alex Certify Karnataka | Kannada Dunia | Kannada News | Karnataka News | India News - Part 436
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂಬಾಗಿಲಿಂದ ಬಂದವರು, ಯಾರನ್ನೋ ಸಿಎಂ ಮಾಡಿದ್ದೇವೆ: ನಮ್ಮೂರಿನ ಡಿಕೆಶಿ ಸಿಎಂ ಆಗಲಿ ಬಿಡಿ: ಎಂಎಲ್ಸಿ ಪುಟ್ಟಣ್ಣ ಹೇಳಿಕೆ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶೇ. 100ರಷ್ಟು ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಪುಟ್ಟಣ್ಣ, ಯಾರನ್ನೋ ಸಿಎಂ Read more…

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ: ಸಿ.ಟಿ. ರವಿ

ತುಮಕೂರು: ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬರಲಿದೆ. ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ತುಮಕೂರಿನಲ್ಲಿ Read more…

BIG NEWS: ಮಳೆಗಾಲದಲ್ಲಿ ಅಪಾಯಕಾರಿ ಅಂಡರ್ ಪಾಸ್ ಗಳಲ್ಲಿ ಅನಾಹುತ ತಪ್ಪಿಸಲು ಬಿಬಿಎಂಪಿ ಮಹತ್ವದ ಕ್ರಮ

ಬೆಂಗಳೂರು: ಮಳೆಗಾಲದಲ್ಲಿ ಅಂಡರ್ ಪಾಸ್ ಗಳಲ್ಲಿ ಅನಾಹುತ ತಪ್ಪಿಸಲು ಬಿಬಿಎಂಪಿ ಮಹತ್ವದ ಕ್ರಮಕೈಗೊಂಡಿದೆ. ಅತಿವೃಷ್ಟಿ ವೇಳೆ ಅಂಡರ್‌ ಪಾಸ್‌ ಗಳಲ್ಲಿ ಜನ ಮುಳುಗುವುದನ್ನು ತಪ್ಪಿಸಲು ಮತ್ತು ಭಾರೀ ಮಳೆಯ Read more…

BIG NEWS: ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಉಲ್ಟಾ ಹೊಡೆದ ಮೃತ ಆದಿಲ್ ತಂದೆ

ದಾವಣಗೆರೆ: ಚನ್ನಗಿರಿ ಠಾಣೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆದಿಲ್ ತಂದೆ ಉಲ್ಟಾ ಹೊಡೆದಿದ್ದಾರೆ. ಬೆಳಿಗ್ಗೆ ಲೋ ಬಿಪಿಯಿಂದ ತನ್ನ ಮಗ ಸಾವನ್ನಪ್ಪಿದ್ದಾನೆ ಎಂದವರು Read more…

BREAKING NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಸ್ಪಾ ಹೆಸರಲ್ಲಿ ದಂಧೆ ಬೆಳಕಿಗೆ; ಐವರು ಯುವತಿಯರ ರಕ್ಷಣೆ

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ Read more…

ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಭೇಟಿ ಮಂಜುನಾಥ ಸ್ವಾಮಿ ದರ್ಶನ ಪಡೆದರು. ರಾಜ್ಯ ಸರ್ಕಾರಕ್ಕೆ 6 ವರ್ಷ ತುಂಬಿದ ಹಿನ್ನೆಲೆ Read more…

BIG NEWS : ಹಿರಿಯ ಪತ್ರಕರ್ತ ಆರ್. ಜಯಕುಮಾರ್ ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಆರ್. ಜಯಕುಮಾರ್ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಆರ್. ಜಯಕುಮಾರ್ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಮೇ 27 ರಂದು ಈ ಜಿಲ್ಲೆಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 27 ರಂದು ( ನಾಡಿದ್ದು_) ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ Read more…

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಮತ್ತು ಕಾರ್ಗಲ್ನಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ Read more…

ಪ್ರಧಾನಿ ಮೋದಿ ಭೇಟಿ ಸಂದರ್ಭದ 80 ಲಕ್ಷ ರೂ. ಹೋಟೆಲ್ ಬಿಲ್ ಬಾಕಿ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಆಡಳಿತ ಮಂಡಳಿ

ಪ್ರಧಾನಿ ನರೇಂದ್ರ ಮೋದಿ ತಂಗಿದ್ದ ವೇಳೆ ಆಗಿದ್ದ ಬಿಲ್ ನ ಬಾಕಿ ಹಣ ಪಾವತಿಸದಿದ್ದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಮೈಸೂರಿನ ರ್ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲ್ ಎಚ್ಚರಿಸಿದೆ. 2023 Read more…

BIG NEWS: ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ರಾಜ್ಯದ ಜನರನ್ನು ಆ ಭಗವಂತನೇ ಕಾಪಾಡಬೇಕು; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಚಿತ್ರದುರ್ಗ: ಲಾಕಪ್ ಡೆತ್ ಆರೋಪ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಠಾಣೆಗೆ ನುಗ್ಗಿ ಹೊಡೆಯುತ್ತಾರೆ ಎಂದರೆ ಸರ್ಕಾರ ಇದೆಯಾ? ಎಂದು Read more…

‘ನಾನು 10 ಸಿನಿಮಾ ಮಾಡೋಕೆ ರೆಡಿ ಇದ್ದೇನೆ, ನನ್ನತ್ರ ಬನ್ನಿ’ ; ನಟ ರವಿಚಂದ್ರನ್

ಬೆಂಗಳೂರು : ನಾನು 10 ಸಿನಿಮಾ ಮಾಡೋಕೆ ರೆಡಿ ಇದ್ದೇನೆ, ನನ್ನ ಹತ್ರ ಬನ್ನಿ ಎಂದು ನಿರ್ದೇಶಕ, ನಟ ವಿ.ರವಿಚಂದ್ರನ್ ಹೇಳಿದ್ದಾರೆ. ಸ್ಯಾಂಡಲ್ ವುಡ್ ಬಂದ್ ವಿಚಾರಕ್ಕೆ ನಟ Read more…

ಧರ್ಮಸ್ಥಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ; ಮೊಳಗಿದ ‘ಜೈ ಶ್ರೀ ರಾಮ್’ ಘೋಷಣೆ

ಧರ್ಮಸ್ಥಳ : ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು. ದಕ್ಷಿಣ ಕನ್ನಡ Read more…

1ನೇ ತರಗತಿ ಮತ್ತು 6ನೇ ತರಗತಿಗೆ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಸಂಡೂರು ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಯಶವಂತನಗರದ ಸರ್ಕಾರಿ ಪರಿಶಿಷ್ಟ ಪಂಗಡ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ 1ನೇ ತರಗತಿ ಮತ್ತು 6ನೇ ತರಗತಿಗೆ ವಸತಿ Read more…

ಎಲ್ಲಾ ವಕ್ಫ್ ಸಂಸ್ಥೆಗಳು ‘ಬೈಲಾ’ ಅಂಗೀಕರಿಸಿಕೊಳ್ಳುವುದು ಕಡ್ಡಾಯ

ಬಳ್ಳಾರಿ: ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ರಾಜ್ಯ ವಕ್ಫ್ ಮಂಡಳಿಯ ಮಾದರಿ ನಿಯಮಾವಳಿ ನಮೂನೆ ನಂ.42(ಬೈಲಾ) ಅಂಗೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಸೈಯದ್ ಉಮ್ಮೆರ್ ಅಹ್ಮದ್ Read more…

‘ಪ್ರಜ್ವಲ್’ ಪಾಸ್ ಪೋರ್ಟ್ ರದ್ದು ಮಾಡೋಕೆ ಎಷ್ಟು ದಿನ ಬೇಕು ಅಂತ ಕುಮಾರಸ್ವಾಮಿ ಹೇಗೆ ನಿರ್ಧರಿಸುತ್ತಾರೆ ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡೋಕೆ ಎಷ್ಟು ದಿನ ಬೇಕು ಎಂದು ಕುಮಾರಸ್ವಾಮಿ ಹೇಗೆ ನಿರ್ಧರಿಸುತ್ತಾರೆ? ಅವರು ವಿದೇಶಾಂಗ ವ್ಯವಹಾರದ ಸಚಿವರಾಗಿದ್ರಾ? Read more…

ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ; ICUನಲ್ಲಿದ್ದ ರೋಗಿಗೆ ಆಸ್ಪತ್ರೆ ಸಿಬ್ಬಂದಿಯಿಂದ ಥಳಿತ

ಬೆಂಗಳೂರು: ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೊಪ ಕೇಳಿಬಂದಿದೆ. ಐಸಿಯುನಲ್ಲಿದ್ದ ರೋಗಿಗೆ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ನೆಲಮಂಗಲ ಮೂಲದ ವೆಂಕಟೇಶ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ Read more…

ಕಾರ್ಮಿಕರೇ ಗಮನಿಸಿ : ವಿದ್ಯುತ್ ಕೆಲಸದ ವೇಳೆ ಈ ಮುಂಜಾಗೃತಾ ಕ್ರಮ ಅನುಸರಿಸಿ.!

ಬೆಂಗಳೂರು : ವಿದ್ಯುತ್ ಕೆಲಸದ ವೇಳೆ ಕಾರ್ಮಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಳ್ಳಿ. ತೆರೆದ ವಿದ್ಯುತ್ ತಂತಿಗಳಿಂದ ದೂರವಿರಿ. ಉತ್ತಮ ಗುಣಮಟ್ಟದ ಬೂಟ್ ಮತ್ತು ಗ್ಲೌಸ್ಗಳನ್ನು ತಪ್ಪದೇ ಬಳಸಿ ಎಂದು Read more…

ನೋವು, ವಿಷಾದದಿಂದ ಟ್ವೀಟ್ ಮಾಡಿದ ‘HDK’ ಸಿಎಂ ಸಿದ್ದರಾಮಯ್ಯ ಕುರಿತು ಹೇಳಿದ್ದೇನು….?

ಬೆಂಗಳೂರು : ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಟ್ವೀಟ್ ವಾರ್ ಮುಂದುವರೆದಿದೆ. ಇದೀಗ ಮತ್ತೊಂದು ಟ್ವೀಟ್ ಮಾಡಿರುವ Read more…

BIG NEWS: ಪ್ರೀತಿಸುವಂತೆ ಯುವತಿಗೆ ಪಾಗಲ್ ಪ್ರೇಮಿಯ ಕಿರುಕುಳ ಪ್ರಕರಣ; ಯುವಕ ಅರೆಸ್ಟ್

ಬೆಳಗಾವಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಯುವತಿಗೆ ಬೆದರಿಕೆ ಹಾಕಿ ಹುಚ್ಚಾಟ ಮೆರೆದಿದ್ದ ಪಾಗಲ್ ಪ್ರೇಮಿಯನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ Read more…

ಮದ್ಯ’ ಪ್ರಿಯರೇ ಗಮನಿಸಿ ; ಬೆಂಗಳೂರಲ್ಲಿ ಈ ದಿನ ‘ಮದ್ಯ’ ಮಾರಾಟ ಬಂದ್

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಮತ್ತು ಲೋಕಸಭಾ ಚುನಾವಣೆ 2024 ರ ಮತ ಎಣಿಕೆಯ ಹಿನ್ನೆಲೆಯಲ್ಲಿ ಜೂನ್ ಮೊದಲ ವಾರದಲ್ಲಿ ‘ಮದ್ಯ’ ನಿಷೇಧಿಸುವುದಾಗಿ ಬೆಂಗಳೂರು ಜಿಲ್ಲಾಡಳಿತ ಘೋಷಿಸಿದೆ. Read more…

BIG NEWS : ‘ಹಾಸನ ಅಶ್ಲೀಲ ವಿಡಿಯೋ’ ಪ್ರಕರಣ : ಬಂಧನ ಭೀತಿಯಿಂದ ಹೈಕೋರ್ಟ್ ಮೊರೆ ಹೋದ ಆರೋಪಿಗಳು

ಹಾಸನ : ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಿಗೆ ಢವ ಢವ ಶುರುವಾಗಿದೆ. ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳು ಬಂಧನ ಭೀತಿಯಿಂದ ಹೈಕೋರ್ಟ್ Read more…

ಹರೀಶ್ ಪೂಂಜಾ ವಿರುದ್ಧ 2 FIR ದಾಖಲು: ಶಾಸಕರು ಎಂದಾಕ್ಷಣ ಪೊಲೀಸರಿಗೆ ಬೆದರಿಕೆ ಹಾಕಬಹುದಾ? ಸಿಎಂ ವಾಗ್ದಾಳಿ

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 353ರ ಪ್ರಕಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಎಂ ಸಿದದ್ರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ Read more…

BREAKING : ಖ್ಯಾತ ಚಲನಚಿತ್ರ ನಿರ್ದೇಶಕ ‘ಸಿಕಂದರ್ ಭಾರತಿ’ ಇನ್ನಿಲ್ಲ

ಖ್ಯಾತ ಚಲನಚಿತ್ರ ನಿರ್ದೇಶಕ ಸಿಕಂದರ್ ಭಾರತಿ ಮೇ 24 ರಂದು ಮುಂಬೈನಲ್ಲಿ ತಮ್ಮ 60 ನೇ ವಯಸ್ಸಿನಲ್ಲಿ ನಿಧನರಾದರು. ಮುಂಬೈನ ಜೋಗೇಶ್ವರಿ ಪಶ್ಚಿಮದಲ್ಲಿರುವ ಓಶಿವಾರಾ ಚಿತಾಗಾರದಲ್ಲಿ ಮೇ 25 Read more…

BREAKING : ಉಡುಪಿ ‘ಗ್ಯಾಂಗ್ ವಾರ್’ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ಉಡುಪಿ : ಉಡುಪಿ ಗ್ಯಾಂಗ್ ವಾರ್ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಮೂವರನ್ನು ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಕಾಪು ಮೂಲದ ಗರುಡ ಗ್ಯಾಂಗ್ ನ Read more…

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ‘ನಿವೃತ್ತಿ ವೇತನ’ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಪ್ರತಿಯೊಂದು ದೇಶದಲ್ಲೂ ಕೂಡ ಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ಅವರ ಇಳಿವಯಸ್ಸಿನಲ್ಲಿ ಪರಿಹಾರವಾಗಿ ಮಾಸಿಕ ಮೊಬಲಗು ಅಥವಾ ಹಿಡಿಗಂಟಾಗಿ ಹಣವನ್ನು ಪಾವತಿದಲಾಗುತ್ತಿದೆ. ಇದಕ್ಕಾಗಿ ಅಯವ್ಯಯದಲ್ಲಿ ಸರ್ಕಾರ ಹಣವನ್ನು ಕಾಯ್ದಿರಿಸುತ್ತದೆ. ನಿವೃತ್ತಿ Read more…

BREAKING : ಚನ್ನಗಿರಿ ‘ಲಾಕಪ್ ಡೆತ್’ ಕೇಸ್ : ಲೋ ಬಿಪಿಯಿಂದ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದ ‘ಅದೀಲ್’ ತಂದೆ

ದಾವಣಗೆರೆ :   ಇದು ‘ಲಾಕಪ್ ಡೆತ್’ ಅಲ್ಲ  , ಲೋ ಬಿಪಿಯಿಂದ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ಅದೀಲ್ ತಂದೆ ಹೇಳಿಕೆ ನೀಡಿದ್ದಾರೆ. ದಾವಣಗೆರೆಯ ಚನ್ನಗಿರಿಯಲ್ಲಿ ನಡೆದ ಲಾಕಪ್ Read more…

ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ರಾ..? : ಸಿಎಂ ಸಿದ್ದರಾಮಯ್ಯಗೆ ‘HDK’ ತಿರುಗೇಟು

ಬೆಂಗಳುರು : ಪಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಅವರು, ವಿದೇಶಕ್ಕೆ ನಿಮ್ಮ ಮಗನನ್ನು Read more…

ಬಿಜೆಪಿ ಅವಧಿಯಲ್ಲಿ ಗಂಧದ ನಾಡು, ಕಾಂಗ್ರೆಸ್ ಅವಧಿಯಲ್ಲಿ ಗಾಂಜಾ ನಾಡು : ಮುಂದುವರೆದ ‘BJP’ ಪೋಸ್ಟರ್ ವಾರ್

ಬೆಂಗಳೂರು : ಬಿಜೆಪಿ ಅವಧಿಯಲ್ಲಿ ಗಂಧದ ನಾಡು, ಕಾಂಗ್ರೆಸ್ ಅವಧಿಯಲ್ಲಿ ಗಾಂಜಾ ನಾಡು ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ಧಾಳಿ ನಡೆಸಿದೆ. ರಾಜಧಾನಿ ಬೆಂಗಳೂರಲ್ಲಿ ಕಾನೂನು ಸುವ್ಯವಸ್ಥೆ Read more…

SHOCKING : ಉಡುಪಿಯಲ್ಲಿ ನಡೆದ ಭಯಾನಕ ‘ಗ್ಯಾಂಗ್ ವಾರ್’ ನ ದೃಶ್ಯಗಳು ಸೆರೆ ; ವಿಡಿಯೋ ವೈರಲ್

ಉಡುಪಿ : ಉಡುಪಿಯಲ್ಲಿ ಕಳೆದ ಮೇ 18 ರಂದು ನಡೆದ ಭಯಾನಕ ಗ್ಯಾಂಗ್ವಾರ್ ನ ದೃಶ್ಯಗಳು ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...