alex Certify Karnataka | Kannada Dunia | Kannada News | Karnataka News | India News - Part 422
ಕನ್ನಡ ದುನಿಯಾ
    Dailyhunt JioNews

Kannada Duniya

ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ದುರ್ಮರಣ

ಬೆಂಗಳೂರು: ಪಲ್ಲಕ್ಕಿ ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಗೊಲ್ಲಹಳ್ಳಿ ಬಳಿ ನಡೆದಿದೆ. ವೀರಸಂದ್ರ ನಿವಾಸಿ Read more…

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಅಧಿಕೃತ ಘೋಷಣೆಯೊಂದೇ ಬಾಕಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಎಐಸಿಸಿಯಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಡಾ. ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್. ಬೋಸರಾಜು, Read more…

ಗೂಡಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ: ಆರೋಪಿ ಅರೆಸ್ಟ್

ಬೆಂಗಳೂರು: ಗೂಡಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ. ಕಪಾಲ್ ಪಾಸ್ವಾನಿ (38) ಬಂಧಿತ ಆರೋಪಿ. ಈತ Read more…

ಕಾರ್ಮಿಕನ ಮೇಲೆ ಹರಿದುಹೋದ ರೈಲು: ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಸೌದೆ ಆರಿಸಲು ಹೋಗಿದ್ದ ಕಾರ್ಮಿಕ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ರುದ್ರಪ್ಪ (68) ಮೃತ ದುರ್ದೈವಿ. ರೈಲ್ವೆ ಹಳಿ ಬಳಿ ಸೌದೆ Read more…

BIG NEWS: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್

ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಿದ್ಧತೆ ನಡೆದಿದೆ. ಜೂನ್ 4ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ Read more…

ಬಿಜೆಪಿಗೆ ಪ್ರಚಂಡ ಬಹುಮತ: ಸಮೀಕ್ಷೆಯನ್ನೂ ಮೀರಿ ಐತಿಹಾಸಿಕ ಗೆಲುವು ದಾಖಲಿಸುವುದು ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿಗೆ ಪ್ರಚಂಡ ಬಹುಮತ ಲಭಿಸಲಿದೆ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಪ್ರಹ್ಲಾದ್ ಜೋಶಿ, Read more…

ಚುನಾವಣೋತ್ತರ ಸಮೀಕ್ಷೆ ಸಂಭ್ರಮದಲ್ಲಿರುವ ಬಿಜೆಪಿಗೆ ಮತ್ತೊಂದು ಸಿಹಿ ಸುದ್ದಿ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ

ಇಟಾನಗರ: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 60 ಕ್ಷೇತ್ರಗಳನ್ನು ಒಳಗೊಂಡಿರುವ ಅರುಣಾಚಲ ಪ್ರದೇಶ ವಿಧಾನಸಭೆಯ 50 ಸ್ಥಾನಗಳಿಗೆ ಮತದಾನ ನಡೆದಿತ್ತು. 10 ಸ್ಥಾನಗಳಲ್ಲಿ Read more…

ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ATMಗಳು: ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು! ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ Read more…

ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ; ಹೈಕೋರ್ಟ್ ನೋಟಿಸ್ ಜಾರಿ

ಹಾಸನ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ Read more…

BIG NEWS: ದೇಶ ಉಳಿಯಬೇಕಾದರೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಶಾಸಕ ಹೆಚ್.ಡಿ.ರೇವಣ್ಣ

ಹಾಸನ: ಎಕ್ಸಿಟ್ ಪೋಲ್ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದಿದ್ದಾರೆ. ಟೆಂಪಲ್ ರನ್ ಮುಂದುವರೆಸಿರುವ ಹೆಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ Read more…

ತನಿಖೆಗೆ ಪ್ರಜ್ವಲ್ ರೇವಣ್ಣ ಅಸಹಕಾರ, ಅಧಿಕಾರಿಗಳಿಗೆ ಬೆದರಿಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ವಿಚಾರಣೆಗೆ ಆಸಹಕಾರ ತೋರುತ್ತಿದ್ದಾರೆ. ಹೊರಗೆ ಬಂದ ಕೂಡಲೇ ನೋಡಿಕೊಳ್ಳುವುದಾಗಿ ಅಧಿಕಾರಿಗಳನ್ನು ಬೆದರಿಸುತ್ತಿದ್ದಾರೆ Read more…

ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಹಾಲು ಸಂಗ್ರಹ

ಮೈಸೂರು: ರಾಜ್ಯದಲ್ಲಿ ಶುಕ್ರವಾರ ಕೆಎಂಎಫ್ ಇತಿಹಾಸದಲ್ಲಿಯೇ ಅತಿ ಹೆಚ್ಚು 94.26 ಲಕ್ಷ ಕೆಜಿ ಹಾಲು ಸಂಗ್ರಹವಾಗಿದ್ದು, ದಾಖಲೆ ಬರೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ತಿಳಿಸಿದ್ದಾರೆ. ವಿಶ್ವ Read more…

BIG NEWS: 2000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

ದಾವಣಗೆರೆ: 2000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಬಡಾವಣೆ ಠಾಣೆ ಪಿಸಿ ಹನುಮಂತಪ್ಪ ಲೋಕಾಯುಕ್ತ Read more…

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 80 ಸಾವಿರ ರೂ. ವಂಚಿಸಿದ ಘಟನೆ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ನೌಕರಿ.ಡಾಟ್ ಕಾಂ Read more…

ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಅಪ್ರಾಪ್ತನ ತಾಯಿ ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಅಪ್ರಾಪ್ತನ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 31 ರಂದು Read more…

ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿ: ಮೂವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿದ್ದು, ಬಾಲಕಿ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬೆಳ್ತಂಗಡಿ ಪೊಲೀಸ್ Read more…

ಕೆರೆಗಳ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಕೆರೆಗಳ ಸುಧಾರಣಾ ಕಾಮಗಾರಿಗೆ ಸರ್ಕಾರದಿಂದ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಮಳೆ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಕೆರೆಗಳ ಸುಧಾರಣೆ ಕಾಮಗಾರಿ ಕೈಗೊಳ್ಳಲು ರಾಜ್ಯ ವಿಪತ್ತು ನಿರ್ವಹಣಾ Read more…

ದಂಡಿಗಾನಹಳ್ಳಿ ಜಲಾಶಯದಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರುಪಾಲು

ಚಿಕ್ಕಬಳ್ಳಾಪುರ: ಶಾಲೆಗೆ ರಜಾ ದಿನವೆಂದು ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಬಾಲಕಿಯರು ದಂಡಿಗಾನಹಳ್ಳಿ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಬಳಿ ನಡೆದಿದೆ. ಮುಂಬೈ ಮೂಲದ Read more…

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ Read more…

ವಾಲ್ಮೀಕಿ ನಿಗಮದ ಎಂಡಿ, ಲೆಕ್ಕಾಧಿಕಾರಿ ಅರೆಸ್ಟ್: ಮಹತ್ವದ ದಾಖಲೆ ಜಪ್ತಿ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಅಮಾನತಾದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಅಮಾನತುಗೊಂಡ ಲೆಕ್ಕಾಧಿಕಾರಿ ಪರಶುರಾಮ ದುಗ್ಗಣ್ಣನವರನ್ನು ಎಸ್ಐಟಿ Read more…

BREAKING: ಸಿ.ಟಿ. ರವಿಗೆ ಒಲಿದ ಅದೃಷ್ಟ: ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಮಾಜಿ ಸಚಿವ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ Read more…

ಸಾರ್ವಜನಿಕರ ಸೋಗಿನಲ್ಲಿ ಬಂದು ತಹಶೀಲ್ದಾರ್ ಕಚೇರಿಯ ಪ್ರಿಂಟರ್ ಗಳನ್ನು ಕದ್ದೊಯ್ದ ಕಳ್ಳ

ತುಮಕೂರು: ಸಾರ್ವಜನಿಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್ ಗಳನ್ನೇ ಕದ್ದೊಯ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಹಶ್ಲೀದಾರ್ ಕಚೇರಿಯ ಶಿರಸ್ತೇದಾರ್ ವಿಭಾಗದಲ್ಲಿದ್ದ 2 Read more…

BIG NEWS: ಎಕ್ಸಿಟ್ ಪೋಲ್ ನಲ್ಲಿ ಬಿಜೆಪಿ ಪರ ಅಲೆ; ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ: ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ಬೆಂಗಳೂರು: ಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಎಲ್ಲೆಡೆ ಬಿಜೆಪಿ ಪರವಾದ ಅಲೆಯಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

ಯಾವುದೇ ಮುನ್ಸೂಚನೆ ನೀಡದೇ ಸಿಇಟಿ ಫಲಿತಾಂಶ ಪ್ರಕಟಿಸಿದ್ದಕ್ಕೆ ಆಕ್ರೋಶ: KEA ಸ್ಪಷ್ಟನೆ

ಬೆಂಗಳೂರು: ಯಾವುದೇ ಮುನ್ಸೂಚನೆ ನೀಡದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶವನ್ನು ಶನಿವಾರ ಸಂಜೆ ಏಕಾಏಕಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಮತ್ತು ಮಾಧ್ಯಮಗಳಿಗೆ ಫಲಿತಾಂಶದ ಕುರಿತಾಗಿ ಯಾವುದೇ ಮುನ್ಸೂಚನೆ Read more…

BIG NEWS: ನಾಪತ್ತೆಯಾಗಿರುವ ಭವಾನಿ ರೇವಣ್ಣ; SITಯಿಂದ ಮುಂದುವರಿದ ತೀವ್ರ ಶೋಧ

ಮೈಸೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರಿಗಾಗಿ ಅಧಿಕಾರಿಗಳು ತೀವ್ರ ಶೋಧ ಮುಂದುವರೆಸಿದ್ದಾರೆ. ಭವಾನಿ ರೇವಣ್ಣ ನಿನ್ನೆ ಹಾಸನದ Read more…

ಶ್ರೀರಾಮ ಸೇನೆ ಆರಂಭಸಿರುವ ಹೆಲ್ಪ್ ಲೈನ್ ಗೆ ಬೆದರಿಕೆ ಕರೆ

ಹುಬ್ಬಳ್ಳಿ: ಲವ್ ಜಿಹಾದ್ ಗೆ ಸಿಲುಕಿರುವ ಯುವತಿಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಆರಂಭಿಸಿರುವ ಹೆಲ್ಪ್ ಲೈನ್ ಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ Read more…

ಎರಡು ಕುಟುಂಬಗಳ ನಡುವೆ ಮಾರಾಮಾರಿ; ಗಲಾಟೆಯಲ್ಲಿ ತಂದೆಯ ಕಿವಿ ಕಟ್; ಆಂಬುಲೆನ್ಸ್ ಚಾಲಕನಿಲ್ಲದೇ ತಾನೇ ಆಂಬುಲೆನ್ಸ್ ಓಡಿಸಿ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ರ

ಬೆಳಗಾವಿ: ಕೌಟುಂಬಿಕ ಕಲಹ ಎರಡು ಕುಟುಂಬಗಳ ನಡುವೆ ಮಾರಾಮಾರಿಗೆ ಕಾರಣವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ. ಎರಡು ಕುಟುಂಬಗಳ ಗಲಾಟೆ ವೇಳೆ ಜನವಾಡ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್; ಪ್ರಜ್ವಲ್ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ

ಉಡುಪಿ: ಉಡುಪಿಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಕೃತ ಕಾಮಿಯೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಉಡುಪಿ ಜಿಲ್ಲೆಯ Read more…

BREAKING NEWS: ಬಂಧನ ಭೀತಿಯಿಂದ ಕೊನೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ: ಸತತ 7 ಗಂಟೆ ಕಾದು ವಾಪಸ್ ತೆರಳಿದ ಎಸ್ಐಟಿ

ಹಾಸನ: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಕೊನೆಗೂ ವಿಚಾರಣೆಗೆ ಹಾಜರಾಗದ ಕಾರಣ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಮನೆ Read more…

BIG BREAKING: ರಾಜ್ಯದಲ್ಲಿ ಬಿಜೆಪಿಗೆ 18, ಕಾಂಗ್ರೆಸ್ ಗೆ 8 ಸ್ಥಾನಗಳಲ್ಲಿ ಗೆಲುವು: ಇಲ್ಲಿದೆ ಮತದಾನೋತ್ತರ ಸಮೀಕ್ಷೆ ಮಾಹಿತಿ

ನವದೆಹಲಿ: ಲೋಕಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಪ್ರಕಟವಾದ ಟಿವಿ9 ಪೋಲ್ ಸ್ಟಾರ್ಟ್ ಪೀಪಲ್ ಇನ್ ಸೈಟ್ ಸಮೀಕ್ಷೆ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 18, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...