alex Certify Karnataka | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ PSI

ಯಾದಗಿರಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಯುವಕನನ್ನು ಪಿಎಸ್ ಐ ಓರ್ವರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಕೆಂಭಾವಿ Read more…

BREAKING: ಟ್ರ್ಯಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಪೌರಕಾರ್ಮಿಕ ಸಾವು

ತುಮಕೂರು: ಟ್ರ್ಯಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಪೌರಕಾರ್ಮಿಕ ಮಂಜುನಾಥ್(40) ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡದ ಶನಿ ಮಹಾತ್ಮ ವೃತ್ತದಲ್ಲಿ ಘಟನೆ ನಡೆದಿತ್ತು. ಪಾವಗಡ Read more…

BIG NEWS : ರಾಜ್ಯದ 1-10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ-ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ 1-10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ-ಬಾಳೆಹಣ್ಣು ವಿತರಣೆ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲು ರದ್ದು, ಹಲವು ರೈಲು ಸೇವೆಗಳಲ್ಲಿ ಬದಲಾವಣೆ

ಬೆಂಗಳೂರು: ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ರಸ್ತೆ ಕೆಳ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲು ಸೇವೆಗಳಲ್ಲಿ ಬದಲಾವಣೆ ಮತ್ತು ಭಾಗಶಃ ರದ್ದು Read more…

Rain alert Karnataka : ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎಂಬಂತೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. 2-3 ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ Read more…

SHOCKING: ತೋಟಕ್ಕೆ ಹೋಗುವಾಗಲೇ ದುರಂತ, ಹೆಜ್ಜೇನು ದಾಳಿಗೆ ರೈತ ಬಲಿ

ದಾವಣಗೆರೆ: ಹೆಜ್ಜೇನು ದಾಳಿಯಿಂದ ರೈತ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಹುಚ್ಚವ್ವನಹಳ್ಳಿಯಲ್ಲಿ ನಡೆದಿದೆ. ಮುತ್ತಪ್ಪರ ನಾಗಪ್ಪ(72) ಮೃತಪಟ್ಟವರು ಎಂದು ಹೇಳಲಾಗಿದೆ. ನಾಗಪ್ಪ ತೋಟಕ್ಕೆ ಹೋಗುತ್ತಿದ್ದ ವೇಳೆ Read more…

BIG NEWS : ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ವೇಳೆ ‘KSRTC’, ‘BMTC’ ಬಸ್’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ.!

ಬೆಂಗಳೂರು : ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಿಗೆ 750 ಹೊಸ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಕೇಂದ್ರ ಸರ್ಕಾರದ ಪಿಎಂ ಇ- ಡ್ರೈವ್ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಇನ್ನಷ್ಟು ಎಲೆಕ್ಟ್ರಿಕ್ ಬಸ್ ಗಳನ್ನು ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಬಿಎಂಟಿಸಿ ಹೊರತುಪಡಿಸಿ ಉಳಿದ Read more…

ನರೇಗಾ ಯೋಜನೆಯಡಿ ಅವ್ಯವಹಾರ: ಕೃಷಿ ಇಲಾಖೆ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ಕೃಷಿ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಕೃಷಿ Read more…

ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಮದ್ಯಪ್ರಿಯರಿಂದ ಶಾಕ್: ಬಿಯರ್ ಮಾರಾಟ ಶೇ. 16 ರಷ್ಟು ಕುಸಿತ

ಬೆಂಗಳೂರು: ಬಿಯರ್ ದರ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರು ಶಾಕ್ ನೀಡಿದ್ದಾರೆ. ಬೆಲೆ ಏರಿಕೆ ಕಾರಣಕ್ಕೆ ಮದ್ಯಪ್ರಿಯರು ಬಿಯರ್ ಖರೀದಿಗೆ ನಿರಾಸಕ್ತಿ ತೋರಿಸಿದ ಪರಿಣಾಮ ರಾಜ್ಯದಲ್ಲಿ Read more…

‘ನಿರುದ್ಯೋಗಿ’ ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ.!

ಮಡಿಕೇರಿ :   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಫೆ. 24 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ Read more…

BIG NEWS: ಮುಡಾ ನಿವೇಶನ ಹಗರಣ: ಒಂದೆಡೆ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್, ಮತ್ತೊಂದೆಡೆ ಮುಂದುವರೆದ ಇಡಿ ವಿಚಾರಣೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಕೃಪಾಂಕ ಇಲ್ಲ, ಪಾಸ್ ಆಗಲು ಕನಿಷ್ಠ 35 ಅಂಕ ತೆಗೆಯಲೇಬೇಕು

ಬೆಂಗಳೂರು: ವಿದ್ಯಾರ್ಥಿಗಳು ಹೆಚ್ಚುವರಿ ಕೃಪಾಂಕದ ಆಸೆ ಕೈಬಿಟ್ಟು ಪಾಸ್ ಆಗಲು ಕನಿಷ್ಠ 35 ಅಂಕಗಳನ್ನು ತೆಗೆಯಲೇಬೇಕು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಗುರುವಾರ ನಡೆದ Read more…

ಕೊಡಗಿನಲ್ಲಿ ತಂಪೆರೆದ ಮಳೆರಾಯ: ಫೆ. 21ರವರೆಗೆ ಸಾಧಾರಣ ಮಳೆ ಮುನ್ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯ ಅನೇಕ ಕಡೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಯವಕಪಾಡಿ, ಕಕ್ಕಬೆ, ಕುಂಜಿಲ, ನಾಲಡಿ, ಚೆಯ್ಯಂಡಾಣೆ ಮೊದಲಾದ ಕಡೆಗಳಲ್ಲಿ Read more…

ಮಾ. 21ರಿಂದ ಏ. 4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1: ದಾಖಲೆಯ 8.96 ಲಕ್ಷ ಮಕ್ಕಳ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ -1 ನಡೆಯಲಿದ್ದು, 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದು ದಾಖಲೆಯಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ

ಬೆಂಗಳೂರು: ಫೆಬ್ರವರಿ –ಮಾರ್ಚ್ ನಲ್ಲಿ ಬಿಸಿಲ ತಾಪಮಾನ ಹೆಚ್ಚಾಗಲಿದೆ. ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗಿರುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

BIG NEWS : ರಾಜ್ಯದ ಶಾಲಾ ಮುಖ್ಯ ಶಿಕ್ಷಕರು ಅನ್ಯ ಕಾರ್ಯಕ್ಕೆ ತೆರಳುವಾಗ ‘ಆಹ್ವಾನ ಪತ್ರಿಕೆ’ ಲಗತ್ತಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಮುಖ್ಯ ಶಿಕ್ಷಕರು ಶಾಲೆಯಿಂದ ಅನ್ಯ ಕಾರ್ಯಕ್ಕೆ ತೆರಳುವಾಗ ದಾಖಲೆಯನ್ನು ನಿರ್ವಹಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲಿನ ವಿಷಯ ಸಂಬಂಧಿಸಿದಂತೆ ಉಲ್ಲೇಖಿತ ಟಿಪ್ಪಣಿ Read more…

SSLC, PUC, ಪದವೀಧರರಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ಶಿವಮೊಗ್ಗ: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ Read more…

‌BIG NEWS: ಬೆಂಗಳೂರಿನಲ್ಲಿಂದು ವಿದ್ಯುತ್ ಕಡಿತ ; ಯಾವ ಪ್ರದೇಶಗಳಲ್ಲಿ ವ್ಯತ್ಯಯ ? ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣಾ ಕಾಮಗಾರಿ ಮತ್ತು ಮರುಸಂಯೋಜನಾ ಕಾರ್ಯಗಳ ಕಾರಣದಿಂದಾಗಿ ಫೆಬ್ರವರಿ 21 ರಂದು ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಳಿಗ್ಗೆ Read more…

BREAKING NEWS: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಒಪಿಎಸ್ ಜಾರಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು Read more…

ಕಚೇರಿಯಲ್ಲೇ ಬೆಡ್ರೂಮ್ ಮಾಡಿಕೊಂಡಿದ್ದ ಅಧಿಕಾರಿ ಅಮಾನತು

ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿಯೇ ಬೆಡ್ರೂಮ್ ಮಾಡಿಕೊಂಡ ಆರೋಪ ಕಾರವಾರದ ಪ್ರವಾಸೋದ್ಯಮ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ್ ಅವರನ್ನು ಅಮಾನತು Read more…

ಮೈಸೂರು ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ರೆಬೆಲ್ ನಾಯಕರ ನಿರ್ಧಾರ

ಬೆಂಗಳೂರು: ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24 ರಂದು ಮೈಸೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಬಿಜೆಪಿಯ ರೆಬೆಲ್ ನಾಯಕರು Read more…

BIG NEWS: 384 ಕೆಎಎಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ KSAT ತಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ನಡೆಸಲಾಗುತ್ತಿರುವ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆ.ಎಸ್.ಎ.ಟಿ.) ಮಧ್ಯಂತರ ತಡೆ ನೀಡಿದೆ. ಡಿ  ಪವಿತ್ರಾ Read more…

BREAKING: 5 ಕೆಜಿ ಅಕ್ಕಿ ವಿತರಣೆ, ನೇರ ನೇಮಕಾತಿ ಸೇರಿ 5 ವಿಧೇಯಕಗಳಿಗೆ ಅನುಮೋದನೆ: ಇಲ್ಲಿದೆ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳ ಮಾಹಿತಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆಯ ಬದಲಾಗಿ 5 ಕೆ.ಜಿ ಅಕ್ಕಿ ವಿತರಿಸಲು ನೀಡಿರುವ ಆದೇಶಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ Read more…

BIG NEWS: EMMVEE ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ; 10 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಹಿ ಹಾಕಿದ್ದು ಕಾರ್ಯರೂಪಕ್ಕೆ ಬಂದಿದೆ. EMMVEE ಎನರ್ಜಿ ಕಂಪನಿಯಿಂದ ರೂ. 15 ಸಾವಿರ ಕೋಟಿ ಹೂಡಿಕೆ; 10 ಸಾವಿರ ಉದ್ಯೋಗಗಳ ಸೃಷ್ಟಿಯಾಗಲಿದೆ Read more…

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ರಿಲೀಫ್: ಶಿಕ್ಷೆ ಅಮಾನತಿನಲ್ಲಿಟ್ಟು ಹೈಕೋರ್ಟ್ ಜಾಮೀನು

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಗೃಹ ಸಾಲ ಕೊಡಿಸಿ ವಂಚಿಸಿದ ಆರೋಪದಡಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಅವರಿಗೆ ವಿಧಿಸಿದ ಶಿಕ್ಷೆ ಅಮಾನತ್ತಿನಲ್ಲಿಟ್ಟು Read more…

ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೆದ್ದಾರಿಯ ಉಡಿಗಾಲ ಸಮೀಪ ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿಗೆ 3.49 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿಗೆ ಇದುವರೆಗೆ 3.49 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಈ ಬಾರಿ 4 ಲಕ್ಷ  ಅರ್ಜಿ Read more…

ಕರ್ನಾಟಕ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಹಿರಿಯ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ಕರ್ನಾಟಕದ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಮೀನಾಕ್ಷಿ ನೇಗಿ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...