alex Certify Karnataka | Kannada Dunia | Kannada News | Karnataka News | India News - Part 424
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 5,000 `ತಾಂಡಾ’ಗಳಿಗೆ `ಕಂದಾಯ ಗ್ರಾಮ’ ಪಟ್ಟ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ 5,000 ತಾಂಡಾಗಳನ್ನು ಗುರುತಿಸಿ ಕಂದಾಯ ಗ್ರಾಮವಾಗಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘ, Read more…

ರಾಜ್ಯ ಪ್ರಾಥಮಿಕ ಶಾಲೆಗಳ `ಅಂಗವಿಕಲ ಶಿಕ್ಷಕ’ರಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ‘ಸಿ’ ಗುಂಪಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಅಂಗವಿಕಲ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು Read more…

BIGG NEWS : ರಾಜ್ಯಕ್ಕೆ ಕೇಂದ್ರ ಸರ್ಕಾರದ 3 ತಂಡಗಳ ಆಗಮನ : ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ `ಬರ ಅಧ್ಯಯನ’

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಮೂರು ತಂಡಗಳು   ರಾಜ್ಯಕ್ಕೆ ಅಗಮಿಸುತ್ತಿದ್ದು, ಅಕ್ಟೋಬರ್ 5 ರ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ Read more…

ನಕಲಿ `ಕಾರ್ಮಿಕ ಕಾರ್ಡ್’ ಪಡೆದವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಳಗಾವಿ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್ ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವದು ಗಮನಕ್ಕೆ ಬಂದಿದ್ದು, Read more…

ಸಾರ್ವಜನಿಕರೇ ಗಮನಿಸಿ : ‘ವಿದ್ಯುತ್ ಸಮಸ್ಯೆ’ಗಳಿದ್ದರೆ ಈ ಸಂಖ್ಯೆಗೆ ಕರೆ ಮಾಡಿ ‘ಪರಿಹಾರ’ ಪಡೆಯಿರಿ|BESCOM

ಬೆಂಗಳೂರು : ರಾಜ್ಯದ ಹಲವಡೆ ಲೋಡ್ ಶೇಡ್ಡಿಂಗ್ ಆಗುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ವಿದ್ಯುತ್ ಕುರಿತು ಸಮಸ್ಯೆಗಳನ್ನು ಪರಿಹರಿಸಲು ಬೆಸ್ಕಾಂ ಮುಂದಾಗಿದೆ. Read more…

BIG NEWS: ‘ಕರ್ನಾಟಕ’ ನಾಮಕರಣವಾಗಿ 50 ವರ್ಷ ಹಿನ್ನಲೆ ವರ್ಷವಿಡೀ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಸಂಭ್ರಮಾಚರಣೆ

ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷವಾದ ಹಿನ್ನಲೆಯಲ್ಲಿ ವರ್ಷವಿಡೀ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎನ್ನುವ ಹೆಸರಲ್ಲಿ ಸಂಭ್ರಮಾಚರಣೆ Read more…

ಗಮನಿಸಿ : ‘PM Vishwakarma Scheme’ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ : ಕೇಂದ್ರ ಸರ್ಕಾರವು ಪಿ.ಎಂ-ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸಿದ್ದು, ವಿವಿಧ 18 ವೃತ್ತಿಗಳಲ್ಲಿ ತೊಡಗಿರುವ ಸ್ವಯಂ ಉದ್ಯೋಗಿಯಾಗಿರುವ ಕುಶಲಕರ್ಮಿಗಳು ವಿವಿಧ ಸವಲತ್ತು ಪಡೆಯಲು ಗ್ರಾಮ ಪಂಚಾಯತ್/ Read more…

BIG NEWS: ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. 9ನೇ ಆರೋಪಿ ಕೆ. ಇಸ್ಮಾಯಿಲ್ ಶಫಿ, 10ನೇ ಆರೋಪಿ Read more…

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ‘KRS’ ಮುತ್ತಿಗೆ

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರೈತರ ಪ್ರತಿಭಟನೆಗಳು ತೀವ್ರ Read more…

ಖಾಸಗಿ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಪ್ರಿಯತಮೆಯನ್ನೇ ಸ್ನೇಹಿತನಿಗೆ ಒಪ್ಪಿಸಿದ ಪ್ರಿಯಕರ

ರಾಮನಗರ: ಪ್ರಿಯತಮೆಯ ಖಾಸಗಿ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಆಕೆಯನ್ನು ಸ್ನೇಹಿತನಿಗೆ ಪ್ರಿಯಕರನೇ ಒಪ್ಪಿಸಿದ ಘಟನೆ ನಡೆದಿದ್ದು, ಇಬ್ಬರನ್ನು ಐಜೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜು(21), ರವಿ(33) ಬಂಧಿತ ಆರೋಪಿಗಳು. Read more…

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಅ. 6, 7 ರಂದು ಆಳ್ವಾಸ್ ನಲ್ಲಿ ಬೃಹತ್ ‘ಉದ್ಯೋಗ ಮೇಳ’

ಮೂಡುಬಿದಿರೆ : ಅ. 6, 7 ರಂದು ಆಳ್ವಾಸ್ ನಲ್ಲಿ ಬೃಹತ್ ‘ಉದ್ಯೋಗ ಮೇಳ’ ‘ಆಯೋಜಿಸಲಾಗಿದ್ದು, ಸುಮಾರು 197 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ Read more…

KSRTC ಬಸ್ ನಲ್ಲೂ ಕನ್ನಡದ ಕಡೆಗಣನೆ…..? ಕನ್ನಡಿಗರ ಆಕ್ರೋಶ

ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಿಂದಿ ಹೇರಲಾಗುತ್ತಿದೆ ಎಂಬ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ‘ನಮ್ಮ ಮೆಟ್ರೋ’ ದಲ್ಲಿ ಇಂಗ್ಲೀಷ್ ಹಾಗೂ ಹಿಂದಿ ಭಾಷೆಗೆ Read more…

ಆಸ್ಪತ್ರೆಯಲ್ಲಿ ಆಹಾರ ಸ್ವೀಕರಿಸಲು ನಿರಾಕರಿಸಿದ ಪುನೀತ್ ಕೆರೆಹಳ್ಳಿ; ಗ್ಲುಕೋಸ್ ಹಾಕಿಸಿಕೊಳ್ಳಲು ಹೇಳಿದ ವೈದ್ಯರ ಸಲಹೆಗೂ ನಿರಾಕರಣೆ

ತಮ್ಮ ವಿರುದ್ಧ ಪೊಲೀಸರು ಸುಳ್ಳು ಆರೋಪ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಹಿಂದುತ್ವ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ, ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಎರಡು ದಿನಗಳ ಹಿಂದೆ Read more…

ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

ಬೆಂಗಳೂರು: ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಡ್ ಕಾನ್ಸ್ ಟೆಬಲ್ ಕವೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ರೂಪಾಯಿ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಅರಣ್ಯ ವೀಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ

ಬೆಂಗಳೂರು : ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು Read more…

ಪಡಿತರ ಚೀಟಿದಾರರೇ ಗಮನಿಸಿ : ‘ಅನ್ನಭಾಗ್ಯ’ ಹಣ ಜಮಾ ಆಗಿದ್ಯೋ.. ಇಲ್ವೋ ಎಂದು ಜಸ್ಟ್ ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ನೀಡುತ್ತಿರುವ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಕೆಲವರಿಗೆ ಸೆಪ್ಟೆಂಬರ್ ತಿಂಗಳ ಹಣ Read more…

ಗಮನಿಸಿ : ನಾಳೆಯಿಂದ BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಬೆಂಗಳೂರು : ನಾಳೆಯಿಂದ BPL ಕಾರ್ಡ್ (BPL CARD)  ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದೆ. ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ Read more…

SCHOLARSHIP : ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿನಲ್ಲಿ ಮಡಿಕೇರಿ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ನಾಳೆ ( ಅ.5) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ Read more…

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ Read more…

BREAKING : ಶಿವಮೊಗ್ಗ ಗಲಭೆ ಪ್ರಕರಣದ ಹೇಳಿಕೆ : ಯೂ ಟರ್ನ್ ಹೊಡೆದ ಸಚಿವ ರಾಮಲಿಂಗಾರೆಡ್ಡಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಿಜೆಪಿಯವರೇ ಗಲಾಟೆ ಮಾಡಿದ್ದಾರೆ’ ಎಂಬ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಯೂ ಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ ನಾನು ಆ Read more…

ರಾಷ್ಟ್ರ ಮಟ್ಟದ ‘INSPIRE AWARD’ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಶಿವಮೊಗ್ಗ : 2021-22 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯಿಂದ ‘ಇನ್ಸ್ಪೈರ್ ಅವಾರ್ಡ್’ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದ ಕೆಳಕಂಡ Read more…

ವಿದ್ಯಾರ್ಥಿಗಳೇ ಗಮನಿಸಿ : ‘NMMS’ ವಿದ್ಯಾರ್ಥಿವೇತನ ನೋಂದಣಿಗೆ ಅರ್ಜಿ ಆಹ್ವಾನ

ಉಡುಪಿ : ಕಳೆದ ವರ್ಷ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಎನ್.ಎಂ.ಎA.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳ Read more…

Flipcart ನ ‘ದಿ ಬಿಗ್ ಬಿಲಿಯನ್ ಡೇಸ್’ Cleartrip ನಲ್ಲೂ ಲಭ್ಯ

  ಹಬ್ಬದ ಸೀಸನ್ ಸಮೀಪಿಸುತ್ತಿರುವಾಗ, Flipcart ಕಂಪನಿಯಾದ Cleartrip, Flipcartನ ಪ್ರಮುಖ ಕಾರ್ಯಕ್ರಮವಾದ ‘ದಿ ಬಿಗ್ ಬಿಲಿಯನ್ ಡೇಸ್’ (TBBD) ಅನ್ನು ತನ್ನ ಪ್ಲಾಟ್‌ಫಾರ್ಮ್‌ನಲ್ಲಿ 8 ರಿಂದ 15 Read more…

ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿ.ವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ 2023-24 ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2023 ರ ಅಕ್ಟೋಬರ್ 20 ರವರೆಗೆ ವಿಸ್ತರಿಸಲಾಗಿದೆ ಎಂದು Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪ್ರವರ್ಗ-1 ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ Read more…

ಉಡುಪಿಯಲ್ಲಿ ‘ಬ್ಲೂ ಸ್ಕ್ವೇರ್’ ಮಳಿಗೆ ತೆರೆದ ಯಮಹಾ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (IYM) ಪ್ರೈ. ಲಿಮಿಟೆಡ್ ಕರ್ನಾಟಕದ ಉಡುಪಿಯಲ್ಲಿ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಮಳಿಗೆಯನ್ನು ತೆರೆಯುವುದಾಗಿ ಇಂದು ಘೋಷಿಸಿದೆ. ‘ಮೆ| ಉಡುಪಿ ಮೋಟರ್ಸ್’ ಬ್ಯಾನರ್ ಅಡಿಯಲ್ಲಿ Read more…

ಪುನೀತ್ ಕೆರೆಹಳ್ಳಿಯನ್ನು ಭೇಟಿಯಾಗಿ ಧೈರ್ಯ ಹೇಳಿದ ಮಾಜಿ ಸಚಿವ ಸಿ.ಟಿ. ರವಿ

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಈ ಹಿಂದೆ ಬಂಧಿಸಲಾಗಿದ್ದು, ಈ ಆರೋಪಗಳಿಗೆ ಪೂರಕ ದಾಖಲೆ ನೀಡುವಂತೆ ಪುನೀತ್ ಕೆರೆಹಳ್ಳಿ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, Read more…

ಅ.23 ರಿಂದ 3 ದಿನ ಅದ್ಧೂರಿ `ಕಿತ್ತೂರು ಉತ್ಸವ’ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : “ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ Read more…

BIGG NEWS : ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಉಡುಪಿ : ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...