alex Certify Karnataka | Kannada Dunia | Kannada News | Karnataka News | India News - Part 410
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ‘ಪವಿತ್ರಾ ಗೌಡ’ ಪೊಲೀಸ್ ವಶಕ್ಕೆ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. Read more…

BREAKING : ನಟ ದರ್ಶನ್ ಬಂಧನದ ಹಿನ್ನೆಲೆ ‘ದಚ್ಚು’ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಹಿನ್ನೆಲೆ ದಚ್ಚು ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಳಿ ಇರುವ ನಟ Read more…

BIG UPDATE: ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್: ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿ ಮೋರಿಗೆ ಎಸೆದಿದ್ದ ದುಷ್ಕರ್ಮಿಗಳು; ನಾಯಿಗಳು ಶವ ಎಳೆದಾಡುತ್ತಿದ್ದಾಗ ಪ್ರಕರಣ ಬೆಳಕಿಗೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಶೆಡ್ ನಲ್ಲಿ ಕೂಡಿ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ದೇಶದ ಅತ್ಯಂತ ಜನಪ್ರಿಯ ಮತ್ತು ಜನನಿಬಿಡ ನಗರಗಳಲ್ಲಿ ಒಂದಾಗಿದೆ, ಅದರ ಕಾರ್ಪೊರೇಟ್ ಕಚೇರಿಗಳಿಂದಾಗಿ ಇದನ್ನು ‘ಭಾರತದ ಸಿಲಿಕಾನ್ ವ್ಯಾಲಿ’ ಎಂದು ಕರೆಯಲಾಗುತ್ತದೆ. ಬೆಂಗಳೂರಿಗರು ತಮ್ಮ Read more…

BREAKING : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿ 10 ಮಂದಿ ಅರೆಸ್ಟ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸುದ್ದಿ ಕೇಳಿ ಇಡೀ ಸ್ಯಾಂಡಲ್ ವುಡ್ ಬೆಚ್ಚಿ ಬಿದ್ದಿದೆ. ರೇಣುಕಾ Read more…

BIG BREAKING : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅರೆಸ್ಟ್..!

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು  ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದ್ದು, ರೇಣುಕಾ Read more…

‘ನಾನು ಭಗವಾನ್ ಅವರ ವೈಚಾರಿಕತೆಯನ್ನು ಗೌರವಿಸುತ್ತೇನೆ’ : ನಟ ಚೇತನ್ ಅಹಿಂಸಾ

ಬೆಂಗಳೂರು: ರಾಮ ಮತ್ತು ಪಾಂಡವರು ತಂದೆಗೆ ಹುಟ್ಟಿದವರಲ್ಲ ’ ಎಂದು ಪ್ರೊಫೆಸರ್ ಭಗವಾನ್ ಹೇಳಿಕೆ ನೀಡಿದ್ದಾರೆ ನಾನು ಭಗವಾನ್ ಅವರ ವೈಚಾರಿಕತೆಯನ್ನು ಗೌರವಿಸುತ್ತೇನೆ ಆದರೆ ಈ ಹೇಳಿಕೆಯು ಪುರುಷಪ್ರಧಾನ Read more…

BREAKING NEWS: ಅನ್ನದಾನೇಶ್ವರ ಮಠದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣ; ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಮೈಸೂರು: ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ರವಿ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ತಕ್ಷಣ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ನಾಳೆ ಲಾಸ್ಟ್ ಡೇಟ್..!

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು (ಜೂನ್ 12) ನಾಳೆ ಕೊನೆಯ ದಿನಾಂಕವಾಗಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ Read more…

BIG NEWS: ಪ್ರವಾಸಿಗರಿಗೆ ಬಿಗ್ ಶಾಕ್: ಮಲ್ಪೆ ಬೀಚ್ ಪ್ರವೇಶಕ್ಕೆ ನಿಷೇಧ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಈ ನಡುವೆ ಪ್ರವಾಸಿಗರ ನೆಚ್ಚಿನ ತಾಣ ಮಲ್ಫೆ ಬೀಚ್ ನಲ್ಲಿ ಪ್ರವಾಸಿಗರಿಗೆ ನಿಇರ್ಬಂಧ ವಿಧಿಸಿ ಜಿಲ್ಲಾಡಳಿತ Read more…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಘಟನೆ; ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಗಲಾಟೆ ಪ್ರಕರನ ನಡೆದಿದೆ. ಜೈಲು ಸಿಬ್ಬಂದಿ ಹಾಗೂ ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಾಗರಾಜ್ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. 2023 -24ನೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ಶಾಲೆಗಳಲ್ಲಿ ‘ಮಿಷನ್ ಲೈಫ್’ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ನೈಸರ್ಗಿಕ ಸಂಪನ್ಮೂಲ ರಕ್ಷಣೆ ಜಾಗೃತಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ನೈಸರ್ಗಿಕ ಸಂಪನ್ಮೂಲ ರಕ್ಷಣೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಮಿಷನ್ ಲೈಫ್ ಕಾರ್ಯಕ್ರಮ ಆಯೋಜಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ಸೂಚನೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದ Read more…

BIG NEWS: ಸಚಿವರ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಕೆಲವು ಸಚಿವರ ಜಿಲ್ಲಾ ಉಸ್ತುವಾರಿಯ ಬದಲಾವಣೆಗೆ ಮಹೂರ್ತ ನಿಗದಿಯಾಗಿದೆ. ಕೆಲವು ಸಚಿವರ ಅಪೇಕ್ಷೆಯಂತೆ ಈ ಬದಲಾವಣೆ ನಡೆದಿದ್ದು, ಮತ್ತೆ ಕೆಲವರನ್ನು ಪಕ್ಷದ ಜಿಲ್ಲಾ ಮುಖಂಡರ ವಿರೋಧ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. Read more…

‘ಅದೃಷ್ಟದ ಬಂಗಲೆ’ಗೆ ಪ್ರವೇಶಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್: ಕೈಗೂಡಲಿದೆಯಾ ‘ಸಿಎಂ’ ಕನಸು…?

ಬೆಂಗಳೂರು: ರಾಜಕೀಯ ವಲಯದಲ್ಲಿ ಅದೃಷ್ಟದ ಬಂಗಲೆ ಎಂದೇ ಹೇಳಲಾಗುವ ಕುಮಾರ ಪಾರ್ಕ್ ನ 01 ಸಂಖ್ಯೆಯ ಸರ್ಕಾರಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರವೇಶಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ Read more…

ಲೀಡ್ ಕೊಡಿಸದ ಸಚಿವರ ಮೇಲೆ ತೂಗು ಕತ್ತಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲೀಡ್ ಕೊಡಿಸದ ಸಚಿವರು, ಶಾಸಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ Read more…

ಇಂದು ಸಂಜೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು Read more…

ಪೊಲೀಸ್ ಇಲಾಖೆಯಲ್ಲಿ 46 ಡಿವೈಎಸ್ಪಿ, 261 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ವರ್ಗಾವಣೆಗೊಳಿಸಿದ 46 ಡಿವೈಎಸ್ಪಿ ಹಾಗೂ 261 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಡಿಜಿ ಐಜಿಪಿ ಈ Read more…

ಪರಪ್ಪನ ಅಗ್ರಹಾರ ಜೈಲು ಸೇರಿದ ಪ್ರಜ್ವಲ್ ರೇವಣ್ಣ ಈಗ ಕೈದಿ ನಂ. 5664

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಪ್ರಜ್ವಲ್ ರೇವಣ್ಣ Read more…

ಗಮನಿಸಿ…! 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ Read more…

ವಿದ್ಯಾರ್ಥಿಗಳು ಸೇರಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: KSRTC ಯಿಂದ ಹೆಚ್ಚುವರಿ ಬಸ್ ಸೇವೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಅನೇಕ ಮಾರ್ಗಗಳಲ್ಲಿ ಬಸ್ ಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಕೆಎಸ್ಆರ್ಟಿಸಿ Read more…

ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಅವಧಿ ವಿಸ್ತರಣೆಗೆ ರಾಜ್ಯದಿಂದ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ. ಮಾರ್ಚ್ 31ಕ್ಕೆ Read more…

ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆ ಮಾಹಿತಿ ರವಾನೆ: ಐವರು ಅಮಾನತು

ತುಮಕೂರು: ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. Read more…

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ Read more…

BIG NEWS : ವಾಲ್ಮೀಕಿ ನಿಗಮದ ಹಗರಣದಲ್ಲಿ ‘ಸಿಎಂ ಸಿದ್ದರಾಮಯ್ಯ’ ಎ1 ಆರೋಪಿ: ಆರ್. ಅಶೋಕ್ ಗಂಭೀರ ಆರೋಪ

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಿಎಂ ಸಿದ್ದರಾಮಯ್ಯನವರೇ ಎ 1 ಆರೋಪಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ Read more…

ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ಸರ್ಕಾರಿ ಆದರ್ಶ ವಿದ್ಯಾಲಯದ 7, 8 ಮತ್ತು 9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ Read more…

ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ Read more…

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘BMTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...