Karnataka

ಛೇ…..…ಕಣ್ಣು ಕಾಡದ ಅಜ್ಜಿಯನ್ನೂ ಬಿಡದ ಪಾಪಿ; ಕಾಮುಕನ ಅಟ್ಟಹಾಸಕ್ಕೆ ಮನನೊಂದು ಆತ್ಮಹತ್ಯೆ

ವಿಜಯನಗರ : 58 ವರ್ಷದ ಅಂಧ ವೃದ್ದೆ ಮೇಲೆ ಕಾಮುಕ ಅತ್ಯಾಚಾರ (rape) ನಡೆಸಿದ ಘಟನೆ…

ಪಠ್ಯ ಪರಿಷ್ಕರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿಎಂ ಜೂನ್…

ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ 8 ರವರೆಗೆ ಮೂರು ದಿನಗಳ ಕಾಲ…

ಬಿಪಿಎಲ್ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಕೋರಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಮುಂದಿನ ವಾರದಿಂದ ಅವಕಾಶ…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ

ತುಮಕೂರು: ಹಾಲಿನ ಪ್ರೋತ್ಸಾಹ ಧನವನ್ನು ಇನ್ನೂ ಎರಡು ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ…

ಪದವಿ ಪೂರ್ವ ಕಾಲೇಜುಗಳಲ್ಲಿ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸೂಚನೆ ನೀಡಿದೆ.…

ಶುಭ ಸುದ್ದಿ: 15 ಸಾವಿರ ಪೊಲೀಸರ ನೇಮಕಾತಿ ಶೀಘ್ರ

ತುಮಕೂರು: ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್…

‘ಯುವನಿಧಿ ಯೋಜನೆ’ಗೆ ಮಾನದಂಡ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ. ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ…

ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ: ಹಸು ಯಾಕೆ ಕಡಿಯಬಾರದು ಎಂದ ಸಚಿವರಿಗೆ ಪ್ರಹ್ಲಾದ್ ಜೋಶಿ ಸವಾಲ್

ಹುಬ್ಬಳ್ಳಿ: ಹಸು ಯಾಕೆ ಕಡಿಯಬಾರದು ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆ ನೀಡಿರುವ ವಿಚಾರಕ್ಕೆ…

ಒಡಿಶಾ ರೈಲು ದುರಂತ ಘಟನೆಯಲ್ಲಿ ಸಂತ್ರಸ್ತರಿಗೆ ನೆರವಾಗಲು ಪಕ್ಷಾತೀತವಾಗಿ ಮುಂದೆ ಬರಬೇಕೆಂದು ಖರ್ಗೆ ಮನವಿ

 ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಗಾಯಗೊಂಡವರು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಹಾಯ ಮಾಡಲು ರಾಜಕೀಯ…