alex Certify Karnataka | Kannada Dunia | Kannada News | Karnataka News | India News - Part 444
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು; ಅರೆಸ್ಟ್ ಆಗ್ತಾರಾ ಸಂಸದರು? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ದ್ವೇಷ ಭಾಷಣ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲಾಗಿದ್ದು, ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ವಿದ್ಯಾರ್ಥಿಗಳ ಗಮನಕ್ಕೆ : ‘NMMS ‘ ಪರೀಕ್ಷೆಯ ಕೀ ಉತ್ತರಕ್ಕೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : 2023-24ನೇ ಸಾಲಿನ NMMS ಪರೀಕ್ಷೆಯ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು (16.01.2024) ಇಂದು ಸಂಜೆ 5.30 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ Read more…

BREAKING : ಜ.19 ರಂದು ಬೆಂಗಳೂರಿಗೆ ‘ಪ್ರಧಾನಿ ಮೋದಿ’ ಭೇಟಿ : ಮೆಗಾ ‘ರೋಡ್ ಶೋ’ ಸಾಧ್ಯತೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಜನವರಿ 19 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಜ.19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಎರಡು ಕಾರ್ಯಕ್ರಮಗಳಲ್ಲಿ Read more…

ಬೆಂಗಳೂರಿಗರಿಗೆ ಬಿಗ್ ಶಾಕ್ : ‘ಸಿಲಿಕಾನ್ ಸಿಟಿ’ಯಲ್ಲಿ ಮನೆ ಬಾಡಿಗೆ, ಆಸ್ತಿ ದರ ಏರಿಕೆ..!

ಬೆಂಗಳೂರು : ಕಾಂಕ್ರೀಟ್ ನಗರಿ ಬೆಂಗಳೂರಿನಲ್ಲಿ ಎಲ್ಲವೂ ದುಬಾರಿಯೇ. ಜನಸಾಮಾನ್ಯರು, ಕಡಿಮೆ ಸಂಬಳ ಪಡೆಯುವವರು ಬೆಂಗಳೂರಿನಲ್ಲಿ ಬದುಕು ಸಾಗಿಸುವುದು ಬಹಳ ಕಷ್ಟ. ದಿನನಿತ್ಯ ವಸ್ತುಗಳ ಬೆಲೆ ಏರಿಕೆ ನಡುವೆ Read more…

BIG NEWS: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ

ಬೆಂಗಳೂರು: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಧಮ್ಕಿ ಹಾಕಿ ಕೊಲೆ ಬೆದರಿಕೆಯೊಡ್ಡಿರುವ ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ಅಕ್ರಮ ಪ್ರಶ್ನೆ ಮಾಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರ Read more…

BIG NEWS : ‘ಮೆಹಬೂಬಾ’ ಚಿತ್ರದ ಶೂಟಿಂಗ್ ವೇಳೆ ಅವಘಡ: ‘ಬಿಗ್ ಬಾಸ್’ ವಿನ್ನರ್ ಶಶಿಗೆ ಗಾಯ

ಬೆಂಗಳೂರು : ‘ಬಿಗ್ ಬಾಸ್-6’ ವಿನ್ನರ್ ಶಶಿ ಸದ್ಯ ಮೆಹಬೂಬಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಚಿತ್ರದ ಶೂಟಿಂಗ್ ವೇಳೆ ಅವಘಡವೊಂದು ಸಂಭವಿಸಿದೆ. ಮೆಹಬೂಬಾ ಸಿನಿಮಾದ ಶೂಟಿಂಗ್ ವೇಳೆ ಶಶಿ ಕಾಲಿಗೆ Read more…

79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ಕರ್ನಾಟಕ : ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ Read more…

‘ಮ್ಯಾಕ್ಸ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬಿಗ್ ಅಪ್ ಡೇಟ್ ಕೊಟ್ಟ ಕಿಚ್ಚ ಸುದೀಪ್

ನಟ ಕಿಚ್ಚ ಸುದೀಪ್ ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಚಿತ್ರದ ಬಗ್ಗೆ ನಟ ಸುದೀಪ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಚಿತ್ರದ ಶೂಟಿಂಗ್ ಬಗ್ಗೆ ಇದುವರೆಗೆ ಯಾವುದೇ Read more…

‘ಪೀಕ್ ಬೆಂಗಳೂರು’ : ಈ ಚಿತ್ರ ನೋಡಿ ಬೆರಗಾದ ನೆಟ್ಟಿಗರು |Viral Photo

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ತನ್ನ ಸೃಜನಶೀಲತೆಯ ಮೇಲೆ ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಶಿಷ್ಟ ಟ್ರಕ್ ಬಟ್ಟೆ ಶೋರೂಂ ನ ಫೋಟೋ Read more…

‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ ಅರ್ಹರೆಷ್ಟು ತಿಳಿಯಿರಿ |Yuvanidhi Scheme

ಬೆಂಗಳೂರು : ರಾಜ್ಯ ಸರ್ಕಾರವು ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಿದ್ದು, ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಭತ್ಯೆ ಪಡೆದುಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಯುವನಿಧಿ Read more…

ʻPAN Cardʼ ನಿಷ್ಕ್ರಿಯವಾಗಿದೆಯಾ? ಇಲ್ಲಿದೆ ಸಕ್ರಿಯಗೊಳಿಸುವ ಸುಲಭ ವಿಧಾನ

ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಕಾರ್ಡ್ ನಮ್ಮ ದೇಶದಲ್ಲಿ ಬಹಳ ಮುಖ್ಯ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಎಲ್ಲಾ ಹಣಕಾಸು ವಹಿವಾಟುಗಳಿಗೆ ಪಾನ್‌ ಕಾರ್ಡ್‌ ಬೇಕು.  ಅಂತಹ ಪ್ಯಾನ್ Read more…

ವಿಕಲಚೇತನರಿಗೆ ಮುಖ್ಯ ಮಾಹಿತಿ : ರಾಜ್ಯ ಸರ್ಕಾರದ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ವಿಕಲಚೇತನರಿಗೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ Read more…

ಮದುವೆಯಾಗಲು ‘ಕನ್ಯೆ’ ಕೊಡಲಿಲ್ಲ ಎಂದು ಯುವಕ ಆತ್ಮಹತ್ಯೆಗೆ ಶರಣು

ವಿಜಯನಗರ : ಮದುವೆಯಾಗಲು ಕನ್ಯೆ ಸಿಗಲಿಲ್ಲ ಎಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿ.ಮಧುಸೂಧನ್ (26) ಎಂದು Read more…

BIG NEWS: ಸಿಎಂ ವಿರುದ್ಧ ಏಕವಚನದಲ್ಲಿ ಪದ ಬಳಕೆ; ತಮ್ಮ ಹೇಳಿಕೆ ಸಮರ್ಥಿಸಿಕೊಂಡು ಸವಾಲು ಹಾಕಿದ ಸಂಸದ ಅನಂತಕುಮಾರ್ ಹೆಗಡೆ

ಶಿರಸಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಪದ ಬಳಕೆ ವಿಚಾರವಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಂಸದ ಅನಂತ ಕುಮಾರ್ ಹೆಗಡೆ, ಇದು ನನ್ನ ವೈಯಕ್ತಿಕ ಹೇಳಿಕೆ ಎಂದು ಹೇಳಿದ್ದಾರೆ. Read more…

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ : ಜ. 22ರವರೆಗೆ ರಾಜ್ಯಾದ್ಯಂತ ‘ಹೈ ಅಲರ್ಟ್’

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ರಾಜ್ಯಾದ್ಯಂತ ಜ. 22ರವರೆಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ Read more…

BIG NEWS: ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ಪರ್ಧೆಗೆ ನಾನು ಸಿದ್ಧ; ಕ್ಷೇತ್ರಕ್ಕಾಗಿ ಅವರು ನೀಡಿದ ಕೊಡುಗೆಯೇನು? ಶಾಸಕ ಭೀಮಣ್ಣ ನಾಯ್ಕ್

ಕಾರವಾರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದ್ದು, ಈ ನಡುವೆ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ Read more…

BREAKING NEWS: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ-ಮಗು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ, ಅಗ್ನಿ ಅವಘಡ ಘಟನೆನಗಳು ಸಂಭವಿಸುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ Read more…

BIG NEWS: ಸಿಲಿಂಡರ್ ಸ್ಫೋಟ; 6 ಜನರಿಗೆ ಗಾಯ; ಇಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದಾದಮೇಲೊಂದರಂತೆ ಮುಂಜಾನೆಯಿಂದಲೇ ಅವಘಡ ಸುದ್ದಿಗಳು ವರದಿಯಾಗಿವೆ. ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವ್ಘಡ ಸಂಭವಿಸಿ ನಾಲ್ಕು ಬೈಕ್ ಗಳು ಬೆಂಕಿಗಾಹುತಿಯಾಗಿರುವ ಬೆನ್ನಲ್ಲೇ ಇದೀಗ ಯಲಹಂಕದಲ್ಲಿ Read more…

BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಈ ಅವಘಡ Read more…

ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಬೆದರಿಕೆ: 7 ಅಧಿಕಾರಿಗಳ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕಾಮಗಾರಿಗಳಲ್ಲಿ ಅಕ್ರಮ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಸಂಬಂಧಿಸಿದ ಸಚಿವರಿಗೆ ದೂರು ನೀಡಿದ ಪ್ರಥಮ ದರ್ಜೆ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್‌ಐಡಿಎಲ್, Read more…

ಮರಳು ಗಣಿಗಾರಿಕೆ ರಾಜಧನದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಶೇ. 25 ರಷ್ಟು ಹಣ

ಬೆಂಗಳೂರು: ಮರಳು ಗಣಿಗಾರಿಕೆಯಿಂದ ಸಂಗ್ರಹವಾಗುವ ರಾಜಧನದ ಮೊತ್ತದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಶೇಕಡ 25ರಷ್ಟು ಮೊತ್ತ ಲಭ್ಯವಾಗಲಿದೆ. ಶೇಕಡ 25 ರಷ್ಟು ಮೊತ್ತವನ್ನು ಆಯಾ ತಾಲೂಕಿನ ಇನ್ನಿತರ ಗ್ರಾಮ ಪಂಚಾಯಿತಿಗಳಿಗೆ Read more…

ಹಠಾತ್ ಬ್ರೇಕ್ ಹಾಕಿದ ಚಾಲಕ: ಬಸ್ ನಿಂದ ಬಿದ್ದು ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಮಂಗಳೂರು: ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಆಯತಪ್ಪಿದ ಮಹಿಳೆ ಕೆಳಗೆ ಬಿದ್ದು ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಮಂಗಳೂರು ಸುರತ್ಕಲ್ ನ ಜೋಕಟ್ಟೆಯಲ್ಲಿ ಸೋಮವಾರ ಘಟನೆ ನಡೆದಿದೆ. Read more…

ವಿಚ್ಛೇದನ ನಿರಾಕರಿಸಿದ ಪತಿ ಮೇಲೆ ಪತ್ನಿಯಿಂದ ಹಲ್ಲೆ

ಮಂಗಳೂರು: ವಿಚ್ಛೇದನ ನೀಡಲು ನಿರಾಕರಿಸಿದ ಪತಿ ಮೇಲೆ ಪತ್ನಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕುಲಶೇಖರ ಬಳಿ ನಡೆದಿದೆ. ಆಂಟೋನಿ ಡಿಸೋಜ ಹಲ್ಲೆಗೆ ಒಳಗಾದವರು. ಜನವರಿ 13ರಂದು ರಾತ್ರಿಯಲ್ಲಿ Read more…

ಅಕ್ರಮವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ : 1.1 ಲಕ್ಷ ಎಕರೆ ಜಮೀನು ವಶಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 1.1 ಲಕ್ಷ ಎಕರೆ ಜಮೀನು ವಶಕ್ಕೆ ನಿರ್ಧರಿಸಿದೆ. ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ Read more…

ಕ್ರಿಮಿನಲ್ ಕೇಸ್ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ನೌಕರನ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಮಿನಲ್ ಮೊಕದ್ದಮೆ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ಗ್ರಾಮ ಪಂಚಾಯಿತಿ ನೌಕರನ ವಜಾಗೊಳಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಗ್ರಾಮ ಪಂಚಾಯಿತಿ ನೌಕರ ಗಣೇಶ್ ಎಂಬವರ ಮರುನೇಮಕಕ್ಕೆ ಸೂಚಿಸಿದ Read more…

BREAKING : ಬೆಂಗಳೂರಿನಲ್ಲಿ ʻKSRTCʼ ಬಸ್ ಗೆ ಮತ್ತೊಂದು ಬಲಿ : ʻಡೆಲಿವರಿ ಬಾಯ್ʼ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಕೆಎಸ್‌ ಆರ್‌ ಟಿಸಿ ಬಸ್‌ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್‌ ಗೆ ಬಸ್‌ ಡಿಕ್ಕಿಯಾಗಿ ಡೆಲಿವರಿ ಬಾಯ್‌ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿ ಸತೀಶ್ ಚಂದ್ರ Read more…

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್

ಬೆಂಗಳೂರು : ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರ ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ನಡೆಯುವ ಹಿನ್ನೆಲೆ Read more…

ನಾಳೆ ಭಾರತ-ಅಫ್ಘಾನಿಸ್ತಾನ ಟಿ-20 ಪಂದ್ಯ : ನಮ್ಮ ಮೆಟ್ರೊ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಜನವರಿ 17ರ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಟಿ-20 ಕ್ರಿಕೆಟ್‌ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೊ ಪ್ರಯಾಣದ ಅವಧಿಯನ್ನು Read more…

ಮಹಿಳಾ ಕಂಡಕ್ಟರ್ ಮುಖಕ್ಕೆ ಪರಚಿದ ಯುವತಿ ಜೈಲಿಗೆ

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಉಚಿತ ಟಿಕೆಟ್ ಪಡೆಯಲು ಗುರುತಿನ ಚೀಟಿ ತೋರಿಸುವ ವಿಚಾರವಾಗಿ ಜಗಳ ನಡೆದು ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿ ಉಗುರುಗಳಿಂದ ಮುಖ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...