alex Certify Karnataka | Kannada Dunia | Kannada News | Karnataka News | India News - Part 429
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಡ್ ಶೆಡ್ಡಿಂಗ್: ಮೌನ ಮುರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಆರಂಭವಾಗಿದ್ದು, ಜನರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿ ಕಾರಿದ್ದರೂ ಮೌನವಾಗಿದ್ದ ಸಿಎಂ ಸಿದ್ದರಾಮಯ್ಯ ಈಗ ವಿದ್ಯುತ್ ಅಭಾವದ ಬಗ್ಗೆ Read more…

BIG NEWS : ಗುತ್ತಿಗೆದಾರರ ಶೇ. 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಗುತ್ತಿಗೆದಾರರ ಶೇ. 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ Read more…

ಶಿವಮೊಗ್ಗ : ಸ್ಮಶಾನದಲ್ಲೇ 15 ಸಾವಿರ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸ್ಮಶಾನದಲ್ಲಿ 15 ಸಾವಿರ ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ Read more…

ನಾಳೆ ಪಿತೃಪಕ್ಷದ ಮಹಾಲಯ ಅಮಾವಾಸ್ಯೆ : ಅಪ್ಪಿ ತಪ್ಪಿಯೂ ಈ ಕೆಲಸ ಮಾಡಬೇಡಿ

ಈ ವರ್ಷ ಭಾದ್ರಪದ ಕೃಷ್ಣ ಅಮಾವಾಸ್ಯೆಯ ದಿನಾಂಕವು ಅಕ್ಟೋಬರ್ 13 ರಂದು ಶುಕ್ರವಾರ ರಾತ್ರಿ 09.50 ರಿಂದ ಪ್ರಾರಂಭವಾಗಲಿದೆ,  ಮತ್ತು ಅಕ್ಟೋಬರ್ 14 ರ ಶನಿವಾರದಂದು ರಾತ್ರಿ 11.24 Read more…

BIG NEWS: ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ಬಾಕಿ ಬರಬೇಕಿದೆ; ಒಂದು ತಿಂಗಳಲ್ಲಿ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಧರಣಿ; ಸರ್ಕಾರಕ್ಕೆ ಕೆಂಪಣ್ಣ ಎಚ್ಚರಿಕೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಆದರೂ ಈವರೆಗೂ ಬಿಲ್ ಪಾವತಿಯಾಗಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಿಡಿ Read more…

‘ಬೆಂಗಳೂರು ಐಟಿ ದಾಳಿ’ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಐಟಿ ದಾಳಿ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಇಲ್ಲದೇ ಐಟಿ ದಾಳಿ ನಡೆಯಲ್ಲ. ರಾಜಕೀಯ ಲಿಂಕ್ ಇರುತ್ತದೆ ಎಂದರು. ಐಟಿ ದಾಳಿಯಲ್ಲಿ Read more…

ಕಿತ್ತೂರು ಉತ್ಸವ : `ಜ್ಯೋತಿ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ Read more…

KSRTC ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ Read more…

BREAKING : ಹಿರಿಯ ಪತ್ರಕರ್ತ ‘ಸಚ್ಚಿದಾನಂದ ಮೂರ್ತಿ’ ವಿಧಿವಶ

ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ವಿಧಿವಶರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ Read more…

BIG NEWS: ಇಲ್ಲಿಂದ ದುಡ್ಡು ಹೋಗಿದೆ ಅಂತ ಅವರು ನೋಡಿದ್ದಾರಾ? ಬಿಜೆಪಿ ಆರೋಪಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ 23 ಬಾಕ್ಸ್ ಗಳಲ್ಲಿ 40 ಕೋಟಿಗೂ ಅಧಿಕ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಕೆಸರೆರಚಾಟ ಆರಂಭವಾಗಿದೆ. Read more…

‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ : ಜಿ.ಟಿ ದೇವೇಗೌಡ ವಾಗ್ಧಾಳಿ

ಧಾರವಾಡ ‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ ಎಂದು ಜಿ.ಟಿ ದೇವೇಗೌಡ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ ರಾಜ್ಯ ಸರ್ಕಾರದ ವಿರುದ್ಧ Read more…

Dengue Fever Alert : ‘ಡೆಂಗ್ಯೂ’ ಬಂದಾಗ ನಿರ್ಲಕ್ಷ್ಯ ಬೇಡ, ತಪ್ಪದೇ ಈ ಆಹಾರಗಳನ್ನು ಸೇವಿಸಿ

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ದೊಡ್ಡ ಸವಾಲಾಗಿದೆ. ಡೆಂಗ್ಯೂ ವೈರಸ್ (ಡಿಇಎನ್ವಿ) ಸೊಳ್ಳೆಗಳಿಂದ ಹರಡುವ ವೈರಲ್ ಕಾಯಿಲೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಡೆಂಗ್ಯೂವನ್ನು ಹೆಚ್ಚು ಹರಡುವ ವೈರಲ್ ಸೋಂಕು Read more…

BIG NEWS: ಮುರುಘಾ ಶ್ರೀ ಪೋಕ್ಸೋ ಪ್ರಕರಣ; ಮೂರನೇ ಆರೋಪಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಪೊಕ್ಸೋ ಪ್ರಕರಣದ ಎ3 Read more…

BREAKING : ಕಲಬುರಗಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಅಧ್ಯಕ್ಷನ ಬರ್ಬರ ಹತ್ಯೆ

ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಅಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಗೌಡಪ್ಪಗೌಡ ಪಾಟೀಲ್( 50)  Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ Read more…

BREAKING : ಅ. 23 ರಿಂದ ಚೆನ್ನಮ್ಮನ ಕಿತ್ತೂರು ಉತ್ಸವ : ಇಂದು ಜ್ಯೋತಿ ಯಾತ್ರೆಗೆ ಸಿಎಂ ಚಾಲನೆ

ಬೆಂಗಳೂರು : ಐತಿಹಾಸಿಕ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು, ಅಕ್ಟೋಬರ್ 23 ರಿಂದ ಚೆನ್ನಮ್ಮನ ಕಿತ್ತೂರು ಉತ್ಸವ ಆರಂಭವಾಗಲಿದೆ. ಅ.23 ರಿಂದ 25 ರವರೆಗೆ 3 ದಿನ Read more…

‘ಬಿಜೆಪಿಯಿಂದ ಇನ್ನೂ 8-10 ಜನ ಕಾಂಗ್ರೆಸ್ ಗೆ ಬರಬಹುದು’ : ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ

ಬೆಂಗಳೂರು : ಬಿಜೆಪಿಯಿಂದ ಇನ್ನೂ 8-10 ಜನ ಕಾಂಗ್ರೆಸ್ ಗೆ ಬರಬಹುದು ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

BIG NEWS: 144 ಸೆಕ್ಷನ್ ಉಲ್ಲಂಘಿಸಿ ಮಹಿಷ ಸಮಿತಿಯಿಂದ ಮೆರವಣಿಗೆ, ಜಾಥಾ; ಪೊಲೀಸರಿಗೆ ಸೆಡ್ಡು ಹೊಡೆದು ಬೈಕ್ ರ್ಯಾಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತೀವ್ರ ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆಗೆ ಷರತ್ತು ಬದ್ಧ ಅನುಮತಿ ನೀಡಲಾಗಿದ್ದು, ಪೊಲೀಸರ ನಿಯಮಗಳಿಗೆ ಕ್ಯಾರೇ ಎನ್ನದೇ ಮಹಿಷ ಸಮಿತಿ ಬೈಕ್ Read more…

BREAKING : ಮುರುಘಾ ಶ್ರೀ ಪೋಕ್ಸೋ ಪ್ರಕರಣ : ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಜಾಮೀನು ನೀಡಿದ ಹೈಕೋರ್ಟ್

ಚಿತ್ರದುರ್ಗ : ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಜಾಮೀನು ಮಂಜೂರಾಗಿದೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು Read more…

ಯಜಮಾನಿಯರೇ ಇನ್ನೂ ‘ಗೃಹಲಕ್ಷ್ಮಿ’ ಹಣ ಬರಲಿಲ್ಲ ಎಂದು ಚಿಂತಿಸ್ಬೇಡಿ, ತಪ್ಪದೇ ಈ ಕೆಲಸ ಮಾಡಿ ಒಟ್ಟಿಗೆ ಬರುತ್ತೆ 4 ಸಾವಿರ..!

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಆಗಸ್ಟ್ ತಿಂಗಳಿನಲ್ಲಿ ಮೊದಲನೇ Read more…

BIG NEWS: ಕುಡಿದ ಮತ್ತಲ್ಲಿ ಶಾಲಾ ವಾಹನ ಚಾಲನೆ; ಪಾದಚಾರಿ ಮೇಲೆ ಹರಿದ ಸ್ಕೂಲ್ ಬಸ್; ವ್ಯಕ್ತಿ ದುರ್ಮರಣ

ಬೆಂಗಳೂರು: ಕಂಠಪೂರ್ತಿ ಕುಡಿದು ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಡ್ರೈವರ್ ಬೇಜವಾಬ್ದಾರಿಗೆ ವ್ಯಕ್ತಿಯೋರ್ವ ಬಲಿಯಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿಯೇ 25 ಶಾಲಾ ಮಕ್ಕಳನ್ನು Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಹೊರಗುತ್ತಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಮ್) ಯೋಜನೆಯಡಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ Read more…

ಸಚಿವ ಕೆ.ಜೆ ಜಾರ್ಜ್ ಕಾಣೆಯಾಗಿದ್ದಾರೆ, ಹುಡುಕಿ ಕೊಟ್ಟವರಿಗೆ ಸಿಂಗಲ್ ಫೇಸ್ ವಿದ್ಯುತ್ ಫ್ರೀ : ಬಿಜೆಪಿ ಟಾಂಗ್

ಬೆಂಗಳೂರು : ಸದ್ದಿಲ್ಲದೇ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಸರಣಿ ಟ್ವೀಟ್ ಮಾಡಿದ ಬಿಜೆಪಿ ತೀವ್ರ ವಾಗ್ಧಾಳಿ ನಡೆಸಿದೆ. Read more…

ಡಾಕ್ಟರ್ ನಿಂದಲೇ ನರ್ಸ್ ಗೆ ಮೋಸ; ಗರ್ಭಿಣಿಯಾಗುತ್ತಿದ್ದಂತೆ ನಾನವನಲ್ಲ ಎಂದ ವೈದ್ಯ; ಯುವತಿ ಮೇಲೆಯೆ ಹನಿಟ್ರ್ಯಾಪ್ ಕೇಸ್ ದಾಖಲಿಸಿದ್ದ ಭೂಪ

ಹಾವೇರಿ: ಪ್ರತಿಷ್ಠಿತ ಆಸ್ಪತ್ರೆಯ ವೈದ್ಯನೇ ನರ್ಸ್ ಜೊತೆ ಪ್ರೀತಿ-ಪ್ರೇಮದ ಹೆಸರಲ್ಲಿ ಮೋಸ ಮಾಡಿ, ಬಳಿಕ ಆಕೆ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಸಿಕ್ಕಿ ಬಿದ್ದ ಘಟನೆ ಹಾವೇರಿ ಜಿಲ್ಲೆಯ Read more…

ಪೊಲೀಸ್ ಸರ್ಪಗಾವಲಿನಲ್ಲಿ ಮಹಿಷ ದಸರಾ ಆಚರಣೆ : ಬಿಗಿ ಪೊಲೀಸ್ ಬಂದೋಬಸ್ತ್

ಮಹಿಷಾ ಆಚರಣೆಗೆ ಕೊನೆಗೂ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದು, ಅ.13ರಂದು ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆಗೆ ಪರ-ವಿರೋಧ ಬಂದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. Read more…

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಗಂಗಾ ಕಲ್ಯಾಣ ನೀರಾವರಿ Read more…

ಗಮನಿಸಿ : ಬ್ಯಾಂಕ್, ಅಂಚೆ ಕಚೇರಿ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲು ಅ.20 ಕೊನೆಯ ದಿನ

ಬಳ್ಳಾರಿ : ಬಳ್ಳಾರಿ ತಾಲೂಕು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, Read more…

BIG NEWS: ಮೈಸೂರು ದಸರಾಗೆ ತೆರಳುವವರಿಗೆ ಗುಡ್ ನ್ಯೂಸ್: KSRTCಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಮೈಸೂರು: ಮೈಸೂರು ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಅಕ್ಟೋಬರ್ 15ರಂದು ಭಾನುವಾರ ನಾಡಹಬ್ಬ ದಸರಾಗೆ ಚಾಲನೆ ದೊರೆಯಲಿದೆ. ಈ ಬಾರಿ ದಸರಾಗೆ ತೆರಳುವ ಮಹಿಳೆಯರಿಗೆ ರಾಜ್ಯ Read more…

ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ 3 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ Read more…

ಕಾವೇರಿಯನ್ನು ಸ್ಟಾಲಿನ್ ನಾಡಿಗೆ ಹರಿಬಿಟ್ಟ `ಡಿ.ಕೆ. ಶಿವಕುಮಾರ್ ಕಾಣೆಯಾಗಿದ್ದಾರೆ’ : ಬಿಜೆಪಿಯಿಂದ ಪೋಸ್ಟರ್ ರಿಲೀಸ್

ಬೆಂಗಳೂರು : ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಕಾಣೆಯಾಗಿದ್ದಾರೆ. ದಯವಿಟ್ಟು ಹುಡುಕಿಕೊಡಿ ಎಂದು ರಾಜ್ಯ ಬಿಜೆಪಿ ಘಟಕ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.  ಎಕ್ಸ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...