alex Certify Karnataka | Kannada Dunia | Kannada News | Karnataka News | India News - Part 419
ಕನ್ನಡ ದುನಿಯಾ
    Dailyhunt JioNews

Kannada Duniya

ಅಚಲವಾದ ಬೆಂಬಲಕ್ಕೆ ಕೃತಜ್ಞರಾಗಿರುತ್ತೇವೆ: ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ Read more…

ಉಪ ಚುನಾವಣೆಯಲ್ಲೂ ರಾಜು ಗೌಡಗೆ ಸೋಲು: ಕಾಂಗ್ರೆಸ್ ಗೆ ಜಯ

ಯಾದಗಿರಿ: ಲೋಕಸಭೆ ಚುನಾವಣೆಯೊಂದಿಗೆ ನಡೆದ ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಗೆಲುವು ಸಾಧಿಸಿದ್ದಾರೆ. ಉಪಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ರಾಜು ಗೌಡ ಪರಾಭವಗೊಂಡಿದ್ದಾರೆ. ಒಟ್ಟು Read more…

BIG NEWS : ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಗೆ ಗೆಲುವು : ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ..?

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್ ಗೆಲುವು ದಾಖಲಿಸಿದ್ದು, ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ. ಚುನಾವಣಾ ಪ್ರಚಾರದ ವೇಳೆ ಡಾ.ಕೆ ಸುಧಾಕರ್ Read more…

ಕಲಬುರಗಿ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ, ರಾಧಾಕೃಷ್ಣ ದೊಡ್ಡಮನಿಗೆ ಗೆಲುವು..!

ಕಲಬುರಗಿ : ಕಲಬುರಗಿ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಂಡಿದ್ದು, ಕೈ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ದಾಖಲಿಸಿದ್ದಾರೆ. 27,205 ಮತಗಳ ಅಂತರದಿಂದ ಕೈ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ Read more…

ರಾಜ್ಯದಲ್ಲಿ ‘ಗ್ಯಾರಂಟಿ’ ಕಾಂಗ್ರೆಸ್ ಕೈ ಹಿಡಿದಿಲ್ಲ : ಆರ್. ಅಶೋಕ್ ಟೀಕೆ

ಬೆಂಗಳೂರು : ರಾಜ್ಯದಲ್ಲಿ ‘ಗ್ಯಾರಂಟಿ’ ಕಾಂಗ್ರೆಸ್ ಕೈ ಹಿಡಿದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಆರ್ ಅಶೋಕ್ Read more…

‘ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ’ : ನಟ ಚೇತನ್ ಅಹಿಂಸಾ

ಬೆಂಗಳೂರು : ನಿರೀಕ್ಷೆಯಂತೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆಆದರೆ, ಸಕಾರಾತ್ಮಕವಾಗಿ, ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್ ಡಿಎ ಅಗತ್ಯವಿದೆ ಎಂದು ನಟ ಚೇತನ್ ಅಹಿಂಸಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ Read more…

BREAKING : ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಗೆಲುವು

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಗೆಲುವಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು, 7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು 4,70,215 Read more…

ಇಲ್ಲಿದೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಗಳಿಸಿರುವ ಮತಗಳ ವಿವರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಿ.ವೈ. ರಾಘವೇಂದ್ರ ಪುನರಾಯ್ಕೆಯಾಗಿದ್ದಾರೆ. ಅವರು ತಮ್ಮ ಎದುರಾಳಿ ಕಾಂಗ್ರೆಸ್‌ ನ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಮಣಿಸಿದ್ದಾರೆ. Read more…

ರಾಘವೇಂದ್ರ ಗೆಲುವಿಗೆ ಸಹಕಾರಿಯಾದ ಸಂಘಟಿತ ಪ್ರಚಾರ

ಶಿವಮೊಗ್ಗ : ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಭಾರಿ ಅಂತರದಿಂದ ಗೆಲುವು ಸಾಧಿಸಿರುವುದು ಪಕ್ಷದ ಮುಖಂಡರು ಕಾರ್ಯಕರ್ತರಲ್ಲಿ ಸಂಭ್ರಮ ಹೆಚ್ಚಿಸಿದೆ. ರಾಘವೇಂದ್ರ ಕಡಿಮೆ ಅಂತರದಲ್ಲಿ Read more…

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಗೆ ಗೆಲುವು.!

ಬೆಂಗಳೂರು : ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ Read more…

BIG NEWS: ಬಿಜೆಪಿಗೆ ಬಾರದ ಬಹುಮತ; ಸರ್ಕಾರ ಪತನದ ಆತಂಕದಲ್ಲಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ‘ನೆಮ್ಮದಿ’

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರುವ ನಿರೀಕ್ಷೆಯಲ್ಲಿದ್ದ ಬಿಜೆಪಿ ನಾಯಕರಿಗೆ ಶಾಕ್ ಆಗಿದೆ. ಸರ್ಕಾರ ರಚಿಸಲು ಮಿತ್ರ ಪಕ್ಷಗಳ ಸಹಕಾರ Read more…

BIG NEWS: ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡವರಿಗೆ ಗೆಲುವಿನ ‘ಸಿಹಿ’ ಉಣಿಸಿದ ಮತದಾರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಹಲವು ಅಭ್ಯರ್ಥಿಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಬಹುತೇಕರಿಗೆ ಗೆಲುವಿನ ದಡ ಸೇರಿಸುವ ಮೂಲಕ ಮತದಾರ ಸಿಹಿ ಉಣಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ Read more…

BREAKING : ಬೆಂಗಳೂರು ಗ್ರಾಮಾಂತರದಲ್ಲಿ ಜನರ ಹೃದಯ ಗೆದ್ದ ‘ಡಾಕ್ಟರ್’ : ಡಾ.ಮಂಜುನಾಥ್ ಗೆ ಭರ್ಜರಿ ಗೆಲುವು..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಜನರ ಮನ ಗೆದ್ದಿದ್ದು, ಡಿಕೆ ಸುರೇಶ್ ವಿರುದ್ಧ ಡಾ.ಮಂಜುನಾಥ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಡಿಕೆ ಬ್ರದರ್ಸ್ ಭದ್ರಕೋಟೆ. Read more…

BREAKING : ಧಾರವಾಡ ಕ್ಷೇತ್ರದಲ್ಲಿ ಐದನೇ ಬಾರಿಗೆ ಗೆದ್ದು ದಾಖಲೆ ಬರೆದ ‘ಪ್ರಹ್ಲಾದ್ ಜೋಶಿ’..!

ಧಾರವಾಡ : ಧಾರವಾಡ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ. ಇದುವರೆಗೆ ನಾಲ್ಕು ಬಾರಿ ಮಾತ್ರ ಸತತವಾಗಿ ಗೆದ್ದಿದ್ದ ಬಿಜೆಪಿ Read more…

BREAKING : ‘NDA’ ಗೆ ಕಡಿಮೆ ಸ್ಥಾನ ಬಂದಿದ್ದಕ್ಕೆ ಹೃದಯಾಘಾತದಿಂದ ವ್ಯಕ್ತಿ ಸಾವು.!

ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ NDAಗೆ ಕಡಿಮೆ ಸ್ಥಾನ ಬಂದ ಹಿನ್ನೆಲೆ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ನಡೆದಿದೆ. ಮೃತರನ್ನು ಶಿವಪ್ರಕಾಶ್ ಹಿರೇಮಠ ಎಂದು Read more…

ELECTION BREAKING : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಗೆಲುವು

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 6ನೇ ಬಾರಿ ಬಿಜೆಪಿ ಗೆಲುವು ದಾಖಲಿಸಿದೆ.ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆಲವು ಸಾಧಿಸಿದ್ದಾರೆ. ಜಗದೀಶ್ ಶೆಟ್ಟರ್ ಅಡ್ರಸ್ ಕೇಳಿದ್ದ ಹೆಬ್ಬಾಳ್ಕರ್ ಗೆ Read more…

BREAKING : 2 ದಶಕಗಳ ಬಳಿಕ ಹಾಸನ ಗೆದ್ದ ಕಾಂಗ್ರೆಸ್, ಶ್ರೇಯಸ್ ಪಟೇಲ್ ಗೆ ಭರ್ಜರಿ ಗೆಲುವು..!

ಹಾಸನ : ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಎರಡು ದಶಕಗಳ ಬಳಿಕ ಹಾಸನದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಎರಡು ದಶಕಗಳ ಬಳಿಕ ಕಾಂಗ್ರೆಸ್ ಸಂಸತ್ ಸ್ಥಾನ ಗೆದ್ದಿದೆ. ಲೈಂಗಿಕ Read more…

BIG NEWS: ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಮೂವರೂ ಮಾಜಿ ಮುಖ್ಯಮಂತ್ರಿಗಳಿಗೆ ಗೆಲುವು ?

ಈ ಬಾರಿಯ ಲೋಕಸಭಾ ಚುನಾವಣೆ ದೇಶದಾದ್ಯಂತ ಏಳು ಹಂತಗಳಲ್ಲಿ ನಡೆದಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಪೂರ್ಣಗೊಂಡಿತ್ತು. ಈ ಬಾರಿಯ ಕರ್ನಾಟಕ ಲೋಕಸಭಾ ಚುನಾವಣೆ ಹಲವು ವಿಶೇಷತೆಗಳಿಂದ ಕೂಡಿತ್ತು. ಈ Read more…

ELECTION BREAKING : ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಅರಳಿದ ‘ಕಮಲ’, ಕಾಗೇರಿಗೆ ಗೆಲುವು..!

ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ’ ಅರಳಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಗೆಲುವಾಗಿದೆ. ಹೌದು. ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ Read more…

BIG BREAKING: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ವಿ. ಸೋಮಣ್ಣಗೆ ಭರ್ಜರಿ ಗೆಲುವು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದಿದ್ದ ಮಾಜಿ ಸಚಿವ ವಿ. ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿ ಪರಾಭವಗೊಂಡಿದ್ದರು. ತಮಗೆ ಇಷ್ಟವಿಲ್ಲದಿದ್ದರೂ ಸಹ ಬೇರೆ ಕ್ಷೇತ್ರಗಳಲ್ಲಿ ಕಣಕ್ಕಿಳಿಸುವ ಮೂಲಕ ನನ್ನನ್ನು Read more…

BIG BREAKING : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ H.D ಕುಮಾರಸ್ವಾಮಿಗೆ ಭರ್ಜರಿ ಗೆಲುವು..!

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಗೆಲುವು ಸಿಕ್ಕಿದೆ. 2 ಲಕ್ಷ ಮತಗಳ ಅಂತರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಜಯಭೇರಿ ಬಾರಿಸಿದ್ದಾರೆ. Read more…

BIG BREAKING: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು

ಏಳು ಹಂತಗಳಲ್ಲಿ ನಡೆದಿದ್ದ ಈ ಬಾರಿಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಒಂದೊಂದೇ ಕ್ಷೇತ್ರಗಳ ಫಲಿತಾಂಶ ಹೊರಬೀಳತೊಡಗಿದೆ. ಕರ್ನಾಟಕದಲ್ಲಿ ಬಿಜೆಪಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ Read more…

Election Breaking : ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು, ಶ್ರೇಯಸ್ ಪಟೇಲ್ ಗೆ ಗೆಲುವು

ಹಾಸನ : ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಗೆಲುವಾಗಿದೆ. ಪೆನ್ ಡ್ರೈವ್ ಕೇಸ್ Read more…

BREAKING : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 13ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ – 4,02,905 ಮತ Read more…

ಶೆಟ್ಟರ್ ಅಡ್ರೆಸ್ ಕೇಳಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಭಾರಿ ಮುಖಭಂಗ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭಾರಿ ಮುನ್ನಡೆ ಗಳಿಸಿದ್ದಾರೆ. ಜಗದೀಶ್ ಶೆಟ್ಟರ್ ಅವರ ಅಡ್ರೆಸ್ ಕೇಳಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮುಖಭಂಗವಾಗಿದೆ. ಲಕ್ಷ್ಮಿ Read more…

BREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು Read more…

BIG NEWS : ‘SIT’ ವಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಲೋಕಸಭಾ ಚುನಾವಣಾ ಫಲಿತಾಂಶ ವೀಕ್ಷಿಸಲು ಅವಕಾಶ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಎಸ್ ಐ ಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡಲು ಅವಕಾಶ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ಅವರು Read more…

ಬೆಂಗಳೂರಿಗರೇ ಗಮನಿಸಿ : ‘BBMP’ ಯಿಂದ ವಿಪತ್ತು ನಿರ್ವಹಣೆಗೆ ಸಹಾಯವಾಣಿ ಆರಂಭ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಆರಂಭಿಸಿದೆ. ಉಚಿತ ಸಹಾಯವಾಣಿ 1533 ಜೊತೆಗೆ ಮಹಾನಗರದ ವಿವಿಧ ಎಂಟು Read more…

BIG NEWS: ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿಖಾನ್ ಮುನ್ನಡೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ನಿರೀಕ್ಷಿಸಿದಷ್ಟು ಸ್ಥಾನ ಬರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಆದರೆ ಕಳೆದ ಲೋಕಸಭಾ ಚುನಾವಣೆಗಿಂತ ಫಲಿತಾಂಶ ಒಂದಷ್ಟು ಉತ್ತಮಗೊಳ್ಳಬಹುದು. Read more…

BIG NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8954 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

EWSಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 8954 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...