alex Certify Karnataka | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಹುನಿರೀಕ್ಷಿತ ಜಾತಿಗಣತಿ ವರದಿ ಜಾರಿ ಬಗ್ಗೆ ಇಂದೇ ತೀರ್ಮಾನ ಸಾಧ್ಯತೆ: ಕುತೂಹಲ ಮೂಡಿಸಿದ ಸಂಪುಟ ಸಭೆ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನ ಕುರಿತು Read more…

SHOCKING: ಆಪರೇಷನ್ ವೇಳೆ ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ, ಹತ್ತಿ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

ಬೆಳಗಾವಿ: ಹೆರಿಗೆಗೆಂದು ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರಿಗೆ ವೈದ್ಯರು ಆಪರೇಷನ್ ಮಾಡಿದ ನಂತರ ಬಟ್ಟೆ ಮತ್ತು ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಹೊಲಿಗೆ ಹಾಕಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ Read more…

NHM ಆರೋಗ್ಯ ಸಿಬ್ಬಂದಿಗೆ ಗುಡ್ ನ್ಯೂಸ್: 60 ಲಕ್ಷ ರೂ.ವರೆಗೆ ವಿಮಾ ಸೌಲಭ್ಯ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಅಡಿ ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎನ್.ಹೆಚ್.ಎಂ. ಸಿಬ್ಬಂದಿಗೆ ಆರೋಗ್ಯ ಇಲಾಖೆ 60 ಲಕ್ಷ ರೂಪಾಯಿ ಮೊತ್ತದ ಅಪಘಾತ ವಿಮೆ, Read more…

ಆಧಾರ್, ಪಾಸ್ ಬುಕ್ ಸೇರಿ ಅಗತ್ಯ ದಾಖಲೆ ಹೊಂದಿದ ರೈತರಿಗೆ ಗುಡ್ ನ್ಯೂಸ್

ಧಾರವಾಡ: 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ(ಸಿಹೆಚ್‍ಡಿ), ತರಕಾರಿ ಬೀಜಗಳ ಮಿನಿಕಿಟ್‍ನ್ನು ಉಚಿತವಾಗಿ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ವಿತರಿಸಲಾಗುವುದು. ಮಿನಿಕಿಟ್ Read more…

ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಉಚಿತವಾಗಿ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ

ಚಿತ್ರದುರ್ಗ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ(Cataract) ಶಸ್ತ್ರಚಿಕಿತ್ಸೆ ಅಂಗವಾಗಿ ಉಚಿತ ನೇತ್ರ Read more…

ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -1, ಮಾರ್ಚ್ Read more…

ಸ್ಕೂಟಿ- ಕಾರ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಸಂಕದಹೊಳೆ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಮತಾ(43) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಕೂಟಿ ಮತ್ತು ಕಾರ್ ನ Read more…

ರೈತರ ಮನವಿಗೆ ಸ್ಪಂದನೆ: ಇನ್ನೂ 15 ದಿನ ಕಾಲುವೆಗಳಿಗೆ ನೀರು ಹರಿಸಲು ಆದೇಶ

ಧಾರವಾಡ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ Read more…

ಶಾಲೆಯಲ್ಲಿ ಊಟ ಮಾಡಿದ್ದ 40 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತುಮಕೂರು: ತುಮಕೂರು ಜಿಲ್ಲೆ, ಶಿರಾ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಊಟ ಮಾಡಿದ್ದ 40 ಮಕ್ಕಳು ಅಸ್ವಸ್ಥರಾಗಿದ್ದಾರೆ. ಹಾಸ್ಟೆಲ್ ನಲ್ಲಿ ಊಟ ಮಾಡಿದ 30 ರಿಂದ 40 ವಿದ್ಯಾರ್ಥಿಗಳು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಎರಡು ಅಂತಸ್ತಿನ ಮನೆ ಕುಸಿತ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟದ ಕುಸಿತ ಸಂಭವಿಸಿದೆ. ಎರಡು ಅಂತಸ್ತಿನ ಮನೆ ಕುಸಿದು ಬಿದ್ದ ಘಟನೆ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ನಡೆದಿದೆ. ಪಕ್ಕದ ಕಟ್ಟಡದ ಪಾಯ ತೆಗೆಯುವ ವೇಳೆ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಾರವಾರ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ 49 ವರ್ಷದ Read more…

ಆಸ್ಪತ್ರೆಯ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆ

ಕಲಬುರಗಿ: ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ರೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 33 ವರ್ಶದ Read more…

ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ವಿವಾದ: ಹೈಕೋರ್ಟ್ ನಿಂದ ನೋಟಿಸ್ ಜಾರಿ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೆ ಸಿದ್ಧತೆ ನಡೆಯುತ್ತಿದೆ. ಮಾರ್ಚ್ 1ರಿಂದ ಫಿಲ್ಮ್ ಫೆಸ್ಟಿವಲ್ ಆರಂಭವಾಗಲಿದೆ. ಈ ಮಧ್ಯೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಹೈಕೋರ್ಟ್ ನೋಟಿಸ್ Read more…

BIG NEWS: ಬೈಕ್-ಕಾರು ಭೀಕರ ಅಪಘಾತ: ಫಾರೆಸ್ಟ್ ವಾಚರ್ ಸ್ಥಳದಲ್ಲೇ ದುರ್ಮರಣ

ಕೋಲಾರ: ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ನರಸಿಂಹ (38) ಮೃತ Read more…

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್

ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ Read more…

18 ವರ್ಷದ ಯುವತಿಯನ್ನು ವಿವಾಹವಾಗಿದ್ದ 50 ವರ್ಷದ ವ್ಯಕ್ತಿ ಅರೆಸ್ಟ್

ಹುಬ್ಬಳ್ಳಿ: 18 ವರ್ಷದ ಯುವತಿಯನ್ನು ಮದುವೆಯಾಗಿದ್ದ 50 ವರ್ಷದ ಸೆಕ್ಯೂರಿಟಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪ್ರಕಾಶ್ (50) ಬಂಧಿತ ಆರೋಪಿ. ಕರಿಷ್ಮಾ ಎಂಬ 18 ವರ್ಷದ Read more…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ Read more…

ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ : ಬಿ.ವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಆಸ್ತಿ ನೋಂದಣಿ ಶುಲ್ಕ Read more…

BIG NEWS: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ: ಸಚಿವರು ನೀಡಿದ ಸ್ಪಷ್ಟನೆಯೇನು?

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಅಧಿಕಾರಿಗಳು ಜಮೀನು ಸರ್ವೆ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ನಾನು ಯಾವುದೇ ಭೂ Read more…

BREAKING : ಬೆಂಗಳೂರಲ್ಲಿ ದಾರುಣ ಘಟನೆ : ಜೆಸಿಬಿ ಹರಿದು ಸ್ಥಳದಲ್ಲೇ 2 ವರ್ಷದ ಮಗು ಸಾವು.!

ಬೆಂಗಳೂರು : ಜೆಸಿಬಿ ಹರಿದು 2 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಬಲಿ: ಉಣಕಲ್ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂ ಜಾರಿಗೆ ತಂದರೂ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನಿಂತಿಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನೊಂದ Read more…

BREAKING : ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ವೈದ್ಯೆ ಕೊಪ್ಪಳದ ತುಂಗಾಭದ್ರಾ ನದಿಯಲ್ಲಿ ಮುಳುಗಿ ಸಾವು.!

ಕೊಪ್ಪಳ : ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ವೈದ್ಯೆ ಸಾವನ್ನಪ್ಪಿದ ಘಟನೆ ತಾಲೂಕಿನ ಸಣಾಪುರದ ಬಳಿ ನಡೆದಿದೆ. ನೀರಿನಲ್ಲಿ ನಾಪತ್ತೆಯಾದ ವೈದ್ಯೆಯನ್ನು ಹೈದರಾಬಾದ್ ಮೂಲದ ನಾಂಪಲ್ಲಿ ಪ್ರದೇಶದ ನಿವಾಸಿ Read more…

BREAKING : ಹಾಸನದಲ್ಲಿ ಘೋರ ಘಟನೆ : ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸ್ಥಳದಲ್ಲೇ ಸಾವು.!

ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆ   ಬೇಲೂರು ಪಟ್ಟಣದ ಸಮೀಪ   ಈ ಘಟನೆ ನಡೆದಿದೆ. Read more…

BIG NEWS : ಮಾ. 1 ರಿಂದ ‘ದ್ವಿತೀಯ PUC’ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ.!

ಶಿವಮೊಗ್ಗ : ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೊಳ ವಿ.ವಿ.ಕೇಂದ್ರದಲ್ಲಿ ಫೀಡರ್ ಎ.ಎಫ್-8ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 20 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರಗೆ ಸೂಡ ಕಾಂಪ್ಲೆಕ್ಸ್, ದಯಾನಂದ Read more…

BIG NEWS: ಹೆಡ್ ಕಾನ್ಸ್ ಟೇಬಲ್ ಮೇಲೆ ಬೈಕ್ ಹತ್ತಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಬಂದಿದ್ದ ವೇಳೆ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರಿಗೆ ಒದಗಿಸಿದ್ದ ಬೆಂಗಾವಲು ಪಡೆಯ ಹೆಡ್ ಕಾನ್ಸ್ ಟೇಬಲ್ ಮೇಲೆ ಬೈಕ್ Read more…

BREAKING : ಫೆಬ್ರವರಿಯಿಂದ ‘ಅನ್ನಭಾಗ್ಯ’ ಯೋಜನೆಯಡಿ 10 KG ಅಕ್ಕಿ ವಿತರಣೆ : ಸಚಿವ K.H ಮುನಿಯಪ್ಪ ಘೋಷಣೆ

ಬೆಂಗಳೂರು : ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ಫೆಬ್ರವರಿಯಿಂದ ಅನ್ನಭಾಗ್ಯ Read more…

BIG NEWS : ರಾಜ್ಯದಲ್ಲಿ ‘ನಂದಿನಿ’ ಹಾಲಿನ ದರ 5 ರೂ ಏರಿಕೆ ಫಿಕ್ಸ್ : ಮಾರ್ಚ್ ನಿಂದ ಪರಿಷ್ಕ್ರತ ದರ ಜಾರಿ ಸಾಧ್ಯತೆ.!

ಬೆಂಗಳೂರು : ಜನಸಾಮಾನ್ಯರಿಗೆ ಬಿಗ್ ಶಾಕ್ ಎಂಬಂತೆ ನಂದಿನಿ ಹಾಲಿನ ದರ ಲೀಟರ್ ಗೆ 5 ರೂ ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ Read more…

ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆ ಜಾರಿ ಮಾಡಿ ಈಗ ಮತದಾರರಿಗೆ ಅಗೌರವ; ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡದೇ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ರಾಜ್ಯದ ಜನರು ಒಂದೆಡೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಸಚಿವರುಗಳು ಉಡಾಫೆ ಉತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...