alex Certify Karnataka | Kannada Dunia | Kannada News | Karnataka News | India News - Part 425
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಿಯಂತ್ರಣ ತಪ್ಪಿ ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಟೇಬೆನ್ನೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಸ್ ಹುಬ್ಬಳ್ಳಿಯಿಂದ Read more…

ಗಮನಿಸಿ : ಇಂತಹವರ ‘PAN CARD’ ರದ್ದು, ಲಿಸ್ಟ್ ನಲ್ಲಿ ನಿಮ್ಮ ಹೆಸರು ಉಂಟಾ ಎಂದು ರೀತಿ ಚೆಕ್ ಮಾಡ್ಕೊಳ್ಳಿ

ಆಧಾರ್ ಕಾರ್ಡ್ ಲಿಂಕ್ ಮಾಡಿಸದ ಸುಮಾರು 11.5 ಕೋಟಿ ಪ್ಯಾನ್ ಕಾರ್ಡ್ ಗಳನ್ನು ನಿಷ್ಕ್ರಿಯ ಗೊಳಿಸಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಇತ್ತೀಚೆಗೆ ಮಾಹಿತಿ ನೀಡಿದೆ. Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; ಬಿಜೆಪಿ ಮುಖಂಡ ಸೇರಿ 8 ಜನರು ಅರೆಸ್ಟ್

ಧಾರವಾಡ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ಧಾರವಾಡ ಪೊಲೀಸರು ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು, ಬಿಜೆಪಿ ಮುಖಂಡ ಸೇರಿದಂತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಚನ್ನವೀರಗೌಡ ಪಾಟೀಲ್, Read more…

ಮತದಾರರ ಪಟ್ಟಿ ಬಿಡುಗಡೆ : ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಚೆಕ್ ಮಾಡಿಕೊಳ್ಳಿ

ಬೆಂಗಳೂರು : ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿದ್ದು, ದೋಷದಿಂದಾಗಿ  ನಿಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದರೆ, ನೀವು ಮತ ಚಲಾಯಿಸಲು ಸಾಧ್ಯವಿಲ್ಲ. ಆದ್ದರಿಂದ, ನೀವು Read more…

BREAKING : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಇಂದು ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಹೋಮ, ಹವನ ವಿಶೇಷ ಪೂಜೆಯೊಂದಿಗೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ನಳಿನ್ ಕುಮಾರ್ ಕಟೀಲು Read more…

ಗಮನಿಸಿ : ರದ್ದಾದ ‘ರೇಷನ್ ಕಾರ್ಡ್’ ಲಿಸ್ಟ್ ಬಿಡುಗಡೆ : ಈ ರೀತಿ ಚೆಕ್ ಮಾಡಿ, ಇವರಿಗೆ ಸಿಗಲ್ಲ ಈ ಸೌಲಭ್ಯಗಳು..!

ಗೃಹಲಕ್ಷ್ಮಿ ಯೋಜನೆ, ಕಿಸಾನ್ ಯೋಜನೆ, ಅನ್ನಭಾಗ್ಯ ಯೋಜನೆ ಸೇರಿದಂತೆ ಎಲ್ಲಾ ಯೋಜನೆಗೆ ಪಡಿತರ ಹಣ ಬರಬೇಕೆಂದರೆ ರೇಷನ್ ಕಾರ್ಡ್ ಸರಿ ಇರಬೇಕು. ಅದಕ್ಕೆ , ಇ – ಕೆವೈಸಿ Read more…

BIG NEWS: ದೀಪಾವಳಿ ಪಟಾಕಿ ಅವಘಡ; 60ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋದ ಅದೆಷ್ಟೋ ಜನರ ಬಾಳಲ್ಲೇ ಕತ್ತಲು ಆವರಿಸಿದೆ. ಪಟಾಕಿ ಕಿಡಿ ತಗುಲಿ ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

Gruha Lakshmi Scheme : ಯಜಮಾನಿಯರೇ ‘ಗೃಹಲಕ್ಷ್ಮಿ’ ಯೋಜನೆಯ 6 ಸಾವಿರ ಮಿಸ್ ಮಾಡ್ಕೊಬೇಡಿ : ತಪ್ಪದೇ ಈ ಕೆಲಸ ಮಾಡಿ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ Read more…

ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರಗೊಳ್ಳಲು ಬಯಸಿದ್ದರು: ಪಾಕ್ ಮಾಜಿ ನಾಯಕ ಇಂಜಮಾಮ್ ಸ್ಪೋಟಕ ಹೇಳಿಕೆ

ವಿಶ್ವಕಪ್ ಇದೀಗ  ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ,  ವಿಶ್ವದ 4 ಅಗ್ರ ಕ್ರಿಕೆಟ್ ತಂಡಗಳು ಮೈದಾನದೊಳಗೆ ಟ್ರೋಫಿಗಾಗಿ ಹೋರಾಡುತ್ತಿದ್ದರೆ, ಹರ್ಭಜನ್ ಸಿಂಗ್ ಮತ್ತು ಇಂಜಮಾಮ್-ಉಲ್-ಹಕ್ ಅದರ ಹೊರಗೆ ಮುಖಾಮುಖಿಯಾಗಿದ್ದಾರೆ.  ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರಗೊಳ್ಳುವ ಬಗ್ಗೆ ಯೋಚಿಸುತ್ತಿದ್ದರು ಎಂದು ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಹೇಳಿದ್ದಾರೆ. Read more…

ಗಮನಿಸಿ : ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ನ.26 ರಂದು ನಡೆಯಬೇಕಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ( K-SET) ಯನ್ನು ಡಿ.31 ಕ್ಕೆ ಮುಂದೂಡಲಾಗಿದ್ದು, ಅಭ್ಯರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ. ಈ ಮೊದಲು Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ವಶಕ್ಕೆ ಪಡೆದ CID

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ Read more…

BIG NEWS : ‘ಕುಮಾರಸ್ವಾಮಿ ವಿದ್ಯುತ್ ಕಳ್ಳ’ ಎಂದು ಅಂಟಿಸಿದ್ದ ಪೋಸ್ಟರ್ ತೆರವುಗೊಳಿಸಿದ ಪೊಲೀಸರು

ಬೆಂಗಳೂರು : ಕುಮಾರಸ್ವಾಮಿ ನಿವಾಸಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ವಿಚಾರ ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಕಾಂಪೌಂಡ್ಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ..!’ ಎಂದು Read more…

KIA ಟರ್ಮಿನಲ್ ನಿಂದ 3.5 ಲಕ್ಷ ಮೌಲ್ಯದ ವಸ್ತುಗಳು ಕಳುವು; FIR ದಾಖಲು

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆವರಣದಿಂದ ಬರೋಬ್ಬರಿ 3.5 ಲಕ್ಷ ಮೌಲ್ಯದ ವಸ್ತುಗಳು ಕಳುವಾಗಿದ್ದು, ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ Read more…

BIGG NEWS : `KEA’ ನೇಮಕಾತಿ ಪರೀಕ್ಷೆಗಳಲ್ಲಿ `ಹಿಜಾಬ್’ ಜೊತೆಗೆ ತಾಳಿ, ಕಾಲುಂಗರಕ್ಕೂ ಅವಕಾಶ

ಬೆಂಗಳೂರು :  ನವೆಂಬರ್ 18 ಮತ್ತು 19 ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಹಿಂದಿನಂತೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಗೆ ಅವಕಾಶ ನೀಡಲಾಗುವುದು ಎಂದು Read more…

ಇಂದು ನಟ ದರ್ಶನ್ ವಿಚಾರಣೆಗೆ ಹಾಜರು

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಎಂದು ಆರ್.ಆರ್. ನಗರ ಪೊಲೀಸ್ ಠಾಣೆಗೆ ಹಾಜರಾಗಲಿದ್ದಾರೆ. ದರ್ಶನ್ ನಿವಾಸದ ಬಳಿ ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ Read more…

BIG NEWS: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ; ಸಂತಸ ಹಂಚಿಕೊಂಡ ಸಹೋದರಿ ಅರುಣಾದೇವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಬಗ್ಗೆ ವಿಜಯೇಂದ್ರ ಸಹೋದರಿ ಅರುಣಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ನಾಲ್ವರ ಹತ್ಯೆಗೈದ ಹಂತಕ ಇಂದು ಉಡುಪಿಗೆ: ಏಕಮುಖ ಪ್ರೀತಿಯಿಂದ ಕೃತ್ಯ ಶಂಕೆ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಇಂದು ಉಡುಪಿಗೆ ಪೊಲೀಸರು ಕರೆದುಕೊಂಡು ಬರಲಿದ್ದಾರೆ. ಪ್ರವೀಣ್ ಅರುಣ್ ಚೌಗಲೆಯನ್ನು ನಿನ್ನೆ ಬೆಳಗಾವಿ ಜಿಲ್ಲೆಯ Read more…

ರಾಜ್ಯ ಬಿಜೆಪಿ ನೂತನ ಸಾರಥಿ ವಿಜಯೇಂದ್ರ ಪದಗ್ರಹಣಕ್ಕೆ ಸಿದ್ಧತೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಇಂದು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ವಿಜಯೇಂದ್ರ ಪದಗ್ರಹಣ ಮಾಡಲಿರುವ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದ ಗೇಟ್ ನಲ್ಲಿ ಚಪ್ಪರ ಹಾಕಿ Read more…

TCS ಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಯುವತಿ ವಿಚಾರಣೆಗೆ ನೋಟಿಸ್

ಬೆಂಗಳೂರು: ಬೆಂಗಳೂರಿನ ಟಿಸಿಎಸ್ ಕಂಪನಿಗೆ ಬೆದರಿಕೆ ಕರೆ ಮಾಡಿದ್ದ ಯುವತಿ ವಿಚಾರಣೆಗೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಪರಪ್ಪನ ಅಗ್ರಹಾರ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಬೆದರಿಕೆ ಕರೆ ಮಾಡಿದ್ದ Read more…

ರಾಜ್ಯ ಸರ್ಕಾರದಿಂದ `SC-ST’ ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : `ಉದ್ಯಮಶೀಲತಾ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ವಾಣಿಜ್ಯ ಚಟುವಟಿಕೆ / ಉದ್ಯಮಗಳನ್ನು ಪ್ರಾರಂಭಿಸಲು ಇಚ್ಚಿಸುವ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಒಳಗೊಂಡ ವಿದ್ಯುತ್ ಸರಬರಾಜು ಕಂಪನಿ ಸೆವ್ರಲ್ ನಿರ್ವಹಣಾ ಯೋಜನೆಯನ್ನು Read more…

ಜೆಡಿಎಸ್ ಕಚೇರಿಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಮೇಲೆ ವಿದ್ಯುತ್ ಕಳ್ಳ ಹೆಚ್.ಡಿ. ಕುಮಾರಸ್ವಾಮಿ ಎನ್ನುವ ಪೋಸ್ಟರ್ ಗಳನ್ನು ಹಚ್ಚಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯವೆಸಗಿರುವ ಆರೋಪ ಕೇಳಿ ಬಂದಿದೆ. Read more…

ಪಡಿತರ ಚೀಟಿದಾರರ ಗಮನಕ್ಕೆ : `ರೇಷನ್ ಕಾರ್ಡ್-ಆಧಾರ್ ಕಾರ್ಡ್’ ಜೋಡಣೆಗೆ ಈ ದಾಖಲೆಗಳು ಕಡ್ಡಾಯ

ಬೆಂಗಳೂರು :  ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಕೇಂದ್ರ ಸರ್ಕಾರವು ಡಿಸೆಂಬರ್ 31 ರವರೆಗೆ ಅವಕಾಶ ನೀಡಿದೆ. ಈ ಮೂಲಕ ಅನರ್ಹ ವ್ಯಕ್ತಿಗಳು ಅನೇಕ Read more…

ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಗುಡ್ ನ್ಯೂಸ್: ಸರ್ಕಾರವೇ ಭರಿಸಲಿದೆ ಶೇರು ಹಣ

ಶಿವಮೊಗ್ಗ: ಸಹಕಾರ ಕ್ಷೇತ್ರ ಜನರ ಆಂದೋಲನವಾಗಬೇಕು. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂದು ಸಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಅವರು ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸಹಕಾರ Read more…

ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಲಕ್ಷ ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು :  ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2 ಲಕ್ಷ ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್ಸಿ, Read more…

ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಗೌರಿಶಂಕರ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಲಿದೆ. ಮಾಜಿ ಶಾಸಕ ಗೌರಿಶಂಕರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ, Read more…

ರಾಜ್ಯದ `ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್ : ಗ್ರಾಮ ಪಂಚಾಯಿತಿಯಲ್ಲೇ ಸಿಗಲಿವೆ `ಆರೋಗ್ಯ ಕಾರ್ಡ್’

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲೇ ಆರೋಗ್ಯ ಕಾರ್ಡ್ ಗಳು ಸಿಗಲಿವೆ. ಹೌದು, ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಮತ್ತು ಯೋಗಕ್ಷೇಮವನ್ನು Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಈ ತಿಂಗಳ ವಿದ್ಯುತ್ ಬಳಕೆ `ಯೂನಿಟ್’ ಗೆ 85 ಪೈಸೆ ಹೆಚ್ಚು ಶುಲ್ಕ!

ಬೆಂಗಳೂರು :  ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಶಾಕ್ ನೀಡಿದೆ.  ಡಿಸೆಂಬರ್ ವಿದ್ಯುತ್ ಬಿಲ್ ನಲ್ಲಿ ಯೂನಿಟ್ ಗೆ 85 ಪೈಸೆ ಹೆಚ್ಚುವರಿ ಶುಲ್ಕ  ಇಂಧನ ವೆಚ್ಚ ಹೊಂದಾಣಿಕೆ Read more…

BREAKING: ದೀಪಾವಳಿ ದಿನವೇ ಹರಿದ ನೆತ್ತರು: ಮಚ್ಚು, ಲಾಂಗ್ ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ದೀಪಾವಳಿ ದಿನವೇ ಶಿವಮೊಗ್ಗದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಡ್ಡೆಕಲ್ ಫ್ಲೈ ಓವರ್ ಬಳಿ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಲ್ಲೇಶ್(35) ಎಂದು ಗುರುತಿಸಲಾಗಿದೆ. Read more…

BREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...