alex Certify Karnataka | Kannada Dunia | Kannada News | Karnataka News | India News - Part 411
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರ

ಬೆಂಗಳೂರು : ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಆನೆಗಳ ನೆಚ್ಚಿನ ತಾಣವಾಗಿದೆ. Read more…

BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ Read more…

ಪೋಷಕರೇ ಗಮನಿಸಿ ; ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ Read more…

ALERT : ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಶ್ರವಣ್ (25) ಎಂದು Read more…

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. Read more…

ಗಮನಿಸಿ : ಲೆದರ್, ಫ್ಯಾಷನ್ ಟೆಕ್ನಾಲಜಿಯಲ್ಲಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕಿಲ್ಟ್) ಸಂಸ್ಥೆಗೆ 2024-25ನೇ ಸಾಲಿಗೆ ಪ್ರವೇಶ ಆರಂಭಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. ಇನ್ನು ಕೇವಲ 45 Read more…

ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ತಪ್ಪಿನ ಬಗ್ಗೆ ಪರಾಮರ್ಶೆ ನಡೆಸಿ ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

Prajwal Pendrive Case : ಜೈಲು ಪಾಲಾದ ‘ಪ್ರಜ್ವಲ್ ರೇವಣ್ಣ’ ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದ್ದು, Read more…

Be Alert : ಅಪರಿಚಿತರಿಗೆ ಬಾಡಿಗೆಗೆ ಮನೆ ಕೊಡುವ ಮುನ್ನ ಎಚ್ಚರ : ಈ ವಿಚಾರ ನಿಮಗೆ ತಿಳಿದಿರಲಿ..!

ಇತ್ತೀಚಿನ ದಿನಗಳಲ್ಲಿ ಅಪರಿಚಿತರಿಗೆ ಮನೆ ಬಾಡಿಗೆ ಕೊಡುವುದು ಬಹಳ ಅಪಾಯಕಾರಿ. ಮನೆ ಕೊಡುವಾಗ ಕೊಂಚ ಎಡವಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿ. ಮನೆಯನ್ನು ಬಾಡಿಗೆಗೆ ಕೊಡುವ ಮುನ್ನ ಅನುಸರಿಸಬೇಕಾದ Read more…

BIG NEWS: ಯುವ ರಾಜ್ ಕುಮಾರ್ ವಿಚ್ಛೇದನ ವಿಚಾರ: ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ದೊಡ್ಮನೆ ಹುಡುಗ, ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬಾಳಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. Read more…

ಜೂ.14 ರಿಂದ ‘SSLC’ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಜೂನ್ 14ರಿಂದ ಜೂನ್ 22ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ – 2ರ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವೆಬ್ಸೈಟ್ನಲ್ಲಿ ಪ್ರಕಟಿಸಿದೆ. Read more…

BREAKING NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ; ಜೈಲುಪಾಲು

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಎಸ್ Read more…

BREAKING : ಜೈಲುಪಾಲಾದ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ : ಜೂ.24 ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಜೈಲುಪಾಲಾಗಿದ್ದು, ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ  42 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ Read more…

ಗಮನಿಸಿ : ಅಂತರ್ಜಲ ಬಳಕೆದಾರರು ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ : ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಸ್ತಿತ್ವದಲ್ಲಿರುವುದರಿಂದ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸಿರುವ ಕೈಗಾರಿಕೆ/ವಾಣಿಜ್ಯ/ಮೂಲ ಸೌಕರ್ಯ ಅಭಿವೃದ್ಧಿ/ಗಣಿಗಾರಿಕೆ/ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ನಿರಾಕ್ಷೇಪಣಾ ಪತ್ರವನ್ನು Read more…

BREAKING : ಮಾರಕಾಸ್ತ್ರಗಳಿಂದ ಕೊಚ್ಚಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಹತ್ಯೆ..!

ಮೈಸೂರು: ಮೈಸೂರಿನಲ್ಲಿ ಅನ್ನದಾನೇಶ್ವರ ಹಿರಿಯ ಮಠದ ಹಿರಿಯ ಸ್ವಾಮೀಜಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದವರನ್ನು ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಎಂದು ಗುರುತಿಸಲಾಗಿದೆ. ರವಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜೂ.14 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂ.14 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೊಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟೀಸ್ Read more…

ಸೋಲಿನ ಬಗ್ಗೆ ಮಾತನಾಡಲ್ಲ; ಯಾರಾದರೂ ಗೆಲ್ಲಬೇಕಿತ್ತು ಗೆದ್ದಿದ್ದಾರೆ ಎಂದ ನಟ ಶಿವರಾಜ್ ಕುಮಾರ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ನೂತನ ಸಂಸದರಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆ ಸೋಲಿನ Read more…

ಪ್ರೀತಿಸಿ ಮದುವೆಯಾಗಿ ಯುವತಿಗೆ ಕೈಕೊಟ್ಟು ಪರಾರಿಯಾದ ಯುವಕ; ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ಮದುವೆಯಾದ ಎರಡೇ ದಿನಕ್ಕೆ ಪತ್ನಿಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೋರಮಂಗಲದ ಈಜಿಪುರದಲ್ಲಿ ನಡೆದಿದೆ. ಪತ್ನಿ ತಾನ್ಜಿಯಾಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ Read more…

ಕಾರಿನಿಂದ ಡಿಕ್ಕಿ ಹೊಡೆದು ವೃದ್ಧನ ಬರ್ಬರ ಹತ್ಯೆ

ಹಾಸನ: ದುಷ್ಕರ್ಮಿಗಳು ಕಾರಿನಿಂದ ಡಿಕ್ಕಿ ಹೊಡೆದು ಗುದ್ದಿ ವೃದ್ಧರೊಬ್ಬರನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಮಾಯಸಮುದ್ರ ಬಳಿ ಈ ಘಟನೆ Read more…

BIG NEWS: ಬಿಜೆಪಿ ವಿಜಯೋತ್ಸವದ ವೇಳೆ ಚಾಕು ಇರಿತ; ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅನ್ಯಕೋಮಿನ ಗುಂಪೊಂದು ಇಬ್ಬರಿಗೆ ಚಾಕು ಇರುದ ಘಟನೆ Read more…

BIG NEWS: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 9 ಕ್ಷೇತ್ರಗಳಲ್ಲಿ 3 ನೇ ಸ್ಥಾನದಲ್ಲಿದೆ ‘NOTA’

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದ್ದು ಜೂನ್ 6 ರಂದು ಮತ ಎಣಿಕೆ ಕಾರ್ಯ ಪೂರ್ಣಗೊಂಡಿತ್ತು. ನರೇಂದ್ರ ಮೋದಿ ನೇತೃತ್ವದ NDA ಮೈತ್ರಿಕೂಟ ಬಹುಮತ ಗಳಿಸಿದ್ದು Read more…

BIG NEWS: ಮಕ್ಕಳ ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಐವರು ಅರೆಸ್ಟ್

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ವೈದ್ಯ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮದುವೆಗೂ ಮುನ್ನ ಗರ್ಭಧರಿಸಿ ಅಬಾರ್ಷನ್ ಮಾಡಿಸಬೇಕೆಂದುಕೊಂಡವರನ್ನೇ ಟಾರ್ಗೆಟ್ ಮಾಡುತ್ತಿದ್ದರು. 7-8 Read more…

ಎಸ್.ಎಂ.ಕೃಷ್ಣ, ಅಂಬರೀಶ್ ಬಳಿಕ ಮಂಡ್ಯಕ್ಕೆ ಮತ್ತೊಂದು ಗರಿ: ಮಂಡ್ಯದಿಂದಲೇ ಗೆದ್ದು ಮೋದಿ ಸಂಪುಟದಲ್ಲಿ ಕೇಂದ್ರ ಮಂತ್ರಿಯಾದ HDK

ಮಂಡ್ಯ: ರಾಜಕೀಯವಾಗಿ ಸಾಕಷ್ಟು ಏಳುಬೀಳು, ಪೈಪೋಟಿಗಳ ನಡುವೆಯೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ನಿಂತು ಗೆದ್ದು, ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ನಿಗಮ/ ಮಂಡಳಿಗಳಲ್ಲಿನ Read more…

BIG NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣ SIT ಕಸ್ಟಡಿ ಇಂದು ಅಂತ್ಯ; ಮತ್ತೆ ಎಸ್ಐಟಿ ವಶಕ್ಕಾ? ನ್ಯಾಯಾಂಗ ಬಂಧನಕ್ಕಾ?

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದು, ಎಸ್ ಐಟಿ ಅಧಿಕಾರಿಗಳು ಕೋರ್ಟ್ ಗೆ Read more…

ಕರ್ನಾಟಕದಲ್ಲಿ ‘ಕಾಂಗ್ರೆಸ್’ ಸೋಲಿನ ರಹಸ್ಯ ಬಿಚ್ಚಿಟ್ಟ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

ವಿಧಾನಸಭಾ ಚುನಾವಣೆಯಲ್ಲಿ ತಾವು ನೀಡಿದ್ದ ಭರವಸೆಯಂತೆ ‘ಗ್ಯಾರಂಟಿ’ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಬಳಿಕ ಜಾರಿಗೊಳಿಸಿದ ಕಾರಣ ಇದು ವರ್ಕೌಟ್ ಆಗಿ ಲೋಕಸಭಾ ಚುನಾವಣೆಯಲ್ಲಿ 15 ಕ್ಕೂ ಅಧಿಕ ಸ್ಥಾನಗಳನ್ನು Read more…

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಓರ್ವ ಸಾವು ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಓರ್ವ ಸಾವು ಪ್ರಕರನಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕೆ.ಆರ್.ನಗರ ಠಾಣೆಯ ಇನ್ಸ್ ಪೆಕ್ಟರ್, ಎಎಸ್ಐ ಹಾಗೂ Read more…

ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚಾಕು ಇರಿತ

ಮಂಗಳೂರು: ಬಿಜೆಪಿ ವಿಜಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳದ ಬೋಳಿಯಾರು ಬಳಿ ನಡೆದಿದೆ. ಸುರೇಶ ಮತ್ತು ನಂದಕುಮಾರ್ ಎಂಬುವರು ಚಾಕು Read more…

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...