alex Certify Karnataka | Kannada Dunia | Kannada News | Karnataka News | India News - Part 426
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ‘ಮೆಡಿಕಲ್ ಟೆಸ್ಟ್’ ಆಯ್ತು, ಪ್ರಜ್ವಲ್ ರೇವಣ್ಣರನ್ನ ಕೋರ್ಟ್ ಗೆ ಹಾಜರುಪಡಿಸಿದ SIT..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದು, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ Read more…

BREAKING : ದಾವಣಗೆರೆಯಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆದಾರ ಆತ್ಮಹತ್ಯೆಗೆ ಶರಣು..!

ದಾವಣಗೆರೆ : ನೇಣು ಬಿಗಿದುಕೊಂಡು ಕಂಟ್ರಾಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ. ಪಿಎಸ್ ಗೌಡರ್ ಎಂಬುವವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ‘ಮರ್ಡರ್’ : ಪತ್ನಿಯ ಶಿರಚ್ಛೇದ ಮಾಡಿ ಚರ್ಮ ಸುಲಿದ ಪಾಪಿ ಪತಿ ಅರೆಸ್ಟ್..!

ತುಮಕೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ‘ಮರ್ಡರ್’ ಒಂದು ನಡೆದಿದ್ದು, ಪತ್ನಿಯ ಶಿರಚ್ಛೇದ ಮಾಡಿ, ದೇಹದ ಚರ್ಮ ಸುಲಿದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಊಟ ನೀಡಲಿಲ್ಲ Read more…

BREAKING : H.D ರೇವಣ್ಣ ಜಾಮೀನು ರದ್ದು ಕೋರಿದ್ದ ‘SIT’ ಅರ್ಜಿ ವಿಚಾರಣೆ ಮುಂದೂಡಿಕೆ..!

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಎಸ್‌‍ಐಟಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿಕೆ ಮಾಡಿದೆ. ರೇವಣ್ಣ ಅವರಿಗೆ ಜಾಮೀನು Read more…

BREAKING NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; CBIಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರು

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಬಿಐ ಎಂಟ್ರಿಯಾಗಿದೆ. ಪ್ರಕರಣದ ಬಗ್ಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿದೆ. ಹಣ ವರ್ಗಾವಣೆ Read more…

GOOD NEWS : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ Read more…

BREAKING : ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದ್ದು, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೌದು, ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ Read more…

BREAKING : ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ‘ಸಿಎಂ ಸಿದ್ದರಾಮಯ್ಯ’ ಸೂಚನೆ..!

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಖದ್ದು ಸಿಎಂ ಸಿದ್ದರಾಮಯ್ಯ ಅವರೇ Read more…

ಕಳೆದ 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ಭವಾನಿ ರೇವಣ್ಣ; ನೋಟಿಸ್ ಗೆ ಉತ್ತರ ನೀಡದೇ ಎಸ್ಕೇಪ್?

ಹಾಸನ: ಅಶ್ಲಿಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಒಂದೆಡೆ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಮತ್ತೊಂದೆಡೆ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಎಸ್ಐಟಿ ಮತ್ತೆ ಕೋರ್ಟ್ ಮೊರೆ ಹೋಗಿದೆ. Read more…

BREAKING : ‘ಭವಾನಿ ರೇವಣ್ಣ’ಗೆ ಜೈಲೋ..ಬೇಲೋ..? : ಇಂದು ಮಧ್ಯಾಹ್ನ 2:45 ಕ್ಕೆ ತೀರ್ಪು ಪ್ರಕಟ

ಹಾಸನ : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿದ್ದು, ಇಂದು ಮಧ್ಯಾಹ್ನ 2:45 ಕ್ಕೆ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಂಸದ Read more…

H.D ರೇವಣ್ಣ ಕುಟುಂಬಕ್ಕೆ ಇಂದು ಮಹತ್ವದ ದಿನ : ಬೇಲಾ ? ಜೈಲಾ..? ಇಂದು ನಿರ್ಧಾರ

ಬೆಂಗಳೂರು : ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಕುಟುಂಬಕ್ಕೆ ಇಂದು ಮಹತ್ವದ ದಿನವಾಗಿದೆ. ಮೂವರಿಗೆ ಸಂಬಂಧಿಸಿದ ಅರ್ಜಿಗಳ Read more…

ಮದ್ಯ ಪ್ರಿಯರಿಗೆ ಶಾಕ್: ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ಬಂದ್

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣಾ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೂನ್ Read more…

‘ಪ್ರಜ್ವಲ್’ ಅರೆಸ್ಟ್ ಆಗಿದ್ದಾರೆ, ಸಂತ್ರಸ್ತೆಯರು ಬಂದು ದೂರು ಕೊಡಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಿದ್ದಾರೆ, ಸಂತ್ರಸ್ತೆಯರು ಬಂದು ದೂರು ಕೊಡಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ Read more…

ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರಿಗೆ ಕ್ಲೀನ್ ಚಿಟ್; ರಸ್ತೆಯಲ್ಲಿ ನಮಾಜ್ ಮಾಡಿದ ಕೇಸ್ ಗೂ ಬಿ ರಿಪೋರ್ಟ್; ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ; ಸುನೀಲ್ ಕುಮಾರ್ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಒಂದು ಸಮುದಾಯದ ಓಲೈಕೆಗಾಗಿ ಇಡೀ ರಾಜ್ಯದ ಹಿತವನ್ನೇ Read more…

BREAKING : ‘ಮಹಿಳೆ ಕಿಡ್ನ್ಯಾಪ್’ ಪ್ರಕರಣ : ಭವಾನಿ ರೇವಣ್ಣಗೆ ‘SIT’ ಯಿಂದ ನೋಟಿಸ್ ಜಾರಿ..!

ಹಾಸನ : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಎಸ್ ಐ ಟಿ ನೋಟಿಸ್ ನೀಡಿದೆ. ನಾಳೆ ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ Read more…

ರೈತರೇ ಗಮನಿಸಿ : ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್ ಬೇಕಾದ್ರೆ ಈ ಸಂಖ್ಯೆಗೆ ಕರೆಮಾಡಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ Read more…

BREAKING : ‘SIT’ ಬಂ‍ಧನದ ವೇಳೆ ನನ್ನನ್ನು ಟಚ್ ಮಾಡಬೇಡಿ ಎಂದ ‘ಪ್ರಜ್ವಲ್ ರೇವಣ್ಣ’..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ Read more…

ಬೌರಿಂಗ್ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ; ಪ್ರಜ್ವಲ್ ವೈದ್ಯಕೀಯ ಪರೀಕ್ಷೆ ಹಿನ್ನೆಲೆಯಲ್ಲಿ ಹೆಚ್ಚಿದ ಪೊಲೀಸ್ ಭದ್ರತೆ; ಇತರ ರೋಗಿಗಳಿಗೆ ಸಮಸ್ಯೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಇಂದು ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ಕರೆದೊಯ್ಯಲಿದೆ. ಈ ಹಿನ್ನೆಲೆಯಲ್ಲಿ Read more…

ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು Read more…

‘ಸಾವರ್ಕರ್ ಭಯೋತ್ಪಾದಕರಾಗಿದ್ರು ಎಂಬುದನ್ನು ನಾನು ಒಪ್ಪುವುದಿಲ್ಲ’ : ನಟ ಚೇತನ್ ಅಹಿಂಸಾ

ಬೆಂಗಳೂರು : ಸಾವರ್ಕರ್ ಅವರು ಎಂದಿಗೂ ಹಿಂಸಾಚಾರವನ್ನು ಮಾಡಿಲ್ಲ (ಅವರು ಅದನ್ನು ಪ್ರತಿಪಾದಿಸಿರಬಹುದು) ಮತ್ತು ಗಾಂಧಿ ಹತ್ಯೆ ಪ್ರಕರಣದಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರಿಂದ ಅವರು ಭಯೋತ್ಪಾದಕರಾಗಿದ್ದರು ಎಂಬುದನ್ನು ನಾನು Read more…

BIG NEWS : ವಾಹನ ಸವಾರರ ಗಮನಕ್ಕೆ : ನಾಳೆಯಿಂದ ಈ ಹೊಸ ಸಂಚಾರ ನಿಯಮಗಳು ಜಾರಿ..!

ವಾಹನ ಸವಾರರ ಗಮನಕ್ಕೆ : ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿ ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿಗೆ ಬರಲಿದೆ. Read more…

48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ; ಜೂನ್ 2ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಡಲಿದೆ. ಮುಂಗಾರು ಮಳೆ ಮುನ್ಸೂಚನೆ ರಾಜ್ಯದ ರೈತರಲ್ಲಿ ಸಂತಸ ತಂದಿದೆ. ಕೃಷಿ ಚಟುವಟಿಕೆಗಳ ಸಿದ್ಧತೆಯಲ್ಲಿ Read more…

ಬಂಧಿತ ಪುತ್ರ ಪ್ರಜ್ವಲ್ ಬಿಡುಗಡೆಗೆ ರೇವಣ್ಣ ಕಾರ್ಯತಂತ್ರ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಪುತ್ರನ ಪರ ಕಾನೂನು ಹೋರಾಟಕ್ಕೆ ಮುಂದಾದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಿನ್ನೆ ರಾತ್ರಿ ವಕೀಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. Read more…

BIG NEWS: ಇಂದು ಪ್ರಜ್ವಲ್ ರೇವಣ್ಣ ಮೆಡಿಕಲ್ ಟೆಸ್ಟ್: ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. Read more…

ನಾಗೇಂದ್ರ ರಾಜೀನಾಮೆಗೆ ಗಡುವು ನೀಡಿದ ಬಿಜೆಪಿ: ಸಹೋದ್ಯೋಗಿ ಪರ ನಿಂತ ಸಚಿವರ ದಂಡು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಹಿನ್ನೆಲೆಯಲ್ಲಿ ಬಿಜೆಪಿ ಹೋರಾಟ ಆರಂಭಿಸಿದೆ. ಸಚಿವ ಬಿ. ನಾಗೇಂದ್ರ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಕೈಗೊಂಡಿರುವ ಬಿಜೆಪಿ Read more…

ಶುಭ ಸುದ್ದಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಖಾಸಗಿ, ಅನುದಾನಿತ, ಸರ್ಕಾರಿ ಪಿಯು ಕಾಲೇಜುಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ Read more…

ಅಶ್ಲೀಲ ದೃಶ್ಯ ಚಿತ್ರೀಕರಿಸಿದ್ದ ಪ್ರಜ್ವಲ್ ಫೋನ್ ವಶಕ್ಕೆ: ವೇಗ ಪಡೆದ ಎಸ್ಐಟಿ ತನಿಖೆ: ಸಹಾಯ ಮಾಡಿದವರಿಗೂ ಸಂಕಷ್ಟ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಇಂದು ವೈದ್ಯಕೀಯ ತಪಾಸಣೆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೊಳಪಡಿಸಲು ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ Read more…

ವಾಡಿಕೆಗಿಂತ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು ಜೂ. 2ರಂದು ರಾಜ್ಯಕ್ಕೆ ಎಂಟ್ರಿ: ರಾಜ್ಯ ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ವಾಡಿಗೆಗಿಂತ ಎರಡು ದಿನ ಮೊದಲೇ ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಜೂನ್ 2ರಂದು ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

ಹೃದಯಾಘಾತದಿಂದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಸಾವು…? ಸಿಐಡಿ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಮೃತಪಟ್ಟ ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಸಿಐಡಿ ಅಧಿಕಾರಿಗಳ ಕೈ ಸೇರಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಆದಿಲ್ ಸಾವನ್ನಪ್ಪಿರುವುದು Read more…

‘ಗಂಗಾ ಕಲ್ಯಾಣ’ ಬೋರ್ವೆಲ್ ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಗೆ ಗುತ್ತಿಗೆದಾರರ ಆಗ್ರಹ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆ ಕೊಳವೆ ಬಾವಿ ಕಾಮಗಾರಿ ಕೈಗೊಳ್ಳಲು ಕರೆದಿರುವ ಟೆಂಡರ್‌ ರದ್ದುಪಡಿಸಿ ಮರು ಟೆಂಡರ್ ಕರೆಯಬೇಕು ಎಂದು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಬೋರ್ವೆಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...