alex Certify Karnataka | Kannada Dunia | Kannada News | Karnataka News | India News - Part 421
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ಯ ಕೋಮಿನ ಯುವತಿ ಜೊತೆ ಹೋಗಿದ್ದಕ್ಕೆ ಥಳಿತ; ಗಾಯಾಳು ಭೇಟಿ ಮಾಡಿದ ಬಿಜೆಪಿ ಶಾಸಕ

ಶಿವಮೊಗ್ಗ: ನಿನ್ನೆ ಸಂಜೆ ಇಲಿಯಾಸ್ ನಗರದಲ್ಲಿ ತನ್ನ ಸಹೋದ್ಯೋಗಿಯ ಜೊತೆ ಕೆಲಸದಲ್ಲಿದ್ದಾಗ ಮುಸ್ಲಿಂ ಪುಂಡರಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಅವರನ್ನ ಶಿವಮೊಗ್ಗ ನಗರದ Read more…

ತಂದೆ – ತಾಯಿ ಆಶೀರ್ವಾದ ಪಡೆದು ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪತ್ನಿ ನಮಿತಾ ಸರ್ಜಿ ಅವರೊಂದಿಗೆ ತೆರಳಿ ಸೋಮವಾರ ಬೆಳಗ್ಗೆ ಶಿವಮೊಗ್ಗ ವಿನೋಬ ನಗರದ ದೇಶೀಯ ವಿದ್ಯಾಶಾಲಾ Read more…

ಮಗನನ್ನೇ ಅಭ್ಯರ್ಥಿಯನ್ನಾಗಿಸಿದ್ದೀರಿ ಎಂದ ಜಿಟಿಡಿ; ಮೊದಲೇ ಒಪ್ಪಂದವಾಗಿತ್ತೆಂದು ಹೇಳಿದ ಸಿಎಂ….!

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಸಿದ್ದರಾಮಯ್ಯನವರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರ ಅವರಿಗೆ ಕಾಂಗ್ರೆಸ್ ಟಿಕೆಟ್ Read more…

BIG NEWS: ವಿಧಾನ ಪರಿಷತ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಏಳು ಸ್ಥಾನಗಳನ್ನು ನಿರಾಯಾಸವಾಗಿ Read more…

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಅಂಚೆ ಇಲಾಖೆ ನೌಕರ

ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಮನಗೂಳಿ ಪಟ್ಟಣದ ಅಂಚೆ Read more…

133 ವರ್ಷಗಳ ಹಿಂದಿನ ದಾಖಲೆ ಮುರಿದ ಬೆಂಗಳೂರು ‘ಮಳೆ’

ಈ ಬಾರಿಯ ಮುಂಗಾರು, ನಿಗದಿಯಂತೆ ರಾಜ್ಯ ಪ್ರವೇಶಿಸಿದ್ದು ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬರದಿಂದ ತತ್ತರಿಸಿದ್ದ ರಾಜ್ಯದ ಜನ ಈಗ ಸುರಿಯುತ್ತಿರುವ ಮಳೆಯಿಂದ ಸಂತಸಗೊಂಡಿದ್ದು ಇದರ ಮಧ್ಯೆ ರಾಜ್ಯ Read more…

BIG BREAKING: ಎಸ್ಐಟಿ ಮುಂದೆ ಸಚಿವ ನಾಗೇಂದ್ರ ಹೆಸರು ಪ್ರಸ್ತಾಪ ? ರಾಜೀನಾಮೆ ಪಡೆಯುವ ಕುರಿತು ಹಿರಿಯ ಸಚಿವರ ಜೊತೆ ಸಿಎಂ ಚರ್ಚೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 94.73 ಕೋಟಿ ರೂಪಾಯಿ ಹಗರಣವನ್ನು ರಾಜ್ಯ ಸರ್ಕಾರ, ಎಸ್ಐಟಿ ತನಿಖೆಗೆ ವಹಿಸಿದ್ದು, ಈಗಾಗಲೇ ಅಮಾನತುಗೊಂಡಿರುವ ನಿಗಮದ ಮಾಜಿ ವ್ಯವಸ್ಥಾಪಕ Read more…

ಬೆಂಗಳೂರಿಗರೇ ಗಮನಿಸಿ: ಮತ ಎಣಿಕೆ ಪ್ರಯುಕ್ತ ರಾಜ್ಯ ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ‘ಬಂದ್’

ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಪೈಕಿ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ ಎಣಿಕೆಗಾಗಿ ಮೂರು ಕೇಂದ್ರಗಳನ್ನು Read more…

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ MLC ಟಿಕೆಟನ್ನೂ ಕೊಡಲಿಲ್ಲ; ಪ್ರತಾಪ್ ಸಿಂಹ ಅಸಮಾಧಾನ

ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿದ್ದು, ಯದುವೀರ್ ಒಡೆಯರ್ ಅವರಿಗೆ ಬಿಜೆಪಿ ಅವಕಾಶ ಮಾಡಿಕೊಟ್ಟಿತ್ತು. ಒಳಗೊಳಗೆ ಅಸಮಾಧಾನವಿದ್ದರೂ ಸಹ Read more…

ಬೆಂಗಳೂರಿಗರೇ ಗಮನಿಸಿ: ಈ ದಿನಗಳಂದು ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕಾವೇರಿ ನೀರು ಸರಬರಾಜು ಘಟಕ ಸ್ಥಗಿತಗೊಳಿಸುತ್ತಿರುವುದರಿಂದ ಆ ದಿನಗಳಂದು ನೀರು ಸರಬರಾಜಿನಲ್ಲಿ Read more…

BREAKING NEWS: ಬಸ್ ಪಲ್ಟಿಯಾಗಿ ಇಬ್ಬರು ಸಾವು: 7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು ಕಂಡಿದ್ದು, 7 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹತ್ತಿಗೂಡು ಗ್ರಾಮದ ಬಳಿ ಸಂಭವಿಸಿದೆ. ಕಲಬುರ್ಗಿಯಿಂದ Read more…

ಆಗಮನದ ಬೆನ್ನಲ್ಲೇ ಅಬ್ಬರಿಸಿದ ಮುಂಗಾರು ಮಳೆಗೆ ಬೆಂಗಳೂರು ಜನ ತತ್ತರ: 13 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಆಗಮನದ ಬೆನ್ನಲ್ಲೇ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, Read more…

ತನಿಖೆಗೆ ಸಹಕರಿಸದೆ ಮೊಂಡಾಟ ಮುಂದುವರೆಸಿದ ಪ್ರಜ್ವಲ್: ಇಂದೇ ಸ್ಥಳ ಮಹಜರು

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ತನಿಖೆಗೆ ಸಹಕರಿಸದೆ ಮೊಂಡಾಟ ಮುಂದುವರೆಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಹಾಸನದ ವಿವಿಧ ಸ್ಥಳಗಳಲ್ಲಿ ಸೋಮವಾರ ಸ್ಥಳ ಮಹಜರು ನಡೆಸಲು ನಿರ್ಧರಿಸಿದ್ದಾರೆ. Read more…

SHOCKING: ತಂಗಿ ಮೇಲೆ ಅತ್ಯಾಚಾರಕ್ಕೆ ಸಹೋದರನಿಗೆ ಪ್ರೇರಣೆ: ದೃಶ್ಯ ಸೆರೆಹಿಡಿದ ಮೌಲ್ವಿ ಅರೆಸ್ಟ್

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೌಲ್ವಿ ಅಬ್ದುಲ್ ರೆಹಮಾನ್ ನನ್ನು ಚಿತ್ರದುರ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

ಎರಡು ದಶಕದ ಸೇವೆ ಗುರುತಿಸಿದ ಕಾಂಗ್ರೆಸ್: ಶಿಕ್ಷಕಿಗೆ ಶಾಸಕಿಯಾಗುವ ಅದೃಷ್ಟ

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭದ್ರಾವತಿಯ ಬಲ್ಕಿಷ್ ಬಾನು ಅವರಿಗೆ ಶಾಸಕಿಯಾಗುವ ಯೋಗ ಒದಗಿ ಬಂದಿದೆ. ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಲ್ಲಿ ಎರಡು ದಶಕಕ್ಕೂ ಅಧಿಕಕಾಲ ಅವರು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ

ಹುಬ್ಬಳ್ಳಿ: ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ಸರ್ಕಾರ ಮುಂದಾಗಿದೆ. ಗುಣಮಟ್ಟದ ಚಿಕಿತ್ಸೆ, ಆರೋಗ್ಯ ಜಾಗೃತಿ ಜೊತೆಗೆ ಆರಂಭದಲ್ಲಿಯೇ ರೋಗ ಪತ್ತೆ ಹಚ್ಚುವ ನಿಟ್ಟಿನಲ್ಲಿ ಸರ್ಕಾರ ಯೋಜನೆ Read more…

ಮೊಟ್ಟೆ ಹಂಚಿಕೊಳ್ಳಲು ದಂಪತಿ ಕಿತ್ತಾಟ; ಪ್ರಾಣ ಕಳೆದುಕೊಂಡ ಪತ್ನಿ…!

ಮೇ 25 ರಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಆತ್ಮಹತ್ಯೆ ಪ್ರಕರಣ ವಿಲಕ್ಷಣ ಕಾರಣಕ್ಕೆ ನಡೆದಿದೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಬೇಯಿಸಿದ ಮೊಟ್ಟೆ Read more…

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಮೈದುನನಿಂದ ಘೋರ ಕೃತ್ಯ

ಚಾಮರಾಜನಗರ: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮೈದುನ ಅಣ್ಣನನ್ನೇ ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣನನ್ನು 39 Read more…

SHOCKING: ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಸಮಾಧಿ ಅಗೆದ ಅಪರಿಚಿತರು

ಹಾಸನ: ಕೆರೆಗೆ ಈಜಲು ಹೋಗಿ ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿದ್ದು, ಅವರ ಸಮಾಧಿಯನ್ನು ಅಪರಿಚಿತರು ಎರಡು ಅಡಿಗಳಷ್ಟು ಅಗೆದ ಘಟನೆ ಶನಿವಾರ ನಡೆದಿದೆ. ಹಾಸನ ಜಿಲ್ಲೆ ಬೇಲೂರು Read more…

ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಪತನ: ಶೆಟ್ಟರ್ ಭವಿಷ್ಯ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದಿಂದ Read more…

BIG NEWS: ಮೊಬೈಲ್ ಲೋಕೇಷನ್ ಆಧರಿಸಿ ಭವಾನಿ ರೇವಣ್ಣ ಬಂಧನಕ್ಕೆ ಎಸ್ಐಟಿಯಿಂದ ತೀವ್ರ ಶೋಧ

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಿಂದ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಇದಕ್ಕಾಗಿ ಭವಾನಿ ರೇವಣ್ಣ ಅವರು Read more…

ಖ್ಯಾತ ಇತಿಹಾಸ ತಜ್ಞ ಕೆಳದಿ ಗುಂಡಾ ಜೋಯಿಸ್ ಇನ್ನಿಲ್ಲ

ಶಿವಮೊಗ್ಗ: ಖ್ಯಾತ ಇತಿಹಾಸ ತಜ್ಞ ಕೆಳದಿ ಗುಂಡಾ ಜೋಯಿಸ್ ನಿಧನರಾಗಿದ್ದಾರೆ.  ಕರ್ನಾಟಕದ ಪ್ರಮುಖ, ಹಿರಿಯ ಇತಿಹಾಸಜ್ಞರು.ವಿಶೇಷವಾಗಿ ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ ಕಾರ್ಯಗಳಿಂದ ಪ್ರಸಿದ್ಧರಾಗಿದ್ದಾರೆ. ಹಳೆಯ ಕಾಲದ Read more…

ಮೇಲ್ಮನೆ ಚುನಾವಣೆ ಮತದಾರರಿಗೆ ಮತದಾನ ಮಾಡುವ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

 ಬೆಂಗಳೂರು: 2024 -25 ನೇ ಸಾಲಿಗೆ ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೊತೆಗೆ Read more…

ಇಂಜಿನಿಯರಿಂಗ್ ಪ್ರವೇಶಾತಿ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ನೀಟ್ ಫಲಿತಾಂಶದ ಬಳಿಕ ಸೀಟು ಹಂಚಿಕೆ

ಬೆಂಗಳೂರು: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೆ ಫಲಿತಾಂಶದ ನಂತರ ಇಂಜಿನಿಯರಿಂಗ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ Read more…

GOOD NEWS: ನೇರ ಗುತ್ತಿಗೆಯಡಿ ವಿಶೇಷ ಶಿಕ್ಷಕರ ನೇಮಕಾತಿ: ಇಲ್ಲಿದೆ ಮಾಹಿತಿ

ಬೆಂಗಳೂರು: 2024 -25ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯ ಚಟುವಟಿಕೆ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 2024 -25 ನೇ Read more…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ವಸತಿ ಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ Read more…

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಂತ: ಕರೆಂಟ್ ಶಾಕ್ ಗೆ ಕಂಬದ ಮೇಲೆಯೇ ಕೊನೆಯುಸಿರೆಳೆದ ಹೊರಗುತ್ತಿಗೆ ನೌಕರ

ಯಾದಗಿರಿ: ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹೊರಗುತ್ತಿಗೆ ನೌಕರ ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ Read more…

BREAKING NEWS: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಚುನಾವಣೆ ನಡೆಯಲಿದೆ. ಎಐಸಿಸಿ ಕಾಂಗ್ರೆಸ್ ನಿಂದ Read more…

ಬೆಳೆ ಸಾಲ ಪಡೆಯುವ, ಪಡೆಯದ ರೈತರಿಗೆ ಗುಡ್ ನ್ಯೂಸ್: ಮುಂಗಾರು ಹಂಗಾಮು ವಿಮೆ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಸರ್ಕಾರದಿಂದ 2024 ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...