alex Certify Karnataka | Kannada Dunia | Kannada News | Karnataka News | India News - Part 434
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ದೂರುದಾರೆ ಸಾವು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ Read more…

402 ‘PSI’ ಸೇರಿ 4000 ಹುದ್ದೆಗಳ ಭರ್ತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟ ; ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ಸಂಭಾವ್ಯ ದಿನಾಂಕವನ್ನು Read more…

BREAKING NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. Read more…

BIG NEWS: ಅಭಿವೃದ್ಧಿ ಇಲ್ಲವೇ ಇಲ್ಲ-ಮಚ್ಚು, ಲಾಂಗು ತಲ್ವಾರ್‌ಗಳೇ ಎಲ್ಲಾ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಯುವಕನೊಬ್ಬ ತಲ್ವಾರ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಗಳನ್ನು Read more…

SHOCKING : ಬೆಂಗಳೂರಿನ 9 ನೇ ತರಗತಿ ವಿದ್ಯಾರ್ಥಿನಿಯ ಖಾಸಗಿ ‘ಡೀಪ್ ಫೇಕ್’ ಪೋಟೋ ವೈರಲ್..!

ಬೆಂಗಳೂರು : ಸೆಲೆಬ್ರಿಟಿಗಳ ಬಳಿಕ ಶಾಲಾ ವಿದ್ಯಾರ್ಥಿನಿಯ  ಖಾಸಗಿ   ಡೀಪ್ ಫೇಕ್ ಫೋಟೋ ವೈರಲ್ ಆಗಿದ್ದು, ಭಾರಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಶಾಲೆಯ ವಿದ್ಯಾರ್ಥಿನಿಯ ಡೀಪ್ ಫೇಕ್ Read more…

ಮುಂದುವರಿದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ; ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ರಾಜ್ಯದ ಹಲವು ದೇವಾಲಯಗಳಿಗೆ Read more…

BREAKING : ನಟ ‘ಧ್ರುವ ಸರ್ಜಾ’ ಜಿಮ್ ಟ್ರೈನರ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!

ಬೆಂಗಳೂರು : ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬನಶಂಕರಿಯ ಕೆ ಆರ್ ರಸ್ತೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೈಕ್ ನಲ್ಲಿ Read more…

BREAKING : ಬೆಂಗಳೂರಲ್ಲಿ 10 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ, ವಿಚಾರಣೆ..!

ಬೆಂಗಳೂರು : ಬೆಂಗಳೂರಿನ ನಲ್ಲಿ 10 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಡಿಗೇರಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳ ಮನೆ ಮೇಲೆ Read more…

ಕಲುಷಿತ ನೀರು ಸೇವನೆ ತಡೆಯಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ..!

ಬೆಂಗಳೂರು : ಕಲುಷಿತ ನೀರು ಸೇವನೆ ತಡೆಯಲು ರಾಜ್ಯ ಸರ್ಕಾರ ಮಹತ್ವದ ಕ್ರಮ ವಹಿಸಿದೆ. ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ Read more…

BIG NEWS: ಕಲುಷಿತ ನೀರು ಸೇವಿಸಿ 7 ಜನರು ಅಸ್ವಸ್ಥ

ಚಾಮರಾಜನಗರ: ಕಲುಷಿತ ನೀರು ಸೇವಿಸಿ 7 ಜನರು ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ. ಗ್ರಾಮದ 7 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ಕಲಬುರಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳುರು ಕ್ರಾಸ್ ಬಳಿ ನಡೆದಿದೆ. Read more…

BREAKING NEWS: ಕುರಿಗಾಹಿ ಮೇಲೆ ಹರಿದ ಸರ್ಕಾರಿ ಬಸ್; ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೆಳ್ಳಂ ಬೆಳಿಗ್ಗೆ ಮತ್ತೊಂದು ಭೀಕರ ಅಪಘಾತ ಸಂಭವಿಸುಇದ್ದು, ಕುರಿ ಹಿಂಡಿನೊಂದಿಗೆ ತೆರಳುತ್ತಿದ್ದ ಕುರಿಗಾಹಿ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ Read more…

BREAKING: ಆಟವಾಡುತ್ತ ನೀರಿನ ಸಂಪ್ ಗೆ ಬಿದ್ದು ಮಗು ದುರ್ಮರಣ

ಬೆಳಗಾವಿ: ನೀರಿನ ಸಂಪ್ ಗೆ ಬಿದ್ದು ಮತ್ತೊಂದು ಮಗು ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆಟವಾಡುತ್ತಾ ನೀರಿನ ಸಂಪ್ ಗೆ ಬಿದ್ದಿದ್ದ ಮಗು ಮೃತಪಟ್ಟಿದೆ. ಬೆಳಗಾವಿಯ ಕಂಗ್ರಾಳ Read more…

ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಘಟನೆ; ಲಾಂಗ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಆರೋಪಿ ಅರೆಸ್ಟ್

ಕೋಲಾರ: ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಯುವಕನೊಬ್ಬ ಮಾರಕಾಸ್ತ್ರಗಳನ್ನು ಹಿಡಿದು ಜನರಲ್ಲಿ ಭಯ ಹುಟ್ಟಿಸಿ ಪುಂಡಾಟ ಮೆರೆಯುತ್ತಿದ್ದವನನ್ನು ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ Read more…

35 ಮಂದಿ ಸಾವಿಗೆ ಕಾರಣವಾದ ರಾಜಕೋಟ್ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ: ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಲು ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಗುಜರಾತ್ ನ ರಾಜಕೋಟ್ ಗೇಮ್ ಜೋನ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ 35 ಮಂದಿ ಸಾವನ್ನಪ್ಪಿದ್ದು, ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಕಿ ಅನಾಹುತ ತಡೆಗೆ Read more…

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಾಲಕಿ ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಯುವಕನೊಬ್ಬ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ Read more…

ಬಿರುಕು ಬಿಟ್ಟ ರೈಲು ಹಳಿ: ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಉಡುಪಿ: ರೈಲು ಹಳಿ ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ರೈಲು ಅಪಘಾತ ತಪ್ಪಿದ ಘಟನೆ ಭಾನುವಾರ ಬೆಳಗಿನ ಜಾವ ಕೊಂಕಣ ರೈಲ್ವೆಯ ಇನ್ನಂಜೆ -ಪಡುಬಿದ್ರಿ ರೈಲು ನಿಲ್ದಾಣಗಳ ನಡುವೆ Read more…

ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳಿದ ವಿಮಾನ

ಶಿವಮೊಗ್ಗ: ಗೋವಾದಿಂದ ಶಿವಮೊಗ್ಗಕ್ಕೆ ಆಗಮಿಸಿದ ಸ್ಟಾರ್ ಏರ್ ವಿಮಾನ ಹವಾಮಾನ ವೈಪರಿತ್ಯದ ಕಾರಣ ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಹೈದರಾಬಾದ್ ಗೆ ತೆರಳಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. Read more…

ರಾಜ್ಯಕ್ಕೆ ಕರಾಳ ದಿನ: ಕೇವಲ 24 ಗಂಟೆಯಲ್ಲಿ ಅಪಘಾತಕ್ಕೆ 51 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಕೇವಲ 24 ಗಂಟೆ ಅವಧಿಯಲ್ಲಿ ಅಪಘಾತದಲ್ಲಿ 51 ಜನ ಸಾವನ್ನಪ್ಪಿದ್ದಾರೆ. ಹಾಸನ ಸೇರಿದಂತೆ ರಾಜ್ಯದ ವಿವಿಧ ಕಡೆ ನಡೆದ ಅಪಘಾತಗಳಲ್ಲಿ 51 ಜನ ಬಲಿಯಾಗಿದ್ದು, ಇತ್ತೀಚಿನ Read more…

ದಲಿತರು, ಹಿಂದುಳಿದವರು ಎಲ್ಲಾ ಸಮಾಜದವರ ಸೇರಿಸಿ ಮತ್ತೆ ರಾಯಣ್ಣ ಬ್ರಿಗೇಡ್ ಸ್ಥಾಪನೆ: ಈಶ್ವರಪ್ಪ

ಬಾಗಲಕೋಟೆ: ಲೋಕಸಭೆ ಚುನಾವಣೆ ಮುಗಿದ ನಂತರ ಮತ್ತೆ ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ದರ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ತರ ದಿನೇ ದಿನೇ ಹೆಚ್ಚಳವಾಗುತ್ತಿದೆ. ಬಿಸಿಲು, ಮುಂಗಾರುಪೂರ್ವ ಮಳೆಯ ಪರಿಣಾಮ ಸಗಟು ಮಾರುಕಟ್ಟೆಗೆ Read more…

ಮಳೆ ಮಾರುತಗಳನ್ನು ಸೆಳೆದ ‘ರೆಮಲ್’ ಚಂಡಮಾರುತ: ರಾಜ್ಯದಲ್ಲಿ ತಗ್ಗಿದ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೆಮಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕಳೆದ ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೆಮಲ್ ಚಂಡಮಾರುತ Read more…

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ವಿರೋಧಿಸಿ ಇಂದು ಬಜರಂಗದಳ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮತ್ತು ದಾಳಿ ಪ್ರಕರಣ ಸಂಬಂಧ ಇಂದು ಪ್ರತಿಭಟನೆ ಕೈಗೊಳ್ಳಲಾಗಿದೆ. ಠಾಣೆಯ ಮೇಲೆ ಕಲ್ಲೆಸೆತ, ಸರ್ಕಾರಿ ವಾಹನ Read more…

ಎಸ್ಎಸ್ಎಲ್ಸಿ ಫಲಿತಾಂಶ ತೀವ್ರ ಇಳಿಕೆ ಪರಿಣಾಮ ಪಿಯು ಕಾಲೇಜುಗಳಿಗೆ ಪ್ರವೇಶ ಕುಸಿತ: ಒಂದು ಲಕ್ಷ ವಿದ್ಯಾರ್ಥಿಗಳ ಕೊರತೆ

ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಏರುಗತಿಯಲ್ಲಿ ಸಾಗಿದ್ದ ಎಸ್ಎಸ್ಎಲ್ಸಿ ಫಲಿತಾಂಶ ಈ ಬಾರಿ ತೀವ್ರ ಕುಸಿತ ಕಂಡಿದೆ. ಇದರ ಪರಿಣಾಮ ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ Read more…

ಮಳೆ ಬಂದ ವೇಳೆ ಮರದಡಿ ನಿಂತಾಗಲೇ ಬಂದೆರಗಿದ ಸಿಡಿಲು: ಇಬ್ಬರ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಏಕನಾಥ ವಾಗಮೂಡೆ(55), ಸತೀಶ ಶಳಕೆ(40) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ವಾಡಿ Read more…

ಯುವತಿಯರ ಬೆತ್ತಲೆ ಫೋಟೋ ತೆಗೆದು ಲೈಂಗಿಕ ಕ್ರಿಯೆಗೆ ಬಳಸಿಕೊಳ್ತಿದ್ದ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ ಕಲ್ಲು ತೂರಾಟ

ಶಿರಸಿ: ಅತ್ಯಾಚಾರ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದಾಗ ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ. ಅರ್ಜುನ ಅಲಿಯಾಸ್ ಅರುಣ Read more…

BIG NEWS: ಗೃಹ ಸಚಿವರು ಯಾರು ಅಂತಾನೇ ಗೊತ್ತಾಗ್ತಾ ಇಲ್ಲ ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಶಾಲೆಗೆ ಹೋದ ಹೆಣ್ಣು ಮಕ್ಕಳು, ಕೆಲಸಕ್ಕೆ ಹೋದ ಮಹಿಳೆಯರು ಮನೆಗೆ ಸುರಕ್ಷಿತವಾಗಿ ವಾಪಾಸ್ ಬರುವ ಗ್ಯಾರಂಟಿಯೇ ಇಲ್ಲದಾಗಿದೆ ಎಂದು ವಿಪಕ್ಷ Read more…

ಹೊರಗುತ್ತಿಗೆಯಲ್ಲೂ ಮೀಸಲಾತಿಗೆ ಆರೋಗ್ಯ ಇಲಾಖೆ ನೌಕರರ ವಿರೋಧ

ತುಮಕೂರು: ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ ತರಲು ಸರ್ಕಾರ ಮುಂದಾಗಿರುವುದಕ್ಕೆ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ Read more…

ರೈಲಿನಿಂದ ಬಿದ್ದು ಮಹಿಳೆ ಸಾವು

ಚಿತ್ರದುರ್ಗ: ಚಲಿಸುತ್ತಿದ್ದ ರೈಲಿನಿಂದ ಕೆಳ ಬಿದ್ದು ಮಹಿಳೆ ಮೃತಪಟ್ಟ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಬಳಿ ನಡೆದಿದೆ. ಹೊಳಲ್ಕೆರೆಯ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತಪಟ್ಟ ಮಹಿಳೆ. ಪತಿ Read more…

ಕರ್ನಾಟಕದ ಆರ್ಥಿಕತೆಯನ್ನು ದಿವಾಳಿಯನ್ನಾಗಿ”ಸಿದ್ದು” ಅರಾಜಕತೆ ನಾಡಾಗಿ”ಸಿದ್ದು” ಇವೇ ಸಿಎಂ ಸಿದ್ದರಾಮಯ್ಯ 1 ವರ್ಷದ ಆಡಳಿದಲ್ಲಿ ಸಾಧಿ”ಸಿದ್ದು”: BJP ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಹೋರಾಟದ ಎಚ್ಚರಿಕೆ ನೀಡಿರುವ ರಾಜ್ಯ ಬಿಜೆಪಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಕರ್ನಾಟಕದ ಆರ್ಥಿಕತೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...