alex Certify Karnataka | Kannada Dunia | Kannada News | Karnataka News | India News - Part 430
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರಜ್ವಲ್ ಇರುವುದು ಜರ್ಮನಿ ಅಲ್ಲ ದುಬೈನಲ್ಲಿ : ರಾಜ್ಯ ಸರ್ಕಾರಕ್ಕೆ ಮಾಹಿತಿ

ಬೆಂಗಳೂರು : ಪ್ರಜ್ವಲ್ ರೇವಣ್ಣ ಇರುವುದು ಜರ್ಮನಿ ಅಲ್ಲ ದುಬೈನಲ್ಲಿ ಎಂದು ರಾಜ್ಯ ಸರ್ಕಾರಕ್ಕೆ ಮೂಲಗಳು ಮಾಹಿತಿ ನೀಡಿದೆ ಎಂದು ತಿಳಿದು ಬಂದಿದೆ. ದುಬೈನ ಅಪಾರ್ಟ್ ಮೆಂಟ್ ವೊಂದರಲ್ಲಿ Read more…

BREAKING NEWS: ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಜು. 3 ರಿಂದ ಬೆಂಗಳೂರಲ್ಲಿ ‘ಅಗ್ನಿವೀರ್ ವಾಯುಪಡೆ’ ನೇಮಕಾತಿ ಶಿಬಿರ

ಭಾರತೀಯ ವಾಯುಪಡೆಯು ಜುಲೈ 3 ರಿಂದ ಜುಲೈ 12 ರವರೆಗೆ ಬೆಂಗಳೂರಿನ 7 ನೇ ಏರ್ಮನ್ ಸೆಲೆಕ್ಷನ್ ಸೆಂಟರ್ನಲ್ಲಿ ಅಗ್ನಿವೀರ್ ವಾಯುಪಡೆಯ ನೇಮಕಾತಿ ಶಿಬಿರವನ್ನು ನಡೆಸಲಿದೆ. ಆಸಕ್ತ ಪುರುಷ Read more…

ಗಮನಿಸಿ : ರಂಗಶಿಕ್ಷಣ ಡಿಪ್ಲೋಮಾಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಾಣೇಹಳ್ಳಿ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕನಿಷ್ಠ ಎಸ್.ಎಸ್.ಎಲ್.ಸಿ. Read more…

ವಿಶೇಷ ವಿಕಲಚೇತನರ ವಸತಿ ಶಾಲೆ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25 ನೇ ಸಾಲಿನ ರಾಜ್ಯ ಅನುದಾನ ಸಂಹಿತೆ ಮತ್ತು ಶಿಶು ಕೇಂದ್ರೀಕೃತ ವಿಶೇಷ ಶಾಲೆಗಳಲ್ಲಿ ವಿಶೇಷ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಮಧ್ಯಾಹ್ನ 12-00 ರಿಂದ ಸಂಜೆ 04.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು Read more…

ಯಜಮಾನಿಯರ ಗಮನಕ್ಕೆ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು Read more…

ಮನೆ ಕೊಡಿಸೋದಾಗಿ ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ಅತ್ಯಾಚಾರ..!

ಚಾಮರಾಜನಗರ : ಆಶ್ರಯ ಮನೆ ಕೊಡಿಸೋದಾಗಿ ನಂಬಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುತ್ರ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ Read more…

ಪ್ರಜ್ವಲ್ ಗೆ ಖಿನ್ನತೆ ಆಗಿದ್ರೆ ಸಂತ್ರಸ್ತೆಯರ ಪರಿಸ್ಥಿತಿ ಏನು..? : ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು : ಪ್ರಜ್ವಲ್ಗೇ ಖಿನ್ನತೆ ಆಗಿದ್ರೆ ಸಂತ್ರಸ್ತೆಯರ ಪರಿಸ್ಥಿತಿ ಏನು..? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇತ್ತೀಚೆಗೆ ಪ್ರಜ್ವಲ್ Read more…

BIG NEWS: ಪ್ರಜ್ವಲ್ ವಿಡಿಯೋ ಬಿಡುಗಡೆ ಸ್ಥಳ ಪತ್ತೆ ಮಾಡಿದ ಎಸ್ಐಟಿ; ವಿಡಿಯೋ ರಿಲೀಸ್ ಗೂ ಎರಡು ದಿನ ಮೊದಲೇ ರೆಕಾರ್ಡ್

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ, ಮೇ 31ರಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದು, ಈ ವಿಡಿಯೋ ಎಲ್ಲಿಂದ Read more…

ತಾಯಿ-ಮಗುವಿನ ಸುರಕ್ಷತೆಗೆ ಆಸ್ಪತ್ರೆಯಲ್ಲೇ ಹೆರಿಗೆ ಮಾಡಿಸಿ : DHO ಮಹತ್ವದ ಸೂಚನೆ

ಬಳ್ಳಾರಿ : ತಾಯಿ-ಮಗುವಿಗೆ ಆರಂಭಿಕವಾಗಿ ಕಂಡುಬರುವ ಯಾವುದೇ ತೊಂದರೆಗಳನ್ನು ಸಕಾಲದಲ್ಲಿ ಗುರ್ತಿಸಿ ಚಿಕಿತ್ಸೆ ನೀಡಲು ಹಾಗೂ ಶಿಶು ಮರಣ ಮತ್ತು ತಾಯಿ ಮರಣ ತಡೆಗಟ್ಟಲು ಆಸ್ಪತ್ರೆಗಳಲ್ಲಿಯೇ ಹೆರಿಗೆ ಮಾಡಿಸುವ Read more…

‘ಪ್ರಜ್ವಲ್ ರೇವಣ್ಣ’ ವಾಪಸ್ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ-ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಾಪಸ್ ದೇಶಕ್ಕೆ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ Read more…

‘ಅಂಬಿ ಅಮರ, ಸ್ವರ್ಗದಲ್ಲೂ ಸುಖವಾಗಿರಿ’ : ಅಂಬರೀಷ್ ಹುಟ್ಟು ಹಬ್ಬಕ್ಕೆ ಸುಮಲತಾ ಪೋಸ್ಟ್

ಬೆಂಗಳೂರು : ಹಿರಿಯ ನಟ ಅಂಬರೀಶ್ ಅವರ ಹುಟ್ಟುಹಬ್ಬವನ್ನು ಅವರ ಕುಟುಂಬದವರು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಅಂಬಿ ಸಮಾಧಿ ಬಳಿ ಆಚರಿಸಿದರು. ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸುವ Read more…

BREAKING : ‘ಕೆಂಪೇಗೌಡ ಏರ್ ಪೋರ್ಟ್’ ಗೆ ಬಾಂಬ್ ಬೆದರಿಕೆ ಸಂದೇಶ, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು..!

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನ ಸಿಬ್ಬಂದಿ ಕಟ್ಟಡದಲ್ಲಿ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಶ್ವಾನದಳ ದೌಡಾಯಿಸಿ ತಪಾಸಣೆ ನಡೆಸಿದೆ. ಏರ್ ಪೋರ್ಟ್ Read more…

ವೀರ ಸಾವರ್ಕರ್ ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪ್ರಕರಣ; ಇದು ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸಂಸ್ಕೃತಿಗೆ ಕನ್ನಡಿ ಎಂದು ವಿಜಯೇಂದ್ರ ಕಿಡಿ

ಬೆಂಗಳೂರು: ಬೆಂಗಳೂರಿನ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಹಾಗೂ ಭಾವಚಿತ್ರಕ್ಕೆ ಎನ್ ಎಸ್ ಯು ಐ ಕಾರ್ಯಕರ್ತರು ಮಸಿ ಬಳಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ Read more…

ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಬಗ್ಗೆ ಮಾಹಿತಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜೂನ್ 1ರಿಂದ ಬಿಎಂಟಿಸಿ, ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಲಿದೆ. ಬಸ್ ಪಾಸ್ Read more…

BIG NEWS : ಬಿತ್ತನೆ ಬೀಜದ ದರ ಏರಿಕೆಗೆ ಕಾರಣ ಕೊಟ್ಟ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು : ಕಳೆದ ವರ್ಷ ಭೀಕರ ಬರಗಾಲ ಇದ್ದುದ್ದರಿಂದ ಬೀಜೋತ್ಪಾದನೆಯಲ್ಲಿ ತೀವ್ರ ಕುಸಿತ ಕಂಡಿದ್ದು ಇದರಿಂದಾಗಿ ಬಿತ್ತನೆ ಬೀಜದ ದರ ಏರಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಳೆದ Read more…

BIG NEWS : ರಾಜ್ಯದಲ್ಲಿ ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ ; ಸಿಡಿದೆದ್ದ ಪೋಷಕರು..!

ಬೆಂಗಳೂರು : ಬೆಂಗಳೂರು ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳವಾಗಿದ್ದು, ಪೋಷಕರು ಸಿಡಿದೆದ್ದಿದ್ದಾರೆ.ಖಾಸಗಿ ಶಾಲೆಗಳಲ್ಲಿ ಶುಲ್ಕ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಆ ಶಾಲಾ ಮಕ್ಕಳ ಪಾಲಕರು Read more…

SHOCKING NEWS: ಬೀದಿ ರೌಡಿಗಳಂತೆ ಬಿಯರ್ ಬಾಟಲ್ ಗಳಲ್ಲಿ ಹೊಡೆದಾಡಿಕೊಂಡ KPTL ಅಧಿಕಾರಿಗಳು

ತುಮಕೂರು: ಸರ್ಕಾರಿ ಅಧಿಕಾರಿಗಳು ಭರ್ಜರಿ ಎಣ್ಣೆ ಪಾರ್ಟಿ ಮಾಡಿ, ಬಟ್ಟೆ ಬಿಚ್ಚಿಕೊಂಡು ಬೀದಿ ರೌಡಿಗಳಂತೆ ಹೊಡೆದಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕೆಪಿಟಿಸಿಎಲ್ ಅಧಿಕಾರಿಗಳು ನಡೆಸಿದ್ದ ಎಣ್ಣೆ ಪಾರ್ಟಿಯಲ್ಲಿ ತುಮಕೂರು Read more…

BREAKING : ರಾಜ್ಯದಲ್ಲಿ ದಾರುಣ ಘಟನೆ ; ಗರ್ಭಪಾತ ದಂಧೆಗೆ ತಾಯಿ-ಮಗು ಬಲಿ..!

ಬೆಂಗಳೂರು : ಗರ್ಭಪಾತ ದಂಧೆಗೆ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಭ್ರೂಣ ತೆಗೆಯಲು ಸೋನಾಕ್ಷಿ ಎಂಬುವವರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ್ ಆಸ್ಪತ್ರೆಗೆ ಬಂದಿದ್ದರು. ಗರ್ಭಪಾತದ ವೇಳೆ ತೀವ್ರ Read more…

ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಪೂರೈಸಲು ʼಹೈಡ್ರೊಟೆಸ್ಟ್ʼ ಆರಂಭಿಸಿದ ಜಲಮಂಡಳಿ

ಬೆಂಗಳೂರು :    ಕಾವೇರಿ 5ನೇ ಹಂತದ ಯೋಜನೆ ಅಂತಿಮಘಟ್ಟ ತಲುಪಿದ್ದು, 110 ಹಳ್ಳಿಗಳಿಗೆ ನೀರು ಪೂರೈಸಲು ʼಹೈಡ್ರೊಟೆಸ್ಟ್‌ʼ ಅನ್ನು ಜಲಮಂಡಳಿ ಆರಂಭಿಸಿದೆ. ಈ ಪರೀಕ್ಷೆ ಮುಗಿದ ಮೇಲೆ ಯೋಜನೆಗೆ Read more…

ವಿದ್ಯಾರ್ಥಿಗಳ ಗಮನಕ್ಕೆ : ‘ದ್ವಿತೀಯ PUC’ ಪರೀಕ್ಷೆ-3 ಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 28-05-2024 ರಂದು ನಿಗದಿಪಡಿಸಲಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ದೂರವಾಣಿ Read more…

BIG NEWS : ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಕೇಸ್ ; ದೂರು ಸ್ವೀಕರಿಸಲು ನಿರಾಕರಿಸಿದ್ದ ‘PSI’ ಅಮಾನತು

ಮಂಡ್ಯ : ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್ ಐ ರನ್ನು ಅಮಾನತುಗೊಳಿಸಲಾಗಿದೆ. ದೂರು ಸ್ವೀಕರಿಸಲು ನಿರಾಕರಿಸಿದ್ದ ಬೆಳ್ಳೂರು Read more…

402 ‘PSI’ ಸೇರಿ 4000 ಹುದ್ದೆಗಳ ಭರ್ತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟ ; ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ Read more…

BREAKING : ‘ಬೆಂಗಳೂರು ರೇವ್ ಪಾರ್ಟಿ’ ಪ್ರಕರಣ : ನಟಿ ಹೇಮಾ ಸೇರಿ 8 ಮಂದಿಗೆ ‘CCB’ ಯಿಂದ 2 ನೇ ನೋಟಿಸ್..!

ಬೆಂಗಳೂರು : ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು 2 Read more…

BIG NEWS: ಯಾಂತ್ರೀಕೃತ ಮೀನುಗಾರಿಕೆಗೆ 61 ದಿನಗಳ ಕಾಲ ನಿಷೇಧ: ಇಲ್ಲಿದೆ ಮಾಹಿತಿ

ಉಡುಪಿ: ಮಳೆಗಾಲ ಆರಂಭ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೀನುಗಾರರಿಗೆ ಕಟ್ಟೆಚ್ಚರ ಸೂಚಿಸಲಾಗಿದ್ದು, ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ರಾಜ್ಯದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ Read more…

ವಾಹನ ಸವಾರರ ಗಮನಕ್ಕೆ : ಜೂ 12 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಜೂನ್ 12 ಕೊನೆಯ ದಿನಾಂಕವಾಗಿದೆ. ಜೂನ್ 12 ರೊಳಗೆ HSRP’ ನಂಬರ್ ಪ್ಲೇಟ್ Read more…

BIG NEWS : ಏರ್ ಪೋರ್ಟ್ ನಲ್ಲಿ ಬೀಡುಬಿಟ್ಟ ‘SIT’ : ನಾಳೆ ಮಧ್ಯರಾತ್ರಿ ‘ಪ್ರಜ್ವಲ್ ರೇವಣ್ಣ’ ವಶಕ್ಕೆ..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲು ಎಸ್ ಐಟಿ ಅಧಿಕಾರಿಗಳು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬೀಡುಬಿಟ್ಟಿದ್ದಾರೆ. ನಾಳೆ ರಾತ್ರಿ Read more…

BIG NEWS : ಪೋಷಕರ ಗಮನಕ್ಕೆ : 1 ನೇ ತರಗತಿ ದಾಖಲಾತಿಗೆ ಈ ಬಾರಿ 6 ವರ್ಷ ಕಡ್ಡಾಯ ಇಲ್ಲ..!

ಬೆಂಗಳೂರು : 1 ನೇ ತರಗತಿ ದಾಖಲಾತಿಗೆ ಈ ಬಾರಿ 6 ವರ್ಷ ಕಡ್ಡಾಯ ಇಲ್ಲ ಎಂದು ಸರ್ಕಾರ ಪೋಷಕರಿಗೆ ತಿಳಿಸಿದೆ. ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ Read more…

ಪ್ರಯಾಣಿಕರ ಗಮನಕ್ಕೆ : ಜೂ.28 ರವರೆಗೆ ಬೆಂಗಳೂರು-ಕಲಬುರಗಿ ಬೇಸಿಗೆ ವಿಶೇಷ ರೈಲು ರದ್ದು

ಬೆಂಗಳೂರು : ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿ ರೈಲು ಕಾರ್ಯಾಚರಣೆಗೆ ನಿರ್ಬಂಧ ಹೇರಿರುವ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ಬೇಸಿಗೆ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...