alex Certify Karnataka | Kannada Dunia | Kannada News | Karnataka News | India News - Part 428
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಜೂ.3 ರಂದು ವಿಧಾನ ಪರಿಷತ್ ಚುನಾವಣೆ : ವಿಶೇಷ ಸಾಂದರ್ಭಿಕ ರಜೆ ಮಂಜೂರು

ಬೆಂಗಳೂರು : ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ Read more…

ಬೆಳೆ ವಿಮೆ ಬಗ್ಗೆ ರಾಜ್ಯದ ರೈತರಿಗೆ ಬಿಗ್ ಅಪ್ ಡೇಟ್ : ಈ ಕೆಲಸ ಮಾಡಲು ಸರ್ಕಾರ ಸೂಚನೆ..!

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ಬೆಂಗಳೂರಿಗರೇ ಗಮನಿಸಿ : ಅನಧಿಕೃತ ಜಾಹೀರಾತುಗಳು ಕಂಡು ಬಂದಲ್ಲಿ ಈ ಸಂಖ್ಯೆಗಳಿಗೆ ದೂರು ನೀಡಿ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು ಅನಧಿಕೃತ ಜಾಹೀರಾತು ಮುಕ್ತ ಅಭಿಯಾನ ಆರಂಭಿಸಲಾಗಿದೆ Read more…

BIG NEWS: ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ; ಶಾಸಕ ಎಂ.ಟಿ.ಕೃಷ್ಣಪ್ಪ, ಸೊಗಡು ಶಿವಣ್ಣ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತುಮಕೂರು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ALERT : ರಾಜ್ಯದಲ್ಲಿ ಇನ್ಮುಂದೆ ‘ಲಿಕ್ವಿಡ್ ನೈಟ್ರೋಜನ್’ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ.!

ಬೆಂಗಳೂರು : ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ Read more…

BIG NEWS : ಸರ್ಕಾರಿ ಅಧಿಕಾರಿ ‘ಚಂದ್ರಶೇಖರ್’ ಆತ್ಮಹತ್ಯೆ ಕೇಸ್ : ಸಿ.ಟಿ ರವಿ ಸ್ಪೋಟಕ ಹೇಳಿಕೆ..!

ಬೆಂಗಳೂರು : ಸರ್ಕಾರಿ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಬಗ್ಗೆ ಸಿ.ಟಿ ರವಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಡೆತ್ ನೋಟ್  ನಲ್ಲಿ  ಎಂ.ನಾಗರಾಜ್ ಎಂಬುವವರ ಹೆಸರು Read more…

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಒ, ಬಿಲ್ ಕಲೆಕ್ಟರ್

ಉಡುಪಿ: ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಬಿಲ್ ಕಲೆಕ್ಟರ್ Read more…

ಶಿವಮೊಗ್ಗ : ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ವಾಹನಗಳ ಮಾರ್ಗ ಬದಲಾವಣೆ

ಶಿವಮೊಗ್ಗ : ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜೂನ್ 04 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರ Read more…

‘ವೀರ ಸಾವರ್ಕರ್’ ದೇಶದ ಮೊದಲ ಟೆರರಿಸ್ಟ್ , ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಕಿಡಿಗೇಡಿ ಅರೆಸ್ಟ್..!

ಕೊಪ್ಪಳ : ವೀರ ‘ಸಾವರ್ಕರ್’ ದೇಶದ ಮೊದಲ ಟೆರರಿಸ್ಟ್ , ರಣ ಹೇಡಿ ಎಂಬಂತಹ ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿದ್ದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿ ಎಫ್ ಐ ಆರ್ Read more…

ಅನುಮಾನಾಸ್ಪದವಾಗಿ ಬ್ಯಾಗ್ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಸಂದೇಶಗಳ ನಡುವೆ ಅನುಮಾನಾಸ್ಪದ ರೀತಿಯಲ್ಲಿ ಬ್ಯಾಗ್ ಒಂದು ಪತ್ತೆಯಾಗಿದ್ದು, ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಣ್ಣ Read more…

BREAKING : ‘ಪೆನ್ ಡ್ರೈವ್’ ಹಂಚಿಕೆ ಪ್ರಕರಣ : ಚೇತನ್, ಲಿಖಿತ್ ಗೌಡಗೆ ಜಾಮೀನು ಮಂಜೂರು

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 6 ಮತ್ತು 7 ನೇ ಆರೋಪಿಗೆ ಕೋರ್ಟ್ ಜಾಮೀನು ನೀಡಿದೆ. ಪ್ರಕರಣದ 6 ಮತ್ತು Read more…

BIG NEWS : ಬೆಂಗಳೂರಲ್ಲಿ CCB ‘ಮಿಡ್ ನೈಟ್ ಆಪರೇಷನ್’ ; 100 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ.!

ಬೆಂಗಳೂರು : ಬೆಂಗಳೂರಲ್ಲಿ ‘ಮಿಡ್ ನೈಟ್ ಆಪರೇಷನ್’    ನಡೆಸಿದ ಸಿಸಿಬಿ ಪೊಲೀಸರು 100 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿದ್ದಾರೆ. ಅಕ್ರಮವಾಗಿ ಬೆಂಗಳೂರಲ್ಲಿ ನೆಲೆಸಿದ್ದ Read more…

BIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ, ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಟ್ಯಾಟೂ ಹಾಕಿಸಿಕೊಂಡ ಕಿ‍ಚ್ಚ ಸುದೀಪ್ ಮಗಳು : ಫೋಟೋ ವೈರಲ್

ಕಿ‍ಚ್ಚ ಸುದೀಪ್ ಮಗಳು ಸಾನ್ವಿ ಕತ್ತಿನ ಭಾಗದಲ್ಲಿ ಪೀಕು ಎಂದು ಟ್ಯಾಟೂ ಹಾಕಿಸಿಕೊಂಡಿದ್ದು, ಫೋಟೋ ವೈರಲ್ ಆಗಿದೆ. ಪೀಕು (PIKU) ಎಂದರೆ ಸಾನ್ವಿ ತಾಯಿ ಪ್ರಿಯಾ ಸುದೀಪ್ ರ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ‘ಕ್ಯಾಂಪಸ್ ಸಂದರ್ಶನ’ ಆಯೋಜನೆ

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 31 ರಂದು ನಾಳೆ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಟೊಯೋಟ ಕಿರ್ಲೋಸ್ಕರ ಕಂಪನಿಯಲ್ಲಿ Read more…

BIG NEWS: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಹಿನ್ನೆಲೆಯಲ್ಲಿ Read more…

BIG NEWS: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳು Read more…

BREAKING : ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ ; ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ

ಬೆಂಗಳೂರು : ವಕೀಲೆ ಚೈತ್ರಾಗೌಡ ಕೇಸ್ ಸಿಸಿಬಿಗೆ ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ವಕೀಲೆ ಚೈತ್ರಾಗೌಡ ಮರಣೋತ್ತರ ಪರೀಕ್ಷೆ ರಿಪೋರ್ಟ್ ಇನ್ನೂ ಕೂಡ Read more…

ಲೇಔಟ್ ಪರವಾನಿಗೆಗೆ ಲಂಚಕ್ಕೆ ಬೇಡಿಕೆ; ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಲೇಔಟ್ ಪರವಾನಿಗೆ ನೀಡಲು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ರಮೇಶ್ ಬಸವನಗೌಡ ಬಂಧಿತ ಅಧಿಕಾರಿ. Read more…

BIG NEWS : ಶಾಲೆ ತೊರೆಯುವ ಮಕ್ಕಳ ಸಂಖ್ಯೆ ನಿಯಂತ್ರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ..!

ಬೆಂಗಳೂರು : ಶಾಲೆ ತೊರೆಯುವ ಮಕ್ಕಳ ಮೇಲೆ ನಿಗಾ ವಹಿಸಲು ಶಿಕ್ಷಣ ಇಲಾಖೆ ಹೊಸ ನಿಯಮ ರೂಪಿಸಿದ್ದು, ಒಂದು ಶಾಲೆಯಲ್ಲಿ ಶಿಕ್ಷಣ ಪೂರೈಸುವ ವಿದ್ಯಾರ್ಥಿಗಳು ಮುಂದೆ ಯಾವ ಶಾಲೆಗೆ Read more…

ಸರ್ಜರಿ ಮಾಡಲು ಲಂಚಕ್ಕೆ ಬೇಡಿಕೆ; ವೈದ್ಯನಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಮೈಸೂರು: ಶಸ್ತ್ರಚಿಕಿತ್ಸೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯರೊಬ್ಬರಿಗೆ ಲೋಕಾಯುಕ್ತ ನ್ಯಾಯಾಲಯ 4 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಮೈಸೂರಿನ ಕೃಷ್ಣರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಪಿ.ಪುಟ್ಟಸ್ವಾಮಿ ಎಂಬುವವರಿಗೆ Read more…

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ಮತ್ತೋರ್ವ ನಟಿ ಆಶಿರಾಯ್ ಗೆ ‘CCB’ ನೋಟಿಸ್..!

ಬೆಂಗಳೂರು : ಬೆಂಗಳೂರಿನ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಮತ್ತೋರ್ವ Read more…

BIG NEWS : ಜೂ. 1ರಿಂದ ವಿದ್ಯಾರ್ಥಿಗಳಿಗೆ ‘BMTC’ ಬಸ್ ಪಾಸ್ ವಿತರಣೆ, ಇಲ್ಲಿದೆ ಮಾಹಿತಿ

ಬೆಂಗಳೂರು : ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಸಂಬಂಧ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಜೂನ್ 1ರಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಣೆ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾತೆಗೆ 1 ಲಕ್ಷ ಹಣ ಘೋಷಣೆ; ಅಂಚೆ ಕಚೇರಿ ಮುಂದೆ ಮಹಿಳೆಯರ ಕ್ಯೂ

ಬೆಂಗಳೂರು: ಲೋಕಸಭಾ ಚುನವಾಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ 1 ಲಕ್ಷ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ರಾಜ್ಯದ ‘ಆರೋಗ್ಯ ಇಲಾಖೆ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್..!

ಬೆಂಗಳೂರು : 2024-25 ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011, 2013 ಮತ್ತು Read more…

BREAKING : ‘ಸಿಎಂ ಸಿದ್ದರಾಮಯ್ಯ’ ನಿವಾಸಕ್ಕೆ ಮುತ್ತಿಗೆ ಯತ್ನ, ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ Read more…

ಒಂದೇ ತಿಂಗಳಲ್ಲಿ ಮಲೆ ಮಹದೇಶ್ವರ ಹುಂಡಿಯಲ್ಲಿ 2.58 ಕೋಟಿ ಹಣ ಸಂಗ್ರಹ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯ ಮುಗಿದಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 2.58 ಕೋಟಿ ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಚಾಮರಾಜನಗರ Read more…

‘ಗಾಂಧೀಜಿ’ ಬಗ್ಗೆ ಪ್ರಧಾನಿ ಮೋದಿ ಹೇಳಿಕೆಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ..!

ಬೆಂಗಳೂರು : ಗಾಂಧಿ ಸಿನಿಮಾ ಹೊರಬರುವವರೆಗೂ ಗಾಂಧೀಜಿ ಯಾರೆಂದು ಗೊತ್ತಿರಲಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್ ಬುಕ್ Read more…

ವಿದ್ಯಾರ್ಥಿಗಳೇ ಗಮನಿಸಿ : ‘ಡಿಸಿಇಟಿ-2024’ ಶುಲ್ಕ ಪಾವತಿಗೆ ನಾಳೆ ಕೊನೆಯ ದಿನ |DCET 2024

ಬೆಂಗಳೂರು: 2024ನೇ ಸಾಲಿನ ಎರಡನೇ ವರ್ಷದ/ಮೂರನೇ ಸೆಮಿಸ್ಟರ್ನ ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕಾಗಿ ಡಿಸಿಇಟಿ-24ಕ್ಕೆ ನೋಂದಣಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳಿಗೆ ಶುಲ್ಕ Read more…

Update : ಕಾಲೇಜಿನಲ್ಲಿ ‘ಜೈಶ್ರೀರಾಮ್’ ಹಾಡು ಹಾಕಿದ್ದಕ್ಕೆ ಗಲಾಟೆ ಕೇಸ್ : 17 ವಿದ್ಯಾರ್ಥಿಗಳ ವಿರುದ್ಧ ‘FIR’ ದಾಖಲು

ಬೀದರ್ : ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...