Karnataka

BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ…

BIG NEWS: ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತವೊಂದು ಸಂಭವಿಸಿದ್ದು, ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ…

ಕಿರುಕುಳಕ್ಕೆ ಬೇಸತ್ತು ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿಯ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು…

ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸಿದರೆ ಸ್ವಾತಂತ್ರ್ಯದ ಉಲ್ಲಂಘನೆ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸುವುದು ಸ್ವಾತಂತ್ರ್ಯಹರಣವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಪರಾಧ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪ…

ರೈತರಿಗೆ ಗುಡ್ ನ್ಯೂಸ್: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಶೀಘ್ರ

ಬೆಂಗಳೂರು: ಹಾಲು ಪೂರೈಕೆ ಮಾಡಿದ ರೈತರಿಗೆ ಹಲವು ತಿಂಗಳಿನಿಂದ ಬಾಕಿ ಉಳಿದ ಪ್ರೋತ್ಸಾಹ ಧನ ಬಿಡುಗಡೆಗೆ…

ಬಿತ್ತನೆ, ಕೃಷಿ ಚಟುವಟಿಕೆಗೆ ಹಿನ್ನಡೆ: ಇನ್ನು ನಾಲ್ಕು ವಾರ ಮಳೆ ಮಂದಗತಿ

ಬೆಂಗಳೂರು: ಮುಂಗಾರು ಆಗಮನ ವಿಳಂಬವಾಗಿದ್ದು, ರಾಜ್ಯದಲ್ಲಿ ಬಿತ್ತನೆ ಕಾರ್ಯ ಕೃಷಿ ಚಟುವಟಿಕೆಗಳಿಗೆ ಆರಂಭಿಕ ಹಿನ್ನಡೆಯಾಗಿದೆ. ಕಳೆದ…

ಸಚಿವರು, ಅಧಿಕಾರಿಗಳೊಂದಿಗೆ ಸುರ್ಜೇವಾಲಾ ಸಭೆ ವಿವಾದ: ಬಿಜೆಪಿಯಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳ ಸಭೆ…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಆಟೋದಲ್ಲಿದ್ದ ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದಿದೆ. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ…