alex Certify Karnataka | Kannada Dunia | Kannada News | Karnataka News | India News - Part 402
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘NEET’ ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹ |NEET RE-Exam

ಮೈಸೂರು : ನೀಟ್ ಮರು ( NEET Re-Exam )  ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

BREAKING NEWS: ಚಿತ್ರದುರ್ಗದ ಬಳಿ ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಕೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರು ಹಾಗೂ Read more…

BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : 2 ವರ್ಷಗಳ ಹಿಂದಿನ ಕೇಸ್ ರೀ ಓಪನ್ ?

ಬೆಂಗಳೂರು : ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, 2 ವರ್ಷಗಳ ಹಿಂದಿನ ಕೇಸ್ ರೀ ಓಪನ್ ಆಗಲಿದೆ. ಹೌದು, ನಿರ್ಮಾಪಕ ಭರತ್ ಗೆ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು Read more…

‘ಡೌಟೇ ಬೇಡ, ರಾಜ್ಯದಲ್ಲಿ 5 ಗ್ಯಾರಂಟಿಗಳೂ ಮುಂದುವರೆಯಲಿವೆ’ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ Read more…

BIG NEWS : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ..!

ಬೆಂಗಳೂರು : ದರ್ಶನ್ & ಗ್ಯಾಂಗ್ ಕೊಲೆ ಪ್ರಕರಣ, ವಾಲ್ಮೀಕಿ ಹಗರಣ ಸೇರಿದಂತೆ ವಿವಿಧ ಪ್ರಕರಣಗಳು ರಾಜ್ಯ ಸರ್ಕಾರಕ್ಕೆ ತಲೆನೋವು ತಂದಿದೆ. ಇದರ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು Read more…

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕಮಿಷ್ನರ್ ದಯಾನಂದ್ ಭೇಟಿ

ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾಂದ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿದ್ದಾರೆ. ಕೊಲೆ Read more…

ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ‘ಚಲನಚಿತ್ರ ವಾಣಿಜ್ಯ ಮಂಡಳಿ’ ಭೇಟಿ

ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದೆ. ನಟ ದರ್ಶನ್ ಕೃತ್ಯವನ್ನು ಖಂಡಿಸಿರುವ ಮಂಡಳಿ ರೇಣುಕಾಸ್ವಾಮಿ ಕುಟುಂಬದವರನ್ನು Read more…

BIG NEWS: ನಾಗರಹಾವು ಕಚ್ಚಿ 3 ವರ್ಷದ ಬಾಲಕ ದುರ್ಮರಣ

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಮೂರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದೆ ರಾತ್ರಿ ಮಲಗಿದ್ದ ವೇಳೆ Read more…

JOB ALERT : ‘ಸೇನೆ’ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರವರ್ಗ-1, 2(ಎ), 3(ಎ) ಹಾಗೂ Read more…

ಜೂ.21 ರಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಜೂನ್ 21 ರಂದು ಮಧ್ಯಾಹ್ನ 12.30 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ Read more…

BIG NEWS: ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ; ಮೂವರ ಸ್ಥಿತಿ ಗಂಭೀರ

ಯಾದಗಿರಿ: ಬಿಸಿಯೂರ‍ ಸೇವಿಸಿ 48 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. 48 ವಿದ್ಯಾರ್ಥಿಗಳು Read more…

ಕುವೈತ್ ಅಗ್ನಿದುರಂತದಲ್ಲಿ 45 ಭಾರತೀಯರು ಸಾವು; ಕಲಬುರ್ಗಿಯ ವಿಜಯ್ ಕುಮಾರ್ ಮೃತದೇಹ ಸ್ವಗ್ರಾಮಕ್ಕೆ

ಕಲಬುರ್ಗಿ: ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 45 ಭಾರತೀಯರು ಸಜೀವದಹನವಾಗಿದ್ದಾರೆ. ಅವರಲ್ಲಿ ಕಲಬುರ್ಗಿ ಮೂಲದ ವ್ಯಕ್ತಿ ಕೂಡ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ಸರಸಂಬಾ ಗ್ರಾಮದ ವಿಜಯ್ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಮುಂದುವರೆದಿವೆ. ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

ಜೀವ ದೊಡ್ಡದಾ, ಗಿಡ ನೆಡುವುದು ದೊಡ್ಡದಾ…? ಸ್ವಕ್ಷೇತ್ರಕ್ಕೆ ಮೊದಲ ಭೇಟಿಯಲ್ಲೇ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

ತುಮಕೂರು: ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ತುಮಕೂರು ಕ್ಷೇತ್ರಕ್ಕೆ ಆಗಮಿಸಿದ್ದ ವಿ. ಸೋಮಣ್ಣ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸೋಮಣ್ಣ ಭೇಟಿ ವೇಳೆ ಹಾಜರಿರದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, Read more…

ಭವಾನಿ ರೇವಣ್ಣ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಈ ಹಿಂದೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ Read more…

ಬಸ್ ನಿಂದ ಹಾರಿ ಹೋದ ‘ಉಚಿತ ಟಿಕೆಟ್’: ನಡು ರಸ್ತೆಯಲ್ಲೇ ಮಹಿಳೆಯನ್ನು ಕೆಳಗಿಳಿಸಿದ ಕಂಡಕ್ಟರ್

ಚಿತ್ರದುರ್ಗ: ಆಕಸ್ಮಿಕವಾಗಿ ಬಸ್ ಟಿಕೆಟ್ ಕಳೆದುಕೊಂಡ ಮಹಿಳೆಯನ್ನು ಕೆಎಸ್ಆರ್ಟಿಸಿ ಬಸ್ ನಿಂದ ಕೆಳಗಿಳಿಸಿದ ಅಮಾನವೀಯ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಬುಧವಾರ ನಡೆದಿದೆ. ಹೊಸದುರ್ಗ ತಾಲೂಕಿನ ಸಾಲಕಟ್ಟೆ Read more…

KSRTCಗೆ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿಯ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿ ಪಡೆದುಕೊಂಡಿದೆ. ಇಂದೋರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಲ್ಡ್ ಸಿಎಸ್ ಆರ್ Read more…

ಕಲ್ಯಾಣ ಕರ್ನಾಟಕ ಜನತೆಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಪ್ರತಿ ವರ್ಷ ಒದಗಿಸುವ 5000 ಕೋಟಿ ರೂಪಾಯಿ ವೆಚ್ಚ ಮಾಡಲು ಜುಲೈ 15ರೊಳಗೆ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ Read more…

ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ Read more…

KPSC, KEA ಸೇರಿ ಒಂದೇ ದಿನ ಹಲವು ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC), ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA), ಸಿಬಿಎಸ್ಇ, ಯುಪಿಎಸ್‌ಸಿ ಮೊದಲಾದ ಸಂಸ್ಥೆಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕಗಳಂದು ನಿಗದಿಯಾಗಿರುವುದರಿಂದ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ Read more…

ಪೂರ್ಣಗೊಳ್ಳುವ ಹಂತಕ್ಕೆ ರೇಣುಕಾಸ್ವಾಮಿ ಕೊಲೆ ತನಿಖೆ: ನಾಳೆ ದರ್ಶನ್ ಸೇರಿ ಎಲ್ಲಾ ಆರೋಪಿಗಳು ಜೈಲಿಗೆ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಸ್ವ ಇಚ್ಛಾ ಹೇಳಿಕೆ Read more…

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ಜನತೆಗೆ ಸಿಎಂ ಸಿಹಿ ಸುದ್ದಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾದ ನಂತರ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಬೇಕು, ಪುನರ್ ಪರಿಶೀಲಿಸಬೇಕೆಂಬ ಚರ್ಚೆ ಆಡಳಿತ ಪಕ್ಷದ ಶಾಸಕರು, ನಾಯಕರಿಂದಲೇ ಕೇಳಿ ಬಂದಿದೆ. ಆದರೆ, ಯಾವುದೇ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವ ನಿವಾಸಿಗಳಿಗೆ ಡಾ; ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ Read more…

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಪಾರು ಮಾಡಲು ಪ್ರಭಾವಿಗಳ ಒತ್ತಡ ಬಗ್ಗೆ ಸಿಎಂ ಪ್ರತಿಕ್ರಿಯೆ

ಮೈಸೂರು: ನಟ ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. Read more…

ಯಡಿಯೂರಪ್ಪ ಪರ ಶಾಮನೂರು ಬ್ಯಾಟಿಂಗ್: ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹ

ದಾವಣಗೆರೆ: ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಎಂದರೆ ಹೇಗೆ? ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ Read more…

ಬಿಸಿಯೂಟ ಸೇವಿಸಿದ್ದ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಧೋರನಹಳ್ಳಿಯಲ್ಲಿ ನಡೆದಿದೆ. ಧೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, Read more…

ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿ: 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾಗಿ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಕೊಲ್ಲಾಪುರದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...