alex Certify Karnataka | Kannada Dunia | Kannada News | Karnataka News | India News - Part 408
ಕನ್ನಡ ದುನಿಯಾ
    Dailyhunt JioNews

Kannada Duniya

‘ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ, ಪಾಪಕರ್ಮ ಅವನನ್ನು ಸುಡುತ್ತದೆ’ : ನಟ ಜಗ್ಗೇಶ್ ಮಾರ್ಮಿಕ ಟ್ವೀಟ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ  ಬೆನ್ನಲ್ಲೇ  ನಟ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ನಟ ಜಗ್ಗೇಶ್ ‘’ಸರ್ವಆತ್ಮಾನೇನಬ್ರಹ್ಮ ಸರ್ವ Read more…

ರೇಣುಕಾಸ್ವಾಮಿ ಕೊಲೆಗೈದು ಹೆಣ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ನಟ ದರ್ಶನ್?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಜನರನ್ನು ಬಂಧಿಸಲಾಗಿದ್ದು, 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಆಘಾತಕಾರಿ Read more…

‘ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಕೂಡ ಸಾಯ್ಬೇಕು’ ; ರೇಣುಕಾಸ್ವಾಮಿ ತಾಯಿ ಆಕ್ರೋಶ’

ಚಿತ್ರದುರ್ಗ : ‘ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಕೂಡ ಸಾಯ್ಬೇಕು’ಎಂದು ರೇಣುಕಾಸ್ವಾಮಿ ತಾಯಿ ಕಣ್ಣೀರಿಡುತ್ತಾ ಆಕ್ರೋಶ ಹೊರ ಹಾಕಿದ್ದಾರೆ. ರೇಣುಕಾಸ್ವಾಮಿ ಅಂತ್ಯಕ್ರಿಯೆ ಬಳಿಕ ರುದ್ರಭೂಮಿಯಲ್ಲಿ ಸುದ್ದಿಗಾರರ Read more…

ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆ; ಮುಂದಿನ ತಿಂಗಳಿಂದಲೇ ಖಾತೆಗೆ ಹಣ

ಬೆಂಗಳೂರು: ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ Read more…

‘ಸೋಶಿಯಲ್ ಮೀಡಿಯಾದಲ್ಲಿ’ ಹರಿದಾಡುತ್ತಿರುವ ಮಾಹಿತಿಯ ಸತ್ಯಾಸತ್ಯತೆ ತಿಳಿಯಬೇಕೆ ? ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಯ ಸತ್ಯಾಸತ್ಯತೆ ತಿಳಿಯಬೇಕೆ? ಯಾವ ಸುದ್ದಿ ಸುಳ್ಳು, ಯಾವ ವಿಚಾರ ನಿಖರವಾಗಿದೆ ಎಂಬ ಮಾಹಿತಿ ತಿಳಿಯಬೇಕೆ..? ಹೀಗೆ ಮಾಡಿ. ವಿಡಿಯೋ/ಚಿತ್ರ/ಪೋಸ್ಟ್ ಲಿಂಕ್ Read more…

ಪ್ರೊಫೈಲ್ ಪಿಕ್ಚರ್ ಡಿಲಿಟ್; ದರ್ಶನ್ ಅನ್ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ಪವಿತ್ರಾ ಗೌಡಗಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ ನಡೆ ಪತ್ನಿ ವಿಜಯಲಕ್ಷ್ಮಿಗೆ ಅಘಾತವನ್ನುಂಟುಮಾಡಿದೆ. ಘಟನೆಗಳಿಂದ ಬೇಸರಗೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ, Read more…

ಒತ್ತುವರಿದಾರರಿಗೆ ಶಾಕ್: ಸರ್ಕಾರಿ ಜಮೀನು ರಕ್ಷಣೆಗೆ ‘ಲ್ಯಾಂಡ್ ಬೀಟ್ ಪ್ರೋಗ್ರಾಂ’ಗೆ ಚಾಲನೆ

ಬೆಂಗಳೂರು: ಸರ್ಕಾರಿ ಜಮೀನುಗಳ ರಕ್ಷಣೆಗೆ ಲ್ಯಾಂಡ್ ಬೀಟ್ ಪ್ರೋಗ್ರಾಂಗೆ ಚಾಲನೆ ನೀಡಲಾಗಿದೆ. 14 ಲಕ್ಷ ಸರ್ಕಾರಿ ಆಸ್ತಿಗಳ ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ ಡಿಜಿಟಲ್ ದಾಖಲೆ ಒಳಗೊಂಡ Read more…

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್: ಜೂ. 27ರಿಂದ 6 ದಿನ ಅಗ್ನಿವೀರ್ ನೇಮಕ ರ್ಯಾಲಿ

ಬೆಂಗಳೂರು: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯು ಜೂನ್ 27ರಿಂದ ಜುಲೈ 2ರವರೆಗೆ ಆರು ದಿನಗಳ ಕಾಲ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ಆಯೋಜಿಸಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮುಖ್ಯ ಮಾಹಿತಿ: ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅಕಾಲಿಕ ವರ್ಗಾವಣೆಯ ಗುಮ್ಮ ಕಾಡಲಾರಂಭಿಸಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಸಾರ್ವತ್ರಿಕ ವರ್ಗಾವಣೆ ವಿಳಂಬವಾಗಿತ್ತು. ಈಗ ಶೀಘ್ರವೇ ಸಾರ್ವತ್ರಿಕ ವರ್ಗಾವಣೆ ಆರಂಭವಾಗಲಿದೆ Read more…

ನ್ಯಾಯಾಧೀಶರು ಮೊಘಲರ ರೀತಿ ವರ್ತಿಸಬಾರದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನ್ಯಾಯಾಧೀಶರು ಹಿಂದಿನ ಕಾಲದ ಮೊಘಲರ ರೀತಿ ವರ್ತಿಸುಬಾರದು, ನ್ಯಾಯದಾನದ ಹೆಸರಲ್ಲಿ ಕಾನೂನು ವ್ಯಾಪ್ತಿ ಮೀರಬಾರದು ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಾಧೀಶರು ಮೊಘಲರಂತೆ ವರ್ತಿಸುವಂತಿಲ್ಲ, ಕಾನೂನು Read more…

ತಮ್ಮನೊಂದಿಗೆ ಸೇರಿ ಮಹಿಳೆಯಿಂದ ಘೋರ ಕೃತ್ಯ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕಾಟ ಕೊಡ್ತಿದ್ದವನ ಕೊಲೆ

ಮೈಸೂರು: ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಸಿಮೆಂಟ್ ಇಟ್ಟಿಗೆಯಿಂದ ಹೊಡೆದು 32 ವರ್ಷದ ರಾಜೇಶ್ ಎಂಬುವನನ್ನು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ವರ್ಷಕ್ಕೆ ಎರಡು ಬಾರಿ ಕಾಲೇಜು ಸೇರಲು ಅವಕಾಶ

ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವರ್ಷಕ್ಕೆ ಎರಡು ಬಾರಿ ಪ್ರವೇಶ ಪ್ರಕ್ರಿಯೆ ಕೈಗೊಳ್ಳಲು ಅನುಮತಿ ನೀಡಲಾಗುವುದು ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಜು. 1 ರಿಂದ ವೇತನ ಪರಿಷ್ಕರಣೆ ಜಾರಿ ಸಾಧ್ಯತೆ

ಬೆಂಗಳೂರು: ಸಹಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಲಿರುವ Read more…

ಪೊಲೀಸರಿಂದ ಇಂದು ದರ್ಶನ್ ಗ್ಯಾಂಗ್ ವಿಚಾರಣೆ, ಕೊಲೆ ನಡೆದ, ಶವ ಎಸೆದ ಸ್ಥಳ ಮಹಜರು ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು 12 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರ ಗೌಡ ಅವರನ್ನು ಮಹಿಳಾ ಸಾಂತ್ವನ Read more…

ನೋಡಬನ್ನಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸೊಬಗ

ಹುಲಿ ಸಂರಕ್ಷಣಾ ಕೇಂದ್ರವಾದ ನಾಗರಹೊಳೆ ಪ್ರವಾಸಿಗರ ಅಚ್ಚುಮೆಚ್ಚಿನ ತಾಣಗಳಲ್ಲಿ ಒಂದು. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಎಂದೂ ಕರೆಯಲ್ಪಡುವ ಈ ಉದ್ಯಾನವನ ದೇಶದ ಅತ್ಯುತ್ತಮ ಅರಣ್ಯ ಮೀಸಲು ಪ್ರದೇಶಗಳಲ್ಲಿ Read more…

ಠಾಣೆಯಲ್ಲೇ ರಾತ್ರಿ ಕಳೆದ ‘ಡಿ’ ಗ್ಯಾಂಗ್: ಬಂಧನದಿಂದ ಚಿಂತಾಕ್ರಾಂತನಾಗಿ ರಾತ್ರಿ ಎದ್ದು ಕುಳಿತ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು 12 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. 13 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ Read more…

ನಟ ದರ್ಶನ್, ಸಹಚರರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಚಿತ್ರದುರ್ಗದಲ್ಲಿ ಇಂದು ಪ್ರತಿಭಟನೆ

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಟ ದರ್ಶನ್ ಮತ್ತು ಸಹಚರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೀಲಕಂಠೇಶ್ವರ ದೇವಾಲಯದಿಂದ Read more…

ಮನ ತಣಿಸೋ ಸ್ಥಳ ‘ಮಾರಿ ಕಣಿವೆ’

ಕರ್ನಾಟಕದ ಹಳೆಯ ಅಣೆಕಟ್ಟುಗಳಲ್ಲಿ ಒಂದಾದ ಈ ವಾಣಿ ವಿಲಾಸ್ ಸಾಗರ ಅಣೆಕಟ್ಟು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಿಂದ ಸುಮಾರು 20 ಕಿ.ಮೀ. ದೂರದಲ್ಲಿದೆ. ಸುತ್ತಲೂ ಅಚ್ಚ ಹಸಿರಿನ ಉದ್ಯಾನವನದಿಂದ Read more…

GOOD NEWS: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

ಪೌರಕಾರ್ಮಿಕರ ಮಕ್ಕಳು, ಅಂಧ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪದವಿ, ಪಿಜಿಗೆ ಶುಲ್ಕ ವಿನಾಯಿತಿ

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಶೇ.5 ರಷ್ಟು ಶುಲ್ಕ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಟೊಮೆಟೊ ದರ ಗಗನಕ್ಕೆ: ಕೆಜಿಗೆ 80 ರೂ.

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಟೊಮೆಟೊ ದರ ಭಾರಿ ಏರಿಕೆ ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ ಕೆಜಿಗೆ ಗರಿಷ್ಠ 80 ರೂ.ನಂತೆ Read more…

ಪ್ರಾಥಮಿಕ, ಪ್ರೌಢಶಾಲೆ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ(Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ Read more…

ರೇಣುಕಾ ಸ್ವಾಮಿ ಕೊಲೆ ಮಾಡಿದ ಬಳಿಕ ಪವಿತ್ರಾ ಗೌಡ ಮೇಲೆಯೂ ದರ್ಶನ್ ಹಲ್ಲೆ

ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದ ನಂತರ ನಟ ದರ್ಶನ್ ಅವರು ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆದ್ದರು. ಹಲ್ಲೆಗೊಳಗಾದ ಪವಿತ್ರಾ Read more…

BREAKING NEWS: ಶಾಸ್ತ್ರಿಯ ಸಂಗೀತ ಲೋಕದ ತಾರೆ, ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ವಿಧಿವಶ

ಮೈಸೂರು: ಖ್ಯಾತ ಶಾಸ್ತ್ರಿಯ ಸಂಗೀತಗಾರ, ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ವಿಧಿವಶರಾಗಿದ್ದಾರೆ. ಖ್ಯಾತ ಸರೋದ್ ವಾದಕರಾದ ತಾರಾನಾಥ್ ಅವರು ಅಲಿ ಅಕ್ಬರ್ ಖಾನ್ ಅವರ ಶಿಷ್ಯರಾಗಿದ್ದಾರೆ. “ಜಗತ್ಪ್ರಸಿದ್ಧ Read more…

BREAKING: 6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು: ಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ. ರೇಣುಕಾಸ್ವಾಮಿಯನ್ನು ಅಪಹರಣ Read more…

ವಿಚಾರಣೆ ವೇಳೆ ಕಣ್ಣೀರಿಟ್ಟ ನಟ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಪೊಲೀಸರು 13 ಆರೋಪಿಗಳನ್ನು Read more…

ದರ್ಶನ್, ಸಹಚರರಿಂದ ಹತ್ಯೆಯಾದ ರೇಣುಕಾ ಸ್ವಾಮಿ ನಿವಾಸಕ್ಕೆ ಭಾವನಾ ಬೆಳಗೆರೆ ಭೇಟಿ

ಚಿತ್ರದುರ್ಗ: ನಟ ದರ್ಶನ್ ತೂಗುದೀಪ ಮತ್ತು ಸಹಚರರಿಂದ ಹತ್ಯೆಯಾಗಿದ್ದಾರೆ ಎನ್ನಲಾದ ಚಿತ್ರದುರ್ಗದ ರೇಣುಕಾ ಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಬಾವನಾ ಬೆಳಗೆರೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ Read more…

BIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ A-1 , ನಟ ದರ್ಶನ್ A- 2 ಆರೋಪಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು, ಜೈಲು ಪಾಲಾಗುವ ಭೀತಿ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, Read more…

‘ಇಂತಹ ನಿಜ ಜೀವನದ ಖಳನಾಯಕರನ್ನು ಸೃಷ್ಟಿಸಿದ ನಾವು ತಪ್ಪಿತಸ್ಥರು’ : ನಟ ಚೇತನ್ ಅಹಿಂಸಾ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಈ ಬಗ್ಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ. ನಟ ದರ್ಶನ ಮತ್ತು ಆತನ ಸಹಚರರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...