alex Certify Karnataka | Kannada Dunia | Kannada News | Karnataka News | India News - Part 409
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ: 6 ಆರೋಪಿಗಳು ಅರೆಸ್ಟ್; 20 ಜನರು ವಶಕ್ಕೆ

ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷ್ನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಸಿಸಿಟಿವಿ Read more…

Congress Gurantee : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ Read more…

ನಟ ದರ್ಶನ್ ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯಾಗಲಿ ; ನಟಿ ರಮ್ಯಾ ರಿಟ್ವೀಟ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೊಳಗಾಗಿದ್ದು, ಈ ಸುದ್ದಿ ರಾಜ್ಯದಲ್ಲಿ ಸೆನ್ಸೇಶನ್ ಕ್ರಿಯೇಟ್ ಮಾಡಿದೆ. ನಟ ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ ಎಂದು ಹಲವರು ಅಭಿಪ್ರಾಯ Read more…

JOB ALERT : ‘ಕೆನರಾ ಬ್ಯಾಂಕ್’ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ, ಜೂ.30 ರೊಳಗೆ ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಶೆಡ್ ಗೆ ಎಂಟ್ರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದಿದ್ದ ಶೆಡ್ ಬಳಿ ನಟ ದರ್ಶನ್ ಜೀಪ್ Read more…

BIG NEWS : ಬೆಂಗಳೂರಿನಲ್ಲಿ ಅಂತರ್ಜಲ ವೃದ್ಧಿಗೆ ಕ್ರಮ ; 50 ಕೆರೆಗಳಿಗೆ ಸಂಸ್ಕರಿತ ನೀರು ಭರ್ತಿ.!

ಬೆಂಗಳೂರು: ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಗೆ ಯೋಜನೆ ರೂಪಿಸಿರುವ ಬೆಂಗಳೂರು ಜಲಮಂಡಳಿ 50 ಕೆರೆಗಳಿಗೆ ಸಂಸ್ಕರಿತ ನೀರು ತುಂಬಿಸಲು ಯೋಜಿಸಿದೆ. ಜಲಮಂಡಳಿಯ ತ್ಯಾಜ್ಯ ನೀರು ಸಂಸ್ಕರಣೆ ಘಟಕಗಳಿಂದ 18 Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್ ; ಪ್ರಕರಣವನ್ನು ‘CBI’ ಗೆ ನೀಡಲು ಒತ್ತಾಯ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ರನ್ನು ಬಂಧಿಸಲಾಗಿದ್ದು, ಇದೀಗ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಒತ್ತಾಯಿಸಲಾಗಿದೆ. ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂಟಿ ಮಲ್ಲಿಕಾರ್ಜುನ Read more…

BREAKING : ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದುರಂತ, ವಿದ್ಯುತ್ ಶಾಕ್ ಗೆ ದಸರಾ ಆನೆ ‘ಅಶ್ವತ್ಥಾಮ’ ಸಾವು..!

ಮೈಸೂರು : ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಘಟನೆ ಇಂದು ನಡೆದಿದೆ. ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ ; ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್

ಬೆಂಗಳೂರು: ಬೆಂಗಳೂರಲ್ಲಿ ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ Read more…

BIG NEWS: ಬಿಜೆಪಿ ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳು ಅರೆಸ್ಟ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರದ ಹಿನ್ನೆಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೋಣಾಜೆ ಪೊಲಿಸರು Read more…

Bengaluru : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಂಪರ್ ಗಿಫ್ಟ್ ; ರಾಜ್ಯ ಸರ್ಕಾರದಿಂದ ‘OTS’ ಜಾರಿ..!

ಬೆಂಗಳೂರು : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ‘OTS’ ಜಾರಿ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ Read more…

BREAKING : ಪೊಲೀಸ್ ಠಾಣೆ ಮುಂದೆ ‘ಡಿ ಬಾಸ್’ ಗೆ ಜೈಕಾರ ಹಾಕಿದ ನಟ ದರ್ಶನ್ ಫ್ಯಾನ್ಸ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದರ್ಶನ್ ರನ್ನು ಕರೆತರಲಾಗಿದ್ದು, ಕೆಲವು ಗಂಟೆಗಳಿಂದ ಸತತವಾಗಿ ಪೊಲೀಸರು ವಿಚಾರಣೆ Read more…

ಬೆಂಗಳೂರಿಗರ ಗಮನಕ್ಕೆ : ಆಸ್ತಿ ತೆರಿಗೆ ಪಾವತಿಗೆ ಜು.31 ಕೊನೆಯ ದಿನ |BBMP TAX

ಬೆಂಗಳೂರು : ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದ್ದು, ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರು ರೂ.1000 ಕೋಟಿಗಳಷ್ಟು ಆಸ್ತಿತೆರಿಗೆಯನ್ನು Read more…

ನಟ ದರ್ಶನ್ ಅರೆಸ್ಟ್ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಂಲೇಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, Read more…

ಸಮಗ್ರ ಶಿಕ್ಷಣ ಅಭಿಯಾನದಡಿ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸಮಗ್ರ ಶಿಕ್ಷಣ ಅಭಿಯಾನದ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಬಳ್ಳಾರಿ ಸಮನ್ವಯ ಶಿಕ್ಷಣ ವಿಭಾಗದಡಿ ಖಾಲಿ ಇರುವ ಬಿಐಇಆರ್ಟಿ ಪ್ರಾಥಮಿಕ, ಪ್ರೌಢ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ Read more…

BREAKING : ಕೊಲೆ ಪ್ರಕರಣ ; ನಟ ದರ್ಶನ್ ಬಂಧಿಸದಂತೆ ರಾಜಕಾರಣಿಗಳಿಂದ ತೀವ್ರ ಒತ್ತಡ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸದಂತೆ ರಾಜಕಾರಣಿಗಳಿಂದ ತೀವ್ರ ಒತ್ತಡ ಬಂದಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ದರ್ಶನ್ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಬೇಡಿ, Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ದರ್ಶನ್, ಪವಿತ್ರಗೌಡ ಸೇರಿ ಇದುವರೆಗೆ 13 ಆರೋಪಿಗಳು ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಗೌಡ ಸೇರಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ನಟ ದರ್ಶನ್, Read more…

BIG NEWS: ಯುವ ರಾಜ್ ಕುಮಾರ್ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ

ಬೆಂಗಳೂರು: ದೊಡ್ಮನೆ ಹುಡುಗ ಸ್ಯಾಂಡಲ್ ವುಡ್ ಯುವ ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್, ಪತ್ನಿಗೆ ವಿಚ್ಛೇದನ ನೀಡುವಂತೆ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಜೂ. 13 ರಂದು ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ Read more…

ವರ್ಷದ ಹಿಂದಷ್ಟೇ ವಿವಾಹ…..ಪತ್ನಿ 3 ತಿಂಗಳ ಗರ್ಭಿಣಿ….ಕಂದಮ್ಮನ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ; ನೆಚ್ಚಿನ ನಟನಿಂದಲೇ ಕೊಲೆಯಾಗಿ ಹೋದ ಅಭಿಮಾನಿ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 12 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸ್ವತಃ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೂ ಆಗಿದ್ದ Read more…

ಕೊಲೆಯಾದ ನಟ ದರ್ಶನ್ ಅಭಿಮಾನಿ ‘ರೇಣುಕಾಸ್ವಾಮಿ’ ಯಾರು..? ಆತನ ಹಿನ್ನೆಲೆ ಏನು..?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಹಲವರನ್ನು ಬಂಧಿಸಲಾಗಿದೆ. ರೇಣುಕಾಸ್ವಾಮಿ ಚಿತ್ರದುರ್ಗ ಮೂಲದವರಾಗಿದ್ದು, ಅಪೋಲೋ ಮೆಡಿಕಲ್ Read more…

ಛೇ..ಮನುಷ್ಯರೋ ರಾಕ್ಷಸರೋ..! ರೇಣುಕಾ ಸ್ವಾಮಿ ಗುಪ್ತಾಂಗಕ್ಕೆ ಒದ್ದು, ಚಿತ್ರಹಿಂಸೆ ನೀಡಿ ಕೊಂದ ಹಂತಕರು..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ. Read more…

BIG NEWS: ನೆಚ್ಚಿನ ನಟನ ಸಂಸಾರ ಸರಿಮಾಡಲು ಹೋಗಿ ಕೊಲೆಯಾದನಾ ರೇಣುಕಾಸ್ವಾಮಿ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾಸ್ವಾಮಿ, Read more…

BIG NEWS: ರೇಣುಕಾ ಸ್ವಾಮಿ ಸಾವಿಗೀಡಾದ ಬಳಿಕ ಪವಿತ್ರಾ ಗೌಡ ಮೇಲೆ ನಟ ದರ್ಶನ್ ಹಲ್ಲೆ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅತ್ಯಾಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ಚಿತ್ರದುರ್ಗದ ‘ದರ್ಶನ್ ಅಭಿಮಾನಿ ಸಂಘ’ದ ಅಧ್ಯಕ್ಷ ರಘು ಅರೆಸ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಘು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದ ರಘು ಎಂಬುವವರನ್ನು Read more…

SHOCKING NEWS: ಬೈಕ್ ವಿಚಾರವಾಗಿ ಜಗಳ: ಮಗನನ್ನೇ ಇರಿದು ಕೊಂದ ತಂದೆ

ಬೆಂಗಳೂರು: ಬೈಕ್ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಮುದ್ದನಪಾಳ್ಯದಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ಮಗ ಅಂಜನ್ Read more…

BREAKING : ನಟ ದರ್ಶನ್ ಬಂಧನದ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಆಪ್ತ, ಉದ್ಯಮಿ ವಿನಯ್ ಅರೆಸ್ಟ್

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ಇದೀಗ ನಟ ದರ್ಶನ್ ಅವರ ಆಪ್ತ ಹಾಗೂ ಹೋಟೆಲ್ ಉದ್ಯಮಿ ವಿನಯ್ ಅವರನ್ನು ಕೂಡ ಪೊಲೀಸರು Read more…

BIG UPDATE : ನಟ ದರ್ಶನ್ ಅರೆಸ್ಟ್ ಆಗಿದ್ದು ಯಾಕೆ ? ಏನಿದು ಪ್ರಕರಣ? ಇಲ್ಲಿದೆ ಶಾಕಿಂಗ್ ವಿಚಾರ !

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದು, ಎಲ್ಲರೂ ಶಾಕ್ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಜನಪ್ರಿಯ ಸ್ಟಾರ್ ನಟ ಭಾಗಿಯಾಗಿದ್ದಾರೆಂದರೆ Read more…

‘ಮೈಸೂರು ಸ್ಯಾಂಡಲ್’ ಗೆ ಭಾರಿ ಡಿಮ್ಯಾಂಡ್ ; 1 ವರ್ಷದಲ್ಲಿ 1,500 ಕೋಟಿ ರೂ. ಮೌಲ್ಯದ ಸೋಪುಗಳು ಮಾರಾಟ

ಮೈಸೂರು : ಸರ್ಕಾರದ ‘ಮೈಸೂರು ಸ್ಯಾಂಡಲ್’ ಗೆ ಭಾರಿ ಡಿಮ್ಯಾಂಡ್ ಬಂದಿದ್ದು, 1 ವರ್ಷದಲ್ಲಿ 1,500 ಕೋಟಿ ರೂ. ಮೌಲ್ಯದ ಸೋಪುಗಳು ಮಾರಾಟವಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...