alex Certify Karnataka | Kannada Dunia | Kannada News | Karnataka News | India News - Part 430
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಷ ದಸರಾ: ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತರಿಗಿಲ್ಲ ಪ್ರವೇಶ

ಮೈಸೂರು: ಮಹಿಷ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರಿನ ಪುರಭವನ ಹಾಲ್ ಹೊರತುಪಡಿಸಿ ಮೈಸೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದಿನಿಂದ ಅ.14ರ ಬೆಳಿಗ್ಗೆ 6 ಗಂಟೆಯವರೆಗೆ Read more…

ವಿದ್ಯಾರ್ಥಿಗಳಿಗೆ ಪೀಕಲಾಟ ತಂದಿಟ್ಟ ‘ಎಮರ್ಜೆನ್ಸಿ ಅಲರ್ಟ್’ ಮೆಸೇಜ್

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರನ್ನು ಎಚ್ಚರಿಸಲು ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆ ನೂತನ ವ್ಯವಸ್ಥೆಯೊಂದನ್ನು ಅಳವಡಿಸಿದ್ದು, ಏಕಕಾಲಕ್ಕೆ ಎಲ್ಲರ ಮೊಬೈಲ್ ಗಳಲ್ಲಿ ಸೈರನ್ ಸಹಿತ ಅಲರ್ಟ್ ಮೆಸೇಜ್ ಬರುತ್ತದೆ. Read more…

BIG NEWS: ‘ಮಹಿಷ ಉತ್ಸವ’ ಕ್ಕೆ ನಟ ಚೇತನ್ ಬೆಂಬಲ

ಮೈಸೂರಿನಲ್ಲಿ ಇಂದು ಮಹಿಷ ಉತ್ಸವ ನಡೆಯುತ್ತಿದ್ದು, ಹಲವು ನಿರ್ಬಂಧಗಳೊಂದಿಗೆ ಇದನ್ನು ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪುರ ಭವನದ ಒಳ Read more…

ಪ್ಯಾಲೆಸ್ತೀನ್ ಪರ ಸ್ಟೇಟಸ್ ಹಾಕಿದ ಯುವಕ ವಶಕ್ಕೆ

ಹೊಸಪೇಟೆ: ಪ್ಯಾಲೇಸ್ತೀನ್ ಪರವಾಗಿ ಬರಹ ಮತ್ತು ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನನ್ನು ಹೊಸಪೇಟೆ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿ ನಿವಾಸಿ ಆಲಂಪಾಷಾ(20) Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಯೋಜನೆ ಮೊತ್ತ ಇನ್ನೂ 2,000 ರೂ. ಏರಿಕೆ ಸಾಧ್ಯತೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ರೈತರಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ನೀಡುತ್ತಿದ್ದು, ಇದೀಗ ಮತ್ತೊಂದು ಗುಡ್ ನ್ಯೂಸ್ Read more…

‘ಹಾಸನಾಂಬ’ ಉತ್ಸವಕ್ಕೆ ತೆರಳುವವರಿಗೆ ಗುಡ್ ನ್ಯೂಸ್; ವಿವಿಧೆಡೆಯಿಂದ 100 ವಿಶೇಷ ಬಸ್ ವ್ಯವಸ್ಥೆ

ನವೆಂಬರ್ 2ರಂದು ಹಾಸನದ ‘ಹಾಸನಾಂಬ’ ದೇಗುಲದ ಬಾಗಿಲು ತೆರೆಯಲಿದ್ದು, ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ನವೆಂಬರ್ 3 ರಿಂದ ಸಾರ್ವಜನಿಕ ದರ್ಶನ ಆರಂಭವಾಗಲಿದ್ದು, ಇದಕ್ಕೆ ತೆರಳುವವರಿಗೆ ಗುಡ್ Read more…

ವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಪೋಸ್ಟ್ ಹರಿಬಿಟ್ಟ ಆರೋಪಿ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಮನಗೌಡ Read more…

ಬಹುಮಾನ ಬಂದಿದೆಯಂದು `ಫೋನ್’ ಬಂದರೆ ಎಚ್ಚರ : ಈ ಮಾಹಿತಿ ಕೊಟ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ !

ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಕಳೆದ 9 ತಿಂಗಳಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ನಾಗರಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. Read more…

ವರ್ಗಾವಣೆಗೊಂಡ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು :  ಪ್ರಸ್ತುತ ಸಾಲಿನಲ್ಲಿ ವರ್ಗಾವಣೆ ಪಡೆದು ಕರ್ತವ್ಯದಿಂದ ಬಿಡುಗಡೆಗೊಂಡಿರುವ ಶಿಕ್ಷಕರ TRANSFER IN/OUT ವಿವರಗಳನ್ನು EEDS ತಂತ್ರಾಂಶದಲ್ಲಿ ಗಣಕೀಕರಣಗೊಳಿಸಿ ಅಂತಿಮಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

BIGG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ’ : ಶಿಕ್ಷಣ ಇಲಾಖೆ ಅನುಮತಿ

ಬೆಂಗಳೂರು : 2023_24ನೇ_ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಸಂಕಲನಾತ್ಮಕ ಮೌಲ್ಯಮಾಪನ-2(SA-2) ವಾರ್ಷಿಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ Read more…

ಅಪಘಾತ ಪರಿಹಾರ ಯೋಜನೆ’: ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಡಿಕೇರಿ : ಕಾರ್ಮಿಕ ಇಲಾಖೆ  ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿಯಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‍ಗಳು Read more…

ವಾಲ್ಮೀಕಿ ಜಯಂತಿ ಆಚರಣೆಗೆ ಆರ್ಥಿಕ ನೆರವು 1.5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ವಾಲ್ಮೀಕಿ ಜಯಂತಿ ಆಚರಣೆ ಆರ್ಥಿಕ ನೆರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಸರ್ಕಾರದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ಪ್ರತಿ ವರ್ಷ ನೀಡಲಾಗುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಿ Read more…

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ನಾಲ್ವರು ಸೇರಿ 10 ಮಂದಿ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರಿನ ವೀಕ್ಷಣಾಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕಿಯರನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ ನಾಲ್ವರು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದಲ್ಲಿ ಇತ್ತೀಚೆಗೆ 16 ವರ್ಷದ ಬಾಲಕಿಯೊಂದಿಗೆ ಯುವಕ Read more…

ಪರಿಶಿಷ್ಟ ಜಾತಿ ಸುಳ್ಳು ದಾಖಲಾತಿ ಸೃಷ್ಟಿಸಿದ ಗ್ರಾಪಂ ಸದಸ್ಯೆ, ಸಹಾಯ ಮಾಡಿದ ಮುಖ್ಯ ಶಿಕ್ಷಕನಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಮತ್ತು ಆಕೆಗೆ ನೆರವಾಗಿದ್ದ ಮುಖ್ಯ ಶಿಕ್ಷಕನಿಗೆ 7 ವರ್ಷ ಕಾರಾಗೃಹ ಶಿಕ್ಷೆ, Read more…

ಕೊಳಗೇರಿ ನಿವಾಸಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SCSP/TSP’ ಫಲಾನುಭವಿಗಳಿಗೆ ಅನುದಾನ 1 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ಕೊಳಗೇರಿ ನಿವಾಸಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊಳಗೇರಿ ನಿಗಮದ ಎಸ್ ಸಿಎಸ್ ಪಿ/ಟಿಎಸ್ ಪಿ ಫಲಾನುಭವಿಗಳ ಅನುದಾನವನ್ನು 1 ಲಕ್ಷ ರೂ.ಗೆ ಹೆಚ್ಚಳ Read more…

BREAKING : ಬೆಂಗಳೂರಿನಲ್ಲಿ ತಡರಾತ್ರಿ `ಐಟಿ’ ರೇಡ್ : ಬೆಡ್ ರೂಮ್ ಮಂಚದ ಕೆಳಗೆ ಕೋಟ್ಯಾಂತರ ರೂ. ಪತ್ತೆ !

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆ ಫ್ಲ್ಯಾಟ್ ನ ಬೆಡ್ ರೂಮ್ ನಲ್ಲಿ ಕೋಟ್ಯಾಂತರ ರೂಪಾಯಿ ಪತ್ತೆಯಾಗಿದೆ. ತಡರಾತ್ರಿ ಐಟಿ ಅಧಿಕಾರಿಗಳು Read more…

ಅರಣ್ಯ ವಾಸಿಗಳಿಗೆ ಗುಡ್ ನ್ಯೂಸ್: ಜನಜೀವನ, ಕೃಷಿ, ಪ್ರವಾಸೋದ್ಯಮಕ್ಕೆ ಯಾವುದೇ ತೊಂದರೆ ಇಲ್ಲ

ಬೆಂಗಳೂರು: ಯಾವುದೇ ಸಂರಕ್ಷಿತ ಅರಣ್ಯ ವನ್ಯಜೀವಿಧಾಮಗಳ ಸುತ್ತಲಿನ ನಿರ್ದಿಷ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವುದರಿಂದ ಆ ಪ್ರದೇಶದಲ್ಲಿನ ಜನರನ್ನು ಒಕ್ಕಲಿಬ್ಬಿಸುವುದಿಲ್ಲ. ಜನಜೀವನ, ಕೃಷಿ, ಪ್ರವಾಸೋದ್ಯಮಕ್ಕೆ Read more…

ಬೆಳಗಾವಿಯಲ್ಲಿ ಈ ಬಾರಿ ಅದ್ದೂರಿ `ಕನ್ನಡ ರಾಜ್ಯೋತ್ಸವ’ : ಕರಾಳ ದಿನಾಚರಣೆಗೆ ಅನುಮತಿ ಇಲ್ಲ

ಬೆಳಗಾವಿ: ಎಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿ ಕೂಡ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು. ಇದಕ್ಕಾಗಿ ಒಂದು‌ ಕೋಟಿ ರೂಪಾಯಿ ಅನುದಾನ ಕೋರಿ ಸರಕಾರಕ್ಕೆ Read more…

ವೃದ್ಯಾಪ್ಯ, ವಿಧವಾ ವೇತನ ಸೇರಿ ಸಾಮಾಜಿಕ ಭದ್ರತಾ ಪಲಾನುಭವಿಗಳೇ ಗಮನಿಸಿ : ಪಿಂಚಣಿ ಪಡೆಯಲು ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು : ವೃದ್ಯಾಪ್ಯ, ವಿಧವಾ ವೇತನ ಸೇರಿ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಬ್ಯಾಂಕ್ ಮತ್ತು ಅಂಚೆ ಖಾತೆಗಳಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಜೋಡಣೆ ಮಾಡಬೇಕು. ಸಾಮಾಜಿಕ Read more…

ಪ್ರಚೋದನಕಾರಿ ಭಾಷಣ ಮಾಡಿದ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್

ಶಿವಮೊಗ್ಗ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ Read more…

ಹವಾಮಾನ ಇಲಾಖೆಯಿಂದ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ 24 Read more…

ಇನ್ಮುಂದೆ `ಶ್ವಾಸಕೋಶ ಕ್ಯಾನ್ಸರ್ ಪತ್ತೆ ಸುಲಭ : ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಕೆ

ಬೆಂಗಳೂರು : ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಇ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ ಎಐ ಆಧಾರಿತ ತಂತ್ರಜ್ಞಾನ ಅಳವಡಿಸಿಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ Read more…

ಉದ್ಯೋಗಾವಕಾಶ: ಒಂದು ಸಾವಿರ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ

ಬೆಂಗಳೂರು: ಖಾಲಿ ಇರುವ 2000 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ಕೃಷಿ ಇಲಾಖೆ ವತಿಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ ಒಪ್ಪಿದಲ್ಲಿ ಮೊದಲ ಹಂತದಲ್ಲಿ 1000 Read more…

BIG NEWS: ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ಹಾನಿ ಪರಿಹಾರ

ಬೆಂಗಳೂರು: ಕೇಂದ್ರದಿಂದ ವರದಿ ಬಂದ ಬಳಿಕ ಬೆಳೆ ಹಾನಿ ಪರಿಹಾರ ನೀಡಲಾಗುವುದು. ಬರದಿಂದ ರಾಜ್ಯದಲ್ಲಿ 39 ಲಕ್ಷ ಹೆಕ್ಟರ್ ಬೆಳೆಹಾನಿಯಾಗಿದೆ. ಈಗ ಮಳೆಯಾದರೂ ಬೆಳೆ ನಷ್ಟದ ತಡೆಯಲು ಸಾಧ್ಯವಿಲ್ಲ Read more…

ಮೈಸೂರಿನಲ್ಲಿ ಇಂದು `ಮಹಿಷಾ ಉತ್ಸವ’ : ನಿಷೇಧಾಜ್ಞೆ ಜಾರಿ

ಮೈಸೂರು : ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮಹಿಷಾ ದಸರಾ ಬದಲು ಮೈಸೂರಿನಲ್ಲಿ ಇಂದು ಮಹಿಷ ಉತ್ಸವ ನಡೆಯಲಿದ್ದು, ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಮಹಿಷ ದಸರಾ ಆಚರಣೆಗೆ ಪೊಲೀಸರು Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ವಿದ್ಯುತ್ ಅಭಾವದಿಂದ ಅನಧಿಕೃತ `ಲೋಡ್ ಶೆಡ್ಡಿಂಗ್’ ಜಾರಿ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ನ ತೀವ್ರ ಕೊರತೆ ಮುಂದುವರೆದಿದ್ದು, ವಿದ್ಯುತ್ ಬೇಡಿಕೆ ಸರಾಸರಿ 15 ಸಾವಿರ ಮೆಗಾ ವ್ಯಾಟ್ ತಲುಪಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ Read more…

ರೈತರೇ ಗಮನಿಸಿ : ಬರ ಪರಿಹಾರ ಮೊತ್ತಕ್ಕೆ `ಆಧಾರ್- ಪಹಣಿ’ ಜೋಡಣೆ ಕಡ್ಡಾಯ

ಬೆಂಗಳೂರು :  ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, Read more…

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದ ಆಯನೂರು ಮಂಜುನಾಥ್ ಗೆ ಮಹತ್ವದ ಹುದ್ದೆ

ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಅವರಿಗೆ ಮಹತ್ವದ ಹುದ್ದೆ ನೀಡಲಾಗಿದೆ. ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ Read more…

BREAKING NEWS: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ. ಮುಖ್ಯ ನ್ಯಾಯಮೂರ್ತಿ Read more…

ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಶೀಘ್ರದಲ್ಲೇ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿರುವುದು ಸತ್ಯ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...