alex Certify Karnataka | Kannada Dunia | Kannada News | Karnataka News | India News - Part 416
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಶುಲ್ಕ ಶೇಕಡ 15ರಷ್ಟು ಹೆಚ್ಚಳಕ್ಕೆ ಒತ್ತಾಯ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲು ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರಕ್ಕೆ ಆಗ್ರಹಿಸಿದೆ. ಈಗಾಗಲೇ ವೃತ್ತಿಪರ Read more…

ದೆಹಲಿಯಿಂದ ಬೆಂಗಳೂರಿಗೆ ಹೊರಟ ರಾಹುಲ್ ಗಾಂಧಿ: ಕೋರ್ಟ್ ಗೆ ಹಾಜರು, ನಾಯಕರೊಂದಿಗೆ ಸಭೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಅವರು ಬೆಂಗಳೂರಿಗೆ ತೆರಳಲಿದ್ದಾರೆ ವಿಮಾನ ನಿಲ್ದಾಣ ತಲುಪಿದ ರಾಹುಲ್ ಬೆಂಗಳೂರಿಗೆ ಪ್ರಯಾಣ Read more…

ನಕಲಿ ದಾಖಲೆ ಸೃಷ್ಟಿಸಿ ಎಸ್.ಪಿ. ಕಚೇರಿ ಜಾಗ ಮಾರಾಟ ಯತ್ನ: ಮೂವರು ಅರೆಸ್ಟ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಗ್ರಾಮಾಂತರ ಎಸ್.ಪಿ. ಕಚೇರಿ ಇರುವ ಸರ್ಕಾರಿ ಜಾಗವನ್ನೇ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು Read more…

ತಾಪಂ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವೇತನಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯವರ ವೇತನ ಮತ್ತು ವೇತನ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. 2024 -25 ನೇ ಆರ್ಥಿಕ Read more…

ಅರೆಸ್ಟ್ ವಾರಂಟ್ ಜಾರಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಬಂಧನಕ್ಕೆ ಭಾರಿ ಹುಡುಕಾಟ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

BIG NEWS: ರಜೆ ನಗದೀಕರಣ ಸಂವಿಧಾನ ಬದ್ದ ಹಕ್ಕು: ಹೈಕೋರ್ಟ್ ಆದೇಶ

ಬೆಂಗಳೂರು: ರಜೆ ನಗದೀಕರಣ ಸಂವಿಧಾನಬದ್ಧ ಹಕ್ಕು ಎಂದು ಹೈಕೋರ್ಟ್ ಆದೇಶ ನೀಡಿದೆ. ರಜೆ ನಗರೀಕರಣವನ್ನು ವಿವೇಚನೆಯ ಉಡುಗೊರೆ ಎಂದು ಪರಿಗಣಿಸಲಾಗದು. ಅದೊಂದು ಸಂವಿಧಾನದಡಿ ಲಭ್ಯವಿರುವ ಕಾನೂನು ಬದ್ಧ ಹಕ್ಕಾಗಿದೆ Read more…

BIG NEWS: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭಾರೀ ಅಂತರದ ಗೆಲುವು

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದೆ. ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. Read more…

ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯ ವ್ಯಾಪಿಸಿದ ಮುಂಗಾರು

ಬೆಂಗಳೂರು: ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 1ರಂದು ಶನಿವಾರ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಇದಾದ Read more…

ವರ್ಷಾಚರಣೆ ಹೊತ್ತಲ್ಲೇ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ: ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ ನಾಗೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗಿದ್ದು, ನೀತಿ ಸಂಹಿತೆ ಕಾರಣದಿಂದ ಕಳೆದ ತಿಂಗಳೇ ನಡೆಸಬೇಕಿದ್ದ ಸಂಭ್ರಮಾಚರಣೆ ನಡೆಸಿರಲಿಲ್ಲ. ಹೀಗಿರುವಾಗಲೇ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲೂ ಮೀಸಲಾತಿ

ಉಡುಪಿ: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಮತ್ತು ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಡಾ.ಜಿ. Read more…

ಪ್ರಧಾನಿ ಮೋದಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಜಿಟಿಡಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆ ಕೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಕೋರ್ ಕಮಿಟಿ Read more…

BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4.77 Read more…

BREAKING: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮುನ್ನಡೆ, ಆಯನೂರು ಮಂಜುನಾಥ್ ಗೆ 3ನೇ ಸ್ಥಾನ

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದುವರೆಗೂ ನೈರುತ್ಯ ಪದವೀಧರ ಕ್ಷೇತ್ರದ 14 Read more…

BREAKING: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ವಿತರಣೆ

ಬೆಂಗಳೂರು: 2024ನೇ ಜೂನ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳ ವಿತರಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತತ್ಉ ಮೌಲ್ಯ ನಿರ್ಣಯ ಮಂಡಳಿ Read more…

BREAKING NEWS: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಜಯ

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಜಯಗಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜೇಗೌಡ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವಿನ ನಗೆ ಬೀರಿದ್ದಾರೆ. Read more…

JOB ALERT : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣದ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ Read more…

BREAKING : ಅಧಿಕೃತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ. ನಾಗೇಂದ್ರ..!

ಬೆಂಗಳೂರು : ನಾನು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಘೋಷಣೆ ಮಾಡಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಲು ನನಗೆ ಯಾರೂ ಕೂಡ Read more…

‘ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ಮೇಲೆ ಬುದ್ದಿವಂತ ಅಂದ್ರೆ ಅಷ್ಟೇ : ಏನಿದು ಉಪ್ಪಿ ಟ್ವೀಟ್..?

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶದ ಪ್ರಕಟವಾದ ಬೆನ್ನಲ್ಲೇ ನಟ ಉಪೇಂದ್ರ ಟ್ವೀಟ್ ಒಂದನ್ನು ಮಾಡಿದ್ದಾರೆ.ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ’ Read more…

BIG NEWS : ಚಾಮರಾಜನಗರದಲ್ಲಿ ‘ಬಸವ ಜಯಂತಿ’ ಮೆರವಣಿಗೆ ವೇಳೆ ಗಲಾಟೆ ; ಪೊಲೀಸರಿಂದ ಲಾಠಿಚಾರ್ಜ್..!

ಚಾಮರಾಜನಗರ : ಬಸವ ಜಯಂತಿ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಚಾಮರಾಜನಗರದ ಸುಲ್ತಾನ್ ಷರೀಪ್ ಸರ್ಕಲ್ ನಲ್ಲಿ ಇಂದು ನಡೆದಿದೆ. ಡಿಜೆ ಹಾಕಿದ್ದಕ್ಕೆ Read more…

Bengaluru : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಎಲೆಕ್ಟ್ರಿಕ್ ಏರ್ ಪೋರ್ಟ್ ಟ್ಯಾಕ್ಸಿ’ ಗೆ ಚಾಲನೆ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಎಲ್ಆರ್ ವಿಮಾನ ನಿಲ್ದಾಣ) ರೆಫೆಕ್ಸ್ ಇವೀಲ್ಜ್ ಸಹಯೋಗದೊಂದಿಗೆ 175 ಕಾಂಪ್ಯಾಕ್ಟ್ ಎಸ್ಯುವಿ ಎಲೆಕ್ಟ್ರಿಕ್ ಟ್ಯಾಕ್ಸಿಗಳಿಗೆ ಚಾಲನೆ ನೀಡಲಾಯಿತು. ವಿಶ್ವ ಪರಿಸರ Read more…

BREAKING : ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧ ಆಯ್ಕೆ..!

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆದಿತ್ತು, ಈ ಚುನಾವಣೆಯಲ್ಲಿವಿಧಾನಸಭೆಯಿಂದ ವಿಧಾನಪರಿಷತ್ ಗೆ 11 Read more…

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ; ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಟ್ವೀಟ್ ಮೂಲಕ ಕುಟುಕಿದೆ. ಬಣ್ಣ ಬದಲಿಸುವಲ್ಲಿ ಕಾಂಗ್ರೆಸ್ ಸರ್ಕಾರದವರು ಊಸರವಳ್ಳಿಯನ್ನು Read more…

ರೈತರ ಪರ ಮಾತನಾಡ್ತೇನೆ ಎನ್ನಲು ‘HDK’ ಗೆ ಯಾವುದೇ ನೈತಿಕ ಅಧಿಕಾರವಿಲ್ಲ : ನಟ ಚೇತನ್ ಅಹಿಂಸಾ

ಬೆಂಗಳೂರು : ರೈತರ ಪರವಾಗಿ ಮಾತನಾಡುತ್ತೇನೆ ಎಂದು ಹೇಳಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಯಾವುದೇ ನೈತಿಕ ಅಧಿಕಾರವಿಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ Read more…

ನಾಳೆಯಿಂದ ‘KPSC’ ಇಲಾಖಾ ಪರೀಕ್ಷೆ ; ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ Read more…

BREAKING : ಜೂ. 10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ‘SIT’ ಕಸ್ಟಡಿಗೆ, ಕೋರ್ಟ್ ಆದೇಶ..!

ಬೆಂಗಳೂರು : ಜೂನ್ 10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ Read more…

BREAKING : ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ : ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

ಬೆಂಗಳೂರು : ನಾನು ಇನ್ನೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಬಿ. ನಾಗೇಂದ್ರ ಅವರು Read more…

ಉತ್ತರಾಖಂಡ್ ನಲ್ಲಿ ಚಾರಣದ ವೇಳೆ ದುರಂತ: ಶಿರಸಿ ಮೂಲದ ಯುವತಿ ದುರ್ಮರಣ

ಉತ್ತರಾಖಂಡ್ ನಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ಸಾವನ್ನಪ್ಪಿದ್ದು, ಅವರಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಯುವತಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪದ್ಮಿನಿ ಹೆಗಡೆ Read more…

BIG BREAKING : ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ ; ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ..!

ಬೆಂಗಳೂರು : ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು, ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಬಿ. Read more…

BIG NEWS: ಬಿಟ್ ಕಾಯಿನ್ ಹಗರಣ: ಎಸ್ಐಟಿಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. 2015ರಲ್ಲಿ ಕೆಂಪೇಗೌಡ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕೆ.ಜಿ Read more…

ಸಚಿವ ಬಿ. ನಾಗೇಂದ್ರ ಇಂದು ರಾಜೀನಾಮೆ ಕೊಡಬಹುದು : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಪಕ್ಷ, ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ಅವರು ಇಂದು ರಾಜೀನಾಮೆ ನೀಡಬಹುದು ಎಂದು ಡಿಸಿಎಂ ಡಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...