ಪತ್ನಿಯಿಂದಲೇ ಹತ್ಯೆಯಾದ ಗಾಯಕ: ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ
ಕೋಲಾರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಕನ್ನಘಟ್ಟ ಸಮೀಪ…
34 ಕ್ಯಾಬಿನೆಟ್ ಸಚಿವರ ಪೈಕಿ ಅತ್ಯಂತ ಶ್ರೀಮಂತ ಸಚಿವರಾದ ಡಿಕೆಶಿ ಆಸ್ತಿ ಎಷ್ಟು ಗೊತ್ತಾ…..?
ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಾಂಗ್ರೆಸ್ ಸರ್ಕಾರದ ಎಲ್ಲಾ ಕ್ಯಾಬಿನೆಟ್ ಸಚಿವರ ಪೈಕಿ ಅತ್ಯಂತ…
ಬೆಂಗಳೂರು ಟ್ರಾಫಿಕ್ ದಟ್ಟಣೆ ವಿಡಂಬನೆಯ ವಿಡಿಯೋ ವೈರಲ್
ಸಿಲಿಕಾನ್ ಸಿಟಿ, ಸ್ಟಾರ್ಟ್‌ಅಪ್ ಜಾಲ, ಉದ್ಯಾನ ನಗರಿ ಎಂಬ ಅಡ್ಡನಾಮಗಳು ಕೇಳಲು ಎಷ್ಟು ಹಿತವಾಗಿದೆಯೋ ಅಷ್ಟೇ…
ರಾಜಕೀಯ ದ್ವೇಷದಿಂದ ಜೆಡಿಎಸ್ –ಕಾಂಗ್ರೆಸ್ ಗುಂಪು ಘರ್ಷಣೆ: ಬೈಕ್ ಗೆ ಬೆಂಕಿ, ಹಲ್ಲೆ
ತುಮಕೂರು: ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ತುಮಕೂರು ಜಿಲ್ಲೆ ಮಧುಗಿರಿ…
ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನ ಮುಖಕ್ಕೆ ಬಿಸಿ ನೀರು ಎರಚಿ, ಬಾಟಲಿಯಿಂದ ಹಲ್ಲೆ
ಬೆಂಗಳೂರು: ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ…
ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ರೇಣುಕಾಚಾರ್ಯ
ದಾವಣಗೆರೆ: ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕರೆ ನೀಡಿದ್ದಾರೆ.…
ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್
ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ…
ಶಿಕ್ಷಣ ಕ್ಷೇತ್ರ ಹಾಳಾಗಲು ಬಿಡಲ್ಲ: ಎನ್ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು: ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ…
ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ
ಬೆಂಗಳೂರು: ರಾಜ್ಯದ ವಿವಿಧ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ…