alex Certify Karnataka | Kannada Dunia | Kannada News | Karnataka News | India News - Part 429
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಖರೀದಿಸುವ ನೆಪದಲ್ಲಿ 3 ಚಿನ್ನದ ಲಾಕೆಟ್ ಕದ್ದು ಪರಾರಿಯಾದ ಮಹಿಳೆಯರು….!

ಶಿವಮೊಗ್ಗ: ಚಿನ್ನಾಭರಣ ಖರೀದಿಸಲೆಂದು ಪ್ರತಿಷ್ಠಿತ ಮಳಿಗೆಗೆ ಬಂದ ಮೂವರು ಮಹಿಳೆಯರು, ಮೂರು ಚಿನ್ನದ ಲಾಕೆಟ್ ಎಗರಿಸಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ಬಿ.ಹೆಚ್ ರಸ್ತೆಯಯ ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ. ಅಕ್ಷಯ Read more…

ಗ್ಯಾಸ್ ಸೋರಿಕೆಯಾಗಿ ಕಾರ್ಮಿಕ ದುರ್ಮರಣ

ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಸಹಾಯದ ನೆಪದಲ್ಲಿ ಆಸ್ಪತ್ರೆಯಲ್ಲೇ ಅತ್ಯಾಚಾರ: ನಗ್ನ ಫೋಟೋ ತೆಗೆದು ಪದೇ ಪದೇ ಕೃತ್ಯವೆಸಗಿದ ಆರೋಪಿ ಅರೆಸ್ಟ್

ಮಂಗಳೂರು: ರೋಗಿಗೆ ಸಹಾಯ ಮಾಡುವ ನೆಪದಲ್ಲಿ ಆಸ್ಪತ್ರೆಯಲ್ಲಿಯೇ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕದ್ರಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕೇರಳ ಹೊಸದುರ್ಗ ಪುಲ್ಲೂರು ಗ್ರಾಮದ ನಿವಾಸಿ ಸುಜಿತ್ Read more…

BIG NEWS: ಬಾಂಬ್ ಬೆದರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಮಮೂರ್ತಿನಗರದ ಫ್ಲೈಓವರ್ ಬಳಿ ಬ್ಯಾಗ್ ಪತ್ತೆಯಾಗಿದ್ದು, ಬ್ಯಾಗ್ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ Read more…

BREAKING: ಮಾಜಿ ಸಚಿವ ಸೊಗಡು ಶಿವಣ್ಣ ಪೊಲೀಸ್ ವಶಕ್ಕೆ

ತುಮಕೂರು: ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ತೆರಳುವಾಗ ವಶಕ್ಕೆ ಪಡೆಯಲಾಗಿದೆ. ಹೇಮಾವತಿ ಎಕ್ಸ್ Read more…

ಗರ್ಭಪಾತಕ್ಕೊಳಗಾದ ಮಹಿಳೆ ಸಾವು: ಭ್ರೂಣ ಹತ್ಯೆ ದಂಧೆ ಪ್ರಕರಣದಲ್ಲಿ ಮೂವರು ಅರೆಸ್ಟ್

ಬಾಗಲಕೋಟೆ: ಹೆಣ್ಣು ಭ್ರೂಣ ಹತ್ಯೆಗೆ ಗರ್ಭಪಾತ ನಡೆಸಿದ ಪ್ರಕರಣ ಬಾಗಲಕೋಟೆ ಜಿಲ್ಲೆಯಲ್ಲಿಯೂ ಬೆಳಕಿಗೆ ಬಂದಿದೆ. ಮಹಾಲಿಂಗಪುರದ ಪ್ಲಾಟ್ ನಲ್ಲಿರುವ ನಿವಾಸದಲ್ಲಿ ಸೋಮವಾರ ಗರ್ಭಪಾತ ಮಾಡಿಸಿಕೊಂಡ ಮಹಾರಾಷ್ಟ್ರದ ಮಹಿಳೆ ಮೃತಪಟ್ಟಿದ್ದಾರೆ. Read more…

ಸಾಲಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುತ್ತಿದ್ದಲ್ಲಿ ದೂರು ನೀಡಿ

ಚಿತ್ರದುರ್ಗ: ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗದಿಪಡಿಸಿದೆ. ಸರ್ಕಾರವು ಬಡ್ಡಿದರ ನಿಗದಿಪಡಿಸಿರುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ Read more…

‘ಲವ್ ಜಿಹಾದ್’ ತಡೆಗೆ ಸಹಾಯವಾಣಿ ಆರಂಭಿಸಿದ ಶ್ರೀರಾಮ ಸೇನೆ

ಲವ್ ಜಿಹಾದ್ ಪ್ರಕರಣಗಳಿಂದ ಹಿಂದೂ ಯುವತಿಯರನ್ನು ರಕ್ಷಿಸಲು ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮ ಸೇನೆ, ಸಹಾಯವಾಣಿಯನ್ನು ಆರಂಭಿಸಿದ್ದು, ಈ ಸೇವೆಯು 24 ಗಂಟೆಗಳ ಕಾಲವೂ ಲಭ್ಯವಿರಲಿದೆ. ಬುಧವಾರದಂದು ಹುಬ್ಬಳ್ಳಿಯಲ್ಲಿ Read more…

BREAKING: ಸಿಪಿಐಗೆ ಚಾಕುವಿನಿಂದ ಇರಿದ ರೌಡಿಶೀಟರ್ ಮೇಲೆ ಫೈರಿಂಗ್

ಬೀದರ್: ಬೀದರ್ ನಗರದಲ್ಲಿ ರೌಡಿಶೀಟರ್ ರಸೂಲ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆಯೇಗೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಫೈರಿಂಗ್ ಮಾಡಲಾಗಿದೆ. Read more…

ಕಚೇರಿ ಸಮಯದಲ್ಲಿ ಪಾರ್ಟಿ ಮಾಡಿ ಹೊಡೆದಾಡಿಕೊಂಡ ಕೆಪಿಟಿಸಿಎಲ್ ಸಿಬ್ಬಂದಿಗೆ ನೋಟಿಸ್

ತುಮಕೂರು: ಕಚೇರಿ ಸಮಯದಲ್ಲಿ ಪಾರ್ಟಿ ಮಾಡಿ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪಾವಗಡದ ಕೆಪಿಟಿಸಿಎಲ್ ಕಚೇರಿ ಜೂನಿಯರ್ ಇಂಜಿನಿಯರ್ ಮತ್ತು ಸಿಬ್ಬಂದಿ ಬಿಯರ್ ಬಾಟಲಿಯಿಂದ ಹೊಡೆದಾಡಿಕೊಂಡಿದ್ದಾರೆ Read more…

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಾಗಿದ್ದು ಎಲ್ಲಿಂದ ಗೊತ್ತಾ ?

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಮತದಾನ ಮುಗಿದ ದಿನವೇ ವಿದೇಶಕ್ಕೆ ತೆರಳಿದ್ದರು. ಅಲ್ಲಿಗೆ ಹೋಗುವ ಸಂದರ್ಭದಲ್ಲಿ ರಿಟರ್ನ್ ಟಿಕೆಟ್ Read more…

1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಎರಡು ಜೊತೆ ಸಾಕ್ಸ್, ಒಂದು ಜೊತೆ ಶೂ ವಿತರಣೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 1ರಿಂದ 10ನೇ ತರಗತಿ ಮಕ್ಕಳಿಗೆ ಉಚಿತವಾಗಿ ಶೂ, ಸಾಕ್ಸ್ ವಿತರಿಸಲಾಗುವುದು. 2024 -25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ Read more…

ಇಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ; ವಶಕ್ಕೆ ಪಡೆಯಲು SIT ಸಿದ್ದತೆ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ Read more…

ಮೇಲ್ಮನೆ ಚುನಾವಣೆ ಹಿನ್ನಲೆ ಜೂ. 3ರಂದು ಸೋಮವಾರ ರಜೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಪದವೀಧರ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರ ಸೋಮವಾರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ Read more…

ಕನ್ನಡಿಗರ ಹೆಮ್ಮೆಯ ‘ಮೈಸೂರ್ ಸ್ಯಾಂಡಲ್’ ಉತ್ಪನ್ನಗಳ ಗುಣಗಾನ ಮಾಡಿದ ನಟಿ ಪೂಜಾ ಗಾಂಧಿ

ಕರ್ನಾಟಕದ ಹೆಮ್ಮೆಯ ಉತ್ಪನ್ನವಾದ ‘ಮೈಸೂರು ಸ್ಯಾಂಡಲ್’ ರಾಜ್ಯ, ರಾಷ್ಟ್ರ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರ ಈ ಹೆಮ್ಮೆಯ ಉತ್ಪನ್ನವನ್ನು ನಟಿ ಪೂಜಾ ಗಾಂಧಿ ಹಾಡಿ ಹೊಗಳಿದ್ದಾರೆ. ಈ Read more…

‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯ 17 ನೇ ಕಂತಿನ ಹಣ ಯಾವಾಗ ಬರುತ್ತೆ ? ರೈತರಿಗೆ ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 Read more…

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮಾತನಾಡಲು ಬೇರೆ ವಿಷಯವಿಲ್ಲವೇ? ಶಿಕ್ಷಣ ಸಚಿವರ ಕೇಶ ವಿನ್ಯಾಸದ ಬಗ್ಗೆ ಟೀಕೆ ಮಾಡಿದ್ದು ಎಷ್ಟು ಸರಿ? ಪ್ರದೀಪ್ ಈಶ್ವರ್ ಪ್ರಶ್ನೆ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇರ್ ಸ್ಟೈಲ್ ಬಗ್ಗೆ ವ್ಯಂಗ್ಯವಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಕಿಡಿಕಾರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ Read more…

ಗಮನಿಸಿ : ವಸತಿ ಶಾಲೆಗಳ ದಾಖಲಾತಿಗೆ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಲ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶೀಸಸಂ Read more…

ALERT : ರಾಜ್ಯದಲ್ಲಿ ಮೇ 27 ರಂದು 7,306 ‘ಸಂಚಾರ ನಿಯಮ ಉಲ್ಲಂಘನೆ’ ಪ್ರಕರಣ ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಮೇ 27, ಸೋಮವಾರದಂದು 7,306 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ವೇಗವಾದ ಚಾಲನೆ, ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ ನಿಮ್ಮ ಉಸಿರನ್ನೇ ನಿಲ್ಲಿಸಬಹುದು. Read more…

BIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ Read more…

ಮೀನುಗಳ ವಂಶಾಭಿವೃದ್ಧಿ ಚಟುವಟಿಕೆ ಹಿನ್ನೆಲೆ ಜೂ.1 ರಿಂದ ಮೀನುಗಾರಿಕೆ ನಿಷೇಧ

ದುನಿಯಾ ಡಿಜಿಟಲ್ ಡೆಸ್ಕ್ : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್, 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ Read more…

ರೈತರೇ ಗಮನಿಸಿ : ‘ಪ್ರಧಾನಮಂತ್ರಿ ಫಸಲ್ ಭೀಮಾ’ ಯೋಜನೆಗೆ ಹೆಸರು ನೋಂದಾಯಿಸಲು ಸೂಚನೆ

ಬೆಂಗಳೂರು : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ Read more…

ಮಲೆನಾಡ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಲ್ಲಿ ಮಾವುಮೇಳ

ಶಿವಮೊಗ್ಗ: ಮಲೆನಾಡಿನ ಜನರಿಗೆ ಸಿಹಿಸುದ್ದಿ. ಶಿವಮೊಗ್ಗ ನಗರದ ಎಪಿಎಂಸಿ ಯಾರ್ಡ್ ನಲ್ಲಿ ಮೂರು ದಿನಗಳ ಕಾಲ ಮಾವುಮೇಳ ಆರಂಭವಾಗಲಿದೆ. ಮೇ 31ರಿಂದ ಜೂನ್ 2ರವರೆಗೆ ಶಿವಮೊಗ್ಗದ ಎಪಿಎಂಸಿ ಯಾರ್ಡ್ Read more…

BREAKING : ‘ಜೈ ಶ್ರೀರಾಮ್’ ಹಾಡು ಹಾಕಿದ್ದಕ್ಕೆ ಕಾಲೇಜಲ್ಲಿ ಗಲಾಟೆ ; ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು

ಬೀದರ್ : ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ಶುರುವಾದ ಗಲಾಟೆ ತಾರಕಕ್ಕೇರಿದ ಘಟನೆ ಬೀದರ್ ನ ಜಿಎನ್ ಡಿ ಕಾಲೇಜಿನಲ್ಲಿ ನಡೆದಿದೆ. ಕಾಲೇಜು ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. Read more…

ಓಲೈಕೆ ರಾಜಕಾರಣಕ್ಕಾಗಿ ಪೊಲೀಸರ “ಕೈ” ಕಟ್ಟಿಹಾಕಿದ ಕಾಂಗ್ರೆಸ್ ಸರ್ಕಾರ; BJP ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಚನ್ನಗಿರಿ ಪೊಲೀಸ್ ಠಾಣೆ ಮೇಲೆ Read more…

BREAKING : ‘ಪೆನ್ ಡ್ರೈವ್’ ಹಂಚಿಕೆ ಪ್ರಕರಣ : ನವೀನ್ ಗೌಡ, ಚೇತನ್ ಮೂರು ದಿನ ‘SIT’ ಕಸ್ಟಡಿಗೆ.!

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ರನ್ನು ಮೂರು ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ Read more…

BREAKING : ‘ಪ್ರಜ್ವಲ್ ರೇವಣ್ಣ’ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ.31 ಕ್ಕೆ ಮುಂದೂಡಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read more…

BREAKING : ಭವಾನಿ ರೇವಣ್ಣಗೆ ಜೈಲೋ..ಬೇಲೋ..? : ಮೇ.31 ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಜಾಮೀನು ಅರ್ಜಿ ಆದೇಶವನ್ನು ಮೇ.31 ಕ್ಕೆ ಕಾಯ್ದಿರಿಸಿದೆ. ಹೆಚ್.ಡಿ.ರೇವಣ್ಣ ಪತ್ನಿ ಭವಾನಿ Read more…

BREAKING: ಬಿಟ್ ಕಾಯಿನ್ ಹಗರಣ; ಇನ್ಸ್ ಪೆಕ್ಟರ್ ಚಂದ್ರಾಧರ್ ಅರೆಸ್ಟ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಓರ್ವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...