Karnataka

ಜೆಡಿಎಸ್ ಸೋಲಿನ ಕಾರಣ ಕುರಿತು ಆತ್ಮಾವಲೋಕನ; ಪಕ್ಷದೊಳಗೆ ನಡೆದಿದೆ ಹೀಗೊಂದು ಚರ್ಚೆ

ಈ ಬಾರಿಯ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಜೆಡಿಎಸ್ ದೊಡ್ಡ ಮಟ್ಟದಲ್ಲಿ ಸೋಲು…

ಸಿ.ಟಿ. ರವಿ ಸೋಲಿಸಲು ಪರೋಕ್ಷವಾಗಿ ಸಹಕಾರ ನೀಡಿದ ಜೆಡಿಎಸ್ ನಾಯಕ ಬೋಜೇಗೌಡರಿಗೆ ಹಾಲಿನ ಅಭಿಷೇಕ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ತಮ್ಮ…

ಬಸನಗೌಡ ಪಾಟೀಲ್ ಯತ್ನಾಳ್ ಗೆದ್ದ ಬಳಿಕ ಖಡ್ಗ ಝಳಪಿಸಿದ್ದ ಯುವಕ ಅಂದರ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು…

ನೂತನ ಸಿಎಂ ಆಯ್ಕೆ ಮಧ್ಯೆ ಮತ್ತೊಂದು ಬೆಳವಣಿಗೆ; ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ಘೋಷಿಸಿದ ಪಕ್ಷೇತರ ಶಾಸಕಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಅಧಿಕಾರಕ್ಕೇರಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷದಲ್ಲಿ…

ಶಾಸಕರ ಅಭಿಪ್ರಾಯ ಸಂಗ್ರಹ ಬೆನ್ನಲ್ಲೇ ಸರ್ಕಾರ ರಚನೆ ಸುಳಿವು ನೀಡಿದ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೂತನ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ಗೆ…

ಐಸಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟ: ಅನನ್ಯಾ ರಾಜ್ಯಕ್ಕೆ ಟಾಪರ್

ಬೆಂಗಳೂರು: ಐಸಿಎಸ್ಇ 10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಹತ್ತನೇ ತರಗತಿಯಲ್ಲಿ…

ಕಾಂಗ್ರೆಸ್ ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ: ಐವರ ವಿರುದ್ಧ ಕೇಸ್

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್ ಗೆಲುವು ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ…

ಸಿಎಂ ಹುದ್ದೆ ನಿರೀಕ್ಷೆಯಲ್ಲಿರುವ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಹುದ್ದೆಯ…

ಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದ ಸಿದ್ಧರಾಮಯ್ಯಗೆ ಬಿಗ್ ಶಾಕ್…? ಪಟ್ಟು ಹಿಡಿದ ಡಿಕೆಶಿ; ಹೈಕಮಾಂಡ್ ಅಂಗಳಕ್ಕೆ ಚೆಂಡು

ಬೆಂಗಳೂರು:  ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ…

BIG BREAKING: ಸಿಎಂ ಆಯ್ಕೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ; ಹೈಕಮಾಂಡ್ ಅಂಗಳಕ್ಕೆ ಚೆಂಡು; ಖರ್ಗೆ ಹೆಗಲಿಗೆ ತೀರ್ಮಾನದ ಹೊಣೆ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಹಿಸಲಾಗಿದೆ. ಶಾಸಕಾಂಗ ನಾಯಕನ ಆಯ್ಕೆಗಾಗಿ…