alex Certify Karnataka | Kannada Dunia | Kannada News | Karnataka News | India News - Part 438
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಲಿವೇಷದ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ; ಕೃತ್ಯದ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿಗಳು

ಮಂಗಳೂರು: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರದಲ್ಲಿ ನಡೆದಿದೆ. ಕಲ್ಲೇಗ Read more…

BREAKING : ಕೊಡಗು ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಮಡಿಕೇರಿ : ಕೊಡಗು ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ Read more…

BIG NEWS : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ : ನಟ ದರ್ಶನ್ ಮನೆ ಬಳಿ ಪೊಲೀಸರ ಸ್ಥಳ ಮಹಜರು

ಬೆಂಗಳೂರು : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ದರ್ಶನ್ ಮನೆ ಬಳಿ ಪೊಲೀಸರು ಸ್ಥಳ ಮಹಜರು  ನಡೆಸುತ್ತಿದ್ದಾರೆ. ದೂರುದಾರೆ ಅಮಿತಾ ಜಿಂದಾಲ್  ನೀಡಿದ Read more…

BREAKING : ಚುನಾವಣೆ ಹೊತ್ತಲ್ಲೇ ಛತ್ತೀಸ್ ಗಢದಲ್ಲಿ ನಕ್ಸಲರಿಂದ ನೆಲಬಾಂಬ್ ಸ್ಫೋಟ!

ಸುಕ್ಮಾ: ಛತ್ತೀಸ್ ಗಢದಲ್ಲಿ ವಿಧಾನಸಭೆಗೆ ಇಂದು  ಮತದಾನ ನಡೆಯುತ್ತಿದ್ದು, ಮತದಾನದ ವೇಳೆಯೇ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಪೋಟಿಸಿದ್ದಾರೆ. ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮಂಗಳವಾರ ಇಡೀ Read more…

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

ಬೆಂಗಳೂರು : ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರು ಇಂದು ನಿಧನ ಹೊಂದಿದ್ದು, ಹಿರಿಯ ನಾಯಕರ ನಿಧನಕ್ಕೆ ಹಲವು ಗಣ್ಯರು ಸಂತಾ ಸೂಚಿಸಿದ್ದಾರೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಟ್ವಿಟರ್ Read more…

BIG NEWS : ಇಂದು ಬೆಳಗಾವಿ ಚಳಿಗಾಲ ಅಧಿವೇಶನದ ದಿನಾಂಕ ಘೋಷಣೆ

ಬೆಂಗಳೂರು : ಚಳಿಗಾಲ ಅಧಿವೇಶನಕ್ಕೆ ಸರ್ಕಾರ ಸಿದ್ದತೆ ನಡೆಸುತ್ತಿದ್ದು, ಇಂದು ದಿನಾಂಕ ಘೋಷಣೆಯಾಗಲಿದೆ. ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ತೆರಳಿ ನಂತರ ಇಬ್ಬರು Read more…

BIG NEWS: ಹುಲಿ ದಾಳಿಗೆ ಮತ್ತೋರ್ವ ರೈತ ಬಲಿ; ಅರಣ್ಯ ಇಲಾಖೆಯಿಂದ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮೈಸೂರು: ರಾಜಧಾನಿ ಬೆಂಗಳೂರು, ಮೈಸೂರಿನಲ್ಲಿ ಚಿರತೆ, ಹುಲಿ ಹಾವಳಿ ಹೆಚ್ಚಾಗಿದ್ದು, ಮೈಸೂರಿನಲ್ಲಿ ರೈತನೋರ್ವ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಬಿ.ಮಟಕೆರೆ-ಹೊಸಕೋಟೆ ರಸ್ತೆಯಲ್ಲಿ ದನ ಮೇಯಿಸುತ್ತಿದ್ದ ರೈತನ ಮೇಲೆ ಹುಲಿ ದಾಳಿ Read more…

ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಈ ಹಿನ್ನೆಲೆ ಸರ್ಕಾರ ಈ Read more…

KEA ಪರೀಕ್ಷಾ ಅಕ್ರಮ; ಮತ್ತೋರ್ವ ಆರೋಪಿ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗಾಗಿ ನಡೆದಿದ್ದ ಕೆಇಎ ಪರೀಕ್ಷೆಯಲ್ಲಿ ಕೆಲ Read more…

ಮದುವೆಯಾದ ಮಹಿಳೆಯರು `PAN Card’ ನಲ್ಲಿ ಗಂಡನ ಹೆಸರು ಸೇರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಪ್ಯಾನ್ ಕಾರ್ಡ್ ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಹಣಕಾಸು ದಾಖಲೆಗಳಲ್ಲಿ ಒಂದಾಗಿದೆ. ಪ್ಯಾನ್ ಕಾರ್ಡ್ ಇಲ್ಲದೆ, ನಮ್ಮ ಎಲ್ಲಾ ಹಣಕಾಸು ಕೆಲಸಗಳು ನಿಲ್ಲುತ್ತವೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು Read more…

BIG NEWS: ನಾವು ಹೋಮ್ ಮಿನಿಸ್ಟರ್ ಕಡೆಯವರು…..ಡಾ.ಜಿ.ಪರಮೇಶ್ವರ್ ಪರ ಬ್ಯಾಟ್ ಬೀಸಿದ ಸಚಿವ ಸಂತೋಷ್ ಲಾಡ್

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತೆರೆ ಎಳೆದಿದ್ದರೂ ಅಲ್ಲಿ ಇಲ್ಲಿ ಕೆಲ ಸಚಿವರುಗಳು ಪರೋಕ್ಷ ಹೇಳಿಕೆಗಳನ್ನು ಕೊಡುತ್ತಲೇ ಇದ್ದಾರೆ. ಸಚಿವ Read more…

ನಿಮ್ಮಲ್ಲಿ ಆತ್ಮಹತ್ಯೆಯಂತಹ ಆಲೋಚನೆ ಬರುತ್ತಿದೆಯೇ? ದುಡುಕಿನ ನಿರ್ಧಾರ ಬೇಡ…. ಈ ಸಹಾಯವಾಣಿಗೆ ಕರೆ ಮಾಡಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಯುವಕ-ಯುವತಿಯರು ಯಾವುದೋ ಕ್ಷುಲ್ಲಕ ಕಾರಣಕ್ಕೆ ಅಥವಾ ಪೋಷಕರು ಬೈದರು, ಅವಮಾನವಾಯಿತು ಎಂಬ ಕಾರಣಕ್ಕೆ ಬೇರೆ ಆಲೋಚನೆಯನ್ನೇ ಮಾಡದೇ ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಬರುತ್ತಾರೆ. ಇಂತಹ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 1433 `ಪೌರಕಾರ್ಮಿಕರ’ ನೇಮಕಾತಿಗೆ ಒಪ್ಪಿಗೆ

ಬೆಂಗಳೂರು :  ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ರಾಜ್ಯ ಸರ್ಕಾರ ವಿವಿಧ ಮಹಾನಗರ ಪಾಲಿಕೆಗಳಿಗೆ ಹೊಸದಾಗಿ 1433 ಹುದ್ದೆಗಳನ್ನು ಮಂಜೂರು ಮಾಡಿ ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. Read more…

BIG NEWS: ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಬೆಳೆಯುವ ಮಕ್ಕಳಿಗೆ ಸ್ವಲ್ಪ ಬುದ್ಧಿವಾದ ಹೇಳಿದರೂ ಅದನ್ನೇ ನೆಪ ಮಾಡಿಕೊಂಡು ದುಡುಕಿನ ನಿರ್ಧಾರ ಕೈಗೊಂಡು ಬಿಡುತ್ತಾರೆ. ಇಂತದ್ದೇ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. Read more…

ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದ ರೈತರಿಗೆ ಇಂದಿನಿಂದ ಪ್ರತಿದಿನ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇನ್ನು ಮುಂದೆ ಕೈಗಾರಿಕೆಗಳು Read more…

ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ: ಗಣಪತಿ ಪೂಜೆ ಬಗ್ಗೆ ಸಾಣೆಹಳ್ಳಿ ಶ್ರೀ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

ಚಾಮರಾಜನಗರ: ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ ಎಂದು ಗಣಪತಿ ಪೂಜೆಗೆ ಸಂಬಂಧಿಸಿದಂತೆ ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ Read more…

ಬಸ್ ಪ್ರಯಾಣಿಕರಿಗೆ ನೆಮ್ಮದಿ ಸುದ್ದಿ : ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಇಲ್ಲ

ಬೆಂಗಳೂರು : ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆಯ ಆತಂಕದಲ್ಲಿ ಜನಸಾಮನ್ಯರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೆಮ್ಮದಿಯ ಸುದ್ದಿ ನೀಡಿದ್ದು, ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಸುವ Read more…

ಫೆ. 8, 9 ರಂದು ವಾಲ್ಮೀಕಿ ಜಾತ್ರೆ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8, 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದೆ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ Read more…

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: 4 ದಿನದಲ್ಲೇ 1.04 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು ಬರತೊಡಗಿದ್ದಾರೆ. ಸಾರ್ವಜನಿಕ ದರ್ಶನದ ನಾಲ್ಕನೇ ದಿನವಾದ ಸೋಮವಾರ ಭಾರಿ ಸಂಖ್ಯೆಯ ಭಕ್ತರು ಬಂದಿದ್ದಾರೆ. ದರ್ಶನ ಆರಂಭವಾದ ನಾಲ್ಕು Read more…

Rain Update : ಬೆಂಗಳೂರಿನಲ್ಲಿ 3 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಭಾರೀ ಮಳೆಗೆ ತತ್ತರಿಸಿರುವ ಬೆಂಗಳೂರಿನ ಜನತೆಗೆ ಬಿಗ್ ಶಾಕ್, ಇಂದಿನಿಂದ ಮೂರು ದಿನ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಮುನ್ಸೂಚನೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆ : ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಇಬ್ಬರು ಆತ್ಮಹತ್ಯೆಗೆ ಶರಣು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

BIG NEWS: ಉದ್ಯೋಗಿಯ ರಾಜೀನಾಮೆ ಪತ್ರವನ್ನು ಆತನ ಪತ್ನಿ ವಾಪಸ್ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಉದ್ಯೋಗದಾತನಿಗೆ ಉದ್ಯೋಗಿ ಸಲ್ಲಿಸಿದ ರಾಜೀನಾಮೆ ಪತ್ರವನ್ನು ಆತನ ಪರವಾಗಿ ಪತ್ನಿ ಅಥವಾ ಮಕ್ಕಳು ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪತ್ನಿಯ ಮನವಿ ಮೇರೆಗೆ ತನ್ನ Read more…

ಇಂದು `ಹಾಸನಾಂಬ ದೇವಿ’ ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆಯಲಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ Read more…

BIGG NEWS : ಪ್ರತಿ ತಿಂಗಳ 20 ರೊಳಗೆ `ಅನ್ನಭಾಗ್ಯ, ಗೃಹಲಕ್ಷ್ಮಿ, ಪಿಂಚಣಿ’ ಹಣ ಜಮೆಗೆ ವೇಳಾಪಟ್ಟಿ ನಿಗದಿ

ಬೆಂಗಳೂರು : ಅನ್ನಭಾಗ್ಯ, ಗೃಹಲಕ್ಷ್ಮಿ, ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20 ರಂದು ಖಾತೆಗೆ ಜಮೆ ಮಾಡುವ ಕುರಿತು ರಾಜ್ಯ ಸರ್ಕಾರವು ಶೀಘ್ರವೇ ಆದೇಶ Read more…

ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : `UPSC, KAS, SSC’ ಸೇರಿ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

  ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,   2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ Read more…

ಮಹಾ ಮಳೆಯಿಂದ ತತ್ತರಿಸಿದ ಬೆಂಗಳೂರು ಜನತೆಗೆ ಶಾಕ್, ಯೆಲ್ಲೋ ಅಲರ್ಟ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲೂ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ರಭಸವಾಗಿ Read more…

ಮೊಬೈಲ್ ಬಳಕೆದಾರರೇ ಗಮನಿಸಿ : 7 ರಹಸ್ಯ ಕೋಡ್ ಗಳನ್ನು ಡಯಲ್ ಮಾಡಿದ್ರೆ ಸಿಗಲಿದೆ ಈ ಎಲ್ಲಾ ಮಾಹಿತಿ

ನವದೆಹಲಿ :  ಕೆಲವು ವರ್ಷಗಳ ಹಿಂದೆ ನಮ್ಮ ಫೋನ್ ನ ಬ್ಯಾಲೆನ್ಸ್ ಪರಿಶೀಲಿಸಲು ನಾವು ಕೋಡ್ ಅನ್ನು ಡಯಲ್ ಮಾಡಬೇಕಾಗಿತ್ತು, ಅದು * ಅಥವಾ # ನಿಂದ ಪ್ರಾರಂಭವಾಗುತ್ತಿತ್ತು. Read more…

BREAKING NEWS: ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಬಿಜೆಪಿ ನಾಯಕ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ(87) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಚಂದ್ರೇಗೌಡರು ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಮೂಡಿಗೆರೆ Read more…

Gruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೇ ಇರುವ `ಯಜಮಾನಿ’ಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಜಮಾ ಆಗದ ಯಜಮಾನಿಯರು ತಪ್ಪದೇ ಕೆಲ ದಾಖಲೆಗಳನ್ನು ಸರಿಪಡಿಸಿಕೊಂಡು ಮತ್ತೊಮ್ಮೆ ಅರ್ಜಿ ಹಾಕಿದ್ರೆ ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣ Read more…

Rain In Karnataka : ರಾಜ್ಯದ ಹಲವೆಡೆ ವರುಣನ ಆರ್ಭಟ : ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರಿಸುತ್ತಿದ್ದು,ಬೆಂಗಳೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಬೆಂಗಳೂರು ನಗರದ ಮೆಜೆಸ್ಟಿಕ್, ಶಾಂತಿನಗರ, ಬನಶಂಕರಿ, ಜೆ.ಪಿ.ನಗರ, ಕೋರಮಂಗಲ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...