alex Certify Karnataka | Kannada Dunia | Kannada News | Karnataka News | India News - Part 436
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡುವ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ಜಾರಿ ಶೀಘ್ರ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡುವ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮಾಸಾಂತ್ಯಕ್ಕೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನವೆಂಬರ್ Read more…

ವಿಶಿಷ್ಟ ರೀತಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಯಾವುದೇ ಅನುಮತಿ ಇಲ್ಲ

ಬೆಳಗಾವಿ: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ‌ Read more…

BREAKING: ಮಣ್ಣಿನ ದಿಬ್ಬ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

ಬೆಂಗಳೂರು: ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು Read more…

SHOCKING: ಪುತ್ರನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆಯೇ ಅತ್ಯಾಚಾರಕ್ಕೆ ಯತ್ನ, ಕೊಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಕಾಮುಕನೊಬ್ಬ ತಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ ವೇಳೆ ಕತ್ತುಹಿಸುಕಿ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಅ. Read more…

BREAKING NEWS: ಮಡಿಕೇರಿಯಲ್ಲಿ ಘೋರ ದುರಂತ; ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು

ಮಡಿಕೇರಿ: ಮಡಿಕೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಮೂಲದ ಕಾರ್ಮಿಕರಾದ ಬಸವ, ಲಿಂಗಪ್ಪ, ಆನಂದ ಮೃತಪಟ್ಟವರು ಎಂದು ಹೇಳಲಾಗಿದೆ. ಮಡಿಕೇರಿ ರೆಡ್ ಕ್ರಾಸ್ ಸಭಾಂಗಣ Read more…

ನಟ ದರ್ಶನ್ ವಿರುದ್ಧ ಮಹಿಳೆ ದೂರು: ನಿವಾಸದ ಬಳಿ ನಾಯಿ ಕಚ್ಚಿದ ಆರೋಪ

ಬೆಂಗಳೂರು: ನಟ ದರ್ಶನ್ ಅವರ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ್ದು, ಈ ಕುರಿತಾಗಿ ದೂರು ನೀಡಲಾಗಿದೆ. ಆರ್.ಆರ್. ನಗರದಲ್ಲಿರುವ ದರ್ಶನ್ ಅವರ ಮನೆಯ ಬಳಿ ನಾಯಿ ಮಹಿಳೆ ಮೇಲೆ Read more…

ʼಕನ್ನಡ ರಾಜ್ಯೋತ್ಸವʼ ಪ್ರಯುಕ್ತ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ಶಿವಮೊಗ್ಗ: ನಗರದ ಮಲ್ಲಿಕಾರ್ಜುನ ಚಿತ್ರಮಂದಿರ ಪಕ್ಕದ ರಸ್ತೆಯಲ್ಲಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ರಾಜ್ಯೋತ್ಸವದ ಅಂಗವಾಗಿ 2ನೇ ವರ್ಷದ ಮಹಾ ಪುಸ್ತಕ ಪ್ರದರ್ಶನ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜ್ಞಾ ಬುಕ್ Read more…

BREAKING : ರಾಜ್ಯ ಸರ್ಕಾರದಿಂದ 2023 ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯ ಸರ್ಕಾರ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದೆ.ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 68 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ Read more…

BIG NEWS : ಚಾಮರಾಜಪೇಟೆ ‘ಈದ್ಗಾ’ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು : ಚಾಮರಾಜಪೇಟೆ ‘ಈದ್ಗಾ’ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಹೌದು, ಚಾಮರಾಜಪೇಟೆ ‘ಈದ್ಗಾ’ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಬೇಕು ಎಂದು Read more…

Operation cheetah: ಬೆಂಗಳೂರಲ್ಲಿ ಚಿರತೆ ಹಿಡಿಯಲು ಆಧುನಿಕ ತಂತ್ರಜ್ಞಾನ ಬಳಕೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಬೆಂಗಳೂರಲ್ಲಿ ಚಿರತೆ ಹಿಡಿಯಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ Read more…

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ : ಸಚಿವ ಜಮೀರ್

ಬೆಂಗಳೂರು : ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ, 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ಸಚಿವ ಜಮೀರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿ Read more…

ಪ್ರಯಾಣಿಕರೇ ಎಚ್ಚರ : ರೈಲುಗಳಲ್ಲಿ ದಹನಕಾರಿ ವಸ್ತುಗಳನ್ನು ಸಾಗಿಸಿದ್ರೆ 3 ವರ್ಷ ಜೈಲು ಶಿಕ್ಷೆ, 1000 ರೂ. ದಂಡ

ಶಿವಮೊಗ್ಗ :ದೀಪಾವಳಿ ಹಬ್ಬ, ಹರಿದಿನಗಳು ಮತ್ತು ಇತ್ತೀಚಿನ ಅಗ್ನಿ ಅವಘಡಗಳನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಮಂಡಳಿ, ನವದೆಹಲಿ ಮತ್ತು ಆರ್ಪಿಎಫ್ ಹೆಡ್ ಕ್ವಾರ್ಟರ್ಸ್ನ ನಿರ್ದೇಶನದಂತೆ ದಹಿಸುವ ವಸ್ತುಗಳನ್ನು ಸಾಗಿಸುವುದರ ವಿರುದ್ಧ Read more…

BIGGBOSS-10 : ಮರಳಿ ‘ಬಿಗ್ ಬಾಸ್’ ಮನೆಗೆ ಹೋದ ವರ್ತೂರು ಸಂತೋಷ್ ಗೆ ಬಿಗ್ ಶಾಕ್..!

ಬೆಂಗಳೂರು : ಮರಳಿ ಬಿಗ್ ಬಾಸ್ ಮನೆಗೆ ಹೋದ ವರ್ತೂರು ಸಂತೋಷ್ ಗೆ ಶಾಕ್ ಎದುರಾಗಿದೆ. ಹೌದು, ಜೈಲಿಂದ ಬಿಡುಗಡೆಯಾಗಿ ಬಿಗ್ ಬಾಸ್ ಮನೆಗೆ ಹೋದ ಸಂತೋಷ್ ಗೆ Read more…

ಕ್ರೀಡಾಪಟುಗಳ ಗಮನಕ್ಕೆ : ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳಿಗೆ Read more…

‘ಆರ್ಯ ವೈಶ್ಯ’ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವ Read more…

‘ವಂದೇ ಭಾರತ್’ ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದ ಸಿಎಂ

ಬೆಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು-ಧಾರವಾಡ ವಂದೇ Read more…

ಧಗಧಗ ಹೊತ್ತಿ ಉರಿದ ಗುಡಿಸಲು : ಮನೆ ಕಟ್ಟಲು ತಂದಿಟ್ಟಿದ್ದ 1 ಲಕ್ಷ ಹಣ, ಚಿನ್ನಾಭರಣ ಸುಟ್ಟು ಭಸ್ಮ

ತುಮಕೂರು : ಗುಡಿಸಲಿಗೆ ಬೆಂಕಿ ತಗಲಿ ಗುಡಿಸಲು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದ ಮುಗಳೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜಣ್ಣ ಎಂಬುವವರಿಗೆ Read more…

BREAKING : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

ಬೆಂಗಳೂರು : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಬಿಜೆಪಿ ಶಾಸಕ Read more…

ಸರ್ಕಾರಿ ಕಾಲೇಜು ನೌಕರರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ. ಇಲಾಖಾ Read more…

ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : `ಗಳಿಕೆ ರಜೆ ನಗಧಿಕರಣ’ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2023 ನೇ ಸಾಲಿನ ಗಳಿಕೆ ರಜೆ ನಗದಿಕರಣ ಸೌಲಭ್ಯಕ್ಕಾಗಿ  ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು / ಶಿಕ್ಷಕರು – ಜಿ ಆರ್ ಸಿ ಸಿಬ್ಬಂದಿಯವರಿಂದ ಅರ್ಜಿಗಳನ್ನು Read more…

JOB ALERT : ವೈದ್ಯಾಧಿಕಾರಿಗಳ ಹುದ್ದೆಗೆ ನ.6 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ ನಿಗದಿ

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 8 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ Read more…

ಕ್ರೀಡಾ ರತ್ನ, ಏಕಲವ್ಯ, ಕ್ರೀಡಾ ಪೋಷಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಪಟುಗಳಿಗೆ ವಿವಿಧ ಪ್ರಶಸ್ತಿ ಹಾಗೂ ನಗದು ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕ್ಷೇತ್ರದಲ್ಲಿ ಜೀವಮಾನ Read more…

ಭಾರತದಲ್ಲೇ ಫಸ್ಟ್ ಟೈಮ್ : ಬೆಂಗಳೂರಿನಲ್ಲಿ `ಕಮಾಂಡ್ ಸೆಂಟರ್’ ಆರಂಭ!

ಬೆಂಗಳೂರು : ರಾಜ್ಯದ ಎಲ್ಲ ಪೊಲೀಸ್ ಠಾಣೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಭಾರತದಲ್ಲೇ ಮೊದಲ ಬಾರಿಗೆ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ Read more…

ALERT : ಸಿಡಿಲು ಬರುವಾಗ ಮೊಬೈಲ್ ಬಳಸ್ತೀರಾ ಎಚ್ಚರ : ತಪ್ಪದೇ ಈ ಸುದ್ದಿ ಓದಿ

ಕುಂದಾಪುರ : ಗುಡುಗು, ಸಿಡಿಲು ಬರುವಾಗ ಮೊಬೈಲ್ ಬಳಸೋದು ಬಹಳಅಪಾಯ..ಕುಂದಾಪುರದಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿದ್ದಾರೆ. ಮೃತನನ್ನು ಆವರ್ಸೆ ಸಮೀಪದ ಕಿರಾಡಿ ಹಂಚಿನಮನೆ ನಿವಾಸಿ Read more…

ಬೆಳಗಾವಿಯಲ್ಲಿ ತೀವ್ರಗೊಂಡ ‘ಮರಾಠ ಮೀಸಲಾತಿ ಕಿಚ್ಚು’ : ಬೀಡ್ ನಗರದಲ್ಲಿ ನಿಷೇಧಾಜ್ಞೆ ಜಾರಿ

ಮರಾಠಾ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದ ಸಂದರ್ಭದಲ್ಲಿ ಹಿಂಸಾತ್ಮಕ ಘಟನೆಗಳ ನಂತರ, ಬೀಡ್ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿಭಟನಾಕಾರರು ಮೂವರು ಶಾಸಕರ ಮನೆಗಳು ಅಥವಾ ಕಚೇರಿಗಳನ್ನು ಸುಟ್ಟುಹಾಕಿದರು ಮತ್ತು ಧ್ವಂಸಗೊಳಿಸಿದರು, Read more…

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಚಿನ್ನದ ಮಳಿಗೆಗಳ ಮೇಲೆ `IT’ ದಾಳಿ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಐಟಿ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಚಿನ್ನಾಭರಣ ಮಳಿಗೆಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಹೌದು, ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ Read more…

Bengaluru : ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನ ಹತ್ಯೆ : 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲು

ಬೆಂಗಳೂರು : ಕಾರು ಹತ್ತಿಸಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಬೆಂಗಳೂರಿನ ಜೆಪಿ ನಗರದಲ್ಲಿ ಈ Read more…

BREAKING : ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಚಿನ್ನದ ಅಂಗಡಿಗಳ ಮೇಲೆ `ಐಟಿ’ ದಾಳಿ

ಮಂಗಳೂರು : ರಾಜ್ಯದಲ್ಲಿ ನಿನ್ನೆ ಲೋಕಾಯುಕ್ತ ದಾಳಿಯ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿ ಭಾಗದ ಉಡುಪಿ, ಕುಂದಾಪುರ, ಕಾರ್ಕಳ, Read more…

BIG NEWS : ಶಾಸಕ ‘ರಮೇಶ್ ಜಾರಕಿಹೊಳಿ’ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರದಿಂದ ಕೆಳಗೆ ಇಳಿಯುವ ಬಗ್ಗೆ ಭವಿಷ್ಯ ನುಡಿದ ಕೆಲವೇ ಗಂಟೆಗಳ Read more…

ಸಾರ್ವಜನಿಕರ ಗಮನಕ್ಕೆ : “ಆಧಾರ್’ ವಂಚನೆಯಿಂದ ರಕ್ಷಿಸಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡ್ ಲೈನ್ಸ್

ಆಧಾರ್ ಕಾರ್ಡ್ ನಿಮ್ಮ ವಿಳಾಸ, ಪೂರ್ಣ ಹೆಸರು ಮತ್ತು ನಿಮ್ಮ ಫೋಟೋದ ಬಗ್ಗೆ ಮಾಹಿತಿಯನ್ನು ಹೊಂದಿರುವುದರಿಂದ ಇದು ಪ್ರಮುಖ ಸರ್ಕಾರಿ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಈಗ ಡಿಜಿಟಲ್ ಆಗಿರುವುದರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...