BIG NEWS: ಹನುಮ ದೇವರಿಗೆ ಸಮಸ್ಯೆ ಮಾಡಿದರೆ ಹೀಗೇ ಆಗೋದು……….ಡಿ.ಕೆ. ಶಿವಕುಮಾರ್ ವಿರುದ್ಧ ಯತ್ನಾಳ್ ವ್ಯಂಗ್ಯ
ಕೊಪ್ಪಳ: ಹನುಮ ದೇವರಿಗೆ ಸಮಸ್ಯೆ ಮಾಡಿದರೆ ಹೀಗೆ ಆಗೋದು ಎಂದು ಹೇಳುವ ಮೂಲಕ ಬಿಜೆಪಿ ಶಾಸಕ…
BIG NEWS: ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ; ಸಿದ್ರಾಮಣ್ಣ ಪರ ಪ್ರಚಾರಕ್ಕಿಳಿದ ಶಿವಣ್ಣ; ಸಂಸದ ಪ್ರತಾಪ ಸಿಂಹ ಕಿಡಿ
ಮೈಸೂರು: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಪಕ್ಷ ನಾಯಕ ಸಿದ್ದರಾಮಯ್ಯ…
ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ; ಸಿದ್ದರಾಮಯ್ಯ ಪರ ಶಿವಣ್ಣನ ಪ್ರಚಾರಕ್ಕೆ ಸಚಿವ ಸೋಮಣ್ಣ ಅಸಮಾಧಾನ
ವರುಣಾ: ಮೈಸೂರಿನ ವರುಣಾ ಅಖಾಡದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಅಬ್ಬರದ…
BIG NEWS: ಜನರನ್ನು ಸೇರಿಸಲು ಸಿದ್ದರಾಮಯ್ಯ ಸ್ಟಾರ್ ಗಳ ಜೊತೆ ಬಂದಿದ್ದಾರೆ; ಟಾಂಗ್ ನೀಡಿದ ವಿ. ಸೋಮಣ್ಣ
ಮೈಸೂರು: ವರುಣಾದಲ್ಲಿ ಸಿದ್ದರಾಮಯ್ಯ ಪರ ಸ್ಟಾರ್ ನಟ, ನಟಿಯರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಈ ವಿಚಾರವಾಗಿ…
BREAKING: ಡಿ.ಕೆ. ಶಿವಕುಮಾರ್ ಆಗಮಿಸಿದ್ದ ಹೆಲಿಕಾಪ್ಟರ್ ಪಕ್ಕದಲ್ಲಿಯೇ ಬೆಂಕಿ ಅವಘಡ
ಹೊನ್ನಾವರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಜಾಗದ ಪಕ್ಕದಲ್ಲಿಯೇ ಬೆಂಕಿ ಅವಘಡ…
BIG NEWS: ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು; ಪೊಲೀಸರಿಂದ ಲಾಠಿ ಚಾರ್ಜ್
ರಾಯಚೂರು: ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಅಖಾಡ ರಂಗೇರಿದೆ. ಬಿಜೆಪಿ…
BIG NEWS: ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನ; ಡಿ.ಕೆ. ಶಿವಕುಮಾರ್ ವಾಗ್ದಾಳಿ
ಮೈಸೂರು: ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿ ಗಾಬರಿಯಾಗಿದೆ. ಆಂಜನೇಯನೇ ಬೇರೆ, ಬಜರಂಗದಳ ಸಂಘಟನೆ ಬೇರೆ. ಬಜರಂಗದಳ…
BIG NEWS: ಪ್ರಧಾನಿ ಮೋದಿ ರೋಡ್ ಶೋ ನಲ್ಲಿ ಬದಲಾವಣೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ನಲ್ಲಿ ಬದಲಾವಣೆ ಮಾಡಲಾಗಿದೆ. ಮೇ…
ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕೆಂದು ಬಯಸುತ್ತಾರೆ ಜನ ? ಇಲ್ಲಿದೆ ND TV ಸಮೀಕ್ಷಾ ವರದಿ
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಎಲ್ಲರಲ್ಲಿ ಮನೆಮಾಡಿದೆ. ಚುನಾವಣಾ…
BIG NEWS: ಬಿ.ವೈ. ವಿಜಯೇಂದ್ರಗೆ ಇನ್ನಷ್ಟು ಜವಾಬ್ದಾರಿ ಕೊಟ್ಟ ಹೈಕಮಾಂಡ್
ಬೆಂಗಳೂರು: ವಿಧಾನಸಭಾ ಚುನಾವಣೆಗೆ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ ರಾಜ್ಯ…