alex Certify Karnataka | Kannada Dunia | Kannada News | Karnataka News | India News - Part 393
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಕ್ಷ್ಯಾನಾಶದ ಆರೋಪ ನಿರಾಧಾರ; ಯಾವುದೇ ತನಿಖೆಗೂ ಸಿದ್ದ: ಸಚಿವ ಶರಣ ಪ್ರಕಾಶ್ ಪಾಟೀಲ್ ಸವಾಲು

ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ Read more…

ಗಮನಿಸಿ : ‘KEA’ ಯಿಂದ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ Read more…

BREAKING : ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣ : ಮತ್ತೋರ್ವ ಆರೋಪಿ ಕಾರ್ತಿಕ್ ಗೌಡ ಅರೆಸ್ಟ್..!

ಬೆಂಗಳೂರು : ಹಾಸನದ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡನನ್ನು ಎಸ್ ಐ ಟಿ ಬಂಧಿಸಿದೆ. ಅಶ್ಲೀಲ ವಿಡಿಯೋ ತುಂಬಿದ್ದ ಪೆನ್ ಡ್ರೈ ವ್ Read more…

‘ಲೂಟಿ ಹೊಡೆಯೋಕೆ ನಾವ್ ರೆಡಿ..! : ರಾಜ್ಯ ಸರ್ಕಾರದ ವಿರುದ್ಧ ಮುಂದುವರೆದ ‘ಬಿಜೆಪಿ’ ಪೋಸ್ಟರ್ ವಾರ್

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪೋಸ್ಟರ್ ಹರಿಬಿಟ್ಟು ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಟ್ವೀಟ್ ಮಾಡಿರುವ ಬಿಜೆಪಿ ‘ಕರ್ನಾಟಕವನ್ನು “ಲೂಟಿ ಗ್ಯಾಂಗ್” ಸಕ್ರಿಯವಾಗಿ ಲೂಟಿಗೈಯುತ್ತಿದೆ. ಈ Read more…

ಹೆದರಿಸುವ, ಬೆದರಿಸುವ ಮಾತುಗಳೇನಿದ್ರೂ ನಾಲ್ಕು ಗೋಡೆ ಒಳಗೆ ಇರಬೇಕು : ಕುಮಾರ್ ಬಂಗಾರಪ್ಪ ತಿರುಗೇಟು

ಬೆಂಗಳೂರು : ಹೆದರಿಸುವ, ಬೆದರಿಸುವ ಮಾತುಗಳೇನಿದ್ರೂ ನಾಲ್ಕು ಗೋಡೆ ಒಳಗೆ ಇರಬೇಕು ಎಂದು ಕುಮಾರ್ ಬಂಗಾರಪ್ಪ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, Read more…

SHOCKING : ಮಗಳ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಇಡೀ ಕುಟುಂಬ..!

ಚಾಮರಾಜನಗರ : ಪಾಪಿಯೋರ್ವ ಯುವತಿಯ ಖಾಸಗಿ ಫೋಟೋ, ವಿಡಿಯೋ  ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ಮರ್ಯಾದೆಗೆ ಅಂಜಿ ಇಡೀ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರದ Read more…

BIG NEWS : ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ & ಟೀಮ್ ಕಾರಣ : ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ

ತುಮಕೂರು : ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ & ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. Read more…

ಗಮನಿಸಿ : ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು 2024 ರ ಜುಲೈ, 01 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ Read more…

ಆಕಸ್ಮಿಕ ಬೆಂಕಿ ಅವಘಡ; ಐದು ಅಂಗಡಿಗಳು ಸುಟ್ಟು ಭಸ್ಮ

ಹಾವೇರಿ: ಆಕಸ್ಮಿಕ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, Read more…

OMG : ಬಿಜೆಪಿ ಗೆಲ್ಲಲಿ ಎಂದು ಕೈ ಬೆರಳನ್ನೇ ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ ಭೂಪ..!

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದ ನಂತರ ಛತ್ತೀಸ್ ಗಢದ ಬಲರಾಂಪುರದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬೆರಳನ್ನು ಕತ್ತರಿಸಿ ಕಾಳಿ ದೇವಿಗೆ Read more…

Rain Alert ; ಇಂದಿನಿಂದ ಜೂ. 12 ರ ವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ : ‘ಹವಾಮಾನ ಇಲಾಖೆ’ ಮುನ್ನೆಚ್ಚರಿಕೆ

ಬೆಂಗಳೂರು : ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು Read more…

ಚಿಟ್ ಫಂಡ್ ಆಫೀಸರ್ ಬರ್ಬರ ಹತ್ಯೆ; ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬೆಂಗಳೂರಿನ ವಿವಿಧ ಮೋರಿಗೆ ಎಸೆದ ಕೊಲೆಗಾರ

ಬೆಂಗಳೂರು: ಮಾರ್ಗದರ್ಶಿ ಚಿಟ್ ಫಂಡ್ ಡೆವಲಪ್ಮೆಂಟ್ ಆಫೀಸರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿನಗರದಲ್ಲಿ ನಡೆದಿದೆ. ಶ್ರೀಕಾಂತ್ ಕೆ.ವಿ (34) ಮೃತ ದುರ್ದೈವಿ. ಮಾಧವರಾವ್ ಕೊಲೆ Read more…

BREAKING : ವಿವಾದಿತ ‘ಹಮ್ ದೋ ಹಮಾರೆ ಬಾರಾ’ ಚಿತ್ರದ ಶೀರ್ಷಿಕೆ ಬದಲಾವಣೆ, 11 ದೃಶ್ಯಗಳಿಗೆ ಬಿತ್ತು ಕತ್ತರಿ..!

ಬೆಂಗಳೂರು : ವಿವಾದಿತ ‘ಹಮ್ ದೋ ಹಮಾರೆ ಬಾರಾ’ ಚಿತ್ರದ ಶೀರ್ಷಿಕೆ ಬದಲಾವಣೆಯಾಗಿದ್ದು, ಸಿನಿಮಾದ 11 ದೃಶ್ಯಗಳಿಗೆ ಕತ್ತರಿ ಬಿದ್ದಿದೆ. ಚಿತ್ರದ ಶೀರ್ಷಿಕೆಯನ್ನು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ Read more…

BREAKING : ರೊಚ್ಚಿಗೆದ್ದ ಶಿವಣ್ಣನ ಅಭಿಮಾನಿಗಳಿಂದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ-ಕ್ಷಮೆಯಾಚನೆಗೆ ಪಟ್ಟು

ಬೆಂಗಳೂರು : ಶಿವಣ್ಣ ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಲಿ ಎಂಬ ಕುಮಾರ್ ಬಂಗಾರಪ್ಪ ಹೇಳಿಕೆಗೆ ನಟ ಶಿವರಾಜ್ ಕುಮಾರ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ Read more…

BREAKING : ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು ; ಕಂಬದಲ್ಲೇ ನೇತಾಡಿದ ಶವ..!

ಚಿಕ್ಕಬಳ್ಳಾಪುರ : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಕಂಬದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ತಾಲೂಕಿನ ಬಿಸಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಲೈನ್ ಮ್ಯಾನ್ ಉದಯ್ ಆಚಾರ್ ಎಂದು Read more…

Prajwal Revanna Case : ಅಕ್ಕಪಕ್ಕದ ಸೆಲ್ ನಲ್ಲಿದ್ರೂ ಮುಖ ನೋಡಲಾಗದ ತಾಯಿ-ಮಗ..!

ಬೆಂಗಳೂರು : ಅಶ್ಲೀಲ ವಿಡಿಯೋ ಹಂಚಿಕೆ ಹಾಗೂ ಕಿಡ್ನ್ಯಾಪ್ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ತಾಯಿ ಭವಾನಿ ರೇವಣ್ಣ ಹಾಗೂ ಮಗ ಪ್ರಜ್ವಲ್ ರೇವಣ್ಣ ಅಕ್ಕಪಕ್ಕದ ಸೆಲ್ ನಲ್ಲಿದ್ದಾರೆ. ಇಬ್ಬರೂ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ; ನಾಗೇಂದ್ರ ಬೆನ್ನಲ್ಲೇ ಮತ್ತೋರ್ವ ಸಚಿವರ ಹೆಸರು ತಳುಕು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ದ್ಸಂಬ್ಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಸಚಿವರ ಹೆಸರು ಕೇಳಿ ಬರುತ್ತಿದೆ. ನಿಗಮದಲ್ಲಿನ Read more…

BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ ; ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ..!

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿ ನಡೆದಿದೆ. ತಡರಾತ್ರಿ ಎಣ್ಣೆಪಾರ್ಟಿ ಮಾಡಿದ ಪುಂಡರು ಕ್ಷುಲ್ಲಕ Read more…

ವಿಷಾನೀಲ ಸೋರಿಕೆ: 50 ಜನರು ಅಸ್ವಸ್ಥ

ಮೈಸೂರು: ವಿಷಕಾರಿ ಅನಿಲ ಸೋರಿಕೆಯಾಗಿ 50 ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯ ನರಸಿಂಹರಾಜ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಜರಿ ಅಂಗಡಿ ಮಾಲೀಕ, ಕಾರ್ಮಿಕನ ಎಡವಟ್ಟಿನಿಂದಾಗಿ ಈ ಅನಾಹುತ Read more…

ವಿಕಲಚೇತನ ಅಭ್ಯರ್ಥಿಗಳಿಗೆ ‘KEA’ ಮುಖ್ಯ ಮಾಹಿತಿ ; ಜೂ. 10 ರಿಂದ ‘ವೈದ್ಯಕೀಯ ತಪಾಸಣೆ’..!

ಬೆಂಗಳೂರು : ಜೂ.10ರಿಂದ ವಿಕಲಚೇತನರಿಗೆ ವೈದ್ಯಕೀಯ ತಪಾಸಣೆ ವೈದ್ಯಕೀಯ ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಜೂನ್ 10- 12ರವರೆಗೆ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ: ಅಂಗಾಂಗ ದಾನ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮಂಡ್ಯ ತಾಲೂಕಿನ ಚಿಕ್ಕಬಾಣಸವಾಡಿಯ ಸಿ. ಮಂಜುನಾಥ್(46) Read more…

‘ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸಲು ಸರ್ಕಾರದಿಂದ ಸಾರ್ವಜನಿಕರ ಹಣ ವ್ಯರ್ಥ’ ; ನಟ ಚೇತನ್ ಅಹಿಂಸಾ

ಬೆಂಗಳೂರು : ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸಲು ಸರ್ಕಾರ ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಚಿತ್ರರಂಗದ ತಾರೆಯೊಬ್ಬರಿಗೆ 10 ಗುಂಟೆ ಸ್ಮಾರಕ Read more…

ಬಿಜೆಪಿ ಅಭ್ಯರ್ಥಿ ಪರ ಕೆಲಸ: ಕಾಂಗ್ರೆಸ್ ನಿಂದ ಆರು ವರ್ಷ ಉಚ್ಚಾಟನೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ Read more…

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಹುಲ್ ಗಾಂಧಿ ವಿಪಕ್ಷ Read more…

BIG NEWS : ‘NEET’ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ : ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ಎನ್ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ Read more…

BIG NEWS: ಎಲ್ಲವೂ ಷಡ್ಯಂತ್ರ; ಮಹಿಳೆ ಕಿಡ್ನ್ಯಾಪ್ ಆರೋಪ ನಿರಾಕರಿಸಿದ ಭವಾನಿ ರೇವಣ್ಣ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಸಿಕ್ಕಿದ್ದರೂ ಕೋರ್ಟ್ ಸೂಚನೆ ಮೇರೆಗೆ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ. ಎಸ್ಐಟಿ ವಿಚಾರಣೆ ವೇಳೆ Read more…

BIG NEWS : ಶಾಸಕ ‘ಪ್ರದೀಪ್ ಈಶ್ವರ್’ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ; ನಾಲ್ವರು ಅರೆಸ್ಟ್..!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೌಶಿಕ್, ಚಂದು, ಶ್ರೀನಾಥ್ ಹಾಗೂ Read more…

BIG NEWS: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ Read more…

ಪೋಷಕರೇ ಗಮನಿಸಿ : ಇಂದಿನಿಂದ ‘RTE’ ಅಡಿ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭ..!

ಬೆಂಗಳೂರು: 2024 -25 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳ ದಾಖಲಾತಿ ಇಂದಿನಿಂದ (ಜೂ 8.) ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂ.19 ಕೊನೆಯ ದಿನಾಂಕವಾಗಿದೆ. ಪೋಷಕರಿಗೆ ಇಲ್ಲಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...