alex Certify Karnataka | Kannada Dunia | Kannada News | Karnataka News | India News - Part 422
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ರೇಷನ್ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಏನೆಲ್ಲಾ ದಾಖಲೆಗಳು ಬೇಕು..ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೆ ಪಡಿತರ ಚೀಟಿ ( ಬಿಪಿಎಲ್) ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಸರ್ಕಾರದ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

Alvas Job Fair : ನಾಳೆ, ನಾಡಿದ್ದು ಆಳ್ವಾಸ್ ಕಾಲೇಜಿನಲ್ಲಿ ಬೃಹತ್ ‘ಉದ್ಯೋಗ ಮೇಳ’ : 200 ಕ್ಕೂ ಅಧಿಕ ಕಂಪೆನಿಗಳು ಭಾಗಿ

ಮೂಡುಬಿದಿರೆ : ನಾಳೆ, ನಾಡಿದ್ದು ( ಅ.6 ಹಾಗೂ 7) ಆಳ್ವಾಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 200 ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದೆ. ಆಳ್ವಾಸ್ ಪ್ರಗತಿ Read more…

BIG NEWS: ಕೈ ಕೊಟ್ಟ ಮಳೆ; ಹೆಚ್ಚಿದ ಸಾಲಬಾಧೆ; ನೊಂದ ರೈತ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲಬಾಧೆಗೆ ಬೇಸತ್ತ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯ ಗ್ರಾಮದಲ್ಲಿ ನಡೆದಿದೆ. ಹನುಮಮ್ಮ (75) ಮೃತ ಮಹಿಳೆ. 3 Read more…

BREAKING : ‘ಸಾಲು ಮರದ ತಿಮ್ಮಕ್ಕ’ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ : ದತ್ತುಪುತ್ರ ಉಮೇಶ್ ಮನವಿ

ಬೆಂಗಳೂರು : ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು,  ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಲು ಮರದ ತಿಮ್ಮಕ್ಕ ಬದುಕಿರುವಾಗಲೇ   ತಿಮ್ಮಕ್ಕ ವಿಧಿವಶರಾಗಿದ್ದಾರೆ Read more…

ದಕ್ಷಿಣ ಶಿಕ್ಷಕರ ಕ್ಷೇತ್ರ : ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಆದೇಶ

  ಬೆಂಗಳೂರು : ಕರ್ನಾಟಕ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ Read more…

BIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ, ಮಂಡ್ಯಗೆ HDK ಕೊಡುಗೆ ಏನು? ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ: ಕಾವೇರಿ ಅಚ್ಚುಕಟ್ಟೆ, ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಡುಗೆ ಏನು? ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಸಾಧನೆ Read more…

BIG NEWS : ‘ಫ್ಯಾಕ್ಟ್ ಚೆಕ್’ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ರಾಜ್ಯ ಸರ್ಕಾರ ಕರೆ : ಅರ್ಹತೆಗಳೇನು..? ತಿಳಿಯಿರಿ

ಬೆಂಗಳೂರು : ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ಫ್ಯಾಕ್ಟ್ ಚೆಕ್ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ಕರೆ  ನೀಡಿದೆ. ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ Read more…

BIG NEWS : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮನ

ಬೆಂಗಳೂರು : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ( Karnataka)  ಆಗಮಿಸಲಿದೆ. ಬರ ಸಮೀಕ್ಷೆ ನಡೆಸಲು ಇಂದು ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ Read more…

ಬೆಂಗಳೂರು ಪೊಲೀಸರಿಂದ ಮಾದರಿ ನಡೆ : ಕಾಗದ ರಹಿತ `ಇ-ಆಫೀಸ್’ ವ್ಯವಸ್ಥೆ ಜಾರಿ

ಬೆಂಗಳೂರು : ಬೆಂಗಳೂರು ಪೊಲೀಸರು ಇದೀಗ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದು, ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಇದೇ ಮೊದಲ ಬಾರಿಗೆ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಬೆಂಗಳೂರು ಪೊಲೀಸ್ ಠಾಣೆಯಲ್ಲಿ Read more…

BREAKING : ಶಿವಮೊಗ್ಗ ಗಲಭೆ ಪ್ರಕರಣ : ರಾಗಿಗುಡ್ಡದಲ್ಲಿ 5 ನೇ ದಿನವೂ ಮುಂದುವರೆದ ನಿಷೇಧಾಜ್ಞೆ

ಶಿವಮೊಗ್ಗ : ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡದಲ್ಲಿ 5 ನೇ ದಿನವೂ ನಿಷೇಧಾಜ್ಞೆ ಮುಂದುವರೆದಿದೆ. ರಾಗಿಗುಡ್ಡದಲ್ಲಿ ಓಪನ್ ಆಗಿದ್ದ ಅಂಗಡಿಗಳನ್ನು ಪೊಲೀಸರು ಕ್ಲೋಸ್ ಮಾಡಿಸುತ್ತಿದ್ದಾರೆ. ಹಾಗೂ ಮುಖ್ಯ Read more…

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಕ್ಕೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ (4.1) ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. (5.4) ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ. Read more…

BIGG NEWS : ರಾಜ್ಯ ಸರ್ಕಾರದಿಂದ ಮತ್ತೊಂದು ವಿನೂತನ ಹೆಜ್ಜೆ : `ಪಂಚಮಿತ್ರ’ ಸಹಾಯವಾಣಿ ಆರಂಭಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರತಿಯೊಂದು ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಂಚಮಿತ್ರ ಸಹಾಯವಾಣಿ ಜಾರಿಗೆ ತರಲಾಗುತ್ತಿದೆ. ಈ Read more…

BREAKING : ಶಾಲಾ ಸಮಯ ಬದಲಾಯಿಸಲು ಇಂದು ನಿಗದಿಯಾಗಿದ್ದ ‘ಶಿಕ್ಷಣ ಇಲಾಖೆ’ ಸಭೆ ಅ.9 ಕ್ಕೆ ಮುಂದೂಡಿಕೆ

ಬೆಂಗಳೂರು : ಶಾಲಾ ಸಮಯ ಬದಲಾವಣೆ ಬಗ್ಗೆ ಇಂದು ನಿಗದಿಯಾಗಿದ್ದ ‘ಶಿಕ್ಷಣ ಇಲಾಖೆ’ ಯ ಮಹತ್ವದ ಸಭೆ ಅ.9 ಕ್ಕೆ ಮುಂದೂಡಿಕೆಯಾಗಿದೆ. ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗೆ ಶಾಲಾ ಸಮಯ Read more…

ಸಂಶೋಧನಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ Read more…

BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಪತಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮಹಿಳೆಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಯಲಹಂಕದ ಮನೆಯೊಂದರಲ್ಲಿ ಪತ್ತೆಯಾಗಿದೆ. ರೇಖಾ ಮೃತ ಮಹಿಳೆ. ಯಲಹಂಕ ಉಪನಗರದ 3ನೇ ಹಂತದ ಮನೆಯಲ್ಲಿ ಈ ಘಟನೆ ನಡೆದಿದೆ. ಪತಿ Read more…

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ‘KRS’ ಡ್ಯಾಂ ಮುತ್ತಿಗೆಗೆ ಸಜ್ಜು

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು , ಮತ್ತೆ ಕನ್ನಡಪರ ಸಂಘಟನೆಗಳು, ರೈತರ ಕಿಚ್ಚು Read more…

ಅಕ್ರಮ-ಸಕ್ರಮ : `ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ Read more…

BIG NEWS: ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಡಿಸಿ ಕಚೇರಿ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ

ಮೈಸೂರು: ವಸತಿ ಶಾಲೆಯ ಪ್ರಾಂಶುಪಾಲೆಯ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದು ಪ್ರತಿಭಟನೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಂಪಾಪುರದಲ್ಲಿ ನಡೆದಿದೆ. ಹಂಪಾಪುರದ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳು Read more…

BREAKING : ಬೆಂಗಳೂರಿನಲ್ಲಿ`BMTC’ ಬಸ್ ಗೆ ಬೈಕ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಆಟ್ಟೂರು ಬಳಿಯ Read more…

BIG NEWS: ಬಿಟ್ ಕಾಯಿನ್ ಹಗರಣ: ನಟೋರಿಯಸ್ ಹ್ಯಾಕರ್ ಅರೆಸ್ಟ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸುದ್ದಿ ಮಾಡಿದ್ದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಇಂಟರ್ ನ್ಯಾಷನಲ್ ಹ್ಯಾಕರ್ ನನ್ನು ಬಂಧಿಸುವಲ್ಲಿ ಎಸ್ ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬಿಟ್ ಕಾಯಿನ್ Read more…

BREAKING : ಮೈಸೂರಿನಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ Read more…

ಈ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ 5 ಜೋಡಿ ಅವಳಿ ಮಕ್ಕಳು…!

ಅವಳಿ ಮಕ್ಕಳು ಜನಿಸುವುದು ಅಪರೂಪವಲ್ಲವಾದರೂ ಇದರಲ್ಲಿ ಕೆಲವೊಂದು ವಿಶೇಷತೆ ಇರುತ್ತದೆ. ವಿದೇಶಗಳಲ್ಲಿ ವರ್ಷಕ್ಕೊಮ್ಮೆ ಅವಳಿ ಮಕ್ಕಳ ಸಮಾವೇಶವೇ ನಡೆಯುತ್ತಿದ್ದು, ಇತ್ತೀಚೆಗೆ ಭಾರತದ ಕೆಲವೊಂದು ಭಾಗಗಳಲ್ಲಿ ಅವಳಿ ಮಕ್ಕಳು ಒಟ್ಟಿಗೆ Read more…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ Read more…

‘ಜಾತಿ ಗಣತಿ’ ವರದಿ ಬಿಡುಗಡೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ಬಳಿಕ ಇತರ ರಾಜ್ಯಗಳಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡುವಂತೆ ಒತ್ತಾಯ ಕೇಳಿ Read more…

ದೇವರ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ಜಿಲ್ಲೆಯ ಆಲಮಟ್ಟಿ ಸಮೀಪ ಚಿಮ್ಮಲಗಿ ಭಾಗ-1ಎ ಗ್ರಾಮದ ಹನುಮಂತ ದೇವಾಲಯದ ಆವರಣದಲ್ಲಿ ಸ್ಥಾಪಿಸಲು ತಂದಿಡಲಾಗಿದ್ದ ದೇವರಮೂರ್ತಿಗಳನ್ನು ಯುವಕನೊಬ್ಬ ಹಾನಿಗೊಳಿಸಿದ್ದಾನೆ. ಆರೋಪಿಯನ್ನು ಆಲಮಟ್ಟಿ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ Read more…

ಹಲವು ವರ್ಷಗಳ ಬಳಿಕ ಅಧಿಕೃತವಾಗಿ ಸಿಎಂ ಜನತಾ ದರ್ಶನ: ಅ.9 ರಂದು ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಂಗಳೂರು: ಅ. 9 ರಂದು ಸೋಮವಾರ ಬೆಳಗ್ಗೆ 10.30 ರಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನತಾದರ್ಶನ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಜನತಾದರ್ಶನ ಹಲವು ವರ್ಷಗಳ Read more…

ಔಷಧ ಖರೀದಿಸಲು ಬಂದಾಗಲೇ ಕಾದಿತ್ತು ದುರ್ವಿದಿ: ಮೆಡಿಕಲ್ ಶಾಪ್ ಗೆ ಬಂದ ವ್ಯಕ್ತಿ ಹೃದಯಾಘಾತದಿಂದ ಸಾವು

ಮೈಸೂರು: ಔಷಧ ಖರೀದಿಸಲು ಮೆಡಿಕಲ್ ಶಾಪ್ ಗೆ ಬಂದಿದ್ದ ವ್ಯಕ್ತಿಗೆ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ. ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್ ಬಳಿ 38 ವರ್ಷದ ಜಗದೀಶ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. Read more…

ಈಡೇರಿದ ಬಹುದಿನಗಳ ಬೇಡಿಕೆ: ಇಂದಿನಿಂದ ಬೆಳಗಾವಿ- ದೆಹಲಿ ನೇರ ವಿಮಾನ

ಬೆಳಗಾವಿ: ಇಂದಿನಿಂದ ಬೆಳಗಾವಿ -ದೆಹಲಿ ನಡುವೆ ನೇರ ವಿಮಾನ ಸಂಚಾರ ಆರಂಭವಾಗಲಿದೆ. ಈ ಮೂಲಕ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯ 180 ಸೀಟುಗಳ ಸಾಮರ್ಥ್ಯದ ವಿಮಾನ Read more…

ಸ್ವಂತ ಮನೆ ಇಲ್ಲದ ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪ್ರವರ್ಗ-1 ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...