alex Certify Karnataka | Kannada Dunia | Kannada News | Karnataka News | India News - Part 442
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚನೆ; ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕ ಅರೆಸ್ಟ್

ಕಲಬುರ್ಗಿ: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ ಬಂಧಿತ ಆರೋಪಿ. Read more…

BIG NEWS : ಜೂನ್ 1 ರಿಂದ 3 ರವರೆಗೆ ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ಜೂನ್ 1 ರ ಸಂಜೆ 5 ಗಂಟೆಯಿಂದ ಜೂನ್, 03 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ Read more…

ಗಮನಿಸಿ : ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ Read more…

BIG NEWS : ಶಾಲಾ ಶುಲ್ಕ ವಸೂಲಾತಿ ಕುರಿತು ಖಾಸಗಿ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸೂಚನೆ

ಬೆಂಗಳೂರು : ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಏನಿದೆ ಸುತ್ತೋಲೆಯಲ್ಲಿ..? ಖಾಸಗಿ ಅನುದಾನರಹಿತ Read more…

19 ವರ್ಷಗಳ ಬಳಿಕ ನಕ್ಸಲ್ ಕೊತ್ತಗೆರೆ ಶಂಕರ ಅರೆಸ್ಟ್

ತುಮಕೂರು: 19 ವರ್ಷಗಳ ಬಳಿಕ ನಕ್ಸಲ್ ಕೊತ್ತಗೆರೆ ಶಂಕರನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮತ್ತು ಬೆಂಗಳೂರು ಆಂತರಿಕ ಭದ್ರತಾ ವಿಭಾಗ ಹಾಗೂ ಸಿಐ ತಂಡ ನಕ್ಸಲ್ ಶಕರನನ್ನು ಬಂಧಿಸಿದೆ. Read more…

ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಪ್ರವೇಶಕ್ಕೆ ಜೂ. 22 ರಂದು ಆಫ್ ಲೈನ್ ನಲ್ಲಿ ಸಿಇಟಿ: ಪರೀಕ್ಷಾ ಕೇಂದ್ರ ಆಯ್ಕೆಗೆ ಸೂಚನೆ

ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಮೂರನೇ ಸೆಮಿಸ್ಟರ್ ಪ್ರವೇಶಕ್ಕಾಗಿ ಜೂನ್ 22 ರಂದು ಸಿಇಟಿ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನ ಸಂಸದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಮೊದಲ ಪತ್ರಕ್ಕೆ ಯಾವುದೇ ಸ್ಪಂದನೆ ಬಾರದ ಹಿನ್ನೆಲೆಯಲ್ಲಿ Read more…

ಅಕ್ರಮ ಸಂಬಂಧ ಮುಂದುವರೆಸಲು ಒತ್ತಡ: ಡೆತ್ ನೋಟ್ ಬರೆಸಿಕೊಂಡು ಯುವತಿಗೆ ಕಿರುಕುಳ

ಕೊಪ್ಪಳ: ಅಕ್ರಮ ಸಂಬಂಧ ಬೆಳೆಸಿ ಯುವತಿಗೆ ಕಿರುಕುಳ ನೀಡಿದ್ದಲ್ಲದೆ, ನನ್ನ ಸಾವಿಗೆ ನಾನೇ ಕಾರಣ ಎಂದು ಆಕೆಯಿಂದ ಡೆತ್ ನೋಟ್  ಬರೆಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕುಷ್ಟಗಿಯ ವೀರೇಶ Read more…

BREAKING NEWS: ಮತ್ತೊಂದು ಘೋರ ದುರಂತ: ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಮಗು ಸಾವು

ಬೆಂಗಳೂರು: ಎರಡು ದಿನಗಳ ಹಿಂದಷ್ಟೆ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಾಸುವ ಮುನ್ನಲ್ಲೇ ಅಂತದ್ದೇ ಮತ್ತೊಂದು ದುರಂತ ಸಂಭವಿಸಿದೆ. ನೀರಿನ ಸಂಪ್ Read more…

ಬೆಚ್ಚಿ ಬೀಳಿಸುವಂತಿರುವ ಬೀನ್ಸ್ ದರ ಕೇಳಿ ಗ್ರಾಹಕರು ಕಂಗಾಲು: ಕೆಜಿಗೆ 320 ರೂ.

ಬೆಂಗಳೂರು: ಬೀನ್ಸ್ ಬೆಲೆ ಕೇಳಿ ಗ್ರಾಹಕರು ಬೆಚ್ಚಿ ಬೀಳುವ ಪರಿಸ್ಥಿತಿ ಎದುರಾಗಿದೆ. ಒಂದು ಕೆಜಿ ಬೀನ್ಸ್ ದರ 200 ರಿಂದ 320 ರೂ.ವರೆಗೆ ಮಾರಾಟವಾಗಿದೆ. ಬೆಂಗಳೂರಿನ ಕೆಂಗೇರಿ, ಹೆಬ್ಬಾಳ Read more…

BREAKING: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಡಾಬಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಎಸ್.ಕೆ. ಸ್ಟೀಲ್ Read more…

ಸಮೀಪಿಸಿದ HSRP ಗಡುವು: ಕೆಲ ಕಂಪನಿಗಳ ವಾಹನ ಮಾಲೀಕರಿಗೆ ಸಂಕಷ್ಟ

ಬೆಂಗಳೂರು: ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಸಮೀಪಿಸುತ್ತಿದ್ದು, ಕೆಲವು ಕಂಪನಿಗಳ ವಾಹನ ಖರೀದಿಸಿದವರಿಗೆ HSRP ಅಳವಡಿಸಿಕೊಳ್ಳುವುದೇ ಸಮಸ್ಯೆಯಾಗಿದೆ. ಜಾವಾ, ಯೆಜ್ಡಿ, ಫೋರ್ಡ್, ಕೈನೆಟಿಕ್ ಹೋಂಡಾ, ವಿಲ್ಲೀಸ್, ದೇವೂ Read more…

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 60,000 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸಿಎಂಗೆ ಮನವಿ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ Read more…

ಎಸಿಪಿ, ಇನ್ಸ್ ಪೆಕ್ಟರ್ ಗೆ ಕಾನ್ ಸ್ಟೆಬಲ್ ನಿಂದ ಕೊಲೆ ಬೆದರಿಕೆ ಬಂದಿಲ್ಲ: ಡಿಸಿಪಿ ಸ್ಪಷ್ಟನೆ

ಬೆಂಗಳೂರು: ಬಾಣಸವಾಡಿ ಉಪ ವಿಭಾಗದ ಎಸಿಪಿ ಮತ್ತು ಇನ್ಸ್ ಪೆಕ್ಟರ್ ಅವರಿಗೆ ಕಾನ್ ಸ್ಟೆಬಲ್ ಒಬ್ಬರಿಂದ ಬೆದರಿಕೆ ಕರೆ ಬಂದಿಲ್ಲ ಎಂದು ಪೂರ್ವ ವಿಭಾಗದ ಡಿಸಿಪಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ Read more…

ರಾಜ್ಯದ ವಿವಿಧೆಡೆ ಮೂರು ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಪೋಷಕರಿಗೆ ಗುಡ್ ನ್ಯೂಸ್: ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕಕ್ಕೆ ಕಡಿವಾಣ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ನಿಗದಿಪಡಿಸಿದ ಶುಲ್ಕ ವಿವರ ಪ್ರಕಟಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ. ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ 2024- 25 ನೇ Read more…

ಭಾರೀ ಮಳೆಯಿಂದ ಕೆರೆಯಂತಾದ ಪ್ರತಿಷ್ಠಿತ ಏರಿಯಾಗಳು; ಆಸ್ತಿ ಮಾರಾಟಕ್ಕೆ ಮುಂದಾದ ಮಾಲೀಕರು….!

ಇಷ್ಟು ದಿನ ಬಿರು ಬಿಸಿಲಿನಿಂದ ಬೇಯುತ್ತಿದ್ದ ಬೆಂಗಳೂರು ಇತ್ತೀಚಿಗೆ ಮಳೆಯಿಂದ ಕೂಲ್ ಕೂಲ್ ಆಗಿದೆ. ಮಳೆ ಇಳೆಯನ್ನ ತುಂಪು ಮಾಡಿರುವುದಷ್ಟೇ ಅಲ್ಲ ಬಿಬಿಎಂಪಿ ಅರ್ಧಂಬರ್ಧ ಕಾಮಗಾರಿಗಳಿಂದ ಕೆಲ ಪ್ರತಿಷ್ಠಿತ Read more…

ಫ್ಲ್ಯಾಟ್ ಖರೀದಿಸುವವರಿಗೆ ಶಾಕ್: ಫ್ಲ್ಯಾಟ್ ಗಳ ದರ ಶೇಕಡ 20ರವರೆಗೆ ಏರಿಕೆಗೆ ಬಿಡಿಎ ನಿರ್ಧಾರ

ಬೆಂಗಳೂರು: ವಿವಿಧ ಬಡಾವಣೆಗಳಲ್ಲಿ ಬಿಡಿಎ ವತಿಯಿಂದ ನಿರ್ಮಿಸಿದ ಮತ್ತು ನಿರ್ಮಾಣ ಹಂತದಲ್ಲಿರುವ ಫ್ಲ್ಯಾಟ್ ಗಳ ದರವನ್ನು ನಿರ್ಮಾಣ ವೆಚ್ಚ ಆಧರಿಸಿ ಶೇಕಡ 10 ರಿಂದ 20ರಷ್ಟು ಹೆಚ್ಚಳ ಮಾಡಲು Read more…

ವಿದ್ಯಾರ್ಥಿಗಳೇ ಗಮನಿಸಿ: ಈ ಪರೀಕ್ಷೆಗಳು ತಾತ್ಕಾಲಿಕವಾಗಿ ಮುಂದೂಡಿಕೆ

ಬೆಂಗಳೂರು: ಮೇ 2024ರ ಮಾಹೆಯಲ್ಲಿ ನಡೆಯಲಿರುವ ಡಿ.ಇಎಲ್.ಇಡಿ/ಡಿ.ಪಿಎಸ್.ಇ/ಡಿ.ಪಿ.ಇಡಿ ಮುಖ್ಯ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 27 ರಿಂದ ಜೂನ್ Read more…

ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದ ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್

  ಮಡಿಕೇರಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ Read more…

BREAKING: ನಟಿ, ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ಅರೆಸ್ಟ್

ಮೈಸೂರು: ನಟಿ ಹಾಗೂ ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ನಂದೀಶ್ ನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಬನ್ನೂರು ಠಾಣೆ ಇನ್ ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ Read more…

ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: 30 ಲಕ್ಷ ಕಟ್ಟಿ ಶವ ತೆಗೆದುಕೊಂಡು ಹೋಗಿ ಎಂದ ಆಸ್ಪತ್ರೆ

ಬೆಂಗಳೂರು: ಬೆಂಗಳೂರಿನಲ್ಲಿ ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ 33 ವರ್ಷದ ಬಾಣಂತಿ ಜನನಿ ಮೃತಪಟ್ಟಿದ್ದಾರೆ. ಐವಿಎಫ್ ಮೂಲಕ ಅವಳಿ ಮಕ್ಕಳನ್ನು ಜನನಿ ಮತ್ತು Read more…

ತೋಟದ ದಾರಿಯಲ್ಲಿ ಮರದ ಎಲೆ ಮುಚ್ಚಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವಿಡಿಯೋ ಕಾಲ್ ಮಾಡಿದ್ದಕ್ಕೆ ಪತಿಯಿಂದ ಕೃತ್ಯ ಶಂಕೆ

ರಾಮನಗರ: ಕೊಲೆ ಮಾಡಿ ಮರದ ಎಲೆಗಳನ್ನು ಮುಚ್ಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಸಮೀಪ ಘಟನೆ ನಡೆದಿದೆ. 27 ವರ್ಷದ ಅಶ್ವಿನಿ Read more…

ಭವಾನಿ ರೇವಣ್ಣ ಕಾರ್ ಚಾಲಕನಿಗೆ ಎಸ್ಐಟಿ ಸಮನ್ಸ್

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಕಾರ್ ಚಾಲಕನಿಗೆ ಎಸ್ಐಟಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರ್ ನಲ್ಲಿ Read more…

ಬೆಚ್ಚಿ ಬೀಳಿಸುವಂತಿದೆ ಬ್ಯಾಂಕ್ ಸಿಬ್ಬಂದಿ ವಂಚನೆ: ಗ್ರಾಹಕರ ಆಕ್ರೋಶ: ಮ್ಯಾನೇಜರ್ ಸೇರಿ 5 ಮಂದಿ ಪರಾರಿ

ಚಿಕ್ಕಮಗಳೂರು: ಸೆಂಟ್ರಲ್ ಬ್ಯಾಂಕ್ ಸಿಬ್ಬಂದಿಯಿಂದ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವತ್ತಕ್ಕೂ ಹೆಚ್ಚು ಗ್ರಾಹಕರಿಂದ ಸೆಂಟ್ರಲ್ ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಣ, ಚಿನ್ನ ವಾಪಸ್ ನೀಡುವಂತೆ ವಂಚನೆಗೊಳಗಾದವರು Read more…

ALERT : ಸಾರ್ವಜನಿಕರೇ ಮಳೆಗಾಲದಲ್ಲಿ ಹರಡಲಿದೆ ಈ ರೋಗಗಳು,ಇರಲಿ ಎಚ್ಚರ..!

ಬೆಂಗಳೂರು : ರಾಜ್ಯಾದ್ಯಂತ ಮಳೆ ಶುರುವಾಗಿದ್ದು, ಬಿಸಿಲಿನ ಬೇಗೆಗೆ ತಂಪೆರೆದಿದೆ. ಈ ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸುವ ಮೂಲಕ ಎಚ್ಚರಿಕೆ ನೀಡಿದೆ. Read more…

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ ; ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಶಿವಮೊಗ್ಗ : ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 22 ರ ರಾತ್ರಿ 10.00 ರಿಂದ 28ರವರೆಗೆ ಪ್ರತಿ Read more…

ರೈತರ ಮಕ್ಕಳಿಗೆ ಮುಖ್ಯ ಮಾಹಿತಿ ; ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ Read more…

BIG NEWS : ‘ಪ್ರಜ್ವಲ್’ ವಿರುದ್ಧ ಮಾಸ್ ರೇಪ್ ಹೇಳಿಕೆ ; ‘ರಾಹುಲ್ ಗಾಂಧಿ’ ವಿರುದ್ಧ ‘ಜೆಡಿಎಸ್’ ದೂರು

2024ರ ಮೇ 2ರಂದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ನಡೆದ ಚುನಾವಣಾ ರ್ಯಾಲಿಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ. ಜೆಡಿಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...