alex Certify Karnataka | Kannada Dunia | Kannada News | Karnataka News | India News - Part 440
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಕೆಪಿಟಿಸಿಎಲ್ ನಲ್ಲಿ 902 ಹುದ್ದೆಗಳ ನೇಮಕಾತಿಗೆ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) 902 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಮಾರ್ಚ್ ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ವಿದ್ಯುತ್ ಸಹಾಯಕ ಇಂಜಿನಿಯರ್ ಗಳು, Read more…

ರೇಷನ್ ಕಾರ್ಡ್ ಇದ್ದರೂ ಸಿಗದ ಪಡಿತರ: ಸ್ಥಳೀಯರ ಪರದಾಟ

ಬೆಂಗಳೂರು: ಬೆಂಗಳೂರಿನ ಅನೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸಿಗದೇ ಕಾರ್ಡ್ ದಾರರಿಗೆ ತೊಂದರೆಯಾಗಿದೆ. ಕಳೆದ ಮೂರು ತಿಂಗಳಿನಿಂದ ಬೆಂಗಳೂರಿನ ಹಲವು ಕಡೆಗಳಲ್ಲಿ ಇಂತಹ ಪರಿಸ್ಥಿತಿ ಎದುರಾಗಿದೆ. ಬೇರೆ ಜಿಲ್ಲೆ Read more…

ಬಜೆಟ್ ಘೋಷಣೆ ಜಾರಿಗೆ ಗಡುವು ನೀಡಿದ ಸಿಎಂ: 10 ತಿಂಗಳಲ್ಲೇ ಅಭಿವೃದ್ಧಿ ಕೆಲಸ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಆಡಳಿತಯಂತ್ರ ಸ್ಥಗಿತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಹೀಗಾಗಿ ತುರ್ತಾಗಿ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ಸರ್ಕಾರದ ಎಲ್ಲಾ ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ Read more…

ಕರ್ನಾಟಕ, ಕೇರಳ, ತಮಿಳುನಾಡು ಅರಣ್ಯ ಗಡಿಯಲ್ಲಿ ಆನೆಗಳ ಗಣತಿ ಆರಂಭ

ಬೆಂಗಳೂರು: ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳ ಗಡಿ ಭಾಗದಲ್ಲಿರುವ ಆನೆಗಳ ಸಂಖ್ಯೆ ಬಗ್ಗೆ ನಿಖರ ಮಾಹಿತಿ ತಿಳಿಯಲು ಗಣತಿ ಆರಂಭಿಸಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳ ಅಂತರ ರಾಜ್ಯ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆಗೆ ಅಡ್ಡಿ ಇಲ್ಲ: ಜೂ. 3ರ ವೇಳೆಗೆ ರಾಜ್ಯಕ್ಕೆ ಮಾನ್ಸೂನ್

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಮುಂಗಾರು ಆರಂಭಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ. ಮೇ 31ಕ್ಕೆ ಕೇರಳಕ್ಕೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜುಲೈ 13, 14 ಪಿಜಿ ಪ್ರವೇಶ ಪರೀಕ್ಷೆ: ಕೆಇಎ ಅರ್ಜಿ ಆಹ್ವಾನ

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 13, 14 ರಂದು ಪಿಜಿಸಿಇಟಿ -24 ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. Read more…

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕ್: ದಂಡ ವಸೂಲಿ ಹೆಚ್ಚಳಕ್ಕೆ ಸೂಚನೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳಿಗೆ ದಂಡ ವಸೂಲಿ ಮಾಡುವ ಪ್ರಕರಣಗಳ ಹೆಚ್ಚಳಕ್ಕೆ ಸಾರಿಗೆ ಇಲಾಖೆ ಬ್ರೇಕ್ ಇನ್ಸ್ಪೆಕ್ಟರ್ ಗಳಿಗೆ ಮೇಲಾಧಿಕಾರಿಗಳಿಂದ ಸೂಚನೆ ನೀಡಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ Read more…

ನೀತಿ ಸಂಹಿತೆ ನಡುವೆ ಐಬಿಯಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಹಿನ್ನಲೆ ನೋಟಿಸ್ ಜಾರಿ

ಬಾಗಲಕೋಟೆ: ನೀತಿ ಸಂಹಿತೆ ನಡುವೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಗಳು ಮತ್ತು ಜಮಖಂಡಿ ತಹಶೀಲ್ದಾರ್ ಸದಾಶಿವ ಅವರಿಗೆ Read more…

ಕಲುಷಿತ ನೀರು ಸೇವನೆ, ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರಿನ ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ. ಯರಗನಹಳ್ಳಿಯಲ್ಲಿ Read more…

ಮತ್ತಿನಲ್ಲಿ ಅರೆಬೆತ್ತಲಾಗಿ ಬಾಲಕಿಯರ ಹಾಸ್ಟೆಲ್ ಪ್ರವೇಶಿಸಿದ ವ್ಯಕ್ತಿ

ಚಿತ್ರದುರ್ಗ: ಕುಡಿದ ಮಲಿನಲ್ಲಿ ಅರೆಬೆತ್ತಲಾಗಿ ವ್ಯಕ್ತಿಯೊಬ್ಬ ಬಾಲಕಿಯರ ಹಾಸ್ಟೆಲ್ ಪ್ರವೇಶಿಸಿದ ಘಟನೆ ಚಿತ್ರದುರ್ಗದ ಐಯುಡಿಪಿ ಬಡಾವಣೆಯ ಹಾಸ್ಟೆಲ್ ನಲ್ಲಿ ನಡೆದಿದೆ. ಅರೆಬೆತ್ತಲಾಗಿ ಹಾಸ್ಟೆಲ್ ಪ್ರವೇಶಿಸಿದ ವ್ಯಕ್ತಿಯಿಂದ ಕೆಲ ಕಾಲ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಒಂದೇ ದಿನ ಒಂದು ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ದರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ಚಿನ್ನದ ದರದಲ್ಲಿ ಭಾರಿ ಇಳಿಕೆ ಕಂಡುಬಂದಿದ್ದು, ಒಂದೇ ದಿನ 1000 ರೂ.ನಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 24 Read more…

ರೈತರಿಗೆ ಗುಡ್ ನ್ಯೂಸ್: ಮಣ್ಣಿನ ಫಲವತ್ತತೆ ಹೆಚ್ಚಳಕ್ಕೆ ಉತ್ತಮ ಗುಣಮಟ್ಟದ ಜೈವಿಕ ಗೊಬ್ಬರ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜೈವಿಕ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ್, ಸೂಡೊಮೋನಾಸ್ ಹಾಗೂ ದ್ರವರೂಪದ ಜೈವಿಕ ಗೊಬ್ಬರ, ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರಗಳನ್ನು Read more…

ಅಯೋಧ್ಯೆ ಬಾಲರಾಮನಿಗೆ ಶೃಂಗೇರಿ ಶ್ರೀಗಳಿಂದ ಪೂಜಿಸಲ್ಪಟ್ಟ ಬೆಳ್ಳಿ ಬಿಲ್ಲು-ಬಾಣ ಕೊಡುಗೆ ನೀಡಿದ ಭಕ್ತ

ಚಿಕ್ಕಮಗಳೂರು: ಅಯೋಧ್ಯೆಯ ಬಾಲರಾಮನಿಗೆ ಭಕ್ತರೊಬ್ಬರು ಬೆಳ್ಳಿಯ ಬಿಲ್ಲು-ಬಾಣ ಅರ್ಪಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಭಕ್ತರೊಬ್ಬರು ಬೆಳ್ಳಿಯ ಬಿಲ್ಲು-ಬಾಣ ಮಾಡಿಸಿ ಅದನ್ನು ಶೃಂಗೇರಿ ಶ್ರೀಗಳಿಂದ ಪೂಜಿಸಿ ಅಯೋಧ್ಯೆ ಬಾಲರಾಮನಿಗೆ ಸಮರ್ಪಿಸಿದ್ದಾರೆ. ಅತ್ಯದ್ಭುತವಾಗಿರುವ Read more…

ಮೇಲ್ಮನೆ ಚುನಾವಣೆ: ಕಾಂಗ್ರೆಸ್ ನಿಂದ ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡರನ್ನು ಉಚ್ಚಾಟಿಸಲಾಗಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ Read more…

ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಕೂಡ ಫೋಟೊ ತೆಗೆದು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತರಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು Read more…

ಹಿಂದುಳಿದ ಸಮುದಾಯಗಳ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ಕೊಡುತ್ತಾರೆ ಎನ್ನುವ PM ಮೋದಿ ಹೇಳಿಕೆ ಶುದ್ಧ ಸುಳ್ಳು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದ ಸಮುದಾಯಗಳ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ಕೊಡುತ್ತಾರೆ ಎನ್ನುವ ಪ್ರಧಾನಿ ಮೋದಿ ಹೇಳಿಕೆ ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ಸಮುದಾಯಗಳ ಮೀಸಲಾತಿ Read more…

‘ನನ್ನ ತಾಳ್ಮೆ ಪರೀಕ್ಷಿಸಬೇಡ , ಎಲ್ಲೇ ಇದ್ರೂ ಶರಣಾಗು’ : ಪ್ರಜ್ವಲ್ ಗೆ ಮಾಜಿ ಪ್ರಧಾನಿ ‘HDD’ ಖಡಕ್ ವಾರ್ನಿಂಗ್

ಬೆಂಗಳೂರು : ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ಎಲ್ಲೇ ಇದ್ರೂ ಶರಣಾಗು ಎಂದು ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ಬಗ್ಗೆ Read more…

BREAKING : ಜುಲೈ 13, 14 ರಂದು ‘PGCET’ ಪರೀಕ್ಷೆ ನಿಗದಿ : KEA ಮಾಹಿತಿ

ಬೆಂಗಳೂರು : ಜುಲೈ 13 ಮತ್ತು 14 ರಂದು PGCET ಪರೀಕ್ಷೆಗಳು ನಡೆಯಲಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read more…

ಬೆಂಗಳೂರು ಇತ್ತೀಚೆಗೆ ಬಾಂಬ್ ಸಿಟಿ, ಡ್ರಗ್ಸ್ ಸಿಟಿಯಾಗುತ್ತಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಬೆಂಗಳೂರು ಇತ್ತೀಚೆಗೆ ಬಾಂಬ್ ಸಿಟಿ, ಡ್ರಗ್ಸ್ ಸಿಟಿಯಾಗುತ್ತಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸ್ಟಾರ್ಟ್ಅಪ್ ರಾಜಧಾನಿ ಆಗಿದ್ದ ಬೆಂಗಳೂರು Read more…

BIG NEWS : ‘ಎಲ್ಲೇ ಇದ್ರೂ ಪೊಲೀಸರ ಮುಂದೆ ಶರಣಾಗು’ ; ಪ್ರಜ್ವಲ್ ಗೆ ಮಾಜಿ ಪ್ರಧಾನಿ H.D ದೇವೇಗೌಡ ಖಡಕ್ ವಾರ್ನಿಂಗ್

ಬೆಂಗಳೂರು : ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ವಿದೇಶದಿಂದ ಕೂಡಲೇ ವಾಪಸ್ ಬರುವಂತೆ ಪ್ರಜ್ವಲ್ ಗೆ ಮಾಜಿ ಪ್ರಧಾನಿ ದೇವೇಗೌಡ ಖಡಕ್ Read more…

BREAKING : ನಾಳೆ ಮಧ್ಯಾಹ್ನ 2 ಗಂಟೆಗೆ ‘ಕಾಮೆಡ್ ಕೆ’ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ |COMEDK UGET Result

ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024 ರ ಪದವಿಪೂರ್ವ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ನಾಳೆ, ಮೇ 24 ರಂದು ಮಧ್ಯಾಹ್ನ Read more…

ಬೈಕ್ ಸವಾರನ ತಲೆ ಮೇಲೆ ಬಿದ್ದ ತೆಂಗಿನಕಾಯಿ; ಕೋಮಾಗೆ ಜಾರಿದ ಯುವಕ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ಸವಾರನ ಮೇಲೆ ತೆಂಗಿನ ಕಾಯಿ ಬಿದ್ದು ಕೋಮಾಕ್ಕೆ ಜಾರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೆದ್ದಾರಿಯ ಗಾಜನೂರು ಚೆಕ್ ಪೋಸ್ಟ್ ಬಳಿ ನಡೆದಿದೆ. Read more…

BREAKING : ಶಿವಮೊಗ್ಗದಲ್ಲಿ ಘೋರ ದುರಂತ ; ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಸಾವು

ಶಿವಮೊಗ್ಗ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಚನ್ನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಅಭಯ್ (16) , ಮಾಲತೇಶ್ (27) ಎಂದು ಗುರುತಿಸಲಾಗಿದೆ. ಕೃಷಿ Read more…

ಈ ತಿಂಗಳೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಿಸಿ ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು : ಈ ತಿಂಗಳೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು Read more…

BIG NEWS: ಮುಂದುವರೆದ ಹೆಚ್.ಡಿ. ರೇವಣ್ಣ ಟೆಂಪಲ್ ರನ್; ಗಾಣಗಾಪುರಕ್ಕೆ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ

ಕಲಬುರ್ಗಿ: ಲೈಂಗಿಕ ದೌರ್ಜನ್ಯ, ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಂತೆ Read more…

‘ಡಿ ಬಾಸ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಡೆವಿಲ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್..!

ಬೆಂಗಳೂರು : ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೊಸ ಚಿತ್ರ ‘ಡೆವಿಲ್’ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ನಟ ದರ್ಶನ್ ಟ್ವೀಟ್ Read more…

ಬಾಲಕಿಯ ಹೊಟ್ಟೆಯನ್ನೇ ಬಗೆದ ಸ್ಮೋಕ್‌ ಪಾನ್‌; ಪ್ರಾಣಕ್ಕೇ ಕುತ್ತು ತರಬಹುದು ಈ ಹುಚ್ಚಾಟ….!

ಇತ್ತೀಚಿನ ದಿನಗಳಲ್ಲಿ ಚಿತ್ರ-ವಿಚಿತ್ರ ತಿನಿಸುಗಳನ್ನು ತಿನ್ನುವ ಹವ್ಯಾಸ ಹೆಚ್ಚುತ್ತಿದೆ. ಇಂತಹ ಅನೇಕ ತಿನಿಸುಗಳು ಇಂಟರ್ನೆಟ್‌ನಲ್ಲೂ ವೈರಲ್‌ ಆಗುತ್ತವೆ. ಸ್ಮೋಕ್‌ ಪಾನ್‌ ಅಥವಾ ಫೈರ್‌ ಪಾನ್‌ ಕೂಡ ಇವುಗಳಲ್ಲೊಂದು. ಹೊಗೆಯಾಡುವ Read more…

BREAKING NEWS: ರೇವ್ ಪಾರ್ಟಿ ಪ್ರಕರಣ; 6 ಜನರ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲಿಸರು 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ರೇವ್ ಪಾರ್ಟಿ ಕೇಸ್ ನ್ನು Read more…

ಗಗನಕ್ಕೇರಿದ ತರಕಾರಿಗಳ ಬೆಲೆ; ಜನಸಾಮಾನ್ಯರು ಕಂಗಾಲು

ಶಿವಮೊಗ್ಗ: ಬಿಸಿಲಿನ ಝಳ, ಚುನಾವಣೆಯ ಕಾವು ಏರುತ್ತಿದ್ದಂತೆಯೇ ಈಗ ತರಕಾರಿ ಬೆಲೆಯ ಬಿಸಿ ಸಾರ್ವಜನಿಕರನ್ನು ತಟ್ಟುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕೈಗೆಟಕುವಷ್ಟು ದರದಲ್ಲಿ ತರಕಾರಿ ಸಿಗುತ್ತಿದ್ದು, ಆದರೆ ಕಳೆದ Read more…

BREAKING : ಮಾಜಿ ಸ್ಪೀಕರ್ ‘ಕಾಗೋಡು ತಿಮ್ಮಪ್ಪ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು.!

ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...