alex Certify Karnataka | Kannada Dunia | Kannada News | Karnataka News | India News - Part 414
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿ ಪರ ಕೆಲಸ: ಕಾಂಗ್ರೆಸ್ ನಿಂದ ಆರು ವರ್ಷ ಉಚ್ಚಾಟನೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ Read more…

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಹುಲ್ ಗಾಂಧಿ ವಿಪಕ್ಷ Read more…

BIG NEWS : ‘NEET’ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ : ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ಎನ್ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ Read more…

BIG NEWS: ಎಲ್ಲವೂ ಷಡ್ಯಂತ್ರ; ಮಹಿಳೆ ಕಿಡ್ನ್ಯಾಪ್ ಆರೋಪ ನಿರಾಕರಿಸಿದ ಭವಾನಿ ರೇವಣ್ಣ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಸಿಕ್ಕಿದ್ದರೂ ಕೋರ್ಟ್ ಸೂಚನೆ ಮೇರೆಗೆ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ. ಎಸ್ಐಟಿ ವಿಚಾರಣೆ ವೇಳೆ Read more…

BIG NEWS : ಶಾಸಕ ‘ಪ್ರದೀಪ್ ಈಶ್ವರ್’ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ; ನಾಲ್ವರು ಅರೆಸ್ಟ್..!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೌಶಿಕ್, ಚಂದು, ಶ್ರೀನಾಥ್ ಹಾಗೂ Read more…

BIG NEWS: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ Read more…

ಪೋಷಕರೇ ಗಮನಿಸಿ : ಇಂದಿನಿಂದ ‘RTE’ ಅಡಿ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭ..!

ಬೆಂಗಳೂರು: 2024 -25 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳ ದಾಖಲಾತಿ ಇಂದಿನಿಂದ (ಜೂ 8.) ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂ.19 ಕೊನೆಯ ದಿನಾಂಕವಾಗಿದೆ. ಪೋಷಕರಿಗೆ ಇಲ್ಲಿದೆ Read more…

ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ Read more…

ಖಾಸಗಿ ಆಸ್ಪತ್ರೆಗಳು ‘ವಿಸ್ತೃತ ಬಿಲ್’ ನೀಡದಿದ್ರೆ ಕಾನೂನು ಕ್ರಮ : ರಾಜ್ಯ ಸರ್ಕಾರ ಎಚ್ಚರಿಕೆ..!

ಬೆಂಗಳೂರು : ಖಾಸಗಿ ಆಸ್ಪತ್ರೆಗಳು ವಿಸ್ತೃತ ಬಿಲ್ ನೀಡದಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ Read more…

ಸಾರ್ವಜನಿಕರ ಗಮನಕ್ಕೆ : ನಿಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಸಾರ್ವಜನಿಕರೇ ಗಮನಿಸಿ… ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯರ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ. Read more…

ಗೆಲ್ಲಿಸಿಕೊಂಡು ಬರಲು ವಿಫಲರಾದ ಸಚಿವರಿಗೆ ರಾಹುಲ್ ಗಾಂಧಿ ಶಾಕ್: ವರದಿ ಬಳಿಕ ಸಂಪುಟದಿಂದ ಗೇಟ್ ಪಾಸ್ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಬರದಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗರಂ ಆಗಿದ್ದಾರೆ. ಸಚಿವರ ಕ್ಷೇತ್ರಗಳಲ್ಲಿಯೇ ಹಿನ್ನಡೆಯಾಗಿರುವುದಕ್ಕೆ ಆಕ್ಷೇಪಿಸಿದ ಅವರು ಮೌಲ್ಯಮಾಪನದ ಬಳಿಕ ಸಂಪುಟ ಸರ್ಜರಿಗೆ Read more…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗೆ ಆರೆಂಜ್, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಕೂಡ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ಶೇ. 15 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಬಸ್ ಪ್ರಯಾಣ ದರ ಶೀಘ್ರವೇ ಏರಿಕೆಯಾಗಲಿದ್ದು, ಶೇಕಡ 10 ರಿಂದ 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ನಿಗಮಗಳಿಂದ ಸದ್ಯದಲ್ಲೇ Read more…

GOOD NEWS: ನಿಗಮ –ಮಂಡಳಿಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ದಿನಾಂಕ: 28.10.2023 ರಿಂದ 25.11.2023 ರವರೆಗೆ ವಿವಿಧ ನಿಗಮ, ಮಂಡಳಿಗಳಿಗೆ ನಡೆಸಲಾಗಿದ್ದ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗಾರೀಕ Read more…

ಡೈವೋರ್ಸ್ ಬಗ್ಗೆ ಖಚಿತಪಡಿಸಿದ ಚಂದನ್ ಶೆಟ್ಟಿ, ನಿವೇದಿತಾ ಗೌಡ

ಬೆಂಗಳೂರು: ಅಚ್ಚರಿ ನಿರ್ಧಾರ ಕೈಗೊಂಡು ವಿಚ್ಛೇದನ ಪಡೆದುಕೊಂಡ ಕ್ಯೂಟ್ ಕಪಲ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನದ ಬಗ್ಗೆ ಖಚಿತಪಡಿಸಿದ್ದಾರೆ. ತಮ್ಮ ವಿಚ್ಛೇದನದ ಬಗ್ಗೆ ಇಬ್ಬರು ಮಾಹಿತಿ Read more…

ಮೈಸೂರಿನಲ್ಲಿ ವಿಷಕಾರಿ ಅನಿಲ ಸೋರಿಕೆ: ಅಸ್ವಸ್ಥರಾದ 5 ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ. ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ Read more…

ಕರಾವಳಿಯಲ್ಲಿ ಭಾರಿ ಗಾಳಿ, ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ವೇಗದ ಗಾಳಿ, ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ Read more…

ಜೂ. 12 ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಪ್ರಮಾಣ ವಚನ ಸ್ವೀಕಾರಕ್ಕೆ ಸುತ್ತೋಲೆ

ಬೆಂಗಳೂರು: ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು(ILO) ಪ್ರತಿ ವರ್ಷ ಜೂನ್ 12ನೇ ತಾರೀಖಿನ ದಿನವನ್ನು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಎಂದು 2002 ರಲ್ಲಿ ಘೋಷಣೆ ಮಾಡಿದೆ. ವಿಶ್ವ Read more…

BREAKING: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ: ಶೌಚಾಲಯದಲ್ಲೂ 2 ಕೆಜಿ ಚಿನ್ನ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ವಿದೇಶದಿಂದ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ Read more…

‘EEDS’ ತಂತ್ರಾಂಶದಲ್ಲಿ ಸೇವಾ ವಿವರ ತಿದ್ದುಪಡಿ ಕುರಿತು ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ..!

ಬೆಂಗಳೂರು : ಇಇಡಿಎಸ್ ತಂತ್ರಾಶದಲ್ಲಿ ಶಿಕ್ಷಕರ/ನೌಕರರ ಸೇವಾ ವಿವರಗಳನ್ನು ತಿದ್ದುಪಡಿ ಕೋರಿ ಪ್ರಸ್ತಾವನೆಗಳು ಬಂದಿದ್ದು, ಈ ಹಿನ್ನೆಲೆ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ನೀಡಿದೆ. ಇಇಡಿಎಸ್ ತಂತ್ರಾಂಶದಲ್ಲಿ ಕೆಜಿಐಡಿ ಸಂಖ್ಯೆ Read more…

ಪೋಷಕರ ಗಮನಕ್ಕೆ : ನಾಳೆಯಿಂದ ‘RTE’ ಅಡಿ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭ..!

ಬೆಂಗಳೂರು: 2024 -25 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳ ದಾಖಲಾತಿ ನಾಳೆಯಿಂದ (ಜೂ 8.) ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂ.19 ಕೊನೆಯ ದಿನಾಂಕವಾಗಿದೆ. ಪೋಷಕರಿಗೆ ಇಲ್ಲಿದೆ Read more…

BREAKING : 4 ವರ್ಷಗಳ ಚಂದನ್-ನಿವೇದಿತಾ ದಾಂಪತ್ಯ ಅಂತ್ಯ : ಕೋರ್ಟ್ ನಿಂದ ವಿಚ್ಚೇದನ ಮಂಜೂರು..!

ಬೆಂಗಳೂರು : 4 ವರ್ಷಗಳ ಚಂದನ್-ನಿವೇದಿತಾ ದಾಂಪತ್ಯ ಅಂತ್ಯಗೊಂಡಿದ್ದು, ಕೋರ್ಟ್ ವಿಚ್ಚೇದನ ಮಂಜೂರು ಮಾಡಿದೆ. ಬೆಂಗಳೂರಿನ 2 ನೇ ಹೆಚ್ಚುವರಿ ಕೌಟುಂಬಿಕ ಕೋರ್ಟ್ ವಿಚ್ಚೇದನ ಮಂಜೂರು ಮಾಡಿ ಆದೇಶಿಸಿದೆ. Read more…

ಗಮನಿಸಿ : ಜೂ.12 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಧಾರವಾಡ : ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಜೂ. 10 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 10 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ನಗರದ Read more…

BIG NEWS: ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಪಡೆಯಲು ಮುಂದಾದ ಜೋಡಿ

ಬೆಂಗಳೂರು: ಚಂದನವನದ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತ ಗೌಡ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರೂ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂದು Read more…

BREAKING : ‘FIR’ ರದ್ದು ಕೋರಿ ‘H.D ರೇವಣ್ಣ’ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.14 ಕ್ಕೆ ಮುಂದೂಡಿಕೆ

ಬೆಂಗಳೂರು : ಹೆಚ್ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.14 ಕ್ಕೆ ಮುಂದೂಡಿಕೆ ಮಾಡಿದೆ. Read more…

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ಸಾವು; ಹುಬ್ಬಳ್ಳಿಯ ಈ ದಂಪತಿ ಹುಟ್ಟಿದ್ದು ಹಾಗೂ ಸಾವನ್ನಪ್ಪಿದ್ದೂ ಒಂದೇ ದಿನ!

ಹುಬ್ಬಳ್ಳಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದಾಗ ಉತ್ತರ ಕಾಶಿಯ ಸಹಸ್ರತಾಲ್ ನಲ್ಲಿ ಭಾರಿ ಹಿಮಪಾತದಿಂದ 9 ಜನ ಕನ್ನಡಿಗರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಮೃತಪಟಿದ್ದಾರೆ. ಈಗಾಗಲೇ Read more…

‘ಕಾಂಗ್ರೆಸ್ ಗೆ ಮತ ನೀಡದ ಕರ್ನಾಟಕದ ಜನರ ಹೃದಯ ಗೆಲ್ಲಿ’ : ರಾಹುಲ್ ಗಾಂಧಿ ಕಿವಿಮಾತು

ಬೆಂಗಳೂರು : ಯಾರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿಲ್ಲವೋ ಅವರ ಹೃದಯ ಗೆಲ್ಲುವ ಕೆಲಸ ಮಾಡುವಂತೆ ರಾಹುಲ್ ಗಾಂಧಿ ಅವರು ಕಿವಿ ಮಾತು ಹೇಳಿದ್ದಾರೆ ಎಂದು ಡಿಸಿಎಂ ಡಿಕೆ Read more…

ಗಮನಿಸಿ : ‘ಯಶಸ್ವಿನಿ ಯೋಜನೆ’ಯಡಿ ಸಿಗುತ್ತೆ 5 ಲಕ್ಷದವರಿಗೆ ಉಚಿತ ಚಿಕಿತ್ಸೆ , ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ.ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ Read more…

ಚಿತ್ರದುರ್ಗದಲ್ಲಿ ದಾರುಣ ಘಟನೆ ; ಚಾಕೊಲೇಟ್ ಆಮಿಷ ತೋರಿಸಿ ಬಾಲಕಿಯ ಕತ್ತು ಕೊಯ್ದ ಪಾಪಿ..!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದುರುಳನೋರ್ವ ಚಾಕೊಲೇಟ್ ಆಮಿಷ ತೋರಿಸಿ ಬಾಲಕಿಯ ಕತ್ತು ಕೊಯ್ದ ಪರಾರಿಯಾದ ಘಟನೆ ಚಿತ್ರದುರ್ಗದಲ್ಲಿ ತಾಲೂಕಿನ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ. ಮಲ್ಲಸಿಂಗನಹಳ್ಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...