alex Certify Karnataka | Kannada Dunia | Kannada News | Karnataka News | India News - Part 426
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಪತ್ರಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

ತುಮಕೂರು: ಹುಬ್ಬಳ್ಳಿಯಲ್ಲಿ ನಡೆದಿದ್ದ ಕೋಮುಗಲಭೆ ಸೇರಿದಂತೆ ವಿವಿಧ ಪ್ರಕರಣ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪತ್ರ ಬರೆದ Read more…

Rain in Karnataka : ‘ಮಳೆ’ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು : ಮಳೆ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಅಕ್ಟೋಬರ್ 10 ರವರೆಗೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. Read more…

ಕಲ್ಲು ತೂರಾಟ ಪ್ರಕರಣ; ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಕಲ್ಲು ತೂರಾಟ ಗಲಾಟೆ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಲೀಂ ಬಂಧಿತ ಆರೋಪಿ. ಶಿವಮೊಗ್ಗದ ರಾಗಿಗುಡ್ಡದಲ್ಲಿ Read more…

BIG NEWS: ರಾಜ್ಯ ಸರ್ಕಾರದ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಶಾಸಕ ಅಸಮಾಧಾನ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಹಿರಿಯ ಶಾಸಕರೇ ಅಸಮಾಧಾನವನ್ನು ಹೊರಹಾಕುತ್ತಿದ್ದು, ಅಚ್ಚರಿಗೆ ಕಾರಣವಾಗಿದೆ. ಲಿಂಗಾಯಿತ ಅಧಿಕಾರಿಗಳಿಗೆ ಸರ್ಕಾರದಲ್ಲಿ ಅನ್ಯಾಯವಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆರೋಪ Read more…

ವಿಮಾನದಲ್ಲಿ ಮಹಿಳೆಗೆ ಅನಾರೋಗ್ಯ : ತುರ್ತು ಚಿಕಿತ್ಸೆ ನೀಡಿ ರಕ್ಷಿಸಿದ ಮಾಜಿ ಸಚಿವ ಸುರೇಶ್ ಕುಮಾರ್ ಪುತ್ರಿ

ಬೆಂಗಳೂರು : ಮಾಜಿ ಸಚಿವ ಸುರೇಶ್ ಕುಮಾರ್ ಪುತ್ರಿ  ಮಾಡಿರುವ ಕೆಲಸವೊಂದು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಗ್ಗೆ ಸ್ವತಹ ಮಾಜಿ ಸಚಿವ ಸುರೇಶ್ ಕುಮಾರ್ ಅವರೇ ಫೇಸ್ Read more…

BIG NEWS: ಮಳೆ ಕೊರತೆ: ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿರುವ ಕೇಂದ್ರ ಅಧಿಕಾರಿಗಳ 3 ತಂಡ; ಕೃಷಿ ಸಚಿವರ ಮಾಹಿತಿ

ಕಲಬುರ್ಗಿ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಹಲವು ತಾಲೂಕುಗಳನ್ನು ಈಗಾಗಲೇ ಬರ ಪೀಡಿತ ಎಂದು ಘೋಷಿಸಲಾಗಿದೆ. ರಾಜ್ಯದ ಬರದ ಬಗ್ಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ ನೀಡಿ ಅಧ್ಯಯನ ನಡೆಸಲಿದೆ Read more…

ನಂಬಿಕೆ ದ್ರೋಹಿಗಳ ಋಣ ತೀರಿಸಲು CM ಸಿದ್ದರಾಮಯ್ಯ ನಿರ್ಧರಿಸಿದ್ದಾರೆ : ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು : ನಂಬಿಕೆ ದ್ರೋಹಿಗಳ ಋಣ ತೀರಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಶಾಸಕ ಸಿಟಿ ರವಿ ಸಿಎಂ Read more…

ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಒಕ್ಕಲಿಗ ಸಮುದಾಯಗಳಿಗೆ ಸೇರಿದ ಜನರ ಅಭಿವೃದ್ದಿಗಾಗಿ 2023-24 ನೇ ಸಾಲಿನಲ್ಲಿ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ Read more…

ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಉಚಿತ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಚಿತ್ರದುರ್ಗ : 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಸ್ವ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಸೆರಿದಂತೆ  ಉಪಕರಣಗಳ Read more…

BIG NEWS: ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ; 24 ಜನರ ವಿರುದ್ಧ FIR ದಾಖಲು

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ Read more…

ನಿರುದ್ಯೋಗಿ ಮಹಿಳೆಯರಿಗೆ ಸಿಹಿಸುದ್ದಿ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಅ.11 Read more…

BIG NEWS: ಗೃಹ ಇಲಾಖೆಗೆ ಡಿಸಿಎಂ ಪತ್ರ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಳಗಾವಿ: ಕೋಮುಗಲಭೆ ಪ್ರಕರಣ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣ ಹಿಂಪಡೆಯುವ ಯಾವ ಪ್ರಸ್ತಾಪವೂ ಇಲ್ಲ Read more…

BIG NEWS: ಕೋಮುಗಲಭೆ ಕೈಬಿಡುವಂತೆ ಗೃಹ ಇಲಾಖೆಗೆ ಡಿಸಿಎಂ ಪತ್ರ

ಬೆಂಗಳೂರು: ಕೋಮುಗಲಭೆ ಪ್ರಕರಣ ಕೈಬಿಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದು ಶಿಫರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಬಳಿಕ ಇದಿಗ ಡಿಸಿಎಂ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೋಮುಗಲಭೆ ಹೆಚ್ಚಳ : ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ  ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಳವಾಗುತ್ತದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಬಿಜೆಪಿ ಅವರು ಆರೋಪ Read more…

BIGGBOSS-10 : ಅ.8 ರಿಂದ ‘ಬಿಗ್ ಬಾಸ್-10’ ಆರಂಭ : 17 ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-10 ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 8 ರಿಂದ ಬಿಗ್ ಬಾಸ್-10 ಆರಂಭವಾಗಲಿದೆ. ಅಕ್ಟೋಬರ್ 8 ರಿಂದ ಬಿಗ್ ಬಾಸ್ Read more…

BIGG NEWS : ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ : ಶೋಭಾ ಕರಂದ್ಲಾಜೆ

    ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕುಮ್ಮಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪೋಟಕ Read more…

BIG NEWS : ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ : ಅಪಫಾತದ ರಹಸ್ಯ ಭೇದಿಸಲು ‘RTO’ ಅಧಿಕಾರಿಗಳಿಗೆ ಪತ್ರ

ಬೆಂಗಳೂರು : ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಅಪಫಾತದ ರಹಸ್ಯ ಭೇದಿಸಲು ಆರ್ ಟಿಒ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ನಟ Read more…

BBMP ಆಯುಕ್ತ ತುಷಾರ್ ಗಿರಿನಾಥ್ ಗೆ ಸಂಕಷ್ಟ

ಬೆಂಗಳೂರು: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ತುಷಾರ್ ಗಿರಿನಾಥ್ ಗೆ ಸಂಕಷ್ಟ ಎದುರಾಗಿದೆ. ಮತದಾರರ Read more…

BIG NEWS: ಆನ್ ಲೈನ್ ಸಂಖ್ಯೆಗೆ ಕರೆ ಮಾಡುವ ಮುನ್ನ ಇರಲಿ ಎಚ್ಚರ…..! ಗ್ಯಾಸ್ ಕಂಪನಿ ಡೀಲರ್ ಶಿಪ್ ಆಸೆಗಾಗಿ 45 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ IIT ನಿವೃತ್ತ ಪ್ರಾಂಶುಪಾಲ

ವಿಜಯನಗರ: ಅಮಾಯಕರನ್ನು ನಂಬಿಸಿ ವಿವಿಧ ಆಮಿಷಗಳನ್ನು, ಸುಳ್ಳು ಭರವಸೆಗಳನ್ನು ಕೊಟ್ಟು ಹೇಗೆಲ್ಲ ಹಣ ಪಡೆದು ವಂಚಿಸುತ್ತಾರೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆ. ಐಐಟಿ ನಿವೃತ್ತ ಪ್ರಾಂಶುಪಾಲರೊಬ್ಬರನ್ನೇ ವಂಚಿಸಿರುವ Read more…

BREAKING : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIGG NEWS : ಶಿವಮೊಗ್ಗದಲ್ಲಿ ಸೆಕ್ಷನ್ 144 ವಿಸ್ತರಣೆ : ಕೋಮು ಹಿಂಸಾಚಾರವನ್ನು ಸಹಿಸುವುದಿಲ್ಲ ಎಂದ ಸಿಎಂ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ಪ್ರಕರಣ ಸಂಬಂಧ 40 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗ ನಗರವನ್ನು ಶಾಂತಿಯುತವಾಗಿರಿಸಲು ಕರೆ ನೀಡಿದ Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಚಿಕಿತ್ಸೆ ಫಲಿಸದೇ 6 ವರ್ಷದ ಮಗು ಸಾವು, ಸಾವಿನ ಸಂಖ್ಯೆ 3 ಕ್ಕೇರಿಕೆ

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವರ್ಷದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ Read more…

BIG NEWS : ಶಿವಮೊಗ್ಗದಲ್ಲಿ ಗಲಭೆ ಪ್ರಕರಣ : ನಗರದಾದ್ಯಂತ ಮುಂದುವರಿದ 144 ಸೆಕ್ಷನ್

ಶಿವಮೊಗ್ಗ : ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ‍ದಂತೆ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಮುಂದುವರಿದಿದೆ. ರಾಗಿಗುಡ್ಡ ಶಾಂತಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ನ ರನ್ ವೇ ಕಾಣದೇ ಬೆಂಗಳೂರಿಗೆ ವಾಪಸ್ ಆದ ಇಂಡಿಗೋ ವಿಮಾನ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇತ್ತೀಚೆಗಷ್ಟೇ ವಿಮಾನ ಹಾರಾಟ ಆರಂಭವಾಗಿದೆ. ಈ ಮಧ್ಯೆ ವಿಮಾನ ನಿಲ್ದಾಣದ ರನ್ ವೇ ಸ್ಪಷ್ಟವಾಗಿ ಕಾಣದ ಹಿನ್ನೆಲೆಯಲ್ಲಿ ವಿಮಾನವೊಂದು ಬೆಂಗಳೂರಿಗೆ ವಾಪಸ್ ಆದ Read more…

ಗಂಡನ ಮೃತದೇಹ ನೋಡಿ ಉಸಿರು ನಿಲ್ಲಿಸಿದ ಹೆಂಡತಿ : ಸಾವಿನಲ್ಲೂ ಒಂದಾದ ದಂಪತಿ

ಕೊಪ್ಪಳ : ಹೃದಯಾಘಾತದಿಂದ ಪತಿ-ಪತ್ನಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಅನ್ನದಾನೇಶ್ವರ ನಗರದಲ್ಲಿ ನಡೆದಿದೆ. ಹನುಮಂತಪ್ಪ ಮೇಟಿ ಹಾಗೂ ಅವರ ಪತ್ನಿ ಗೌರಮ್ಮ ಸಾವಿನಲ್ಲೂ ಒಂದಾಗಿದ್ದಾರೆ. Read more…

BIG NEWS: ಪ್ರಯಾಣಿಕರ ಗಮನಕ್ಕೆ; ಹಳಿ ತಪ್ಪಿದ ರೀ ರೈಲ್; ಈ ಭಾಗದ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ಸಮಸ್ಯೆಯುಂಟಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ಬೆಂಗಳೂರಿನ ರಾಜಾಜಿನಗರ ಮಾರ್ಗದಲ್ಲಿ ಹಳಿತಪ್ಪಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಹಸಿರು ಮಾರ್ಗದ Read more…

ನಾನು ಯಾರಿಗೂ ಬೆಣ್ಣೆ ಹಚ್ಚಿ ಎಂಎಲ್ಸಿ ಆಗಿಲ್ಲ: 7 ಬಾರಿ ಜನರಿಂದ ಆಯ್ಕೆಯಾಗಿದ್ದೇನೆ: ಶಾಮನೂರು ಗುಡುಗು

ದಾವಣಗೆರೆ: ವೀರಶೈವ ಲಿಂಗಾಯತ ಸಮುದಾಯದ 7 ಜನ ಸಚಿವ ಸ್ಥಾನದಲ್ಲಿದ್ದಾರೆ. ಇದರ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಸಮುದಾಯದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು Read more…

BIG NEWS: ಪ್ಯಾಂಟ್, ಒಳ ಉಡುಪಿನಲ್ಲಿ ಚಿನ್ನ ಸಾಗಾಟ; ಆರೋಪಿ ಅರೆಸ್ಟ್

ಬೆಂಗಳೂರು: ಪ್ಯಾಂಟ್, ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೊಲೊಂಬೋದಿಂದ ಶ್ರೀಲಂಕಾ ಏರ್ ಲೈನ್ಸ್ ನಲ್ಲಿ ಬೆಂಗಳೂರು ವಿಮಾನ Read more…

BIG NEWS: ರಾಜ್ಯದ 3 ನಗರಗಳಿಗೆ ರಾಷ್ಟ್ರಮಟ್ಟದ ಸ್ಮಾರ್ಟ್ ಸಿಟಿ ಪ್ರಶಸ್ತಿ ಗರಿ

ಬೆಂಗಳೂರು: ಇಂಡಿಯಾ ಸ್ಮಾರ್ಟ್‌ ಸಿಟೀಸ್‌ ಅವಾರ್ಡ್ಸ್‌ ಸ್ಪರ್ಧೆಯಲ್ಲಿ(ಐಎಸ್‌ಎಸಿ 2022) ಕರ್ನಾಟಕದ ಬೆಳಗಾವಿ, ಶಿವಮೊಗ್ಗ ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿವೆ. ಬೆಳಗಾವಿಯು ಸಮಗ್ರ ಪ್ರಶಸ್ತಿಗೆ ಭಾಜನವಾದರೆ, ಶಿವಮೊಗ್ಗ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ತಾಯಿ, ಮಗು ಸಜೀವ ದಹನ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸೋಮಪುರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...