alex Certify Karnataka | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘KIADB’ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ.!

ಬೆಳಗಾವಿ : ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಅಥವಾ ಅವರೇ ಕೈಗಾರಿಕೆ ಸ್ಥಾಪಿಸಲು ಮುಂದಾದರೆ ನೆರವು Read more…

ಸಣ್ಣ ನೀರಾವರಿ ಇಲಾಖೆಯಲ್ಲಿ ಅಧಿಕಾರಿಗಳು-ನೌಕರರ ನಡುವೆ ಜಗಳ: ಕಚೇರಿಯಲ್ಲೇ ಅಧಿಕಾರಿಗಳನ್ನು ಕೂಡಿ ಹಾಕಿದ ಅಟೆಂಡರ್

ತುಮಕೂರು: ಸಣ್ಣ ನೀರಾವರಿ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ನೌಕರರ ನಡುವಿನ ಜಗಳ ತಾರಕಕ್ಕೇರಿದ್ದು, ಅಧಿಕಾರಿಗಳನ್ನು ಕಚೇರಿಯಲ್ಲಿಯೇ ಕೂಡಿ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ವಿದ್ಯಾನಗರದಲ್ಲಿರುವ ಸಣ್ಣ ನೀರಾವರಿ Read more…

BIG NEWS : ರಾಜ್ಯದ ಹಿಂದುಳಿದ ವರ್ಗಗಳ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ; ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ನೀಡಲಾಗುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಪ್ರತಿ ವರ್ಷ ಹಿಂದುಳಿದ ವರ್ಗಗಳ 2.50 Read more…

BIG NEWS : ‘ಗೃಹಲಕ್ಷ್ಮಿ’ ಫಲಾನುಭವಿಗಳ ಜೊತೆ ವಿಧಾನಸಭೆ ಕಲಾಪಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.!

ಬೆಳಗಾವಿ : ‘ಗೃಹಲಕ್ಷ್ಮಿ’ ಫಲಾನುಭವಿಗಳ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ವಿಧಾನಸಭೆ ಕಲಾಪಕ್ಕೆ ಆಗಮಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಲವು Read more…

BIG NEWS : ಕೇಂದ್ರ ಗೃಹ ಸಚಿವ ‘ಅಮಿತ್ ಶಾ’ ಗೆ ಬಹಿರಂಗ ಪತ್ರ ಬರೆದ CM ಸಿದ್ದರಾಮಯ್ಯ.!

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಅವರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ Read more…

BIG NEWS: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ: ರಾಜ್ಯದಲ್ಲಿ ಜನರ ಬದುಕಿಗೆ ಗ್ಯಾರಂಟಿ ಇಲ್ಲದಾಗಿದೆ: ಸದನದಲ್ಲಿ ಆರ್.ಅಶೋಕ್ ವಾಗ್ದಾಳಿ

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿದ್ವನಿಸಿದೆ. ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ. ಬಾಣಂತಿಯರು ಸಾವನ್ನಪ್ಪುತ್ತಿದ್ದರೂ ರಾಜ್ಯ ಸರ್ಕಾರಕ್ಕೆ Read more…

BREAKING : ಅನಾರೋಗ್ಯದ ಹಿನ್ನೆಲೆ ಇಂದು ಸಂಜೆ ಅಮೆರಿಕಕ್ಕೆ ನಟ ಶಿವರಾಜ್’ಕುಮಾರ್ , ಡಿ.24 ರಂದು ಸರ್ಜರಿ.!

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಇಂದು  ಸಂಜೆ  ಅಮೆರಿಕಕ್ಕೆ ನಟ ಶಿವಣ್ಣ ಪ್ರಯಾಣ ಬೆಳೆಸಲಿದ್ದಾರೆ. ಹೌದು ಇಂದು ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ Read more…

BIG NEWS : ಕರ್ನಾಟಕ ‘NEET-PG 2024’ ರೌಂಡ್ 2 ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ , ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೀಟ್ ಪಿಜಿ 2024 ರ ಎರಡನೇ ಸುತ್ತಿನ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಅಧಿಕೃತ ಕೆಇಎ Read more…

BREAKING NEWS: ಸ್ನೇಹಮಯಿ ಕೃಷ್ಣ ಡೀಲ್ ಆಫರ್ ಗೆ ಬಿಗ್ ಟ್ವಿಸ್ಟ್: ಬಿಜೆಪಿ ಮುಖಂಡನಿಂದ ಆಮಿಷ!

ಮೈಸೂರು: ಮುಡಾ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಕೇಸ್ ಹಿಂಪಡೆಯುವಂತೆ ಸಿಎಂ ಪತ್ನಿ ಪಾರ್ವತಿ ಅವರ ಆಪ್ತರಿಂದ ಆಮಿಷವೊಡ್ಡಲಾಗಿತ್ತು Read more…

BREAKING : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ಆಗಮಿಸಿದ ನಟ ದರ್ಶನ್ |Actor Darshan

ಬೆಂಗಳೂರು : ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದು, ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ತೆರಳಿದ್ದಾರೆ. ಆಸ್ಪತ್ರೆಯಿಂದ ಕಾರಿನಲ್ಲಿ ತನ್ನ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರನ ಜೊತೆ Read more…

ಗೋವಾದಿಂದ ಮಂಗಳೂರಿಗೆ ಮಾದಕ ವಸ್ತು ಮಾರಾಟ: ನೈಜೇರಿಯಾ ಪ್ರಜೆ ಅರೆಸ್ಟ್

ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನೈಜೇರಿಯಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾದಲ್ಲಿ ವಾಸವಾಗಿದ್ದ ಮೈಕೆಲ್ ಒಕಾಫರ್ ಓಡಿಕ್ಪೋ (44) ಬಂಧಿತ ಆರೋಪಿ. 2024ರ Read more…

ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೇ ಹಂತ ಪೂರ್ಣ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಮಧ್ಯ ಕರ್ನಾಟಕ ಭಾಗದ ಬಹುದಿನದ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೇ ಹಂತವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು. 2027-28ನೇ Read more…

ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಅಕ್ರಮ ದಾಸ್ತಾನು ಪತ್ತೆ

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ಅಧೀನದಲ್ಲಿರುವ ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ರಾಜಸ್ಥಾನದಿದ ಖಾಸಗಿ ವ್ಯಕ್ತಿಗಳಿಂದ ಅಕ್ರಮವಾಗಿ ಗಂಧದ Read more…

BREAKING : ‘ಆಪರೇಷನ್’ ಮಾಡಿಸಿಕೊಳ್ಳದೇ ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ |Actor Darshan

ಬೆಂಗಳೂರು : ಕಳೆದ 1 ಒಂದೂವರೆ ತಿಂಗಳಿನ ಬಳಿಕ ಬೆಂಗಳೂರಿನಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ Read more…

BIG NEWS: ಮುಡಾ ಹಗರಣ: ಮತ್ತೊಂದು ಗಂಭೀರ ಆರೋಪ ಮಾಡಿದ ದೂರುದಾರ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಹೋರಾಟ ನಿಲ್ಲಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪಾರ್ವತಿ ಹಾಗೂ ಆಪ್ತರು ಆಮಿಷವೊಡ್ಡಿದ್ದಾರೆ Read more…

BREAKING : ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ |Actor Darshan

ಬೆಂಗಳೂರು : ಬೆನ್ನುನೋವಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ವಿಜಯಲಕ್ಷ್ಮಿ ಜೊತೆ ನಟ Read more…

ಎಲ್ಲಾ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ 2000 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಟಿ, Read more…

ಧರಣಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಅತಿಥಿ ಉಪನ್ಯಾಸಕಿ: ಪ್ರಥಮ ಚಿಕಿತ್ಸೆ ನೀಡಿ ಖುದ್ದು ಆಸ್ಪತ್ರೆಗೆ ದಾಖಲಿಸಿದ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ

ಬೆಳಗಾವಿ: ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರು ಬೆಳಗಾವಿ ಸುವರ್ಣ ಸೌಧದ ಬಳಿ ಧರಣಿ ನಡೆಸುತ್ತಿದ್ದು, ಈ ವೇಳೆ ಓರ್ವ ಅತಿಥಿ ಉಪನ್ಯಾಸಕರು ಏಕಾಏಕಿ ಕುಸಿದು ಬಿದ್ದ Read more…

BREAKING : ‘ಲಡಾಖ್’ ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ‘ಯೋಧ’ ಹುತಾತ್ಮ.!

ಬೆಳಗಾವಿ : ಲಡಾಖ್ ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಲಡಾಖ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕ ಮಹೇಶ್ ಡಿ.14 ರಂದು ಗುಡ್ಡ ಕುಸಿದು ಮೃತಪಟ್ಟಿದ್ದರು. Read more…

BREAKING : ಇಂದು ಸಂಜೆ ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ .!

ಬೆಂಗಳೂರು : ಇಂದು ಸಂಜೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ Read more…

BREAKING: ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ವಕೀಲನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ನಡೆದಿದೆ. ವಕೀಲ ದುಷ್ಯಂತ್ ಹಲ್ಲೆಗೊಳಗಾದವರು. ನಿನ್ನೆ ರಾತ್ರಿ ಬೈಕ್ Read more…

BIG NEWS: ಬೆಂಗಳೂರು-ಮೈಸೂರು ನಡುವೆ ರೈಲು ಸಂಚಾರ ವಿಳಂಬ: ಕೆಲ ರೈಲುಗಳ ಸಂಖ್ಯೆ ಬದಲು

ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ ರೆಲು ಕೆಲ ದಿನಗಳ ಕಾಲ ವಿಳಂಬವಾಗಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಮತ್ತು ಕೆಂಗೇರಿ ನಡುವೆ ನಿರ್ವಹಣಾ ಕಾಮಗಾರಿಗಳನ್ನು Read more…

ಡಿ. 20 ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಬಗ್ಗೆ ಜಂಟಿ ಸರ್ವೆ

ಕೋಲಾರ: ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾದ ಅರಣ್ಯ ಜಮೀನು ಜಂಟಿ ಸರ್ವೆಗೆ ಜಿಲ್ಲಾಡಳಿತ ದಿನಾಂಕ ನಿಗದಿಪಡಿಸಿದೆ. ಕೋಲಾರ ಅರಣ್ಯ ವಿಭಾಗದಲ್ಲಿನ, ಜಿನಗುಲಕುಂಟೆ ಅರಣ್ಯ Read more…

Rain alert Karnataka : ರಾಜ್ಯದಲ್ಲಿ ಮೈ ಕೊರೆವ ‘ಚಳಿ’ ನಡುವೆ ಡಿ.20 ರಿಂದ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಚಳೀ ಜೋರಾಗಿದೆ. ಮೈ ಕೊರೆಯುವ ಚಳಿ ಜನರನ್ನು ನಡುಗಿಸುತ್ತಿದೆ. ಭಾರಿ ಚಳಿ ಹಿನ್ನೆಲೆ ಜನರು ಸ್ವೆಟರ್, ಟೊಪ್ಪಿಗಳ ಮೊರೆ ಹೋಗುತ್ತಿದ್ದಾರೆ. Read more…

ʼಉದ್ಯೋಗʼ ಜಾಹೀರಾತಿನಲ್ಲಿ ‘ದಕ್ಷಿಣ ಭಾರತೀಯರಿಗೆ ಅರ್ಹತೆ ಇಲ್ಲ’ ಎಂಬ ಹೇಳಿಕೆ; ಸೋಷಿಯಲ್‌ ಮೀಡಿಯಾದಲ್ಲಿ ಕೋಲಾಹಲ

ಲಿಂಕ್ಡ್‌ಇನ್‌ನಲ್ಲಿ ಪ್ರಕಟಿಸಲಾದ ಒಂದು ಉದ್ಯೋಗ ಜಾಹೀರಾತು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಜಾಹೀರಾತಿನಲ್ಲಿ “ದಕ್ಷಿಣ ಭಾರತೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರಲ್ಲ” ಎಂದು ಹೇಳಲಾಗಿದೆ. ನೋಯ್ಡಾ ಮೂಲದ ಸಲಹಾ Read more…

ʼರಿಜಿಸ್ಟ್ರೇಷನ್ʼ ಮಾಡಿಸಿದ ತಕ್ಷಣ ಆಸ್ತಿ ನನ್ನದಾಯಿತು ಎಂದು ಭಾವಿಸಬೇಡಿ; ಬಹುಮುಖ್ಯವಾಗುತ್ತೆ ಬಳಿಕದ ಈ ಪ್ರಕ್ರಿಯೆ

ಮನೆ ಅಥವಾ ಜಮೀನು ಖರೀದಿಸಿ ರಿಜಿಸ್ಟ್ರೇಷನ್ ಮಾಡಿಸಿಕೊಂಡರೆ ಸಾಕು, ನಾನು ಈಗ ಆಸ್ತಿಯ ಮಾಲೀಕನಾದೆ ಎಂದು ಭಾವಿಸಿದರೆ ಅದು ತಪ್ಪು ತಿಳುವಳಿಕೆ. ರಿಜಿಸ್ಟ್ರೇಷನ್ ಮಾಡಿಸಿಕೊಂಡರೆ ಆಸ್ತಿಯ ಮಾಲೀಕತ್ವ ಸಿಗುವುದಿಲ್ಲ. Read more…

BREAKING: ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬಳಿ ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ ನಡೆಸಲಾಗಿದೆ. ಮೋಹಿದೀನ್ ಜುಮಾ ಮಸೀದಿಯ ಧರ್ಮಗುರು ಶಾಮೀರ್ ಮುಸ್ಲಿಯಾರ್(37) Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಕೇಳಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ Read more…

ವೇತನ ಹೆಚ್ಚಳ, ಗ್ಯಾರಂಟಿ ಜಾರಿಯಿಂದ ಆದಾಯಕ್ಕೆ ಭಾರಿ ಕೊರತೆ: 6.65 ಲಕ್ಷ ಕೋಟಿಗೆ ಹೆಚ್ಚಲಿದೆ ರಾಜ್ಯದ ಸಾಲ: ತೆರಿಗೆ, ಬಳಕೆದಾರರ ಶುಲ್ಕ ಹೆಚ್ಚಳಕ್ಕೆ ಶಿಫಾರಸು

ಬೆಳಗಾವಿ: ಗ್ಯಾರಂಟಿಗಳ ಅನುಷ್ಠಾನ, 7ನೇ ವೇತನ ಆಯೋಗದ ಶಿಫಾರಸು ಜಾರಿಯ ನಂತರ ರಾಜ್ಯದಲ್ಲಿ ಬಂಡವಾಳ ವೆಚ್ಚ ಕುಸಿತವಾಗಿ ರಾಜ್ಯಸ್ವ ಕೊರತೆ ಹೆಚ್ಚಾಗಿದೆ. ರಾಜತ್ವ ಕೊರತೆ 27,354 ಕೋಟಿ ರೂಪಾಯಿಗೆ Read more…

GOOD NEWS : ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಸ್ವಯಂ ಉದ್ಯೋಗ’ ನೇರಸಾಲಕ್ಕಾಗಿ ಅರ್ಜಿ ಆಹ್ವಾನ.!

ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...