alex Certify Karnataka | Kannada Dunia | Kannada News | Karnataka News | India News - Part 389
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಗ್ರ ಶಿಕ್ಷಣ ಅಭಿಯಾನದಡಿ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸಮಗ್ರ ಶಿಕ್ಷಣ ಅಭಿಯಾನದ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಬಳ್ಳಾರಿ ಸಮನ್ವಯ ಶಿಕ್ಷಣ ವಿಭಾಗದಡಿ ಖಾಲಿ ಇರುವ ಬಿಐಇಆರ್ಟಿ ಪ್ರಾಥಮಿಕ, ಪ್ರೌಢ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ Read more…

BREAKING : ಕೊಲೆ ಪ್ರಕರಣ ; ನಟ ದರ್ಶನ್ ಬಂಧಿಸದಂತೆ ರಾಜಕಾರಣಿಗಳಿಂದ ತೀವ್ರ ಒತ್ತಡ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸದಂತೆ ರಾಜಕಾರಣಿಗಳಿಂದ ತೀವ್ರ ಒತ್ತಡ ಬಂದಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ದರ್ಶನ್ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಬೇಡಿ, Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ದರ್ಶನ್, ಪವಿತ್ರಗೌಡ ಸೇರಿ ಇದುವರೆಗೆ 13 ಆರೋಪಿಗಳು ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಗೌಡ ಸೇರಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ನಟ ದರ್ಶನ್, Read more…

BIG NEWS: ಯುವ ರಾಜ್ ಕುಮಾರ್ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ

ಬೆಂಗಳೂರು: ದೊಡ್ಮನೆ ಹುಡುಗ ಸ್ಯಾಂಡಲ್ ವುಡ್ ಯುವ ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್, ಪತ್ನಿಗೆ ವಿಚ್ಛೇದನ ನೀಡುವಂತೆ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಜೂ. 13 ರಂದು ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ Read more…

ವರ್ಷದ ಹಿಂದಷ್ಟೇ ವಿವಾಹ…..ಪತ್ನಿ 3 ತಿಂಗಳ ಗರ್ಭಿಣಿ….ಕಂದಮ್ಮನ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ; ನೆಚ್ಚಿನ ನಟನಿಂದಲೇ ಕೊಲೆಯಾಗಿ ಹೋದ ಅಭಿಮಾನಿ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 12 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸ್ವತಃ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೂ ಆಗಿದ್ದ Read more…

ಕೊಲೆಯಾದ ನಟ ದರ್ಶನ್ ಅಭಿಮಾನಿ ‘ರೇಣುಕಾಸ್ವಾಮಿ’ ಯಾರು..? ಆತನ ಹಿನ್ನೆಲೆ ಏನು..?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಹಲವರನ್ನು ಬಂಧಿಸಲಾಗಿದೆ. ರೇಣುಕಾಸ್ವಾಮಿ ಚಿತ್ರದುರ್ಗ ಮೂಲದವರಾಗಿದ್ದು, ಅಪೋಲೋ ಮೆಡಿಕಲ್ Read more…

ಛೇ..ಮನುಷ್ಯರೋ ರಾಕ್ಷಸರೋ..! ರೇಣುಕಾ ಸ್ವಾಮಿ ಗುಪ್ತಾಂಗಕ್ಕೆ ಒದ್ದು, ಚಿತ್ರಹಿಂಸೆ ನೀಡಿ ಕೊಂದ ಹಂತಕರು..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ. Read more…

BIG NEWS: ನೆಚ್ಚಿನ ನಟನ ಸಂಸಾರ ಸರಿಮಾಡಲು ಹೋಗಿ ಕೊಲೆಯಾದನಾ ರೇಣುಕಾಸ್ವಾಮಿ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾಸ್ವಾಮಿ, Read more…

BIG NEWS: ರೇಣುಕಾ ಸ್ವಾಮಿ ಸಾವಿಗೀಡಾದ ಬಳಿಕ ಪವಿತ್ರಾ ಗೌಡ ಮೇಲೆ ನಟ ದರ್ಶನ್ ಹಲ್ಲೆ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅತ್ಯಾಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ಚಿತ್ರದುರ್ಗದ ‘ದರ್ಶನ್ ಅಭಿಮಾನಿ ಸಂಘ’ದ ಅಧ್ಯಕ್ಷ ರಘು ಅರೆಸ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಘು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದ ರಘು ಎಂಬುವವರನ್ನು Read more…

SHOCKING NEWS: ಬೈಕ್ ವಿಚಾರವಾಗಿ ಜಗಳ: ಮಗನನ್ನೇ ಇರಿದು ಕೊಂದ ತಂದೆ

ಬೆಂಗಳೂರು: ಬೈಕ್ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಮುದ್ದನಪಾಳ್ಯದಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ಮಗ ಅಂಜನ್ Read more…

BREAKING : ನಟ ದರ್ಶನ್ ಬಂಧನದ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಆಪ್ತ, ಉದ್ಯಮಿ ವಿನಯ್ ಅರೆಸ್ಟ್

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ಇದೀಗ ನಟ ದರ್ಶನ್ ಅವರ ಆಪ್ತ ಹಾಗೂ ಹೋಟೆಲ್ ಉದ್ಯಮಿ ವಿನಯ್ ಅವರನ್ನು ಕೂಡ ಪೊಲೀಸರು Read more…

BIG UPDATE : ನಟ ದರ್ಶನ್ ಅರೆಸ್ಟ್ ಆಗಿದ್ದು ಯಾಕೆ ? ಏನಿದು ಪ್ರಕರಣ? ಇಲ್ಲಿದೆ ಶಾಕಿಂಗ್ ವಿಚಾರ !

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದು, ಎಲ್ಲರೂ ಶಾಕ್ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಜನಪ್ರಿಯ ಸ್ಟಾರ್ ನಟ ಭಾಗಿಯಾಗಿದ್ದಾರೆಂದರೆ Read more…

‘ಮೈಸೂರು ಸ್ಯಾಂಡಲ್’ ಗೆ ಭಾರಿ ಡಿಮ್ಯಾಂಡ್ ; 1 ವರ್ಷದಲ್ಲಿ 1,500 ಕೋಟಿ ರೂ. ಮೌಲ್ಯದ ಸೋಪುಗಳು ಮಾರಾಟ

ಮೈಸೂರು : ಸರ್ಕಾರದ ‘ಮೈಸೂರು ಸ್ಯಾಂಡಲ್’ ಗೆ ಭಾರಿ ಡಿಮ್ಯಾಂಡ್ ಬಂದಿದ್ದು, 1 ವರ್ಷದಲ್ಲಿ 1,500 ಕೋಟಿ ರೂ. ಮೌಲ್ಯದ ಸೋಪುಗಳು ಮಾರಾಟವಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ Read more…

BREAKING : ನಟ ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ‘ಪವಿತ್ರಾ ಗೌಡ’ ಪೊಲೀಸ್ ವಶಕ್ಕೆ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. Read more…

BREAKING : ನಟ ದರ್ಶನ್ ಬಂಧನದ ಹಿನ್ನೆಲೆ ‘ದಚ್ಚು’ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಹಿನ್ನೆಲೆ ದಚ್ಚು ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಳಿ ಇರುವ ನಟ Read more…

BIG UPDATE: ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್: ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿ ಮೋರಿಗೆ ಎಸೆದಿದ್ದ ದುಷ್ಕರ್ಮಿಗಳು; ನಾಯಿಗಳು ಶವ ಎಳೆದಾಡುತ್ತಿದ್ದಾಗ ಪ್ರಕರಣ ಬೆಳಕಿಗೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಶೆಡ್ ನಲ್ಲಿ ಕೂಡಿ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ದೇಶದ ಅತ್ಯಂತ ಜನಪ್ರಿಯ ಮತ್ತು ಜನನಿಬಿಡ ನಗರಗಳಲ್ಲಿ ಒಂದಾಗಿದೆ, ಅದರ ಕಾರ್ಪೊರೇಟ್ ಕಚೇರಿಗಳಿಂದಾಗಿ ಇದನ್ನು ‘ಭಾರತದ ಸಿಲಿಕಾನ್ ವ್ಯಾಲಿ’ ಎಂದು ಕರೆಯಲಾಗುತ್ತದೆ. ಬೆಂಗಳೂರಿಗರು ತಮ್ಮ Read more…

BREAKING : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿ 10 ಮಂದಿ ಅರೆಸ್ಟ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸುದ್ದಿ ಕೇಳಿ ಇಡೀ ಸ್ಯಾಂಡಲ್ ವುಡ್ ಬೆಚ್ಚಿ ಬಿದ್ದಿದೆ. ರೇಣುಕಾ Read more…

BIG BREAKING : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅರೆಸ್ಟ್..!

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು  ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದ್ದು, ರೇಣುಕಾ Read more…

‘ನಾನು ಭಗವಾನ್ ಅವರ ವೈಚಾರಿಕತೆಯನ್ನು ಗೌರವಿಸುತ್ತೇನೆ’ : ನಟ ಚೇತನ್ ಅಹಿಂಸಾ

ಬೆಂಗಳೂರು: ರಾಮ ಮತ್ತು ಪಾಂಡವರು ತಂದೆಗೆ ಹುಟ್ಟಿದವರಲ್ಲ ’ ಎಂದು ಪ್ರೊಫೆಸರ್ ಭಗವಾನ್ ಹೇಳಿಕೆ ನೀಡಿದ್ದಾರೆ ನಾನು ಭಗವಾನ್ ಅವರ ವೈಚಾರಿಕತೆಯನ್ನು ಗೌರವಿಸುತ್ತೇನೆ ಆದರೆ ಈ ಹೇಳಿಕೆಯು ಪುರುಷಪ್ರಧಾನ Read more…

BREAKING NEWS: ಅನ್ನದಾನೇಶ್ವರ ಮಠದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣ; ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಮೈಸೂರು: ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ರವಿ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ತಕ್ಷಣ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ನಾಳೆ ಲಾಸ್ಟ್ ಡೇಟ್..!

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು (ಜೂನ್ 12) ನಾಳೆ ಕೊನೆಯ ದಿನಾಂಕವಾಗಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ Read more…

BIG NEWS: ಪ್ರವಾಸಿಗರಿಗೆ ಬಿಗ್ ಶಾಕ್: ಮಲ್ಪೆ ಬೀಚ್ ಪ್ರವೇಶಕ್ಕೆ ನಿಷೇಧ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಈ ನಡುವೆ ಪ್ರವಾಸಿಗರ ನೆಚ್ಚಿನ ತಾಣ ಮಲ್ಫೆ ಬೀಚ್ ನಲ್ಲಿ ಪ್ರವಾಸಿಗರಿಗೆ ನಿಇರ್ಬಂಧ ವಿಧಿಸಿ ಜಿಲ್ಲಾಡಳಿತ Read more…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಘಟನೆ; ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಗಲಾಟೆ ಪ್ರಕರನ ನಡೆದಿದೆ. ಜೈಲು ಸಿಬ್ಬಂದಿ ಹಾಗೂ ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಾಗರಾಜ್ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. 2023 -24ನೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ಶಾಲೆಗಳಲ್ಲಿ ‘ಮಿಷನ್ ಲೈಫ್’ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ನೈಸರ್ಗಿಕ ಸಂಪನ್ಮೂಲ ರಕ್ಷಣೆ ಜಾಗೃತಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ನೈಸರ್ಗಿಕ ಸಂಪನ್ಮೂಲ ರಕ್ಷಣೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಮಿಷನ್ ಲೈಫ್ ಕಾರ್ಯಕ್ರಮ ಆಯೋಜಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ಸೂಚನೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...