alex Certify Karnataka | Kannada Dunia | Kannada News | Karnataka News | India News - Part 417
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯ ಇಂದಿನ ಸ್ಥಿತಿಯ ಬಗ್ಗೆ ಪರಿವಾರದ ನಾಯಕರು ಯೋಚಿಸಬೇಕಿದೆ; ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಬಿಜೆಪಿಯ ದುಸ್ಥಿತಿಯನ್ನು ಕೇಂದ್ರ ಮತ್ತು ರಾಜ್ಯದ ನಾಯಕರು ಜೊತೆಗೆ ಪರಿವಾರದ ನಾಯಕರು ಯೋಚಿಸಬೇಕಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಮತ್ತಷ್ಟು ವಿಜೃಂಭಿಸಬೇಕಾಗಿದೆ ಎಂದು ರಾಷ್ಟ್ರಭಕ್ತರ ಬಳಗದ Read more…

BREAKING : ‘ಬಿಟ್ ಕಾಯಿನ್’ ಹಗರಣ ಕೇಸ್ : ಶ್ರೀಕಿ ಗರ್ಲ್ ಫ್ರೆಂಡ್ ‘ಪೂಜಾ ಭಟ್’ ಗೆ ‘SIT’ ನೋಟಿಸ್..!

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್ ಗೆ ಎಸ್ ಐ ಟಿ ಅಧಿಕಾರಿಗಳು Read more…

‘ಸಿಗರೇಟ್’ ಸೇದುವ ಚಟ ಇರುವವರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ತುಂಬಾ ವಯಸ್ಸಾದ ಮೇಲೆ ಬರುವ ಆರೋಗ್ಯ ಸಮಸ್ಯೆಗಳು ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಿ. ಸಹವಾಸ ದೋಷದಿಂದಲೂ ಅನಾರೋಗ್ಯ ತರುವ ಚಟಗಳು ಅಂಟಿಕೊಳ್ಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು Read more…

BIG NEWS : ಬೆಂಗಳೂರಲ್ಲಿ ಉಚಿತ ಆರೋಗ್ಯ ತಪಾಸಣಾ, ಚಿಕಿತ್ಸಾ ಶಿಬಿರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ Read more…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಗೋ ಬ್ಯಾಕ್ ಅಭಿಯಾನ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಸೋಲನಭುವಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ಆರಂಭಿಸಿದ್ದಾರೆ. ಸಚಿವೆ ಲಕ್ಷ್ಮೀ Read more…

ಸಚಿವ ನಾಗೇಂದ್ರ ರಾಜೀನಾಮೆಗೆ ವಿಳಂಬ ಹಿನ್ನೆಲೆ: ಬಳ್ಳಾರಿ ಬಿಜೆಪಿಯಿಂದ ಸರ್ಕಾರದ ವಿರುದ್ಧ ಪೋಸ್ಟರ್ ವಾರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ಪಡೆಯಲು ಸರ್ಕಾರ ತಡ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಬಿಜೆಪಿ ಘಟಕ ಪೋಸ್ಟರ್ ಅಭಿಯಾನ Read more…

BREAKING : ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು..!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ಸಚಿವ ನಾಗೇಂದ್ರ Read more…

BREAKING : ‘ವಾಲ್ಮೀಕಿ ಅಭಿವೃದ್ದಿ ನಿಗಮ’ದ ಹಗರಣ ; ಸಚಿವ ಬಿ.ನಾಗೇಂದ್ರಗೆ ಮತ್ತೊಂದು ಸಂಕಷ್ಟ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸುತ್ತಿದೆ. ಈ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ Read more…

BIG NEWS : ಸಚಿವ ಬಿ. ನಾಗೇಂದ್ರ ಬಳಿ ನಾನು ರಾಜೀನಾಮೆ ಕೇಳಿಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಸಚಿವ ಬಿ. ನಾಗೇಂದ್ರ ಬಳಿ ನಾನು ರಾಜೀನಾಮೆ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಡಾಲಿ ಧನಂಜಯ್ ನಟನೆಯ ಬಹು ನಿರೀಕ್ಷಿತ ‘ಕೋಟಿ’ ಚಿತ್ರದ ಟ್ರೇಲರ್ (Trailer)  ರಿಲೀಸ್ ಆಗಿದೆ. ಒಂದು ಉತ್ತಮ ಕಥಾ ಹಂದರ ಹೊಂದಿರುವ ಸಿನಿಮಾ ಜೂ.14 ರಂದು Read more…

ಬೆಂಗಳೂರು ಏರ್ ಪೋರ್ಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಸೌಲಭ್ಯ: ಮಹಿಳೆಯರಿಗಾಗಿ ಮಹಿಳೆಯರೇ ಓಡಿಸಲಿದ್ದಾರೆ ಪಿಂಕ್ ಟ್ಯಾಕ್ಸಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯರಿಗಾಗಿ ಮಹಿಳೆಯೇ ಚಲಾಯಿಸುವ ಗುಲಾಬಿ ಟ್ಯಾಕ್ಸಿಗೆ ಚಾಲನೆ ನೀಡಲಾಗಿದೆ. ಪರಿಸರಕ್ಕೆ ಪೂರಕವಾದ ಎರಡು ಬಣ್ಣದ ಎಲೆಕ್ಟ್ರಿಕ್ ಟ್ಯಾಕ್ಸಿ ಆರಂಭವಾಗಿದ್ದು, ಒಂದು ನೀಲಿ Read more…

BREAKING : ಜೂ. 8 ರಂದು ಕೇಂದ್ರ ಸಚಿವರಾಗಿ H.D ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ..!

ಬೆಂಗಳೂರು : ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ Read more…

BREAKING : ‘ಬಿಜೆಪಿ’ ವಿರುದ್ಧ ಅಪಪ್ರಚಾರ ಆರೋಪ ; ನಾಳೆ ಬೆಂಗಳೂರು ಕೋರ್ಟ್ ಗೆ ‘ರಾಹುಲ್ ಗಾಂಧಿ’ ಹಾಜರು..!

ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರು ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ. ಕಳೆದ ವಾರ ಸಿಎಂ Read more…

ಎಚ್ಚರ..! ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ಫಿಕ್ಸ್..!

ಬೀದರ್ : ರಾಜ್ಯದಲ್ಲಿ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಮರ-ಗಿಡಗಳನ್ನು ಉಳಿಸಲು Read more…

ವಾಲ್ಮೀಕಿ ಅಭಿವೃದ್ಧಿ ನಿಗದಲ್ಲಿ ಅಕ್ರಮ: ಹೈದರಾಬಾದ್ ನ ಫಾನಾನ್ಸ್ ಸಹಕಾರಿ ಬ್ಯಾಂಕ್ ನ 45 ಕೋಟಿ ಹಣ ಜಪ್ತಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ನಲ್ಲಿದ್ದ 45 ಕೋಟಿ ರೂ ಹಣ Read more…

ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿಯೇ ಚಾಲಕನಿಗೆ ಹೃದಯಾಘಾತ

ಉಡುಪಿ: ಶಾಲಾ ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಆದರೂ ತಕ್ಷಣ ಸಮಯ ಪ್ರಜ್ಞೆ ಮೆರೆದ ಚಾಲಕ ಮಕ್ಕಳನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಉಡುಪಿ ಜಿಲ್ಲೆಯ ಪೆರಂಪಳ್ಳಿ ಎಂಬಲ್ಲಿ Read more…

BIG NEWS : ಇಂದಿಗೆ ‘ಪ್ರಜ್ವಲ್ ರೇವಣ್ಣ’ SIT ಕಸ್ಟಡಿ ಮುಕ್ತಾಯ..! ಏನಾಗಲಿದೆ ಪ್ರಜ್ವಲ್ ಭವಿಷ್ಯ…?

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇಂದು ಪ್ರಜ್ವಲ್ ಕಸ್ಟಡಿ ಅಂತ್ಯಗೊಳ್ಳಲಿದ್ದು, Read more…

ಉತ್ತರಖಾಂಡದಲ್ಲಿ ಸಿಲುಕಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುತ್ತೇವೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉತ್ತರಖಾಂಡದಲ್ಲಿ ಸಿಲುಕಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು Read more…

ವಾಹನ ಸವಾರರೇ ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ..? ಜೂ.12 ಕೊನೆಯ ದಿನ..!

ಬೆಂಗಳೂರು : ವಾಹನ ಸವಾರರೇ ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ..? ದಯವಿಟ್ಟು ಗಮನಿಸಿ. ಜೂ.12 ರೊಳಗೆ ಈ ಕೆಲಸ ಮಾಡದೇ ಇದ್ರೆ ದಂಡ ತೆರಬೇಕಾದೀತು..ಎಚ್ಚರ! ಹೌದು. ಹಳೇ Read more…

GOOD NEWS: ಯಶಸ್ವಿನಿ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆ ದರ ಪರಿಷ್ಕರಣೆ: ರಾಜ್ಯಾದ್ಯಂತ ಆಸ್ಪತ್ರೆ ಜಾಲ ವಿಸ್ತರಣೆ

ಬೆಂಗಳೂರು: ಯಶಸ್ವಿನಿ ಯೋಜನೆ ಚಿಕಿತ್ಸೆಗಳ ದರವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದ್ದು, ಯೋಜನೆಯ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಆಸಕ್ತಿ ತೋರಿಸುತ್ತಿರುವ ಕಾರಣ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಜಾಲ Read more…

ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ: ಅನುಮತಿ ಇಲ್ಲದೆ ಮರ ಕಡಿದರೆ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡ, ಶಿಕ್ಷೆ

ಬೀದರ್: ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬಾಲ್ಕಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ Read more…

ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರವಾಸೋದ್ಯಮ ಅಭಿವೃದ್ಧಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಚಿತ್ರರಂಗದ ಗಣ್ಯರು, ಸ್ನೇಹಿತರು ಸೇರಿದಂತೆ ಅನೇಕರು ರಕ್ಷಿತ್ ಶೆಟ್ಟಿ Read more…

ಸಿಡಿಲು ಬಡಿದು ನಾಲ್ವರು ಸಾವು: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಅನೇಕ ಕಡೆ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಜೋಳ ಬಿತ್ತನೆ ಮಾಡುವಾಗ Read more…

ಹೈವೋಲ್ಟೇಜ್ ಕಣವಾಗಲಿದೆ ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ: ಡಿ.ಕೆ. ಸುರೇಶ್, ನಿಖಿಲ್, ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಈ Read more…

ಖಾಸಗಿ ಆಸ್ಪತ್ರೆಗಳಿಗೆ ಅಗ್ನಿ ಸುರಕ್ಷತಾ ಎನ್ಒಸಿ ಕಡ್ಡಾಯ: ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ 21 ಮೀಟರ್ ಗಿಂತಲೂ ಎತ್ತರದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕೈಗೊಂಡ ಬಗ್ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆಯುವುದು Read more…

ರಾಜ್ಯದ 4 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ವಿಧಾನಸಭೆಯ ಮೂವರು Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಜೂನ್ 7, 8ರಂದು ಉದ್ಯೋಗ ಮೇಳ

ಮಂಗಳೂರು: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 7, 8ರಂದು ಆಳ್ವಾಸ್ ಪ್ರಗತಿ -2024 ಉದ್ಯೋಗ ಮೇಳ ಆಯೋಜಿಸಿದ್ದು, 20,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆಳ್ವಾಸ್ Read more…

BIG NEWS: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ಇಂದು ಸಚಿವ ನಾಗೇಂದ್ರ ರಾಜಿನಾಮೆ…?

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ Read more…

ಸುಳ್ಳಾದವು ಸಮೀಕ್ಷೆ, ನಿಜವಾಯ್ತು ದ್ವಾರಕನಾಥ್ ಗುರೂಜಿ ಭವಿಷ್ಯ: ಪ್ರಧಾನಿಯಾದರೂ ಪೂರ್ಣಾವಧಿ ಪೂರೈಸದ ಮೋದಿ…?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 400 ಸ್ಥಾನಗಳ ಸಮೀಪ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿದ್ದವು. ಬಹುತೇಕ ಎಲ್ಲಾ ಸಮೀಕ್ಷೆಗಳು ‘ಅಬ್ ಕಿ ಬಾರ್ 400 ಪಾರ್’ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...