Karnataka

BIG NEWS: ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಲು ಆಗುತ್ತಾ….? ಬಿಜೆಪಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಳಗಾವಿ: ನಾನು ಲಿಂಗಾಯಿತರು ಭ್ರಷ್ಟರು ಎಂದು ಹೇಳಿಲ್ಲ, ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ನಾನು ಹೇಳಿದ್ದು ಸಿಎಂ…

BIG NEWS: ಕಾಂಗ್ರೆಸ್ ಒತ್ತಡಕ್ಕೆ ಮಣಿದು ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್; ದೂರು ನೀಡಲು ಮುಂದಾದ ಅಲ್ತಾಫ್ ಕುಂಪಲ

ಉಳ್ಳಾಲ: ಉಳ್ಳಾಲದಲ್ಲಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ವಾಪಸ್ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ…

BIG NEWS: ಶಿರಹಟ್ಟಿ ಬಂಡಾಯ ಶಮನಗೊಳಿಸಿದ ಬಿ ಎಸ್ ವೈ; ನಾಮಪತ್ರ ವಾಪಸ್ ಪಡೆದ ರಾಮಣ್ಣ ಲಮಾಣಿ

ಗದಗ: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಶಿರಹಟ್ಟಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ…

BIG NEWS: ಈ ರೀತಿ ಮಾತುಗಳು ತುಂಬಾ ಹೇಸಿಗೆ ಅನಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸುಮಲತಾ ಕಿಡಿ

 ಮಂಡ್ಯ: ಪದೇ ಪದೇ ಅಂಬರೀಶ್ ಮೃತದೇಹವನ್ನು ಮಂಡ್ಯಕ್ಕೆ ತಂದ ವಿಚಾರವನ್ನು ಮಾತನಾಡುವ ಮಾಜಿ ಸಿಎಂ ಹೆಚ್.ಡಿ.…

ಲಿಂಗಾಯತರ ಕುರಿತ ಸಿದ್ದರಾಮಯ್ಯ ಹೇಳಿಕೆ ತಿರುಚಲಾಗಿಲ್ಲ; ಸಿಎಂ ಬೊಮ್ಮಾಯಿ

ಈಗಾಗಲೇ ಅಧಿಕಾರದಲ್ಲಿರುವ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ಬಸವರಾಜ ಬೊಮ್ಮಾಯಿ…

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದಾರೆ. ಐದು ತಿಂಗಳ ಹಿಂದೆ ಮದುವೆಯಾಗಿದ್ದ…

ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಪ್ರಚಾರಕ್ಕೆ ಕರೆಸಲಿ: ಅಮಿತ್ ಶಾ ಹಾಸನ ಭೇಟಿಗೆ ಹೆಚ್.ಡಿ. ರೇವಣ್ಣ ಟಾಂಗ್

ಹಾಸನ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಸನ…

ಹೊಳೆಯಲ್ಲಿ ಕಪ್ಪೆ ಚಿಪ್ಪು, ಮೀನು ಹಿಡಿಯಲು ಹೋಗಿದ್ದ ನಾಲ್ವರು ಸಾವು

ಉಡುಪಿ: ಹೊಳೆಯಲ್ಲಿ ಕಪ್ಪೆ ಚಿಪ್ಪು, ಮೀನು ಹಿಡಿಯಲು ಹೋಗಿದ್ದ ನಾಲ್ವರು ಮೃತಪಟ್ಟ ಘಟನೆ ಬ್ರಹ್ಮಾವರ ಸಮೇಪದ…

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಗೆ ಅಸ್ಸಾಂ ಪೊಲೀಸರ ಶೋಧ

ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಅಂಕಿತಾ ದತ್ತಾ ಅವರಿಗೆ ಕಿರುಕುಳ ಮತ್ತು ಲಿಂಗ…

ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ಸೋಮಣ್ಣ ಪ್ರಚಾರಕ್ಕೆ ಆಡ್ಡಿ: ಬಿಜೆಪಿಯಿಂದ ದೂರು ದಾಖಲು

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರ ಪ್ರಚಾರಕ್ಕೆ ಅಡ್ಡಿಪಡಿಸಿದ್ದು, ಬಿಜೆಪಿಯಿಂದ ದೂರು…