Karnataka

ಶಕ್ತಿ ಯೋಜನೆ: 14 ದಿನಗಳಲ್ಲಿ 7.15 ಕೋಟಿ ಮಹಿಳೆಯರ ಪ್ರಯಾಣ; ಇಲ್ಲಿದೆ ವಿವರ

ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ 'ಶಕ್ತಿ' ಯೋಜನೆಯನ್ನು ಕಾಂಗ್ರೆಸ್, ತಾನು ಅಧಿಕಾರಕ್ಕೆ ಬರುತ್ತಿದ್ದಂತೆ…

ತಾಂತ್ರಿಕ ದೋಷದಿಂದಾಗಿ ಹೊಲದಲ್ಲಿ ವಿಮಾನವಿಳಿಸಿದ ಪೈಲೆಟ್…‌!

ವಿಮಾನ ಹಾರಾಟ ತರಬೇತಿ ಪಡೆಯುತ್ತಿದ್ದ ಪೈಲೆಟ್ ಒಬ್ಬರು ತಾಂತ್ರಿಕ ದೋಷ ತಲೆದೋರಿದ ಕಾರಣಕ್ಕೆ ಹೊಲದಲ್ಲಿ ವಿಮಾನ…

ಕಾರಿಂಜೇಶ್ವರನ ದರ್ಶನ ಪಡೆದು, ಪ್ರಕೃತಿ ಸೌಂದರ್ಯ ಆನಂದಿಸಲು ಬನ್ನಿ ಈ ಪ್ರವಾಸಿ ಸ್ಥಳಕ್ಕೆ

ದಕ್ಷಿಣ ಕನ್ನಡ ಜಿಲ್ಲೆ ಅಂದ್ರೆ ನೆನಪಾಗುವುದು ಅಲ್ಲಿನ ಪ್ರಸಿದ್ಧ ದೇವಸ್ಥಾನಗಳು. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ…

ಪತ್ನಿ ಮೇಲೆ ಅನುಮಾನ: ರೌಡಿಶೀಟರ್ ನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಪತ್ನಿ ಮೇಲೆ ಅನುಮಾನ ಪಟ್ಟು ಪತಿ ಚಾಕುವಿನಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಜಗಳದ ವೇಳೆ…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪ್ರತಿಭೆ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ಯಲ್ಲಿ ಅವಕಾಶ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023 -24 ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳ: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ಶಿವಮೊಗ್ಗ: ಭಾನುವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳವಾಗಿ ಬಜರಂಗದಳ…

ಕರ್ನಾಟಕದ ಜನತೆಗೆ ಗುಡ್‌ ನ್ಯೂಸ್:‌ ಮತ್ತೊಂದು ʼವಂದೇ ಭಾರತ್‌ʼ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ

ಕರ್ನಾಟಕದ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ. ಇದೇ ತಿಂಗಳ 27 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು  ಮತ್ತೊಂದು…

ಕಾನೂನಿನಲ್ಲಿ ಅಗತ್ಯ ಬದಲಾವಣೆ: ಸರ್ಕಾರಿ ವ್ಯಾಜ್ಯ ನಿರ್ವಹಣಾ ಕಾನೂನು ಜಾರಿ ಶೀಘ್ರ; ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪ್ರಸ್ತಾಪವಿಲ್ಲ

ಧಾರವಾಡ: ಸಮಾಜದಲ್ಲಿ ಸಾಮರಸ್ಯ ಕದಡದಂತೆ ಕಾನೂನಿನಲ್ಲಿ ಅಗತ್ಯ ಬದಲಾವಣೆ ಮತ್ತು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು…

ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಹಿನ್ನೆಲೆಯಲ್ಲಿ ಲೈಂಗಿಕ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ ಘಟನೆ ಮೆಜೆಸ್ಟಿಕ್…

BIG NEWS: ಯತ್ನಾಳ್ ಗೆ ವೇದಿಕೆಯಲ್ಲೇ ಬುದ್ಧಿ ಹೇಳಿದ ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜಕಾರಣದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ…