ ಮನೆಯೊಳಗೆ ತರಲು ಬಿಡದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸೋಮವಾರಪೇಟೆಯಲ್ಲಿ ನಡೆದಿದೆ. 51 ವರ್ಷದ ಗುರು Read more…

ಜೂ.14 ರಿಂದ ‘SSLC’ ಪರೀಕ್ಷೆ-2 ಆರಂಭ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ..!

ಬೆಂಗಳೂರು : ಜೂ.14 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೂ.14 ರಿಂದ 22 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು-2 Read more…

ವಿದ್ಯಾರ್ಥಿಗಳಿಗೆ ಊಟ ಕೊಡುವ ಯೋಗ್ಯತೆಯೂ ಇಲ್ಲ; ಸಮವಸ್ತ್ರ ಹೊಲಿಸಿ ಕೊಡುವ ತಾಕತ್ತು ಇಲ್ಲ; ಮಜವಾದಿ ಕಾಂಗ್ರೆಸ್ ಸರ್ಕಾರದ್ದು ರೈಲು ಬಿಡುವುದರಲ್ಲಿ ಎತ್ತಿದ ’ಕೈ’; ಬಿಜೆಪಿ ವಾಗ್ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದದ್ದೇ ಬಂದದ್ದು ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾದರೆ, ಶಾಲಾ ಮಕ್ಕಳು ತಬ್ಬಲಿಯಾಗಿದ್ದಾರೆ. ಕುಂದಾಪುರದ ಆಜ್ರಿಯ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಬಸ್ ಸೇವೆ Read more…

BREAKING : ನಟಿ ಹರ್ಷಿಕಾ ಪೂಣಚ್ಚ, ಭುವನ್ ಮೇಲೆ ಹಲ್ಲೆ ಪ್ರಕರಣ : ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

ಬೆಂಗಳೂರು : ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಫರ್ವೇಜ್ Read more…

‘ದರ್ಶನ್ ನನ್ನು ಸಿನಿಮಾ ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡ್ಬೇಕು’ : ರೇಣುಕಾಸ್ವಾಮಿ ತಾಯಿ ಆಕ್ರೋಶ..!

ಚಿತ್ರದುರ್ಗ : ಮಗ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪಿಗಳಿಗೆ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹಿಡಿಶಾಪ ಹಾಕಿದ್ದಾರೆ. ಮಗನನ್ನು ಕಳೆದುಕೊಂಡ ನೋವಿನಲ್ಲಿರುವ ರೇಣುಕಾಸ್ವಾಮಿ ತಾಯಿ ನಟ ದರ್ಶನ್ Read more…

ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ Read more…

World Anti-Child Labor Day : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ : ನ್ಯಾ.ಸಂತೋಷ್

ಶಿವಮೊಗ್ಗ : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಬರುವಂತೆ ಮಾಡಬೇಕು ಹಾಗೂ ಹೆಚ್ಚಿನ ಬಾಲ ಕಾರ್ಮಿಕ ತಪಾಸಣೆಯನ್ನು ಕೈಗೊಂಡು ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು Read more…

BIG NEWS : ‘ವರ್ಗಾವಣೆ ‘ನಿರೀಕ್ಷೆಯಲ್ಲಿರುವ ರಾಜ್ಯದ ‘ವಿಶೇಷ ಚೇತನ’ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ..!

ಬೆಂಗಳೂರು : ವಿಶೇಷ ಚೇತನ’ ಸರ್ಕಾರಿ ನೌಕರರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ವಯ ವಿಶೇಷ ಚೇತನ Read more…

BREAKING : ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಸ್ಥಳ ಮಹಜರಿಗೆ ಕರೆದೊಯ್ದ ಪೊಲೀಸರು..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಪೊಲೀಸರು ಇಂದು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ. ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ Read more…

ದರ್ಶನ್ ಪ್ರಕರಣ: ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ‘ಪೋಕ್ಸೋ ಪ್ರಕರಣ’ ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋದ B.S ಯಡಿಯೂರಪ್ಪ..!

ಬೆಂಗಳೂರು : ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಮಾಡುವಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ನಾನು ಯಾವುದೇ ಕಾನೂನುಬಾಹಿರ ಕೃತ್ಯ Read more…

BREAKING : ಪೊಲೀಸ್ ಠಾಣೆ ಮುಂದೆ ಕೂಗಾಡಿ ನಟ ದರ್ಶನ್ ಫ್ಯಾನ್ಸ್ ಗಲಾಟೆ , ಪೊಲೀಸರಿಂದ ಲಾಠಿಚಾರ್ಜ್..!

ಬೆಂಗಳೂರು : ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಮುಂದೆ ನಿನ್ನೆಯಿಂದಲೂ ನಟ ದರ್ಶನ್ ಅಭಿಮಾನಿಗಳು Read more…

BREAKING NEWS: ನ್ಯಾಯಾಲಯದ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ವ್ಯಕ್ತಿಯನ್ನು ಹಿಡಿದು ಥಳಿಸಿದ ವಕೀಲರು

ಬೆಳಗಾವಿ: ವ್ಯಕ್ತಿಯೋರ್ವ ಕೋರ್ಟ್ ಆವರಣದಲ್ಲಿಯೇ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಯೇಶ್ ಪೂಜಾರಿ ಎಂಬಾತ ಬೆಳಗಾವಿ ಕೋರ್ಟ್ ಗೆ ವಿಚಾರಣೆಗೆಂದು ಬಂದಿದ್ದ. ಈತ ಇದ್ದಕ್ಕಿದ್ದಂತೆ Read more…

BREAKING : ಆಧಾರ್-ರೇಷನ್ ಕಾರ್ಡ್ ಜೋಡಣೆ ಗಡುವು ಮತ್ತೆ 3 ತಿಂಗಳು ವಿಸ್ತರಣೆ..!

ನವದೆಹಲಿ : ಆಧಾರ್ ಮತ್ತು ರೇಷನ್ ಕಾರ್ಡ್ ಜೋಡಣೆಯ ಗಡುವನ್ನು ಮತ್ತೊಮ್ಮೆ ವಿಸ್ತರಿಸುವುದಾಗಿ ಸರ್ಕಾರದ ವರದಿ ತಿಳಿಸಿದೆ. ಹೌದು, ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು ಸೆಪ್ಟೆಂಬರ್ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ್ದ ಕಾರು, ಜೀಪ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು Read more…

BREAKING : ಪೋಕ್ಸೊ ಕೇಸ್ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ‘BSY’ ಗೆ CID ನೋಟಿಸ್..!

ಬೆಂಗಳೂರು : ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿದ್ದು, Read more…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ; ನಕಲಿ ಖಾತೆ ತೆರೆದಿದ್ದ ಆರೋಪಿ ಅರೆಸ್ಟ್; 16 ಕೆಜಿ ಚಿನ್ನ, 10 ಕೋಟಿ ಹಣ ಜಪ್ತಿ

ಬೆಂಗಳೂರು: ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್ಐಟಿ ಬಂಧಿಸಿದೆ. ಸತ್ಯನಾರಾಯಣ ವರ್ಮ ಬಂಧಿತ ಆರೋಪಿ. ಹೈದರಾಬಾದ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ Read more…

ನನ್ನ ಪತಿ ತಪ್ಪು ಮಾಡಿದ್ರೆ ಬೈದು ವಾರ್ನಿಂಗ್ ಕೊಡಬೇಕಿತ್ತು; ದೊಡ್ಡ ನಟನಾಗಿ ವಿಕೃತವಾಗಿಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ; ಕಣ್ಣೀರಿಟ್ಟ ರೇಣುಕಾಸ್ವಾಮಿ ಪತ್ನಿ

ಚಿತ್ರದುರ್ಗ: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಪತ್ನಿ ಸಹನಾ, ಪತಿಯ ಸಾವಿಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

‘ಪಂಡಿತ್ ರಾಜೀವ್ ತಾರಾನಾಥ್’ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ..!

ಬೆಂಗಳೂರು : ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ Read more…

‘ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ, ಪಾಪಕರ್ಮ ಅವನನ್ನು ಸುಡುತ್ತದೆ’ : ನಟ ಜಗ್ಗೇಶ್ ಮಾರ್ಮಿಕ ಟ್ವೀಟ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ  ಬೆನ್ನಲ್ಲೇ  ನಟ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ನಟ ಜಗ್ಗೇಶ್ ‘’ಸರ್ವಆತ್ಮಾನೇನಬ್ರಹ್ಮ ಸರ್ವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...