alex Certify Karnataka | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟಾಟಾ ಏಸ್ ವಾಹನ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿತ್ರದುರ್ಗ: ಬೈಕ್ ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯ ಸಮೀಪ ಅಪಘಾತ ಸಂಭವಿಸಿದೆ. ಜಗಳೂರು ಮೂಲದ ಬೈಕ್ ಸವಾರರಿಬ್ಬರು Read more…

ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ  Read more…

BIG NEWS: ಆರ್ಥಿಕ ಹೊರೆ ಹಿನ್ನೆಲೆ ಗುತ್ತಿಗೆ, ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಗೊಳಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಮಧ್ಯಸ್ಥಿಕೆ ಕಲಂನಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಾನೂನು ಮತ್ತು Read more…

BREAKING: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ: ಯುವತಿ ಸಜೀವದಹನ

ಬೆಂಗಳೂರು: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯುವತಿ ಸಜೀವದಹನವಾಗಿದ್ದಾರೆ. ರಾಜಾಜಿನಗರದ ರಾಜಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ Read more…

BIG NEWS: ಮದ್ಯ ಮಾರಾಟಗಾರರು-ಸರ್ಕಾರದ ಸಂಧಾನ ಸಭೆ ಯಶಸ್ವಿ: ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮದ್ಯ ಮಾರಾಟ ಸಂಘ ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿದೆ. ಬಾರ್ ಅಸೋಸಿಯೇಷನ್ Read more…

BREAKNG NEWS: ಬಾರ್ ಬಂದ್ ನಿರ್ಧಾರ ವಾಪಾಸ್ ಪಡೆದ ಅಸೋಸಿಯೇಷನ್

ಬೆಂಗಳೂರು: ನಾಳೆ ರಾಜ್ಯಾದ್ಯಂತ ಬಾರ್ ಬಂದ್ ಇಲ್ಲ. ಬಂದ್ ನಿರ್ಧಾರವನ್ನು ಬಾರ್ ಅಸೋಸಿಯೇಷನ್ ವಾಪಾಸ್ ಪಡೆದುಕೊಂಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾರ್ ಮಾಲೀಕರ ಸಂಘ ನಾಳೆ ನ.20ರಂದು Read more…

BREAKING NEWS: ಬಸ್ ಹರಿದು ವ್ಯಕ್ತಿಯ ಎರಡೂ ಕಾಲು ಕಟ್

ಹಾವೇರಿ: ಮಗಳ ಮನೆಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಸರ್ಕಾರಿ ಬಸ್ ಹರಿದು ಎರಡೂ ಕಾಲು ಕಟ್ ಆಗಿರುವ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದ ಎದುರು ನಡೆದಿದೆ. 60 Read more…

BIG NEWS: ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ದೊಣ್ಣೆ, ಹೆಲ್ಮೆಟ್ ನಿಂದ ಮನಬಂದಂತೆ ಥಳಿಸಿದ ಗ್ಯಾಂಗ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪುಂಡರ ಪುಂಡಾಟಕ್ಕೆ ಮಿತಿಯೇ ಇಲ್ಲದಂತಾಗಿದೆ. ಹಾಡಹಗಲೇ ಯುವಕನೊಬ್ಬನನ್ನು ಯುವಕರ ಗ್ಯಾಂಗ್ ವೊಂದು ಮನ ಬಂದಂತೆ ರಸ್ತೆಯಲ್ಲಿ ಅಟ್ಟಾಡಿಸಿ ಹೊಡೆದಿರುವ ಘಟನೆ Read more…

ಗೂಗಲ್ ಮ್ಯಾಪ್ ಎಡವಟ್ಟು: ಕೆಸರಿನಲ್ಲಿ ಬಿದ್ದು ಒದ್ದಾಡಿದ ಅಯ್ಯಪ್ಪ ಭಕ್ತ: ಶಬರಿಮಲೆಯಿಂದ ಮನೆಗೆ ವಾಪಾಸ್ ಆಗುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು

ಶಬರಿಮಲೆಗೆ ತೆರಳಿ ಅಯ್ಯಪ್ಪಸ್ವಾಮಿ ದರ್ಶನ್ ಅಪಡೆದು ವಾಪಾಸ್ ಆಗುತ್ತಿದ್ದ ಮಂಗಳೂರು ಮೂಲದ ಭಕ್ತರೊಬ್ಬರು ಗೂಗಲ್ ಮ್ಯಾಪ್ ಎಡವಟ್ಟಿನಿಂದ ಕೆಸರಿನಲ್ಲಿ ಬಿದ್ದು ಒದ್ದಾಡಿದ ಘಟನೆ ನಡೆದಿದೆ. ಮಂಗಳೂರು ಮೂಲದ ಪರಶುರಾಮ್ Read more…

BIG NEWS : ರಾಜ್ಯದಲ್ಲಿ ಯಾವುದೇ BPL, APL ಕಾರ್ಡ್ ರದ್ದು ಮಾಡುವುದಿಲ್ಲ : ಸಚಿವ ಕೆ.ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ರದ್ದು Read more…

ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ.!

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು WWW.SSP.Karnataka.gov.in ರಲ್ಲಿ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್ : ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಹೊಸ ಪ್ರಾಣಿಗಳ ಸೇರ್ಪಡೆ

ಶಿವಮೊಗ್ಗ : ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನವದೆಹಲಿರವರಿಂದ ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ ಮೃಗಾಲಯಗಳ ನಡುವೆ ಹೆಚ್ಚುವರಿಯಾಗಿರುವ ಪ್ರಾಣಿಗಳನ್ನು ನ.11 ರಿಂದ ನ.16ರ ವರೆಗೆ Read more…

SHOCKING : ಕಳೆನಾಶಕ ಸೇವಿಸಿ ‘SSLC’ ವಿದ್ಯಾರ್ಥಿ ಆತ್ಮಹತ್ಯೆ.!

ಹೊಸನಗರ : ಕಳೆನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು Read more…

ವಿಧಾನಸಭೆ ಉಪಚುನಾವಣೆ ಮತ ಎಣಿಕೆ : ನ.23 ರಂದು ‘ಮದ್ಯ’ ಮಾರಾಟ ನಿಷೇಧ

ನ.23 ರಂದು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯುವ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, Read more…

‘ನಿರುದ್ಯೋಗಿ’ಗಳಿಗೆ ಗುಡ್ ನ್ಯೂಸ್ : ‘ಗ್ರಾಫಿಕ್ಸ್ ಡಿಸೈನಿಂಗ್’, ‘ವಿಡಿಯೋ ಎಡಿಟಿಂಗ್’ ತರಬೇತಿಗೆ ಅರ್ಜಿ ಆಹ್ವಾನ.!

ಬಳ್ಳಾರಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದಿ ನಿಗಮ ಮತ್ತು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ ಯುವಕ ಮತ್ತು ಯುವತಿಯರಿಗೆ ಗ್ರಾಫಿಕ್ಸ್ ಡಿಸೈನಿಂಗ್ ಮತ್ತು ವಿಡಿಯೋ Read more…

ಶಿಕ್ಷಕಿಯ ಸ್ಕೂಟಿ ಅಡ್ಡಗಟ್ಟಿ ಸರಗಳ್ಳತನ: ಬುಲೆಟ್ ಬೈಕ್ ನಲ್ಲಿ ಬಂದು ಕೃತ್ಯ

ತುಮಕೂರು: ಶಾಲೆಯಿಂದ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ಶಿಕ್ಷಕಿಯೊಬ್ಬರ ಬೈಕ್ ಅಡ್ಡಗಟ್ಟಿದ ಖದೀಮರು, ಆಕೆಯ ಸರ ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಮರಿಸಿದ್ದಯ್ಯನಪಾಳ್ಯದಲ್ಲಿ ನಡೆದಿದೆ. ಮರಿಸಿದ್ದಯ್ಯನ ಪಾಳ್ಯದ ಪ್ರಾಥಮಿಕ Read more…

ರಾಜ್ಯದಲ್ಲಿ ಅರ್ಹರ ‘BPL’ ಕಾರ್ಡ್ ಗಳು ರದ್ದಾಗುವುದಿಲ್ಲ : ರಾಜ್ಯ ಸರ್ಕಾರ ಮರು ಸ್ಪಷ್ಟನೆ.!

ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಕೆಲವು ಕುಟುಂಬಗಳಲ್ಲಿ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿದ್ದವರು ಉತ್ತಮ ಆದಾಯ ಗಳಿಸುವ Read more…

ಲಕ್ಕಿ ಡ್ರಾಗಳಿಗೆ ಮರುಳಾಗುವ ಮುನ್ನ ಈ ವಿಡಿಯೋ ನೋಡಿ…..!

ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ವಿವಿಧ ಕಂಪನಿಗಳು, ಶೋ ರೂಂ, ಮಾಲ್ ಗಳು ಲಕ್ಕಿ ಕೂಪನ್ ಡ್ರಾ ಏರ್ಪಡಿಸುವುದನ್ನು ನೋಡಿದ್ದೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಇಂತಹ ಲಕ್ಕಿ ಡ್ರಾ Read more…

ಬೆಂಗಳೂರು ಜನತೆ ಗಮನಕ್ಕೆ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವುದರಿಂದ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನ.20 ( ನಾಳೆ) ವಿದ್ಯುತ್ ಪೂರೈಕೆಯಲ್ಲಿ ವೃತ್ತಯ Read more…

BIG NEWS: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ

ಮಂಗಳೂರು: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 48 ವರ್ಷ ವಯಸ್ಸಾಗಿತ್ತು. ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು, ಕಳೆದ Read more…

ಪಂಚ ‘ಗ್ಯಾರಂಟಿ ಯೋಜನೆ’ಗಳು ಇಂದಿರಾಗಾಂಧಿಯಿಂದ ಪ್ರೇರಣೆ ಪಡೆದಿವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎಕ್ಸ್ Read more…

ನಕಲಿ ಇಎಸ್ ಐ ಕಾರ್ಡ್ ಸೃಷ್ಟಿಸಿ ವಂಚನೆ: ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರು ಅರೆಸ್ಟ್

ಬೆಂಗಳೂರು: ನಕಲಿ ಇಎಸ್ ಐ, ಇ-ಪೆಹಚಾನ್ ಕಾರ್ಡ್ ಗಳನ್ನು ಮಾಡಿಸಿಕೊಟ್ಟು ದ್ಸರ್ಕಾರದ ಬೊಕಸಕ್ಕೆ ವಂಚಿಸುತ್ತಿದ್ದ ಇಎಸ್ ಐ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ತಿಳಿಸಿದ್ದಾರೆ. Read more…

ರಾಜ್ಯ ಸರ್ಕಾರದ ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ ‘ಕಾರ್ಯಕ್ರಮಕ್ಕೆ ಇಂದು ಚಾಲನೆ

ಬೆಂಗಳೂರು :   ರಾಜ್ಯ ಸರ್ಕಾರದ ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ ‘ಕಾರ್ಯಕ್ರಮಕ್ಕೆ ಇಂದು ಚಾಲನೆ ಸಿಗಲಿದೆ. ಆರೋಗ್ಯಕರ ಕರ್ನಾಟಕದ ನಿರ್ಮಾಣದತ್ತ ಆರೋಗ್ಯ ಇಲಾಖೆಯು ಮತ್ತೊಂದು ಹೆಜ್ಜೆ ಇಟ್ಟಿದೆ. ಕ್ಲಿಷ್ಟಕರ Read more…

ಇಂದು ‘ವಿಶ್ವ ಶೌಚಾಲಯ’ ದಿನ : ಶೌಚಾಲಯ ಬಳಕೆಯಿಂದಾಗುವ ಉಪಯೋಗ ತಿಳಿಯಿರಿ.!

ವಿಶ್ವ ಶೌಚಾಲಯ ದಿನ ( WTD ) ಜಾಗತಿಕ ನೈರ್ಮಲ್ಯ ಬಿಕ್ಕಟ್ಟನ್ನು ನಿಭಾಯಿಸಲು ಕ್ರಮವನ್ನು ಪ್ರೇರೇಪಿಸಲು ನವೆಂಬರ್ 19 ರಂದು ಅಧಿಕೃತ ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಆಚರಣೆ ದಿನವಾಗಿದೆ . Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್: ಬೆಂಗಳೂರಿನಿಂದ ಬೆಳಗಾವಿಗೆ ಮೊದಲ ಸ್ಲೀಪರ್ ‌ʼವಂದೇ ಭಾರತ್ʼ ರೈಲು; ಇಲ್ಲಿದೆ ದರ ಸೇರಿದಂತೆ ಇತರ ವಿವರ

ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು Read more…

BREAKING : ಗುಂಡು ಹಾರಿಸಿ ಸ್ಯಾಂಡಲ್’ವುಡ್ ನಿರ್ದೇಶಕನ ಕೊಲೆಗೆ ಯತ್ನ, ನಟ ತಾಂಡವ ರಾಮ್ ಅರೆಸ್ಟ್.!

ಬೆಂಗಳೂರು : ‘ಸ್ಯಾಂಡಲ್ ವುಡ್ ನಿರ್ದೇಶಕ,   ‘ಮುಗಿಲ್ ಪೇಟೆ’ ಸಿನಿಮಾ ನಿರ್ದೇಶಕನ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ನಟ ತಾಂಡವ ರಾಮ್ ನಿರ್ದೇಶಕ ಭರತ್ ಮೇಲೆ Read more…

BIG NEWS: ಕಾರು ಅಡ್ಡಗಟ್ಟಿ 75 ಲಕ್ಷ ದರೋಡೆ ಪ್ರಕರಣ: ದೂರುದಾರನೇ ಪೊಲೀಸ್ ವಶಕ್ಕೆ

ಬೆಳಗಾವಿ: ಕಾರು ಅಡ್ಡಗಟ್ಟಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದುಷ್ಕರ್ಮಿಗಳು ಪರಾರಿಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಹೈವೆಯಲ್ಲಿ ನ.15ರಂದು Read more…

BIG NEWS : ರಾಯಚೂರಿನಲ್ಲಿ ‘KSRTC’ ಸೇರಿ 40 ಕ್ಕೂ ಹೆಚ್ಚು ಬಸ್ ಗಳ ಮೇಲೆ ಕಲ್ಲು ತೂರಾಟ, ದರೋಡೆಗೆ ಯತ್ನ.!

ರಾಯಚೂರು : ರಾಯಚೂರಿನಲ್ಲಿ KSRTC ಸೇರಿ 40 ಕ್ಕೂ ಹೆಚ್ಚು ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಬೀದರ್ ನಿಂದ Read more…

BREAKING : ‘ಬೆಂಗಳೂರು ಟೆಕ್ ಸಮ್ಮಿಟ್’ ಗೆ ಸಿಎಂ ಸಿದ್ದರಾಮಯ್ಯ ಚಾಲನೆ, 15 ಕ್ಕೂ ಹೆಚ್ಚು ದೇಶಗಳು ಭಾಗಿ |Bengaluru Tech Summit 2024

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನ ಅರಮನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...