alex Certify Karnataka | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ಧರಣಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಅತಿಥಿ ಉಪನ್ಯಾಸಕಿ: ಪ್ರಥಮ ಚಿಕಿತ್ಸೆ ನೀಡಿ ಖುದ್ದು ಆಸ್ಪತ್ರೆಗೆ ದಾಖಲಿಸಿದ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ

ಬೆಳಗಾವಿ: ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರು ಬೆಳಗಾವಿ ಸುವರ್ಣ ಸೌಧದ ಬಳಿ ಧರಣಿ ನಡೆಸುತ್ತಿದ್ದು, ಈ ವೇಳೆ ಓರ್ವ ಅತಿಥಿ ಉಪನ್ಯಾಸಕರು ಏಕಾಏಕಿ ಕುಸಿದು ಬಿದ್ದ Read more…

BREAKING : ‘ಲಡಾಖ್’ ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ‘ಯೋಧ’ ಹುತಾತ್ಮ.!

ಬೆಳಗಾವಿ : ಲಡಾಖ್ ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಲಡಾಖ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕ ಮಹೇಶ್ ಡಿ.14 ರಂದು ಗುಡ್ಡ ಕುಸಿದು ಮೃತಪಟ್ಟಿದ್ದರು. Read more…

BREAKING : ಇಂದು ಸಂಜೆ ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ .!

ಬೆಂಗಳೂರು : ಇಂದು ಸಂಜೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ Read more…

BREAKING: ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ವಕೀಲನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ನಡೆದಿದೆ. ವಕೀಲ ದುಷ್ಯಂತ್ ಹಲ್ಲೆಗೊಳಗಾದವರು. ನಿನ್ನೆ ರಾತ್ರಿ ಬೈಕ್ Read more…

BIG NEWS: ಬೆಂಗಳೂರು-ಮೈಸೂರು ನಡುವೆ ರೈಲು ಸಂಚಾರ ವಿಳಂಬ: ಕೆಲ ರೈಲುಗಳ ಸಂಖ್ಯೆ ಬದಲು

ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ ರೆಲು ಕೆಲ ದಿನಗಳ ಕಾಲ ವಿಳಂಬವಾಗಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಮತ್ತು ಕೆಂಗೇರಿ ನಡುವೆ ನಿರ್ವಹಣಾ ಕಾಮಗಾರಿಗಳನ್ನು Read more…

ಡಿ. 20 ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಬಗ್ಗೆ ಜಂಟಿ ಸರ್ವೆ

ಕೋಲಾರ: ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾದ ಅರಣ್ಯ ಜಮೀನು ಜಂಟಿ ಸರ್ವೆಗೆ ಜಿಲ್ಲಾಡಳಿತ ದಿನಾಂಕ ನಿಗದಿಪಡಿಸಿದೆ. ಕೋಲಾರ ಅರಣ್ಯ ವಿಭಾಗದಲ್ಲಿನ, ಜಿನಗುಲಕುಂಟೆ ಅರಣ್ಯ Read more…

Rain alert Karnataka : ರಾಜ್ಯದಲ್ಲಿ ಮೈ ಕೊರೆವ ‘ಚಳಿ’ ನಡುವೆ ಡಿ.20 ರಿಂದ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಚಳೀ ಜೋರಾಗಿದೆ. ಮೈ ಕೊರೆಯುವ ಚಳಿ ಜನರನ್ನು ನಡುಗಿಸುತ್ತಿದೆ. ಭಾರಿ ಚಳಿ ಹಿನ್ನೆಲೆ ಜನರು ಸ್ವೆಟರ್, ಟೊಪ್ಪಿಗಳ ಮೊರೆ ಹೋಗುತ್ತಿದ್ದಾರೆ. Read more…

ʼಉದ್ಯೋಗʼ ಜಾಹೀರಾತಿನಲ್ಲಿ ‘ದಕ್ಷಿಣ ಭಾರತೀಯರಿಗೆ ಅರ್ಹತೆ ಇಲ್ಲ’ ಎಂಬ ಹೇಳಿಕೆ; ಸೋಷಿಯಲ್‌ ಮೀಡಿಯಾದಲ್ಲಿ ಕೋಲಾಹಲ

ಲಿಂಕ್ಡ್‌ಇನ್‌ನಲ್ಲಿ ಪ್ರಕಟಿಸಲಾದ ಒಂದು ಉದ್ಯೋಗ ಜಾಹೀರಾತು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಜಾಹೀರಾತಿನಲ್ಲಿ “ದಕ್ಷಿಣ ಭಾರತೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರಲ್ಲ” ಎಂದು ಹೇಳಲಾಗಿದೆ. ನೋಯ್ಡಾ ಮೂಲದ ಸಲಹಾ Read more…

ʼರಿಜಿಸ್ಟ್ರೇಷನ್ʼ ಮಾಡಿಸಿದ ತಕ್ಷಣ ಆಸ್ತಿ ನನ್ನದಾಯಿತು ಎಂದು ಭಾವಿಸಬೇಡಿ; ಬಹುಮುಖ್ಯವಾಗುತ್ತೆ ಬಳಿಕದ ಈ ಪ್ರಕ್ರಿಯೆ

ಮನೆ ಅಥವಾ ಜಮೀನು ಖರೀದಿಸಿ ರಿಜಿಸ್ಟ್ರೇಷನ್ ಮಾಡಿಸಿಕೊಂಡರೆ ಸಾಕು, ನಾನು ಈಗ ಆಸ್ತಿಯ ಮಾಲೀಕನಾದೆ ಎಂದು ಭಾವಿಸಿದರೆ ಅದು ತಪ್ಪು ತಿಳುವಳಿಕೆ. ರಿಜಿಸ್ಟ್ರೇಷನ್ ಮಾಡಿಸಿಕೊಂಡರೆ ಆಸ್ತಿಯ ಮಾಲೀಕತ್ವ ಸಿಗುವುದಿಲ್ಲ. Read more…

BREAKING: ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬಳಿ ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ ನಡೆಸಲಾಗಿದೆ. ಮೋಹಿದೀನ್ ಜುಮಾ ಮಸೀದಿಯ ಧರ್ಮಗುರು ಶಾಮೀರ್ ಮುಸ್ಲಿಯಾರ್(37) Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಕೇಳಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ Read more…

ವೇತನ ಹೆಚ್ಚಳ, ಗ್ಯಾರಂಟಿ ಜಾರಿಯಿಂದ ಆದಾಯಕ್ಕೆ ಭಾರಿ ಕೊರತೆ: 6.65 ಲಕ್ಷ ಕೋಟಿಗೆ ಹೆಚ್ಚಲಿದೆ ರಾಜ್ಯದ ಸಾಲ: ತೆರಿಗೆ, ಬಳಕೆದಾರರ ಶುಲ್ಕ ಹೆಚ್ಚಳಕ್ಕೆ ಶಿಫಾರಸು

ಬೆಳಗಾವಿ: ಗ್ಯಾರಂಟಿಗಳ ಅನುಷ್ಠಾನ, 7ನೇ ವೇತನ ಆಯೋಗದ ಶಿಫಾರಸು ಜಾರಿಯ ನಂತರ ರಾಜ್ಯದಲ್ಲಿ ಬಂಡವಾಳ ವೆಚ್ಚ ಕುಸಿತವಾಗಿ ರಾಜ್ಯಸ್ವ ಕೊರತೆ ಹೆಚ್ಚಾಗಿದೆ. ರಾಜತ್ವ ಕೊರತೆ 27,354 ಕೋಟಿ ರೂಪಾಯಿಗೆ Read more…

GOOD NEWS : ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಸ್ವಯಂ ಉದ್ಯೋಗ’ ನೇರಸಾಲಕ್ಕಾಗಿ ಅರ್ಜಿ ಆಹ್ವಾನ.!

ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. Read more…

7ನೇ ಕ್ಲಾಸ್ ಪಾಸಾಗಿದ್ರೂ ಭಾಷಾ ವಿಷಯಗಳಲ್ಲಿ ವೀಕ್: ಕನ್ನಡ ಓದಲು, ಬರೆಯಲು ಬಾರದ 7 ಸಾವಿರ ಮಕ್ಕಳು

ಕೊಪ್ಪಳ: ಏಳನೇ ತರಗತಿ ಪಾಸ್ ಆಗಿದ್ದರೂ ಭಾಷಾ ವಿಷಯಗಳಲ್ಲಿ ಮಕ್ಕಳು ವೀಕ್ ಆಗಿದ್ದಾರೆ. 7,000 ಮಕ್ಕಳಿಗೆ ಓದಲು, ಬರೆಯಲು ಬಾರದೇ ಇರುವುದು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ Read more…

ಗ್ರಾಹಕರ ಆಯೋಗದ ಖಾಲಿ ಹುದ್ದೆಗಳ ಭರ್ತಿ: ಸಚಿವ ಮುನಿಯಪ್ಪ ಮಾಹಿತಿ

ಬೆಳಗಾವಿ: ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಖಾಲಿ ಇರುವ ಮತ್ತು ಮುಂದಿನ ಆರು ತಿಂಗಳಲ್ಲಿ ಖಾಲಿಯಾಗುವ ಅಧ್ಯಕ್ಷರು, ಸದಸ್ಯರ ಹುದ್ದೆಗಳನ್ನು ಶೀಘ್ರವೇ ಭರ್ತಿ Read more…

BIG NEWS : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ 8 ಮಹತ್ವದ ಮಸೂದೆಗಳು ಮಂಡನೆ |Belagavi Winter session

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ 8 ಮಹತ್ವದ ಮಸೂದೆಗಳನ್ನು ಮಂಡಿಸಲಾಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು 1) ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ Read more…

BIG NEWS : ರಾಜ್ಯದ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ‘BBMP’ ಮಾದರಿಯಲ್ಲಿ ಇ-ಆಸ್ತಿ ನೀಡಿಕೆ : ಸಚಿವ ರಹೀಂ ಖಾನ್

ಬೆಂಗಳೂರು : ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ Read more…

BREAKING: ಗುಜರಿ ಗೋದಾಮಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಬೆಳಗಾವಿ: ಬೆಳಗಾವಿಯ ಖಂಜರ ಗಲ್ಲಿಯಲ್ಲಿರುವ ಗುಜರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಜಾಹಿದ್ ಡಾಂಗೆ ಎಂಬುವರಿಗೆ ಸೇರಿದ ಗೋದಾಮಿಗೆ ಬೆಂಕಿ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯಗಳಿಗಾಗಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ನೀಡಿದೆ. ಕೋರಮಂಗಲ ಸೇರಿದಂತೆ ಹಲವು Read more…

ಮಂಡ್ಯದ 87ನೇ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳ ಲೋಕಾರ್ಪಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳನ್ನು ಬಿಡುಗಡೆ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ Read more…

BREAKING: ವಿವಾಹಿತ ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯ: ಪ್ರಿಯತಮೆ ಸಾವಿನ ಸುದ್ದಿ ತಿಳಿದು ಪ್ರಿಯಕರ ಆತ್ಮಹತ್ಯೆ

ಮಂಡ್ಯ: ವಿವಾಹಿತ ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯವಾಗಿದೆ. ನದಿಗೆ ಹಾರಿ ಯರಗನಹಳ್ಳಿ ಗ್ರಾಮದ ಸೃಷ್ಟಿ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆ ವಿಚಾರ ತಿಳಿದು ಪ್ರಿಯಕರ ನೇಣಿಗೆ ಶರಣಾಗಿದ್ದಾನೆ. Read more…

ಸಾಕು ಪ್ರಾಣಿಗಳ ಅಂತ್ಯಸಂಸ್ಕಾರಕ್ಕೂ ವಿದ್ಯುತ್ ಚಿತಾಗಾರ ಸ್ಥಾಪನೆ

ಬೆಳಗಾವಿ: ಸಾಕು ಪ್ರಾಣಿಗಳ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಬೆಂಗಳೂರು ನಗರದಲ್ಲಿ ಅಗತ್ಯವಿರುವ ಜಾಗ ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ, Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ಎಂಟೆಕ್ ಪ್ರವೇಶಕ್ಕೆ ಪ್ರತ್ಯೇಕ ಸಿಇಟಿ

ಬೆಂಗಳೂರು: ಇಂಜಿನಿಯರಿಂಗ್ ಪದವಿ ನಂತರ ಸ್ನಾತಕೋತರ ವ್ಯಾಸಂಗ ಎಂಟೆಕ್ ಪ್ರವೇಶಕ್ಕೆ ಆಗುತ್ತಿರುವ ವಿಳಂಬ ತಪ್ಪಿಸಲು ಮುಂದಿನ ವರ್ಷದಿಂದ ಎಂಟೆಕ್ ಪ್ರವೇಶಕ್ಕೆ ಪ್ರತ್ಯೇಕ ಪಿಜಿ ಸಿಇಟಿ ನಡೆಸಲು ಕರ್ನಾಟಕ ಪರೀಕ್ಷಾ Read more…

ಕಾರ್ಮಿಕರಿಂದ 50 ರೂ., ಮಾಲೀಕರಿಂದ 100 ರೂ. ಸಂಗ್ರಹ: ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಹೆಚ್ಚಳ ಮಸೂದೆ ಅಂಗೀಕಾರ

ಬೆಳಗಾವಿ: ಕಾರ್ಮಿಕ ಕಲ್ಯಾಣ ನಿಧಿಗೆ ಸಂಗ್ರಹಿಸುತ್ತಿರುವ ವಂತಿಗೆಯನ್ನು ಹೆಚ್ಚಿಸುವ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ(ತಿದ್ದುಪಡಿ) ವಿಧೇಯಕ -2024ಕ್ಕೆ ವಿಧಾನಸಭೆಯಲ್ಲಿ ಅನುಮೂದನೆ ನೀಡಲಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, Read more…

BIG NEWS: 2 ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿ: ಒತ್ತುವರಿ ತೆರವು ಅಧಿಕಾರ ತಹಶೀಲ್ದಾರ್ ಗೆ: ಭೂ ಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಭೂ ಕಂದಾಯ(ಮೂರನೇ ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಕೈಗಾರಿಕೆಗಳನ್ನು ಸ್ಥಾಪಿಸಲು ಎರಡು ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿಗೆ ವಿಧೇಯಕದಲ್ಲಿ Read more…

ಹೊಸ ಕಾರ್, ಬೈಕ್ ಖರೀದಿಸುವವರಿಗೆ ಶಾಕ್: ಉಪ ತೆರಿಗೆ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರವಾಹನ, ಸಾರಿಗೇತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂಪಾಯಿ ಮತ್ತು 1 ಸಾವಿರ ರೂಪಾಯಿ ಉಪಕರ ವಿಧಿಸುವ ವಿಧೇಯಕಕ್ಕೆ Read more…

BIG NEWS: ರಾಜ್ಯದಲ್ಲಿ ಶೀತ ಮಾರುತ, ಮೈ ಕೊರೆಯುವ ಚಳಿಗೆ ತತ್ತರಿಸಿದ ಜನ: ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಮೈ ಕೊರೆಯುವ ಚಳಿಗೆ ಜನ ಗಡಗಡ ನಡುಗುವಂತಾಗಿದೆ. ಶೀತ ಗಾಳಿ ಬೀಸುತ್ತಿರುವ ಪರಿಣಾಮ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ Read more…

ಕೊಡಚಾದ್ರಿ – ಪಶ್ಚಿಮ ಘಟ್ಟಗಳ ʼರತ್ನʼ

ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿರುವ ಕೊಡಚಾದ್ರಿ ಪಶ್ಚಿಮ ಘಟ್ಟಗಳಲ್ಲಿರುವ ಒಂದು ಅದ್ಭುತವಾದ ಪ್ರವಾಸಿ ತಾಣವಾಗಿದೆ. ಸುಮಾರು 1,343 ಮೀಟರ್ ಎತ್ತರದಲ್ಲಿರುವ ಈ ಬೆಟ್ಟವು ತನ್ನ ಅದ್ಭುತ ನೈಸರ್ಗ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. Read more…

ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕಣ್ ಕುಪ್ಪೆ ಗ್ರಾಮದ ಬಳಿ ನಡೆದಿದೆ. ಸುಮಾರು ಎರಡು ವರ್ಷದ ಗಂಡು ಚಿರತೆಗೆ Read more…

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...