alex Certify Karnataka | Kannada Dunia | Kannada News | Karnataka News | India News - Part 418
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶ ಪ್ರಕ್ರಿಯೆ ದಿನಾಂಕ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ವಿಸ್ತರಿಸಲಾಗಿದೆ. ಆರ್.ಟಿ.ಇ. ಪ್ರವೇಶ ಪ್ರಕ್ರಿಯೆ ನಡೆಸಲು ಸುತ್ತೋಲೆ ಅನ್ವಯ ಕ್ರಮ ವಹಿಸಲಾಗಿದ್ದು ಕಾರ್ಯಸೂಚಿ Read more…

ಮೇಲ್ಮನೆ ಚುನಾವಣೆ: 6 ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಎರಡು ದಿನಗಳ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಕಣದಲ್ಲಿರುವ 78 ಅಭ್ಯರ್ಥಿಗಳ Read more…

ಉತ್ತರಾಖಂಡದಲ್ಲಿ ಸಿಲುಕಿದ ಚಾರಣಿಗರ ರಕ್ಷಣೆಗೆ ಪ್ರಯತ್ನ: ಸಿಎಂ ಮಾಹಿತಿ

ಬೆಂಗಳೂರು: ಉತ್ತರಾಖಂಡದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಚಾರಣಿಗರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ Read more…

ಲೋಕಸಭಾ ಚುನಾವಣಾ ಫಲಿತಾಂಶದ ಸಂಪೂರ್ಣ ವಿವರವನ್ನು ಜಸ್ಟ್ ಈ ರೀತಿ ಪಡೆಯಿರಿ..!

ಬೆಂಗಳೂರು : ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣಾ ಫಲಿತಾಂಶವು ನಿನ್ನೆ ಹೊರಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ 292 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಇಂಡಿಯಾ ಮೈತ್ರಿ ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ. Read more…

ಬೆಂಗಳೂರು : ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ..!

ಬೆಂಗಳೂರು : ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಪ್ರಭು (38) ಲಕ್ಷಮ್ಮ Read more…

ಪಟಾಕಿ ಸಿಡಿಸಿದ್ದಕ್ಕೆ ‘BJP’ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ..!

ಮಂಗಳೂರು : ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ Read more…

ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಕುರಿತು ರೈತರಿಗೆ ಇಲ್ಲಿದೆ ಮಾಹಿತಿ

ಮಡಿಕೇರಿ : 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 324 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.21 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ ಪೂರ್ವ Read more…

ಗಮನಿಸಿ : ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಕಾನೂನು ಪದವೀಧರರ ತರಬೇತಿಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ Read more…

ವಿಮ್ಸ್ ವೈದ್ಯರ ಮೇಲೆ ಹಲ್ಲೆ : ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ

ಬಳ್ಳಾರಿ : ವಿಮ್ಸ್ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿನ ತುರ್ತುಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದ ರೋಗಿ ಇತ್ತೀಚೆಗೆ ಮರಣ ಹೊಂದಿದ ಸಂಬಂಧ ರೋಗಿಯ ಸಹಾಯಕರು, ಆಸ್ಪತ್ರೆಯ ಮಹಿಳಾ ಗೃಹ ವೈದ್ಯರ Read more…

BREAKING : ಹಾಸನದಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು, ಮೂವರಿಗೆ ಗಂಭೀರ ಗಾಯ..!

ಹಾಸನ : ಸಿಡಿಲು ಬಡಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಹಾಸನ ಜಿಲ್ಲೆ ಅರಕಲಗೂಡಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮುತ್ತಮ (70) ಪುಟ್ಟಮ್ಮ (60) ಎಂದು Read more…

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ನಟಿ ಹೇಮಾ 24 ಗಂಟೆ ‘CCB’ ಕಸ್ಟಡಿಗೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಸದ್ಯ ನಟಿ ಹೇಮಾರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಹೇಮಾ ಅವರನ್ನು Read more…

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 270 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಆಗಸ್ಟ್ -2024 ರ ಸಾಲಿನ ಸರ್ಕಾರಿ ಕೈಗಾರಿಕಾ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಡಿದ್ದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ Read more…

ಅಂಗವಿಕಲ ಅಭ್ಯರ್ಥಿಗಳಿಗೆ ‘KEA’ ಮುಖ್ಯ ಮಾಹಿತಿ ; ಜೂ. 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆ

ಬೆಂಗಳೂರು : ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಅಂಗವಿಕಲ ಕೋಟಾದಲ್ಲಿ ಮೀಸಲಾತಿ ಬಯಸಿರುವ ಅಭ್ಯರ್ಥಿಗಳಿಗೆ ಜೂನ್ 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆ ನಡೆಯಲಿದೆ. Read more…

ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ನೆಚ್ಚರಿಕೆ ; 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಯಾದಗಿರಿ, ರಾಯಚೂರು, Read more…

BREAKING : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರು ಸೇರಿ 9 ಮಂದಿ ಸಾವು..!

ಉತ್ತರಾಖಂಡ : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್ಗೆ ಚಾರಣಕ್ಕೆ ತೆರಳಿದ್ದ 22 ಸದಸ್ಯರ ತಂಡದ ಪೈಕಿ ಕರ್ನಾಟಕದವರು Read more…

ಹಸಿರಿದ್ದರೆ ಉಸಿರು ; ‘ವಿಶ್ವ ಪರಿಸರ ದಿನ’ದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ವಿಶ್ವ ಪರಿಸರ ದಿನ, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ದಿನ ಅರಣ್ಯ ನಾಶ, ಭೂ ಸವಕಳಿ, Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ..!

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕಾವೇರಿ ನೀರು ಸರಬರಾಜು ಘಟಕ ಸ್ಥಗಿತಗೊಳಿಸುತ್ತಿರುವುದರಿಂದ ಆ ದಿನಗಳಂದು ನೀರು ಸರಬರಾಜಿನಲ್ಲಿ Read more…

BIG NEWS : ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿದ ಸಂಸದ H.D ಕುಮಾರಸ್ವಾಮಿ..!

ನವದೆಹಲಿ : ಮಂಡ್ಯದಲ್ಲಿ ಗೆದ್ದು ಬೀಗಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ಬುಲಾವ್ ನೀಡಿದ್ದು, ಈ ಹಿನ್ನೆಲೆ ಹೆಚ್ಡಿಕೆ ಇಂದು ದೆಹಲಿಗೆ Read more…

BIG NEWS : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಕೋಟ್ಯಾಂತರ ರೂ. ಹಗರಣ ; ಸಿಬಿಐನಿಂದ ‘FIR’ ದಾಖಲು..!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು Read more…

BREAKING : ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ನಟೋರಿಯಸ್ ರೌಡಿಯ ಬರ್ಬರ ಹತ್ಯೆ..!

ಹಾಸನ : ಹಾಸನದಲ್ಲಿ ಇಂದು ನಟೋರಿಯಸ್ ರೌಡಿಯೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿ ನಗರದಲ್ಲಿ ಈ ಕೊಲೆ ನಡೆದಿದ್ದು, ರವಿ ಅಲಿಯಾಸ್ ಚೈಲ್ಡ್ ರವಿ (45) Read more…

BIG NEWS : ಮಾಜಿ ಸಿಎಂ ‘BSY’ ಆಪ್ತ, ಬಿಜೆಪಿ ಮುಖಂಡ ‘ಕಾಪು ಸಿದ್ದಲಿಂಗಸ್ವಾಮಿ’ ಆರೋಗ್ಯ ಸ್ಥಿರ..!

ಮೈಸೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ , ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ Read more…

BREAKING : ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕ್ ಪರ ಜೈಕಾರ ಕೂಗಿದ ಕಿಡಿಗೇಡಿ ಅರೆಸ್ಟ್..!

ಬೆಳಗಾವಿ : ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಲೋಕಸಭೆ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ Read more…

BIG NEWS : ಇದು ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮಕ್ಕೆ ಸಿಕ್ಕಿರುವ ಜಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸತತ ಸೋಲು, ಅಪಪ್ರಚಾರ ಮತ್ತು ಅಧಿಕಾರದ ದುರ್ಬಳಕೆ ಮೂಲಕ ನಡೆಸುತ್ತಾ ಬಂದ ಬಿಜೆಪಿ ದಮನ-ದೌರ್ಜನ್ಯದಿಂದ ನಲುಗಿಹೋಗಿದ್ದ ಕಾಂಗ್ರೆಸ್ ಎಲ್ಲವನ್ನು ಎದುರಿಸಿ ಫೀನಿಕ್ಸ್ ನಂತೆ ಮತ್ತೆ ಎದ್ದು Read more…

ಮಂಜೂರಾಗದ ಬಿಲ್ ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ ಗುತ್ತಿಗೆದಾರ..!

ಬಿಲ್ ಬಾಕಿ ನೀಡದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಾವಗಡದ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಸುಜಿತ್ ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್ ಅವರು ವಿಶ್ವೇಶ್ವರಯ್ಯ Read more…

ತುಂಗಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ; ಸಾರ್ವಜನಿಕರಿಗೆ ಮಹತ್ವದ ಸೂಚನೆ.!

ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ತುಂಬಲು 4 ಅಡಿ ಬಾಕಿಯಿದ್ದು, ಮುಂದೆ ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು Read more…

ಮೈಸೂರು ರಂಗಾಯಣದಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದಿಂದ ಮೈಸೂರು ರಂಗಾಯಣ ಪ್ರತಿವರ್ಷದಂತೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್ನ್ನು ನಡೆಸುತ್ತಿದ್ದು, ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 2024-25ನೇ Read more…

ಗಮನಿಸಿ: ಭಾರಿ ಮಳೆ ಮುನ್ಸೂಚನೆ: ಇಂದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಅನೇಕ ಕಡೆ ಮಳೆಯಾಗಿದೆ. ಮಂಗಳವಾರ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆ ಮಳೆಯಾದ ವರದಿಯಾಗಿದೆ. ಬುಧವಾರ ರಾಜ್ಯಾದ್ಯಂತ Read more…

ವಾಲ್ಮೀಕಿ ನಿಗಮ ಹಗರಣ: ತೆಲಂಗಾಣದ ಸಹಕಾರ ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನ ಸಹಕಾರ ಬ್ಯಾಂಕ್ ಅಧ್ಯಕ್ಷರನ್ನು ಸಿಐಡಿ ಎಸ್ಐಟಿ ತಂಡ ಮಂಗಳವಾರ ಬಂಧಿಸಿದೆ. ಸತ್ಯನಾರಾಯಣ ಇಟಕಾರಿ ಬಂಧಿತ Read more…

BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...