alex Certify Karnataka | Kannada Dunia | Kannada News | Karnataka News | India News - Part 390
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. 2023 -24ನೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ಶಾಲೆಗಳಲ್ಲಿ ‘ಮಿಷನ್ ಲೈಫ್’ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ನೈಸರ್ಗಿಕ ಸಂಪನ್ಮೂಲ ರಕ್ಷಣೆ ಜಾಗೃತಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ನೈಸರ್ಗಿಕ ಸಂಪನ್ಮೂಲ ರಕ್ಷಣೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಮಿಷನ್ ಲೈಫ್ ಕಾರ್ಯಕ್ರಮ ಆಯೋಜಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ಸೂಚನೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದ Read more…

BIG NEWS: ಸಚಿವರ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಕೆಲವು ಸಚಿವರ ಜಿಲ್ಲಾ ಉಸ್ತುವಾರಿಯ ಬದಲಾವಣೆಗೆ ಮಹೂರ್ತ ನಿಗದಿಯಾಗಿದೆ. ಕೆಲವು ಸಚಿವರ ಅಪೇಕ್ಷೆಯಂತೆ ಈ ಬದಲಾವಣೆ ನಡೆದಿದ್ದು, ಮತ್ತೆ ಕೆಲವರನ್ನು ಪಕ್ಷದ ಜಿಲ್ಲಾ ಮುಖಂಡರ ವಿರೋಧ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. Read more…

‘ಅದೃಷ್ಟದ ಬಂಗಲೆ’ಗೆ ಪ್ರವೇಶಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್: ಕೈಗೂಡಲಿದೆಯಾ ‘ಸಿಎಂ’ ಕನಸು…?

ಬೆಂಗಳೂರು: ರಾಜಕೀಯ ವಲಯದಲ್ಲಿ ಅದೃಷ್ಟದ ಬಂಗಲೆ ಎಂದೇ ಹೇಳಲಾಗುವ ಕುಮಾರ ಪಾರ್ಕ್ ನ 01 ಸಂಖ್ಯೆಯ ಸರ್ಕಾರಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರವೇಶಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ Read more…

ಲೀಡ್ ಕೊಡಿಸದ ಸಚಿವರ ಮೇಲೆ ತೂಗು ಕತ್ತಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲೀಡ್ ಕೊಡಿಸದ ಸಚಿವರು, ಶಾಸಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ Read more…

ಇಂದು ಸಂಜೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು Read more…

ಪೊಲೀಸ್ ಇಲಾಖೆಯಲ್ಲಿ 46 ಡಿವೈಎಸ್ಪಿ, 261 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ವರ್ಗಾವಣೆಗೊಳಿಸಿದ 46 ಡಿವೈಎಸ್ಪಿ ಹಾಗೂ 261 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಡಿಜಿ ಐಜಿಪಿ ಈ Read more…

ಪರಪ್ಪನ ಅಗ್ರಹಾರ ಜೈಲು ಸೇರಿದ ಪ್ರಜ್ವಲ್ ರೇವಣ್ಣ ಈಗ ಕೈದಿ ನಂ. 5664

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಪ್ರಜ್ವಲ್ ರೇವಣ್ಣ Read more…

ಗಮನಿಸಿ…! 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ Read more…

ವಿದ್ಯಾರ್ಥಿಗಳು ಸೇರಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: KSRTC ಯಿಂದ ಹೆಚ್ಚುವರಿ ಬಸ್ ಸೇವೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಅನೇಕ ಮಾರ್ಗಗಳಲ್ಲಿ ಬಸ್ ಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಕೆಎಸ್ಆರ್ಟಿಸಿ Read more…

ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಅವಧಿ ವಿಸ್ತರಣೆಗೆ ರಾಜ್ಯದಿಂದ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ. ಮಾರ್ಚ್ 31ಕ್ಕೆ Read more…

ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆ ಮಾಹಿತಿ ರವಾನೆ: ಐವರು ಅಮಾನತು

ತುಮಕೂರು: ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. Read more…

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ Read more…

BIG NEWS : ವಾಲ್ಮೀಕಿ ನಿಗಮದ ಹಗರಣದಲ್ಲಿ ‘ಸಿಎಂ ಸಿದ್ದರಾಮಯ್ಯ’ ಎ1 ಆರೋಪಿ: ಆರ್. ಅಶೋಕ್ ಗಂಭೀರ ಆರೋಪ

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಿಎಂ ಸಿದ್ದರಾಮಯ್ಯನವರೇ ಎ 1 ಆರೋಪಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ Read more…

ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ಸರ್ಕಾರಿ ಆದರ್ಶ ವಿದ್ಯಾಲಯದ 7, 8 ಮತ್ತು 9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ Read more…

ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ Read more…

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘BMTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 Read more…

ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರ

ಬೆಂಗಳೂರು : ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಆನೆಗಳ ನೆಚ್ಚಿನ ತಾಣವಾಗಿದೆ. Read more…

BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ Read more…

ಪೋಷಕರೇ ಗಮನಿಸಿ ; ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ Read more…

ALERT : ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಶ್ರವಣ್ (25) ಎಂದು Read more…

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. Read more…

ಗಮನಿಸಿ : ಲೆದರ್, ಫ್ಯಾಷನ್ ಟೆಕ್ನಾಲಜಿಯಲ್ಲಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕಿಲ್ಟ್) ಸಂಸ್ಥೆಗೆ 2024-25ನೇ ಸಾಲಿಗೆ ಪ್ರವೇಶ ಆರಂಭಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. ಇನ್ನು ಕೇವಲ 45 Read more…

ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ತಪ್ಪಿನ ಬಗ್ಗೆ ಪರಾಮರ್ಶೆ ನಡೆಸಿ ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

Prajwal Pendrive Case : ಜೈಲು ಪಾಲಾದ ‘ಪ್ರಜ್ವಲ್ ರೇವಣ್ಣ’ ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದ್ದು, Read more…

Be Alert : ಅಪರಿಚಿತರಿಗೆ ಬಾಡಿಗೆಗೆ ಮನೆ ಕೊಡುವ ಮುನ್ನ ಎಚ್ಚರ : ಈ ವಿಚಾರ ನಿಮಗೆ ತಿಳಿದಿರಲಿ..!

ಇತ್ತೀಚಿನ ದಿನಗಳಲ್ಲಿ ಅಪರಿಚಿತರಿಗೆ ಮನೆ ಬಾಡಿಗೆ ಕೊಡುವುದು ಬಹಳ ಅಪಾಯಕಾರಿ. ಮನೆ ಕೊಡುವಾಗ ಕೊಂಚ ಎಡವಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿ. ಮನೆಯನ್ನು ಬಾಡಿಗೆಗೆ ಕೊಡುವ ಮುನ್ನ ಅನುಸರಿಸಬೇಕಾದ Read more…

BIG NEWS: ಯುವ ರಾಜ್ ಕುಮಾರ್ ವಿಚ್ಛೇದನ ವಿಚಾರ: ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ದೊಡ್ಮನೆ ಹುಡುಗ, ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬಾಳಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...