alex Certify Karnataka | Kannada Dunia | Kannada News | Karnataka News | India News - Part 441
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್ ಜಾರಿ

ಬೆಂಗಳೂರು: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಶಿಸ್ತು Read more…

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಬಳ್ಳಾರಿ, ಕುರುಗೋಡು ಹಾಗೂ ಕಂಪ್ಲಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ Read more…

24 ಗಂಟೆಯೊಳಗಾಗಿ ಚುನಾವಣಾ ಕಣದಿಂದ ನಿವೃತ್ತರಾಗಿ; ಇಲ್ಲವೇ ಶಿಸ್ತು ಕ್ರಮ ಎದುರಿಸಿ; ರಘುಪತಿ ಭಟ್ ಗೆ ಶಾಸಕ ಸುನೀಲ್ ಕುಮಾರ್ ಎಚ್ಚರಿಕೆ

ಉಡುಪಿ: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಶಾಸಕ ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ Read more…

BREAKING : ಬೆಂಗಳೂರು ಹಿಟ್ & ರನ್ ಕೇಸ್ ; ಆರೋಪಿ ಶ್ರೀಕಾಂತ್ ಶರ್ಮಾ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಾಂತ್ ಶರ್ಮಾ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, Read more…

ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ; ಸಂತ್ರಸ್ತೆಯರ ನೆರವಿಗೆ ‘ಸಹಾಯವಾಣಿ’ ಆರಂಭ

ಬೆಂಗಳೂರು : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ನೆರವಿಗೆ ಸಹಾಯವಾಣಿ ಆರಂಭಿಸಲಾಗಿದೆ. ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ Read more…

BIG NEWS: ನಾನು ರಾಜೀನಾಮೆ ಕೊಡಬೇಕು ಎಂಬುದು ಪಾಪ ಅವನ ಆಸೆಯಿರಬೇಕು; HDK ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿಸಿಎಂ

ಬೆಂಗಳೂರು: ನನ್ನ ರಾಜೀನಾಮೆ ಕೊಡಿಸಬೇಕು ಎಂದು ಪಾಪ ಅವನು ಬಯಸುತ್ತಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ Read more…

BREAKING : ಹುಬ್ಬಳ್ಳಿಯ ‘ಅಂಜಲಿ ಅಂಬಿಗೇರ’ ಹತ್ಯೆ ಕೇಸ್ ; ಆರೋಪಿ ಗಿರೀಶ್ 8 ದಿನ ‘CID’ ಕಸ್ಟಡಿಗೆ.!

ಬೆಂಗಳೂರು : ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಗಿರೀಶ್ ನನ್ನು 8 ದಿನ ಸಿಐಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಂತಕ ಗಿರೀಶ್ Read more…

OMG : ಮದುವೆ ಆಗಲು ಹೆಣ್ಣು ಸಿಕ್ಕಿಲ್ಲವೆಂದು ಯುವಕ ಆತ್ಮಹತ್ಯೆಗೆ ಶರಣು..!

ಚಿಕ್ಕೋಡಿ : ಮದುವೆ ಆಗಲು ಹೆಣ್ಣು ಸಿಕ್ಕಿಲ್ಲವೆಂದು ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶಾಂತಿನಾಥ Read more…

BIG NEWS: ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ; ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಕಲುಷಿತ ನೀರು ಸೇವಿಸಿ ಮೈಸೂರಿನ ಎರಡು ಗ್ರಾಮಗಳಲ್ಲಿ 150ಕ್ಕೂ ಹೆಚ್ಚು ಜನರು ಅಸ್ವಸ್ಥ ಹಾಗೂ ಓರ್ವ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ ಎಂದು Read more…

BIG NEWS : ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಎಂಬಂತೆ ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು Read more…

BIG NEWS : ‘ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ ; ಪ್ರಜ್ವಲ್ ರೇವಣ್ಣ ಬಂಧನ ಖಚಿತ..!

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡನೇ ಬಾರಿ ಪತ್ರ ಬರೆದು ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ Read more…

ಗಮನಿಸಿ : ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆಯಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ Read more…

BIG NEWS: ಸಿಎಂ ಪತ್ರ ಬರೆದಾಕ್ಷಣ ಪಾಸ್ ಪೋರ್ಟ್ ರದ್ದು ಮಾಡಲು ಆಗಲ್ಲ; ಅದಕ್ಕೆ ಕಾನೂನು ಪ್ರಕಾರ ಕ್ರಮವಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡನೇ ಬಾರಿ ಪತ್ರ ಬರೆದು, ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು Read more…

‘SSLC’ ಪಾಸಾದವರಿಗೆ ‘ಐಟಿಐ’ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿರುವ ಸರ್ಕಾರಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024-25 ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಎಸ್ಎಸ್ಎಲ್ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಜೂನ್, Read more…

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದುಮಾಡಿ ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದಿದ್ದಾರೆ. Read more…

BREAKING: ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ ಸೇರಿ 86ಕ್ಕೂ ಹೆಚ್ಚು ಜನ ಡ್ರಗ್ಸ್ ಸೇವನೆ ದೃಢ.

ಬೆಂಗಳೂರು: ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಮಾದಕ ಲೋಕದ ಅಸಲಿತನ ಬಯಲಾಗಿದೆ. ಹುಟ್ಟುಹಬ್ಬ ಆಚರಣೆಗೆಂದು ಆಯೋಜಿಸಿದ್ದ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿರುವುದು ಬೆಳಕಿಗೆ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ

ಬೆಂಗಳೂರು: ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಪ್ರಭಾಕರ ಕೋರೆ, ಡಿಸಿಎಂ ಡಿ.ಕೆ.ಶಿವಕುಮಾರ್ Read more…

BREAKING : ಚಿಕ್ಕಮಗಳೂರು ಬಳಿ ಕೆರೆಗೆ ಕಾರು ಪಲ್ಟಿಯಾಗಿ ಓರ್ವ ಸಾವು

ಚಿಕ್ಕಮಗಳೂರು : ಕೆರೆಗೆ ಕಾರು ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ದಿನೇಶ್ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. Read more…

SHOCKING NEWS: ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಬೆಳಗಾವಿ: ಕುಡಿದ ಮತ್ತಿನಲ್ಲಿ ಪತಿಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ. ಫಕೀರವ್ವ ಕಾಕಿ (36) ಕೊಲೆಯಾದ Read more…

BIG NEWS: ನೀತಿ ಸಂಹಿತೆ ಹೆಸರಲ್ಲಿ ಬೆಳಗಾವಿ ಮೇಯರ್, ಉಪಮೇಯರ್ ಕಚೇರಿಗೆ ಬೀಗ; ಶಾಸಕ ಅಭಯ್ ಪಾಟೀಲ್ ಆಕ್ರೋಶ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ನೆಪದಲ್ಲಿ ಬೆಳಗಾವಿ ಮೇಯರ್ ಹಾಗೂ ಉಪಮೇಯರ್ ಕಚೇರಿಗಳಿಗೆ ಬೀಗ ಹಾಕಲಾಗಿದ್ದು. ಶಾಸಕ ಅಭಯ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪೋಷಕರೇ ಎಚ್ಚರ : ಅಪ್ರಾಪ್ತ ಮಕ್ಕಳಿಗೆ ಬೈಕು-ಕಾರು ಕೊಟ್ರೆ ಬೀಳುತ್ತೆ ಇನ್ಮುಂದೆ ಭಾರಿ ದಂಡ..!

ಬೆಂಗಳೂರು : ಪೋಷಕರೇ ಅಪ್ರಾಪ್ತ ಮಕ್ಕಳಿಗೆ ಬೈಕು-ಕಾರು ಕೊಡ್ತೀರಾ..ಇನ್ಮುಂದೆ ಹುಷಾರ್ ಆಗಿರಿ… ಅಪ್ರಾಪ್ರರು ಬೈಕ್ ಕಾರು ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ್ರೆ ಅಥವಾ ಯಾವುದಾದರೂ ಅಪಘಾತ ಮಾಡಿ ಕೇಸ್ Read more…

BREAKING : ಬೆಂಗಳೂರಿನ 3 ‘ಫೈವ್ ಸ್ಟಾರ್’ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್..!

ಬೆಂಗಳೂರು : ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಬೆಂಗಳೂರಿನ ಪ್ರತಿಷ್ಟಿತ 3 ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ Read more…

ವಾಹನ ಸವಾರರ ಗಮನಕ್ಕೆ : ಜೂ.12 ರೊಳಗೆ ಈ ಕೆಲಸ ಮಾಡದಿದ್ರೆ ದಂಡ ಫಿಕ್ಸ್..!

ಬೆಂಗಳೂರು: ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಜೂನ್ 12 ಕೊನೆಯ ದಿನಾಂಕವಾಗಿದೆ. ಜೂನ್ 12 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ Read more…

BIG NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣ ಕಾರು ಚಾಲಕನಿಗೆ ಸಂಕಷ್ಟ

ಬೆಂಗಳೂರು: ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೂ ಸಂಕಷ್ಟ ಎದುರಾಗಿದೆ. ಭವಾನಿ ರೇವಣ್ಣ Read more…

ವಿದ್ಯಾರ್ಥಿಗಳ ಗಮನಕ್ಕೆ : ‘DUPLICATE TC ’ ಪಡೆಯುವ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸದ್ಯ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ಮಕ್ಕಳನ್ನು ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ನೋಂದಣಿ ಮಾಡಿಸಲು ಟಿಸಿ ಬೇಕೇ ಬೇಕು. ಶಾಲಾ Read more…

BIG NEWS: ಎಂಎಲ್ ಸಿ ಸ್ಥಾನ ಉತ್ತರ ಕರ್ನಾಟಕದವರಿಗೆ ಕೊಟ್ಟರೆ ಪಕ್ಷಕ್ಕೆ ಅನುಕೂಲ: ಸಚಿವ ಸತೀಶ್ ಜಾರಕಿಹೊಳಿ ಸಲಹೆ

ಬೆಂಗಳೂರು: ವಿಧಾನ ಪರಿಷತ್ ಸ್ಥಾನವನ್ನು ಬೆಂಗಳೂರಿನವರಿಗೆ ಕೊತ್ಟರೆ ಪ್ರಯೋಜನವಿಲ್ಲ, ಉತ್ತರ ಕರ್ನಾಟಕ ಭಾಗದವರಿಗೆ ಕೊಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ Read more…

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್, ದಂಪತಿಗಳಿದ್ದ ಕಾರಿಗೆ ಡಿಕ್ಕಿ ಹೊಡೆದು ಹಲ್ಲೆ |Video Viral

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ನಡೆದಿದ್ದು, ಬೈಕ್ ಸವಾರನೋರ್ವ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ Read more…

ರೈತಪರ ಹೋರಾಟಗಾರ್ತಿ ಜಯಶ್ರೀ ಗುರನ್ನವರ ವಿಧಿವಶ

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ (40) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ Read more…

ಕುಡಿಯುವ ನೀರಿನ ಮಹತ್ವ ಅರಿವಾಗಬೇಕೆಂದರೆ ಈ ವಿಡಿಯೋ ನೋಡಿ….!

ಬೆಂಗಳೂರು: ಭೀಕರ ಬರಗಾಲದ ನಡುವೆ ಕೆಲ ದಿನಗಳ ಹಿಂದಷ್ಟೇ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿತ್ತು. ಹನಿ ನೀರಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಹೊತ್ತಲ್ಲೇ ಶಾಸಕ ಸುರೇಶ್ Read more…

‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಸರ್ಕಾರಿ ಕೈಗಾರಿಕೆ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಮತ್ತು ಕಾರ್ಗಲ್ನಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...