alex Certify Karnataka | Kannada Dunia | Kannada News | Karnataka News | India News - Part 437
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ನಿವೃತ್ತಿ ವೇತನದ ನಿಯಮಗಳು, ಸೌಲಭ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ ನಿವೃತ್ತಿ ವೇತನ ನಿಯಮಗಳ ಕುರಿತು ಕರ್ನಾಟಕ ನಾಗರೀಕ ಸೇವಾ ನಿಯಮಗಳು- 1958 ರ ಭಾಗ-4 ರಲ್ಲಿ ಪ್ರಸ್ತಾಪಿಸಲಾಗಿದ್ದು, ಕೆಲವು ಆಯ್ದ Read more…

ಇವರ ಮಗ ವಿದೇಶಕ್ಕೆ ಹೋದಾಗ ದುರ್ಘಟನೆ ನಡೀತಲ್ಲಾ? ಇವರಿಗೆ ಗೊತ್ತಿದ್ದೇ ಆತ ಹೋಗಿದ್ನಾ? ಪ್ರಕರಣದ ತನಿಖೆ ಯಾಕೆ ಮಾಡಲಿಲ್ಲ? ಸಿಎಂ ಸಿದ್ದರಾಮಯ್ಯಗೆ HDK ತಿರುಗೇಟು

ಬೆಂಗಳೂರು: ಮನೆಯವರಿಗೆ ಹೇಳದೇನೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋದ್ನಾ? ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇವರ ಮಗ ವಿದೇಶಕ್ಕೆ ಹೋದಾಗ ದುರ್ಘಟನೆ Read more…

BREAKING : ‘ಬೆಂಗಳೂರು ರೇವ್ ಪಾರ್ಟಿ’ ಪ್ರಕರಣ : ನಟಿ ಹೇಮಾ ಸೇರಿ 8 ಮಂದಿಗೆ ‘CCB’ ನೋಟಿಸ್..!

ಬೆಂಗಳೂರು : ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ನೋಟಿಸ್ Read more…

BREAKING : ರಾಯಚೂರಿನಲ್ಲಿ ಘೋರ ದುರಂತ ; ವಿದ್ಯುತ್ ತಂತಿ ತಗುಲಿ 2 ವರ್ಷದ ಮಗು ಸಾವು

ರಾಯಚೂರು : ವಿದ್ಯುತ್ ತಂತಿ ತಗುಲಿ 2 ವರ್ಷದ ಮಗು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ  ದೇವರಭೂಪುರ ಗ್ರಾಮದಲ್ಲಿ ನಡೆದಿದೆ. ಬೋರ್ ವೆಲ್ ಬಳಿ ಗ್ರಾಮ Read more…

‘CD ಶಿವು’ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವ್ ಗಳಿಗೆ ತುಂಬಿಸಿ ಮಾರಿದ್ದು ನಿಮಗೆ ಗೊತ್ತಿಲ್ಲವೇ? : ಸಿಎಂ ವಿರುದ್ಧ HDK ವಾಗ್ಧಾಳಿ

ಬೆಂಗಳೂರು : ಸಿದ್ದರಾಮಯ್ಯನವರೇ ನವರೇ.. ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ Read more…

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಲಾಕಪ್ ಡೆತ್ ಅಲ್ಲ; ಸಿಎಂ ಸ್ಪಷ್ಟನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚನ್ನಗಿರಿಯಲ್ಲಿ ನಡೆದಿರುವುದು Read more…

ಹುಬ್ಬಳ್ಳಿ ಯುವತಿಯರಿಗಾದ ಗತಿ ನಿನಗೂ ಆಗುತ್ತದೆ; ಪಾಗಲ್ ಪ್ರೇಮಿಯಿಂದ ಯುವತಿಗೆ ಬೆದರಿಕೆ; ಕಂಗಾಲಾದ ಕುಟುಂಬ

ಬೆಳಗಾವಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಪಾಗಲ್ ಪ್ರೇಮಿಯೊಬ್ಬನ ಹುಚ್ಚಾಟ ಬೆಳಕಿಗೆ ಬಂದಿದೆ. ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ Read more…

ಗ್ಯಾಂಗ್ ವಾರ್ ಗಳು , ರೇಪ್ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ : ಹೊಸ ವಿಡಿಯೋ ಹರಿಬಿಟ್ಟ ಬಿಜೆಪಿ..!

ಬೆಂಗಳೂರು : ಗ್ಯಾಂಗ್ ವಾರ್ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ Read more…

‘ಹಿಂದುತ್ವವು ಮುಸ್ಲಿಂ ಮತ್ತು ಕ್ರೈಸ್ತರನ್ನ ಖಳನಾಯಕರನ್ನಾಗಿ ಮಾಡುತ್ತೆ’ : ವಿವಾದ ಸೃಷ್ಟಿಸಿದ ನಟ ಚೇತನ್

ಬೆಂಗಳೂರು :   ‘ಹಿಂದುತ್ವವು ಮುಸ್ಲಿಂ ಮತ್ತು ಕ್ರೈಸ್ತರನ್ನ ಖಳನಾಯಕರನ್ನಾಗಿ ಮಾಡುತ್ತೆ’ ಎಂದು ಹೇಳುವ ಮೂಲಕ ನಟ ಚೇತನ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಏನಿದೆ ಚೇತನ್ ಪೋಸ್ಟ್ ನಲ್ಲಿ..? ಹಿಂದುತ್ವವು Read more…

ಲಾಕಪ್ ಡೆತ್ ಆರೋಪ: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; 11 ಪೊಲೀಸರಿಗೆ ಗಾಯ; ಪೊಲೀಸ್ ವ್ಯಾನ್ ಗಳು ಜಖಂ

ದಾವಣಗೆರೆ: ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಯ ಸಂಬಂಧಿಕರು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಘಟನೆ ಚನ್ನಗಿರಿಯಲ್ಲಿ Read more…

BREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ Read more…

VIDEO : ‘KSRTC’ ಬಸ್ ನಲ್ಲಿ ಛತ್ರಿ ಹಿಡಿದು ‘ರೀಲ್ಸ್’ ಮಾಡಿದ್ದ ಚಾಲಕ, ನಿರ್ವಾಹಕಿ ಸಸ್ಪೆಂಡ್..!

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸಿದ ವಿಡಿಯೋ ಭಾರಿ ವೈರಲ್ ಆಗಿತ್ತು, ಘಟನೆ ಸಂಬಂಧ ಚಾಲಕ ಹಾಗೂ ನಿರ್ವಾಹಕಿಯನ್ನು ಅಮಾನತು ಮಾಡಲಾಗಿದೆ. Read more…

‘ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ ನೀರು ಪೂರೈಸಿ’ ; ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು : ರಾಜ್ಯದ ವಿವಿಧೆಡೆ ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಆತಂಕ ಉಂಟುಮಾಡಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ ನೀರು ಪೂರೈಸಿ ಎಂದು ಡಿಸಿಎಂ Read more…

‘ಪಡಿತರ ಚೀಟಿ’ದಾರರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’

ಬೆಂಗಳೂರು : ಸರ್ಕಾರದ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗುತ್ತದೆ. ಇದೀಗ ಆಹಾರ ಇಲಾಖೆಯು ಆರು ತಿಂಗಳಿನಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು Read more…

‘SSLC’ ಪರೀಕ್ಷೆ-1 ರಲ್ಲಿ ಫೇಲ್ ಆದ ವಿದ್ಯಾರ್ಥಿಗಳ ಗಮನಕ್ಕೆ ; ಮೇ.29 ರಿಂದ ‘ಪರಿಹಾರ ಬೋಧನೆ’ ತರಗತಿ

ಬೆಂಗಳೂರು : 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ:29.05.2024 ರಿಂದ 13.06.2024ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ Read more…

ಪ್ರವಾಸಿಗರಿಗೆ ಶಾಕ್: ಉಡುಪಿಯ ಸೇಂಟ್ ಮೇರಿಸ್ ದ್ವೀಪ ಪ್ರವೇಶಕ್ಕೆ ನಿರ್ಬಂಧ 

ಉಡುಪಿ: ಪೂರ್ವ ಮುಂಗಾರು ಮಳೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ Read more…

BIG NEWS : ‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ರಾಜ್ಯದ ಶಾಲಾ ಶಿಕ್ಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಉಲ್ಲೇಖಿತ ಪತ್ರದಲ್ಲಿ, 2016 ರಿಂದ 2023-24ನೇ ಸಾಲಿನ ವರೆಗೆ ಆಯ್ಕೆಯಾದ ವದವೀಧರ Read more…

BREAKING : ‘ಬಿಟ್ ಕಾಯಿನ್’ ಹಗರಣ ಪ್ರಕರಣ ; ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್.!

ಬೆಂಗಳೂರು : ಬಿಟ್ ಕಾಯಿನ್ ಹಗರಣ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಬಿನ್ ಖಾಂಡೆವಾಲ್ ಎಂದು ಗುರುತಿಸಲಾಗಿದ್ದು, ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಇದೀಗ Read more…

SHOCKING : ‘KSRTC’ ಬಸ್ ನಲ್ಲಿ ಛತ್ರಿ ಹಿಡಿದು ಬಸ್ ಚಲಾಯಿಸಿದ ಚಾಲಕ : ವಿಡಿಯೋ ವೈರಲ್

ಬೆಂಗಳೂರು : ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸಿದ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಬಸ್ ನಿಂದ ಸೋರುತ್ತಿರುವ ಮಳೆ ನೀರಿನಿಂದ Read more…

ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು: ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ತೆರವಾದ ನಂತರ ಹೊಸ ಪಡಿತರ ಚೀಟಿ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಹೊಸದಾಗಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡುಗಳನ್ನು ನಿಗದಿಗಿಂತ Read more…

BREAKING NEWS: ತಗಡೂರು ಗ್ರಾಮದಲ್ಲಿ ಮೂವರಲ್ಲಿ ಕಾಲರಾ ಪತ್ತೆ; ಪಿಡಿಒ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಇಬ್ಬರಲ್ಲಿ ಕಾಲರಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಿಡಿಒ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. Read more…

ಹೆಲ್ಮೆಟ್ ಧರಿಸಿಲ್ಲ ಎಂದು ಲಾರಿ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು

ಕಾರವಾರ: ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸರು ದಂಡ ವಿಧಿಸಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಚಂದ್ರಕಾಂತ್ ಹಳ್ಳೇರ ಎಂಬುವವರು ಮರಳು ತುಂಬಿದ Read more…

ಗಮನಿಸಿ: ಇಂದು, ನಾಳೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ ಶನಿವಾರ ಮತ್ತು ಭಾನುವಾರ ಕೂಡ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, Read more…

ಪ್ರೀತಿಗೆ ಒಪ್ಪದ ಯುವತಿ ಮನೆ ಮೇಲೆ ಕಲ್ಲು ತೂರಿ ಕೊಲೆ ಬೆದರಿಕೆ ಹಾಕಿದ ಕಿಡಿಗೇಡಿ

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಮಾಸುವ ಮೊದಲೇ ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಮತ್ತು ಆಕೆಯ Read more…

ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದ ಬಾಲಕನ ಎಳೆದೊಯ್ದ ಮೊಸಳೆ

ರಾಯಚೂರು: ರಾಯಚೂರು ಜಿಲ್ಲೆ ಶಕ್ತಿನಗರ ಸಮೀಪದ ಗಂಜಳ್ಳಿ ಗ್ರಾಮದಲ್ಲಿ ಶುಕ್ರವಾರ ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಎಳೆದುಕೊಂಡು ಹೋಗಿದೆ. ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದ Read more…

ಬಿಟ್ ಕಾಯಿನ್ ಆರೋಪಿಗಳ ವಿರುದ್ಧ ಕಠಿಣ ಕಾಯ್ದೆ ಪ್ರಯೋಗಿಸಿದ ಎಸ್ಐಟಿ

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಆತನ ಸಹಚರರ ವಿರುದ್ಧ ಎಸ್ಐಟಿ ಕೋಕಾ(ಕರ್ನಾಟಕ ಸಂಘಟಿತ ಅಪರಾಧ Read more…

ಮೋದಿ ಅವಹೇಳನ, ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಕೊಪ್ಪ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಪಾಕಿಸ್ತಾನ ಪರವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಪ್ಪ Read more…

ಧರ್ಮಸ್ಥಳಕ್ಕೆ ಇಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ Read more…

ಮೇ 29ರಿಂದ ಜೂ. 13ರವರೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಈ ಸೂಚನೆ ಪಾಲಿಸಲು ಸಲಹೆ

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 29ರಿಂದ ಜೂನ್ 13 ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...