alex Certify Karnataka | Kannada Dunia | Kannada News | Karnataka News | India News - Part 395
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಪಡೆಯಲು ಮುಂದಾದ ಜೋಡಿ

ಬೆಂಗಳೂರು: ಚಂದನವನದ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತ ಗೌಡ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರೂ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂದು Read more…

BREAKING : ‘FIR’ ರದ್ದು ಕೋರಿ ‘H.D ರೇವಣ್ಣ’ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.14 ಕ್ಕೆ ಮುಂದೂಡಿಕೆ

ಬೆಂಗಳೂರು : ಹೆಚ್ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.14 ಕ್ಕೆ ಮುಂದೂಡಿಕೆ ಮಾಡಿದೆ. Read more…

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ಸಾವು; ಹುಬ್ಬಳ್ಳಿಯ ಈ ದಂಪತಿ ಹುಟ್ಟಿದ್ದು ಹಾಗೂ ಸಾವನ್ನಪ್ಪಿದ್ದೂ ಒಂದೇ ದಿನ!

ಹುಬ್ಬಳ್ಳಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದಾಗ ಉತ್ತರ ಕಾಶಿಯ ಸಹಸ್ರತಾಲ್ ನಲ್ಲಿ ಭಾರಿ ಹಿಮಪಾತದಿಂದ 9 ಜನ ಕನ್ನಡಿಗರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಮೃತಪಟಿದ್ದಾರೆ. ಈಗಾಗಲೇ Read more…

‘ಕಾಂಗ್ರೆಸ್ ಗೆ ಮತ ನೀಡದ ಕರ್ನಾಟಕದ ಜನರ ಹೃದಯ ಗೆಲ್ಲಿ’ : ರಾಹುಲ್ ಗಾಂಧಿ ಕಿವಿಮಾತು

ಬೆಂಗಳೂರು : ಯಾರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿಲ್ಲವೋ ಅವರ ಹೃದಯ ಗೆಲ್ಲುವ ಕೆಲಸ ಮಾಡುವಂತೆ ರಾಹುಲ್ ಗಾಂಧಿ ಅವರು ಕಿವಿ ಮಾತು ಹೇಳಿದ್ದಾರೆ ಎಂದು ಡಿಸಿಎಂ ಡಿಕೆ Read more…

ಗಮನಿಸಿ : ‘ಯಶಸ್ವಿನಿ ಯೋಜನೆ’ಯಡಿ ಸಿಗುತ್ತೆ 5 ಲಕ್ಷದವರಿಗೆ ಉಚಿತ ಚಿಕಿತ್ಸೆ , ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ.ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ Read more…

ಚಿತ್ರದುರ್ಗದಲ್ಲಿ ದಾರುಣ ಘಟನೆ ; ಚಾಕೊಲೇಟ್ ಆಮಿಷ ತೋರಿಸಿ ಬಾಲಕಿಯ ಕತ್ತು ಕೊಯ್ದ ಪಾಪಿ..!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದುರುಳನೋರ್ವ ಚಾಕೊಲೇಟ್ ಆಮಿಷ ತೋರಿಸಿ ಬಾಲಕಿಯ ಕತ್ತು ಕೊಯ್ದ ಪರಾರಿಯಾದ ಘಟನೆ ಚಿತ್ರದುರ್ಗದಲ್ಲಿ ತಾಲೂಕಿನ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ. ಮಲ್ಲಸಿಂಗನಹಳ್ಳಿ Read more…

BREAKING : ಕರ್ನಾಟಕದಲ್ಲಿ ‘ಹಮಾರೆ ಬಾರಾ’ ಚಿತ್ರ ಬಿಡುಗಡೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ‘ಹಮಾರೆ ಬಾರಾ’ ಚಿತ್ರದ ಬಿಡುಗಡೆ ಅಥವಾ ಪ್ರಸಾರವನ್ನು ಎರಡು ವಾರಗಳವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ಕರ್ನಾಟಕ ಸರ್ಕಾರ ನಿಷೇಧಿಸಿದೆ. ಕರ್ನಾಟಕ ಸಿನೆಮಾ ನಿಯಂತ್ರಣ Read more…

ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿ ವಿದ್ಯುತ್ ಕಂಬ ಸ್ಪರ್ಶಿಸಿ ಸಾವು

ವಿಜಯನಗರ: ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿ ವಿದ್ಯುತ್ ಕಂಬ ಸ್ಪರ್ಶಿಸಿ ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ. ಮೃತ ಬಾಲಕಿ ಕಾತ್ರಿಕಾಯನಹಟ್ಟಿ ಸರ್ಕಾರಿ ಕಿರಿಯ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕ್ರತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ 18 ವರ್ಷ ಮೇಲ್ಪಟ್ಟ Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ವಾಟರ್ ಟ್ಯಾಂಕರ್ ಹರಿದು ಅಕ್ಕ-ತಮ್ಮ ಸಾವು..!

ಬೆಂಗಳೂರು : ವಾಟರ್ ಟ್ಯಾಂಕರ್ ಗೆ ಅಕ್ಕ-ತಮ್ಮ ಬಲಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡನಾಗಮಂಗಲದಲ್ಲಿ ನಡೆದಿದೆ. ಮೃತರನ್ನು ಮಧುಮಿತ (20) ರಂಜನ್ (19 ) ಎಂದು ಗುರುತಿಸಲಾಗಿದೆ. ವೇಗವಾಗಿ Read more…

24 ಲಕ್ಷ ‘NEET’ ಆಕಾಂಕ್ಷಿಗಳ ಭವಿಷ್ಯ ಅತಂತ್ರ ! : ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು : ಅನಿಶ್ಚಿತವಾಗಿದೆ 24 ಲಕ್ಷ ನೀಟ್ ಆಕಾಂಕ್ಷಿಗಳ ಭವಿಷ್ಯ ! ಬಿಜೆಪಿ ಸರ್ಕಾರ ಏಕೆ ಮೌನವಾಗಿದೆ?ಎನ್ಟಿಎ ಏಕೆ ತುಟಿಕ್ ಪಿಟಿಕ್ ಅಂತಿಲ್ಲ? ಎಂದು ಡಿಸಿಎಂ ಡಿಕೆ ಶಿವಕುಮಾರ್ Read more…

BREAKING : ‘ಮಹಿಳೆ ಕಿಡ್ನ್ಯಾಪ್’ ಪ್ರಕರಣ : ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ‘SIT’ ವಶಕ್ಕೆ..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಅವರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ. ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿದ್ದ ಭವಾನಿ Read more…

BIG NEWS: ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ

ಬೆಂಗಳೂರು: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ ಎಸ್ಐಟಿ ಮುಂದೆ ವಿಚಾರಣೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ Read more…

BIG NEWS : ಜೂ. 14ರಿಂದ ‘SSLC’ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಜೂನ್‌ 14ರಿಂದ ಜೂನ್‌ 22ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 2ರ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. Read more…

‘HSRP’ ನಂಬರ್ ಪ್ಲೇಟ್ ಹಾಕಿಸದ ವಾಹನ ಸವಾರರಿಗೆ ಗುಡ್ ನ್ಯೂಸ್..! ಏನದು ತಿಳಿಯಿರಿ

ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಜೂನ್ 12 ಕೊನೆಯ ದಿನಾಂಕವಾಗಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ Read more…

BREAKING : ನಾಪತ್ತೆಯಾಗಿದ್ದ ‘ಭವಾನಿ ರೇವಣ್ಣ’ ಪ್ರತ್ಯಕ್ಷ : ‘SIT’ ವಿಚಾರಣೆಗೆ ಹಾಜರು..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಪ್ರತ್ಯಕ್ಷರಾಗಿ ಕೊನೆಗೂ ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದಾರೆ. ವಕೀಲರ ಜೊತೆ ಬಂದ ಭವಾನಿ ರೇವಣ್ಣ Read more…

BREAKING : ಸ್ಯಾಂಡಲ್ ವುಡ್ ಗೆ ನಟ ‘ನಿಖಿಲ್ ಕುಮಾರಸ್ವಾಮಿ’ ಗುಡ್ ಬೈ..!

ಮಂಡ್ಯ : ಸ್ಯಾಂಡಲ್ ವುಡ್ ಗೆ ನಟ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ Read more…

‘ಆರೋಗ್ಯ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ’ : ಆರೋಗ್ಯ ಇಲಾಖೆ ಖಡಕ್ ಸೂಚನೆ

ಬೆಂಗಳೂರು : ಜಿಲ್ಲಾ ವ್ಯಾಪ್ತಿಯ ಕೆಲ ಆರೋಗ್ಯ ಸಂಸ್ಥೆಗಳು ಕೆ.ಪಿ.ಎಂ.ಇ ಕಾಯ್ದೆ, ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ & ಎಂ.ಟಿ.ಪಿ ಕಾಯ್ದೆಗಳ ಅಡಿಯಲ್ಲಿ ನೋಂದಣಿಯನ್ನು ಹೊಂದದೇ ಅನಧಿಕೃತವಾಗಿ ಆರೋಗ್ಯ Read more…

ಬಹುಮಹಡಿ ಖಾಸಗಿ ಆಸ್ಪತ್ರೆಗಳಿಗೆ ಅಗ್ನಿಶಾಮಕ ಇಲಾಖೆಯಿಂದ ‘NOC’ ಕಡ್ಡಾಯ ; ರಾಜ್ಯ ಸರ್ಕಾರ

ಬೆಂಗಳೂರು : ಬಹುಮಹಡಿ ಖಾಸಗಿ ಆಸ್ಪತ್ರೆಗಳಿಗೆ ಅಗ್ನಿಶಾಮಕ ಇಲಾಖೆಯಿಂದ ‘ಎನ್ ಒ ಸಿ’ ಪಡೆಯುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ 21 ಮೀಟರ್ಗಿಂತಲೂ ಎತ್ತರದ Read more…

BIG NEWS: ಹಾಸನ ಜಿಲ್ಲೆ ಪ್ರವೇಶಿಸದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಮಧ್ಯಾಹ್ನ 1 Read more…

BREAKING : ಮಧ್ಯಂತರ ಜಾಮೀನು ಸಿಕ್ಕರೂ ‘ಭವಾನಿ ರೇವಣ್ಣ’ಗೆ ತಪ್ಪದ ಸಂಕಷ್ಟ : ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕರೂ ಭವಾನಿ ರೇವಣ್ಣಗೆ ಸಂಕಷ್ಟ ತಪ್ಪಿಲ್ಲ, ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಅವರಿಗೆ ಖಡಕ್ ಸೂಚನೆ Read more…

BREAKING : ಮಹಿಳೆ ಕಿಡ್ನ್ಯಾಪ್ ಪ್ರಕರಣ : ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣಗೆ  ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. Read more…

ಉತ್ತರಾಖಂಡ್ ನಲ್ಲಿ ಕರ್ನಾಟಕದ ಚಾರಣಿಗರು ಸಾವು ಪ್ರಕರಣ; ಮತ್ತಿಬ್ಬರ ಮೃತದೇಹ ಆಗಮನ

ಬೆಂಗಳೂರು: ಉತ್ತರಾಖಂಡ್ ನಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ಸಾವನ್ನಪ್ಪಿದ್ದು, ಇದೀಗ ಮತ್ತೆ ಇಬ್ಬರ ಮೃತದೇಹ ಬೆಂಗಳೂರು ಏರ್ ಪೋರ್ಟ್ ಗೆ ಆಗಮಿಸಿದೆ. ಈಗಾಗಲೇ ಮೃತ ಪದ್ಮಿನಿ Read more…

BREAKING : ಬಿಜೆಪಿ ವಿರುದ್ಧ 40 % ಕಮಿಷನ್ ಆರೋಪ : ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಬೆಂಗಳೂರು : ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಆಗಿದೆ. ಬಿಜೆಪಿ ವಿರುದ್ಧ 40 % ಕಮಿಷನ್  ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ Read more…

BREAKING : ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಹಾಜರಾದ ‘ರಾಹುಲ್ ಗಾಂಧಿ’..!

ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಿದ್ದಾರೆ. ಕಳೆದ ವಾರ Read more…

ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ‘CBI’ ಗೆ ಒಪ್ಪಿಸಬೇಕು : ನಟ ಚೇತನ್ ಅಹಿಂಸಾ

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣದಲ್ಲಿ ಎಸ್ಟಿ ಸಚಿವ Read more…

ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ಠಾಣೆ ಎದುರು ಯುವತಿ ಪ್ರತಿಭಟನೆ

ಕೊಪ್ಪಳ: ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡಿದ್ದ ಯುವಕ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಮೋಸ ಮಡಿರುವುದಾಗಿ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕೊಪ್ಪಳದ ಗಂಗಾವತಿ ತಾಲೂಕಿನ ದ್ವಿತೀಯ ಪಿಯು Read more…

BREAKING : ಉತ್ತರಾಖಂಡದಲ್ಲಿ ಮೃತಪಟ್ಟ ಕರ್ನಾಟಕದ ಮೂವರ ಮೃತದೇಹಗಳು ಕುಟುಂಬಕ್ಕೆ ಹಸ್ತಾಂತರ..!

ಉತ್ತರಾಖಂಡ : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿ ಮೃತಪಟ್ಟ ಮೂವರು ಕರ್ನಾಟಕದವರ ಶವವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ. 1) ಪದ್ಮಿನಿ ಹೆಗಡೆ Read more…

BREAKING : ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರ..!

ಬೆಂಗಳೂರು : ಸಚಿವ ಸ್ಥಾನಕ್ಕೆ ನೀಡಿದ್ದ ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರಗೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿನ್ನೆ ರಾತ್ರಿ 11:30 ಕ್ಕೆ ಬಿ.ನಾಗೇಂದ್ರ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ ಎಂದು Read more…

BIG NEWS: ಭೀಕರ ಅಪಘಾತ: KPTCL ಸಿಬ್ಬಂದಿ ಸೇರಿ ಮೂವರು ದುರ್ಮರಣ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...