alex Certify Karnataka | Kannada Dunia | Kannada News | Karnataka News | India News - Part 435
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘KEA’ ಪರೀಕ್ಷೆ ಅಕ್ರಮ ಪ್ರಕರಣ : ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ತಿರಸ್ಕಾರ

ಬೆಂಗಳೂರು : ಕೆಇಎ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ತಿರಸ್ಕಾರವಾಗಿದೆ. ತ್ರಿಮೂರ್ತಿ. ಅಂಬರೀಷ್ ಎಂಬುವವರ ಜಾಮೀನು ಅರ್ಜಿ ತಿರಸ್ಕರಿಸಿ ಕಲಬುರಗಿ 5 ನೇ   ಜೆಎಂಎಫ್ Read more…

BREAKING : ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಮತ್ತೆ ಭೂಕಂಪ : 2.4 ರಷ್ಟು ತೀವ್ರತೆ ದಾಖಲು

ಬೀದರ್ : ಬೀದರ್ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪ (Earthquake)  ಸಂಭವಿಸಿದ್ದು,  ರಿಕ್ಟರ್ ಮಾಪಕದಲ್ಲಿ 2.4 ರಷ್ಟು ತೀವ್ರತೆ ದಾಖಲಾಗಿದೆ. ಬೀದರ್ ಜಿಲ್ಲೆಯ  ಹುಮ್ನಾಬಾದ್  ನ ವಡ್ಡನಕೇರಾ, ಮದರಗಾಂವ್ Read more…

ಗಮನಿಸಿ : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ

ಬೆಂಗಳೂರು : 454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆ ನವೆಂಬರ್ 19 ರಂದು ನಡೆಯಲಿದ್ದು, ಪರೀಕ್ಷೆ ಸಂಬಂಧ ಅಭ್ಯರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ. 2022-23 Read more…

BIG NEWS: ಗೃಹಲಕ್ಷ್ಮೀ ಯೋಜನೆ ಅರ್ಜಿ ಬಾಕಿ; CDPOಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಹಣ ಸಂದಾಯವಾಗದ ಹಿನ್ನೆಲೆಯಲ್ಲಿ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಫೀಲ್ಡ್ ಗಿಳಿದು Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : 15 ದಿನಗಳಲ್ಲಿ ಎಲ್ಲರ ಖಾತೆಗೆ ಬರುತ್ತೆ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗುತ್ತಿದೆ. ಆದರೆ ಕೆಲವರಿಗೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ, ಐಐಎಸ್ಇಆರ್, ಎಐಐಎಂಎಸ್, ಎನ್ಎಲ್ಯು, ಐಎನ್ಐ ಮತ್ತು ಐಯುಎಸ್ಎಲ್ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ Read more…

BREAKING: ಜಾಮೀನು ಸಿಕ್ಕರೂ ಮುರುಘಾ ಶ್ರೀಗಳಿಗೆ ಇಲ್ಲ ಬಿಡುಗಡೆ ಭಾಗ್ಯ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ಶ್ರೀಗಳಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ. ಅಪ್ರಾಪ್ತ Read more…

BREAKING: ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ Read more…

BIG NEWS: ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ತಿರುಗೇಟು

ಬೆಂಗಳೂರು: ಪಕ್ಷಕ್ಕೆ ಬರುವಾಗ ಬಿಜೆಪಿಯವರು ಜಾಮೂನು ಕೊಡ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡ್ತಾರೆ. ಸೋಮಶೇಖರ್ ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ ಎಂದು ಅವರೇ ಮಾತನಡುತ್ತಿದ್ದಾರೆ ಎಂಬ ಮಾಜಿ Read more…

BIG NEWS: ಪಕ್ಷಕ್ಕೆ ಕರ್ಕೊಂಡು ಬರುವಾಗ ಜಾಮೂನು ಕೊಡ್ತಾರೆ; ಅಧಿಕಾರ ಮುಗಿದ ಮೇಲೆ ವಿಷ ಕೊಡ್ತಾರೆ; ಬಿಜೆಪಿ ವಿರುದ್ಧವೇ ಕೆಂಡಕಾರಿದ ಮಾಜಿ ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು: ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ವಪಕ್ಷದ ವಿರುದ್ಧವೇ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ಪಕ್ಷದಿಂದ ಬಿಡಿಸಲು ಬಿಜೆಪಿಯವರೇ ಮುಂದಾಗುತ್ತಿದ್ದಾರೆ. ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ ಎಂದು Read more…

BIG NEWS: 15 ದಿನದೊಳಗೆ ಎಲ್ಲರ ಖಾತೆಗೂ ಗೃಹಲಕ್ಷ್ಮೀ ಹಣ ಬರಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಹಲವು ಮಹಿಳೆಯರ ಖಾತೆಗೆ ಹಣ ಬಾರದಿರುವುದಕ್ಕೆ ದೂರುಗಳು ಬರುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read more…

BIG NEWS: ಬೆಂಗಳೂರು ಒನ್ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ; ಗೃಹಲಕ್ಷ್ಮೀ ಯೋಜನೆ ನೋಂದಣಿ ಪರಿಶೀಲನೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಬಾರದಿರುವ ಬಗ್ಗೆ ಮಹಿಳೆಯರು ದೂರು ನೀಡುತ್ತಿರುವ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು Read more…

BIG NEWS: ಶಿವಮೊಗ್ಗ DCC ಬ್ಯಾಂಕ್ ನಲ್ಲಿ ಹಗರಣ: ಹುದ್ದೆಗಾಗಿ 40 ಲಕ್ಷ ಲಂಚ; ಸಂಸದರ ಪಾತ್ರವೂ ಇದೆ; ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ಭಾರಿ ಹಗರಣ ನಡೆದಿದ್ದು, ಇದರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾತ್ರವೂ ಇದೆ ಎಂದು ಕಾಂಗ್ರೆಸ್ ಶಾಸಕ ಬೇಲೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಡಿಸಿಸಿ ಬ್ಯಾಂಕ್ Read more…

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ 18 ವರ್ಷ  ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ Read more…

BREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ & ಗ್ಯಾಂಗ್ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ Read more…

BIG NEWS: ವಿಮಾನದಲ್ಲಿ ಸಹಪ್ರಯಾಣಿಕನಿಂದ ದುರ್ವರ್ತನೆ; ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ಸಹಪ್ರಯಾಣಿಕನೊಬ್ಬ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಹಿಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್ ಪೋರ್ಟ್ ಠಾಣೆಯಲ್ಲಿ ದೂರು ನೀಡಿದ್ದಾರೆ. Read more…

BIGG NEWS : ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ : ಜೈನ ಮುನಿ ಭವಿಷ್ಯ

ಬೆಳಗಾವಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಅಂತ ಹಲಗಾದ ಜೈನ ಬಸದಿಯ ಪ. ಪೂ ಬಾಲಾಚಾರ್ಯ ಶ್ರೀ ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. Read more…

ನ.15 ಕ್ಕೆ ಬಿಜೆಪಿ-ಜೆಡಿಎಸ್ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿಸಿಎಂ ಡಿಕೆಶಿ ಸ್ಪೋಟಕ ಹೇಳಿಕೆ

ನವದೆಹಲಿ : ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆಯೊದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ನ ಹಲವು Read more…

ವಿವಾಹಿತೆಯ ಪ್ರೇಮಪಾಶಕ್ಕೆ ಸಿಲುಕಿದ್ದ ನಿವೃತ್ತ ಯೋಧ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶಂಕೆ

ಮಡಿಕೇರಿ: ನಿವೃತ್ತ ಯೋಧರೊಬ್ಬರು ವಿವಾಹಿತ ಮಹಿಳೆಯ ಪೇಮಪಾಶಕ್ಕೆ ಸಿಲುಕಿ ಹನಿಟ್ರ್ಯಾಪ್ ಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಉಕ್ಕಡ ನಿವಾಸಿ ಸಂದೇಶ್ ನಿವೃತ್ತ Read more…

BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ದಶರಥ ರಾಮು ಪವಾರ (50) Read more…

ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್; ದೂರು ದಾಖಲು

ರಾಯಚೂರು: ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಹಟ್ಟಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹಟ್ಟಿ ಚಿನ್ನದ ಗಣಿ ಸಿನಿಯರ್ ಗೇಜ್ ಆಪರೇಟರ್ Read more…

ಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು : ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ : ಸುಪ್ರೀಂಕೋರ್ಟ್ ಅನುಮತಿ ಪಡೆದು ಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ: ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಪತ್ತೆಗಾಗಿ ಪೊಲೀಸರ 4 ತಂಡ ರಚನೆ; ಚುರುಕುಗೊಂಡ ಶೋಧಕಾರ್ಯ

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರುವ ಘಟನೆ ರಾಜ್ಯಾಧ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದೆ. ಎರಡು ದಿನಗಳ ಹಿಂದಷ್ಟೇ Read more…

`ಅನ್ನಭಾಗ್ಯ’ ಹಣ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ ಎಲ್ಲಾ ಕಂತಿನ ಹಣ ಬರುತ್ತೆ

ಬೆಂಗಳೂರು  : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು. ಬ್ಯಾಂಕ್ ಖಾತೆ ಮಾಹಿತಿ Read more…

BIG NEWS: ಖಾಸಗಿ ಚಾನಲ್ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್

ಬಾಗಲಕೋಟೆ: ಖಾಸಗಿ ಚಾನಲ್ ವರದಿಗಾರ ಎಂದು ಹೇಳಿಕೊಂಡು ಓಡಾಡುವ ವ್ಯಕ್ತಿಯೊಬ್ಬ ಬಿಜೆಪಿ ಕಾರ್ಯಕರ್ತೆಗೆ ಅಶ್ಲೀಲ ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿದ್ರೆ ಒಂದೇ ಸಲ ಸಿಗಲಿದೆ `ಗೃಹಲಕ್ಷ್ಮಿ’ ಯ 3 ಕಂತಿನ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿ ಈವರೆಗೆ ಹಣ ಬಾರದೆ ಇರುವ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ Read more…

BIG NEWS: ಕಾಡಾನೆ ದಾಳಿ; ಓರ್ವ ಮಹಿಳೆ ಬಲಿ; ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹುಲಿ, ಚಿರತೆ, ಆನೆ ದಾಳಿಗಳು ಮುಂದುವರೆದಿದ್ದು, ಜನರ ಜೀವವನ್ನೇ ಬಲಿ ಪಡೆಯುತ್ತಿವೆ. ಮೈಸೂರಿನಲ್ಲಿ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಇದೀಗ Read more…

BREAKING: ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ – ರಾಷ್ಟ್ರೀಯ ತನಿಖಾ ದಳ ದಿಢೀರ್ ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ Read more…

ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-1’ ನೋಂದಣಿಗೆ ನ.15 ರ ವರೆಗೆ ಅವಕಾಶ

ಬೆಂಗಳೂರು :  2024ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಶಾಲಾ/ ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ನವೆಂಬರ್ 15 ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. 2024ನೇ Read more…

BIG NEWS: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಆಸಾಮಿ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈತ ಪೊಲೀಸರಿಗೆ ವಂಚಿಸುತ್ತಾ ಪಬ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...