alex Certify Karnataka | Kannada Dunia | Kannada News | Karnataka News | India News - Part 443
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ R.D ಪಾಟೀಲ್ ಜಾಮೀನು ಅರ್ಜಿ ತಿರಸ್ಕಾರ

ಕಲಬುರಗಿ : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  ಆರ್ ಡಿ ಪಾಟೀಲ್ ( R.D Patil ) ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  R.D Read more…

BREAKING: ಮತ್ತೊಂದು ದುರಂತ: ವಿ.ಸಿ.ನಾಲೆಗೆ ಬಿದ್ದ ಸ್ವಿಫ್ಟ್ ಕಾರು

ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿ.ಸಿ ನಾಲೆಗೆ ಬಿದ್ದಿರುವ ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದಲ್ಲಿ ನಡೆದಿದೆ. Read more…

‘ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ’ : ಮಾಜಿ ಸಚಿವ K.S ಈಶ್ವರಪ್ಪ

ಕೊಪ್ಪಳ : ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ಮಾಜಿ ಸಚಿವ Read more…

BIG NEWS: ಲೋಕಸಭಾ ಚುನಾವಣೆಗೂ ಮುನ್ನವೇ 2ಎ ಮೀಸಲಾತಿ ನೀಡಿ; ವಿಳಂಬ ಮಾಡಿದರೆ ಮತ್ತೆ ಉಗ್ರ ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ಲೋಕಸಭಾ ಚುನಾವಣೆಗೂ ಮುನ್ನವೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, Read more…

5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ

ಚಾಮರಾಜನಗರ : 5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೈಯದ್ ಮುಜಾಮಿಲ್ (45) ಶಿಕ್ಷೆಗೆ Read more…

ಕ್ರೀಡಾಪಟುಗಳೇ ಗಮನಿಸಿ : ವಿವಿಧ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023 ನೇ ಸಾಲಿನ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ಚಂದ್ ಪ್ರಶಸ್ತಿ, Read more…

BIG NEWS: ಆರ್.ಡಿ.ಪಾಟೀಲ್ ಬಂಧನವಾದ್ರೆ ಸಚಿವರ ಹೆಸರೆ ಹೊರಬರುವ ಆತಂಕ; ಅದಕ್ಕೆ ಕಾಂಪೌಂಡ್ ಹಾರಿ ಎಸ್ಕೇಪ್ ಆಗಲು ಸರ್ಕಾರ ಬಿಟ್ಟಿದೆ ಎಂದ BJP

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿರುವ ಘಟನೆ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವಾಗಿ Read more…

BREAKING : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ‘HDK’ ನೇತೃತ್ವದಲ್ಲಿ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಹಾಸನದ ಖಾಸಗಿ ರೆಸಾರ್ಟ್ ನಲ್ಲಿ Read more…

BIG NEWS: ಕಾಂಪೌಂಡ್ ಹಾರಿ ಎಸ್ಕೇಪ್ ಆದ KEA ಪರೀಕ್ಷಾ ಅಕ್ರಮದ ಕಿಂಗ್ ಪಿನ್; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್, ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಪೊಲೀಸರು ದಾಳಿ ನಡೆಸಿದ್ದ ವೇಳೆ ಕಾಂಪೌಂಡ್ ಹಾರಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆತ ಎಸ್ಕೇಪ್ ಆಗುತ್ತಿರುವ ದೃಶ್ಯ Read more…

BREAKNG : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಕೇಸ್ : ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಸಿಬಿಐ ಸಲ್ಲಿಸಿದ ಅರ್ಜಿ ವಿಚಾರಣೆ Read more…

BIG NEWS: ನನ್ನ ಕ್ಷೇತ್ರಕ್ಕೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ; ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಶಾಸಕ

ವಿಜಯಪುರ: ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ Read more…

BREAKING : ಶಕ್ತಿ ದೇವತೆ ‘ಹಾಸನಾಂಬೆ ದೇವಿ’ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ Read more…

BREAKING : ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ : ‘BBMP’ ಯಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು : ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, BBMP ಯಿಂದ ತೆರವು ಕಾರ್ಯಾಚರಣೆ ಆರಂಭವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಷಲ್ ಗಳು Read more…

ALERT : ‘ಝಿಕಾ ವೈರಸ್’ ಬಗ್ಗೆ ಆತಂಕ ಬೇಡ, ಇದನ್ನು ತಡೆಯಲು ನೀವು ಇಷ್ಟು ಮಾಡಿ ಸಾಕು

ಝಿಕಾ ವೈರಾಣು ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಇದೇ ಸೊಳ್ಳೆಯು ಡೆಂಘಿ ಹಾಗೂ ಚಿಕನ್ಗುನ್ಯಾವನ್ನೂ ಹರಡುತ್ತದೆ. ಈಡಿಸ್ ಸೊಳ್ಳೆಯ ಸಂತಾನೋತ್ಪತ್ತಿ ತಡೆಗಟ್ಟಲು ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಬೇಕು. ಡೆಂಗ್ಯೂ, Read more…

BIG NEWS: ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಅಧಿವೇಶನ; ಅಧಿಕೃತ ದಿನಾಂಕ ಸಿಎಂ ಘೋಷಣೆ ಮಾಡ್ತಾರೆ ಎಂದ ಪರಿಷತ್ ಸಭಾಪತಿ ಹೊರಟ್ಟಿ

ಬೆಳಗಾವಿ: ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ಡಿಸೆಂಬರ್ Read more…

BIG NEWS: ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳ ಮಾರಾಟ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ವನ್ಯಜೀವಿ ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬೆಂಗಳೂರಿನ ವೈಯ್ಯಾಲಿ ಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್, ರಂಗಸ್ವಾಮಿ, ಲೋಕೇಶ್, ಶೇಖರ್ ಹಾಗೂ ರೈಮಂಡ್ ಬಂಧಿತ Read more…

BIGG NEWS : ನನ್ನ ಕ್ಷೇತ್ರಕ್ಕೆ ನೀರು ಹರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತ್ತಿ : `ಕೈ’ ಶಾಸಕ ಯಶವಂತರಾಯೇಗೌಡ

ವಿಜಯಪುರ : ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಈ ನಡುವೆ ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರಕ್ಕೆ ನೀರು ಹರಿಸದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕ ಯಶವಂತರಾಯೇಗೌಡ Read more…

BIG NEWS: ಲೋಕಾಯುಕ್ತ ಎಡಿಜಿಪಿ ಎಂದು ನೀರಾವರಿ ಇಂಜಿನಿಯರ್ ಗೆ ಬೆದರಿಕೆ ಕರೆ; ಆರೋಪಿ ಅರೆಸ್ಟ್

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂದು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ಓರ್ವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ದವರು ಜಸ್ಟ್ ಈ ರೀತಿ ಸ್ಟೇಟಸ್ ಚೆಕ್ ಮಾಡಿ

ಕಾಂಗ್ರೆಸ್ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ Read more…

JOB Alert : `HAL’ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ : 2 ಲಕ್ಷ ರೂ.ವರೆಗೆ ಸಂಬಳ!

ಬೆಂಗಳೂರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸೀನಿಯರ್ ಪೈಲಟ್, ಚೀಫ್ ಮ್ಯಾನೇಜರ್, ಮ್ಯಾನೇಜರ್,  ಎಂಜಿನಿಯರ್, ಫೈನಾನ್ಸ್ ಆಫೀಸರ್, ಫೈರ್ Read more…

BREAKING : ಬೆಂಗಳೂರಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ : 13 ಮಂದಿ ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ತಲೆ ಎತ್ತಿದ್ದು, ಒಟ್ಟು 13 ಮಂದಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ದಯಾನಂದ್ Read more…

BIG NEWS: ಹೆಚ್.ಡಿ.ಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು; ಬಿಜೆಪಿ ವಿರುದ್ಧವೂ ವಾಕ್ಪ್ರಹಾರ

ಬೆಂಗಳೂರು: ಬರ ಅಧ್ಯಯನದ ಬಗ್ಗೆ ರಾಜ್ಯ ಸರ್ಕಾರ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಬರ ಅಧ್ಯಯನ ನಡೆಸಿದ್ದು Read more…

ಗರ್ಭಿಣಿ ಮಹಿಳೆಯರೇ ಗಮನಿಸಿ : `ಪ್ರಧಾನಮಂತ್ರಿ ಮಾತೃವಂದನಾ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.!

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. Read more…

BIG NEWS: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ; ಆದರೂ ಪ್ರಯಾಣಿಕರ ಜೀವ ಉಳಿಸಿದ ಡ್ರೈವರ್

ಬೆಳಗಾವಿ: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವುಂಟಾಗಿದ್ದು, ತಾನು ಸಾವಿನ ಕದ ತಟ್ಟುತ್ತಿದ್ದರೂ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರ ಜೀವ ಉಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ವಾಯುವ್ಯ ಕರ್ನಾಟಕ ರಸ್ತೆ Read more…

ಬರ ಸಮೀಕ್ಷೆ : H.D ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಬರ ಸಮೀಕ್ಷೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ವೈಜ್ಞಾನಿಕ Read more…

BIG NEWS: ಈ ಸರ್ಕಾರ ಬದುಕಿದ್ದೂ ಸತ್ತಂತೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ವಾಕ್ಪ್ರಹಾರ ನಡೆಸಿದ್ದಾರೆ. ಸರ್ಕಾರದ ಬಳಿ ಬರ ಪರಿಹಾರ ನೀಡಲು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲೂ Read more…

BIG NEWS: ಹುಲಿವೇಷದ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ; ಕೃತ್ಯದ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿಗಳು

ಮಂಗಳೂರು: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರದಲ್ಲಿ ನಡೆದಿದೆ. ಕಲ್ಲೇಗ Read more…

BREAKING : ಕೊಡಗು ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಮಡಿಕೇರಿ : ಕೊಡಗು ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ Read more…

BIG NEWS : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ : ನಟ ದರ್ಶನ್ ಮನೆ ಬಳಿ ಪೊಲೀಸರ ಸ್ಥಳ ಮಹಜರು

ಬೆಂಗಳೂರು : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ದರ್ಶನ್ ಮನೆ ಬಳಿ ಪೊಲೀಸರು ಸ್ಥಳ ಮಹಜರು  ನಡೆಸುತ್ತಿದ್ದಾರೆ. ದೂರುದಾರೆ ಅಮಿತಾ ಜಿಂದಾಲ್  ನೀಡಿದ Read more…

BREAKING : ಚುನಾವಣೆ ಹೊತ್ತಲ್ಲೇ ಛತ್ತೀಸ್ ಗಢದಲ್ಲಿ ನಕ್ಸಲರಿಂದ ನೆಲಬಾಂಬ್ ಸ್ಫೋಟ!

ಸುಕ್ಮಾ: ಛತ್ತೀಸ್ ಗಢದಲ್ಲಿ ವಿಧಾನಸಭೆಗೆ ಇಂದು  ಮತದಾನ ನಡೆಯುತ್ತಿದ್ದು, ಮತದಾನದ ವೇಳೆಯೇ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಪೋಟಿಸಿದ್ದಾರೆ. ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮಂಗಳವಾರ ಇಡೀ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...